ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಕಮಿಷ್ನರೇಟ್ ವ್ಯಾಪ್ತಿಯ ಸುಳೆಭಾವಿ ಗ್ರಾಮದಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ನಡೆದಿದೆ. ಸುಳೆಭಾವಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಹಂತಕರು ಇಬ್ಬರು ಯುವಕರ ಮೇಲೆ ಅಟ್ಯಾಕ್ ಮಾಡಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ,ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ಘರ್ಷಣೆಗೆ ಹಳೆಯ ವೈಷಮ್ಯಮೇ ಕಾರಣವೆಂದು ತಿಳಿದು ಬಂದಿದೆ. ಸುಳೆಭಾವಿ ಗ್ರಾಮದ ಮಹೇಶ್ …
Read More »ಶ್ರೀನಗರದಲ್ಲಿ ಬೆಳಗಾವಿ ಜಿಲ್ಲೆಯ ಸೈನಿಕನ ಸಾವು..
ಬೆಳಗಾವಿ ಜಿಲ್ಲೆಯ ಬಡಕುಂದ್ರಿ ಗ್ರಾಮದ ಸೈನಿಕನೊಬ್ಬ ಶ್ರೀನಗರದಲ್ಲಿ ಕರ್ತವ್ಯ ನಿಭಾಯಿಸುತ್ತಿರುವಾಗ ಹೃದಯಾಘಾತದಿಂದ ಮರಣ ಹೊಂದಿದ್ದು ,ಸೈನಿಕ ಪಾರ್ಥಿವ ಶರೀರ ನಾಳೆ ಸಂಜೆ ಅಥವಾ ನಾಡಿದ್ದು ಸ್ವಗ್ರಾಮಕ್ಕೆ ಬರುವ ಸಾಧ್ಯತೆ ಇದೆ. ಶಿವಾನಂದ ಬಾಬು ಸಿರಗಾಂವಿ ವಯಸ್ಸು 42 ಸಾ||ಬಡಕುಂದ್ರಿ ಪೋಸ್ಟಿಂಗ್ – ಶ್ರೀನಗರ 55 RR ಬೇಟಾಲಿಯಾನ್ ಮಕ್ಕಳು – 2 ಗಂಡು ಹಾಗೂ ಹೆಂಡತಿ ತಾಯಿ ಇರುವರುು ದಿವಸ ಶ್ರೀನಗರ ದಲ್ಲಿ ಸೇನೆ ಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಹೃದಯಘಾತ …
Read More »ನದಿಗೆ ಹಾರಿ,75 ವರ್ಷದ ಅಜ್ಜಿಯನ್ನು ರಕ್ಷಿಸಿದ ಯುವಕ..
ಬೆಳಗಾವಿ- ಖಾನಾಪೂರ ತಾಲ್ಲೂಕಿನ ಪಾರಿಶ್ವಾಡ ಗ್ರಾಮದಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ 75 ವರ್ಷದ ಅಜ್ಜಿಯನ್ನು ಪಾರಿಶ್ವಾಡ ಗ್ರಾಮದ ಯುವಕನೊಬ್ಬ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ನಡೆದಿದೆ. ಬಾಳಮ್ಮಾ ನಾವಲಗಿ 75 ಬಸದಸಾಪೂರ ಗ್ರಾಮ, ಎಂಬ ಅಜ್ಜಿ ಪಾರಿಶ್ವಾಡ ಗ್ರಾಮದ ಮಲಪ್ರಭಾ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ, ಪಾರಿಶ್ವಾಡ ಗ್ರಾಮದ ಎಜಾಜ್ ನಾಝೀಲ್ ಮಾರಿಹಾಳ ಎಂಬ ಯುವಕ ಅಜ್ಜಿಯನ್ನು ರಕ್ಷಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
Read More »ಗಾಳಿಪಟ, ಹನ್ನೊಂದು ವರ್ಷದ ಬಾಲಕನ ಸಾವಿಗೆ ಕಾರಣವಾಯ್ತು…
ಬೆಳಗಾವಿ- ಈಗ ಶಾಲೆಗೆ ದಸರಾ ರಜೆ ಹೀಗಾಗಿ ಶಾಲಾ ಮಕ್ಕಳು ಮನೆಯಲ್ಲಿ ಇರುವದು ಸಹಜ, ಮನೆ ಕೆಲಸಕ್ಕೆ ತೆರಳುತ್ತಿದ್ದ ತಾಯಿ ತನ್ನ ಜೊತೆ ಮಗನನ್ನು ಕರೆದುಕೊಂಡು ಹೋಗಿದ್ದಳು, ಆದ್ರೆ ಅಲ್ಲಿ ಯಡವಟ್ಟಾಗಿ ಬಾಲಕನ ಜೀವ ಉಳಿಯಲ್ಲಿಲ್ಲ. ಬೆಳಗಾವಿ ಉಜ್ವಲ ನಗರದ ನಿವಾಸಿ ದಫೇದಾರ್ ಎಂಬ ಮಹಿಳೆ ಮನೆ ಕೆಲಸಕ್ಕೆ ಅಶೋಕ ನಗರಕ್ಕೆ ಹೋಗುವಾಗ ಜೊತೆಗೆ ತನ್ನ ಮಗ ಅರಮಾನ್ ನನ್ನು ಕರೆದುಕೊಂಡು ಹೋಗಿದ್ದಳು,ತಾಯಿ ಮನೆ ಕೆಲಸದಲ್ಲಿ ತೊಡಗಿರುವಾಗ ಮಗ ಟೆರಿಸ್ …
Read More »ಅಕ್ಟೋಬರ್ 15 ಪ್ರಭಾಕರ ಕೋರೆ ಅವರಿಗೆ ಸ್ಪೇಷಲ್ ಡೇ…!!
ಇದೇ ತಿಂಗಳು ದಿ. 15 ರಂದು ಡಾ. ಪ್ರಭಾಕರ ಕೋರೆ ಅವರ 75ನೇ ಜನ್ಮ ದಿನಾಚರಣೆಯ ಅಮೃತ ಮಹೋತ್ಸವದಂಗವಾಗಿ ಪೂರ್ವಭಾವಿ ಸಭೆಯನ್ನು ಗ್ರಾಮೀಣ ಮುಖಂಡರೊಂದಿಗೆ ಇಂದು ಲಿಂಗರಾಜ ಕಾಲೇಜಿನ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ಮಾಜಿ ಶಾಸಕರು ಹಾಗೂ ಕೆಎಲ್‌ಇ ಸಂಸ್ಥೆಯ ನಿರ್ದೇಶಕರಾದ ಮಹಾಂತೇಶ ಕವಟಗಿಮಠ ಅವರು ಮಾತನಾಡಿ, ಈ ನಾಡಿನಲ್ಲಿ ಶೈಕ್ಷಣಿಕ ಕ್ರಾಂತಿಯೊಂದಿಗೆ ಹಿಂದುಳಿದ ಜನರಲ್ಲಿ ಶಿಕ್ಷಣದ ಅರಿವು ಮೂಡಿಸುತ್ತ, ಅವರ ಜೀವನದಲ್ಲಿ ಬೆಳಕಾಗಿ ಪರಿಣಮಿಸಿದ ಡಾ. ಪ್ರಭಾಕರ ಕೋರೆ ಅವರು …
Read More »ನಿಂತ ಲಾರಿಗೆ ಗುದ್ದಿದ ಕಾರು ಓರ್ವನ ಸಾವು,ನಾಲ್ವರಿಗೆ ಗಂಭೀರ ಗಾಯ…
ಬೆಳಗಾವಿ: ಬೆಳಂಬೆಳಗ್ಗೆ ಯರಗಟ್ಟಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಕಾರಿನಲ್ಲಿದ್ದ ತಂದೆ-ಮಗ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸಾವನ್ನಪ್ಪಿದವರು.ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಭೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕದಲ್ಲಿ ಮೃತ ಲಾರಿ ಚಾಲಕ ಲಾರಿಯನ್ನು ಸೈಡ್ ಗೆ ಹಾಕಿ ಲಾರಿಯಲ್ಲಿದ್ದ ಸರಕಿಗೆ ಹಗ್ಗ ಕಟ್ಟಿ ಪ್ಯಾಕ್ …
Read More »ಈತನ ಬಳಿ ಸಿಕ್ಕಿದ್ದು ಒಂದಲ್ಲ,ಎರಡಲ್ಲ,ಬರೊಬ್ಬರಿ 51 ಎಟಿಎಂ ಕಾರ್ಡ್…..!!
ಬೆಳಗಾವಿ- ಆತ ಖಿಲಾಡಿ,ಎಟಿಎಂ ಹತ್ತಿರ ಸುತ್ತಾಡಿ,ಮಹಿಳೆಯರಿಗೆ,ವೃದ್ಧರಿಗೆ ಸಹಾಯ ಮಾಡುವದಾಗಿ ನಂಬಿಸಿ,ಎಟಿಎಂ ಬದಲಾಯಿಸಿ ಹಣ ದೋಚುತ್ತಿದ್ದ ವಂಚಕನನ್ನು ಚಿಕ್ಕೋಡಿ ಪೋಲೀಸರು ಬಂಧಿಸಿದ್ದಾರೆ. ಅಮೂಲ ದಿಲೀಪ್ ಸಖಟೆ (30) ಈತ ಮೂಲತಃ ಮಹಾರಾಷ್ಟ್ರದ ಕೊಲ್ಹಾಪೂರದ ನಿವಾಸಿಯಾಗಿದ್ದು,ಚಿಕ್ಕೋಡಿಯ ಹಾಲಟ್ಟಿ ಗ್ರಾಮದ ವಿಜಯಾ ರಾನಪ್ಪ ಢಾಲೆ ಎಂಬ ಮಹಿಳೆಗೆ ಎಟಿಎಂ ನಿಂದ ಹಣ ತಗೆಯಲು ಸಹಾಯ ಮಾಡುವದಾಗಿ ಹೇಳಿ 37 ,500 ರೂ ಹಣ ಡ್ರಾ ಮಾಡಿ, ದೋಚಿಕೊಂಡು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದ …
Read More »ಯಾವಾಗಲೂ ನಾವು ನಿಮ್ಮ ಜೊತೆಗಿದ್ದೇವೆ.- ಬಾಲಚಂದ್ರ ಜಾರಕಿಹೊಳಿ
ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಕೊಟ್ಟ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ*: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. …
Read More »ಹಿಂದಿನ ಸರ್ಕಾರ ಕೆಡವಿದ ರಮೇಶ ಜಾರಕಿಹೊಳಿಗೆ ಈ ಸರ್ಕಾರ ಕೆಡುವುದು ದೊಡ್ಡ ಮಾತಲ್ಲ.
ಬೆಳಗಾವಿ-ಮುಂದಿನ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಗೆ ರಮೇಶ ಜಾತಕಿಹೊಳಿ ನೇತೃತ್ವ ಎಂಬ ಕಟೀಲ್ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.ಯಡಿಯೂರಪ್ಪನವರಿಗೆ ಕೊಡ್ತಿಲ್ಲ, ಇನ್ನೂ ರಮೇಶ ಜಾರಕಿಹೊಳಿ ಯಾವ ಲೆಕ್ಕ? ಎಂದು ಸತೀಶ್ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾದ್ಯಮಗಳ ಜೊತೆ ಮಾತನಾಡಿದ್ದು,ಪಕ್ಷ ಕಟ್ಟಿದ ಯಡಿಯೂರಪ್ಪನವರನ್ನೇ ಅವರನೇ ಸೈಡ್‌ಲೈನ್ ಮಾಡಿದ್ದಾರೆ.ಬಿಜೆಪಿ ನಾಯಕರು ರಮೇಶ ಜಾರಕಿಹೋಳಿ ಮೂಗಿಗೆ ತುಪ್ಪ ಸವರುವ ಕೆಲಸಮಾಡುತ್ತಿದ್ದಾರೆ.ಮಂತ್ರಿಗಾಗಿ ಕಾಯ್ದು ಕುಳಿತ ರಮೇಶ್ …
Read More »ಮಹಾನವಮಿಯ ದಿನ ಬೈಕ್ ಟಾಯರ್ ಢುಮ್, ಇಬ್ವರ ಲೈಫು ಖಲ್ಲಾಸ್…
ಬೆಳಗಾವಿ- ಚಲಿಸುತ್ತಿದ್ದ ಬೈಕ್ ಟಾಯರ್ ಪಂಕ್ಚರ್ ಆಗಿ,ನಿಯಂತ್ರಣ ತಪ್ಪಿ ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಮೈತ ಪಟ್ಟರೆ ಇಬ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ನಿಪ್ಪಾಣಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ನಡೆದಿದೆ.ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದ ಇಪ್ಪತ್ತೈದು ವರ್ಷದ ಲಕ್ಷ್ಮೀ ಆನಂದ ಕೊಪ್ಪದ,ರಾಮದುರ್ಗ ತಾಲ್ಲೂಕಿನ ಕಟಕೋಳ ಗ್ರಾಮದ ಹದಿಮೂರು ವರ್ಷದ ಭಾಗ್ಯಶ್ರೀ ವಕಮಿ ಮೃತ ದುರ್ದೈವಿಗಳಾಗಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಹಣಮಂತ ಸಕ್ರೀ,ಮತ್ತು ಮಾರುತಿ ರಮೇಶ್ ಚುನಾಮದಾರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು,ಅವರನ್ನು …
Read More »