ಬೆಳಗಾವಿ- ಭಾರತೀಯ ಸೇನೆಯ ಸೈನಿಕ ಶಂಕರ ಬಾಳಪ್ಪ ಯಲಿಗಾರ ಸಾ!! ಮೇಲ್ಮಟ್ಟಿ age :- 33 ವರ್ಷ ರವರು *ಹೃದಯಾಘಾತ* ವಾಗಿ ನಿನ್ನೆ ಮದ್ಯಾಹ್ನ ಮಿಲಿಟರಿ ಆಸ್ಪತ್ರೆ ಔರಂಗಾಬಾದ ( ಮಹಾರಾಷ್ಟ್ರ) ದಲ್ಲಿ ನಿಧನರಾಗಿದ್ದಾರೆ. ಅವರ ಮೃತದೇಹವು ಮೇಲ್ಮಟ್ಟಿ ಗ್ರಾಮಕ್ಕೆ ಇಂದು ತರಲಾಗುತ್ತಿದೆ., ಇಂದು ಸ್ವಗ್ರಾಮ ತಲುಪಲಿದೆ , ಗ್ರಾಮಸ್ಥರು ಪಾರ್ಥೀವ ಶರೀರದ ಮೆರವಣಿಗೆ ನಡೆಸಿ ಗೌರವ ಸಮರ್ಪಿಸಿ ನಂತರ, ಮೃತ ಯೋಧನ ಅಂತ್ಯಕ್ರಿಯೆ ನಡೆಸಲಿದ್ದಾರೆ.
Read More »ಬೆಳೆಹಾನಿ ಬೆಳಗಾವಿ ಜಿಲ್ಲೆಗೆ, ಕೋಟಿ,ಕೋಟಿ ಪರಿಹಾರ….!!!
ಬೆಳಗಾವಿ, ಸೆ.13(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿದ್ದ ಬೆಳೆಹಾನಿಯ ಕುರಿತು ತಕ್ಷಣವೇ ಜಂಟಿ ಸಮೀಕ್ಷೆ ಕೈಗೊಂಡು 11,234 ರೈತರಿಗೆ ಒಟ್ಟಾರೆ 17.01 ಕೋಟಿ ರೂಪಾಯಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜುಲೈ ಹಾಗೂ ಆಗಸ್ಟ್ ಮಾಹೆ ಸೇರಿದಂತೆ ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತಗೊಂಡ ಜಿಲ್ಲಾಡಳಿತವು ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆಯನ್ನು ಕೈಗೊಂಡು ಅತ್ಯಂತ ತ್ವರಿತವಾಗಿ …
Read More »ಬೆಳಗಾವಿ ನಗರದಲ್ಲಿ ಬೈಕ್ ಮೇಲೆ ಮರ ಬಿದ್ದು ಯುವಕನ ಸಾವು…
ಬೆಳಗಾವಿ- ಬೆಳಗಾವಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಗೆ ಇಂದು ಬೆಳಗ್ಗೆ ಮತ್ತೊಂದು ಜೀವ ಬಲಿಯಾಗಿದೆ.ಬೈಕ್ ಮೇಲೆ ಮರ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಗರದ ರಾಯಣ್ಣ ಸರ್ಕಲ್ ( RTO ) ಸರ್ಕಲ್ ಬಳಿ ನಡೆದಿದೆ. ಇಬ್ಬರು ಯುವಕರು ರಾಯಣ್ಣ ಸರ್ಕಲ್ ನಿಂದ ಚನ್ನಮ್ಮ ಸರ್ಕಲ್ ಕಡೆಗೆ ಬೈಕ್ ಮೇಲೆ ಹೊರಟಿದ್ದರು ದೊಡ್ಡ ಮರ ಬೈಕ್ ಮೇಲೆ ಬಿದ್ದ ಪರಿಣಾಮ ಗೋಕಾಕ್ ತಾಲ್ಲೂಕಿನ ಸುಲದಾಳ ಗ್ರಾಮದ 25 ವರ್ಷದ …
Read More »ಕೌನ್ ಬನೇಗಾ ಕರೋಡ್ ಪತಿ ಎಪಿಸೋಡ್ ನಲ್ಲಿ “ಬೆಳಗಾವಿ”
ಬೆಳಗಾವಿ-ಸೋನಿ ಟಿವ್ಹಿಯಲ್ಲಿ ಸೂಪರ್ ಸ್ಟಾರ್ ಅಮೀತಾಬ ಬಚ್ಚನ್ ನಿರೂಪಿಸುವ ಕೌನ್ ಬನೇಗಾ ಕರೋಡ್ ಪತಿ ಇಂದು ಸೋಮವಾರದ ಎಪಿಸೋಡ್ ನಲ್ಲಿ ಬೆಳಗಾವಿ ಹೆಸರು ಪ್ರಸ್ತಾಪವಾಯಿತು. 1967 ರಲ್ಲಿ ಯಾವ ಪ್ರದೇಶದ ನಾಗರಿಕರು ಮಹಾರಾಷ್ಟ್ರ ರಾಜ್ಯಕ್ಕೆ ಸೇರ್ಪಡೆಯಾಗುವ ವಿಚಾರದಲ್ಲಿ ವಿರುದ್ಧವಾಗಿ ಮತ ಚಲಾಯಿಸಿದರು ಎಂಬ ಪ್ರಶ್ನೆಗೆ,ಬೆಳಗಾವಿ ಗೋವಾ,ಸೇರಿದಂತೆ ನಾಲ್ಕು ಪ್ರದೇಶಗಳ ಹೆಸರನ್ನು ಆಪಶ್ಯನ್ ನೀಡಲಾಗಿತ್ತು. ಈ ಪ್ರಶ್ನೆಗೆ ಸರಿಯಾದ ಉತ್ತರ ಗೋವಾ ಆಗಿತ್ತು. ಆದ್ರೆ ಸೂಪರ್ ಸ್ಟಾರ್ ಅಮೀತಾಬ್ ಬಚ್ಚನ್ ಬೆಳಗಾವಿಯ …
Read More »ನೋಯಿಡಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ, ಬಾಲಚಂದ್ರ ಜಾರಕಿಹೊಳಿ….
*ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ.* *ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ* *ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ)* : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್‍ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ …
Read More »ಚಿನ್ನ ,ಎಮ್ಮೆ, ಕದ್ದವರು,ಪೋಲೀಸರ ಬಲೆಗೆ ಬಿದ್ದರು…!!
ಬೆಳಗಾವಿ-ಮಹಿಳೆಯರ ಚಿನ್ನಾಭರಣ,ಮನೆ ಮುಂದೆ ಕಟ್ಟಿದ ಎಮ್ಮೆಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹಾರುಗೇರಿ ಠಾಣೆಯ ಪೋಲೀಸರ ಬಲೆಗೆ ಬಿದ್ದಿದೆ. ಹಾರೂಗೇರಿ ಮುಗುಳಖೋಡ,ತೇರದಾಳ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಹಿಳೆಯರ ಕೊರಳಲ್ಲಿದ್ದ ಚಿನ್ನಾಭರಣ ಎಮ್ಮೆ ಕಳುವು ಮಾಡಿ ಮಾರಾಟ ಮಾಡುತ್ತಿದ್ದ,ಹಲವಾರು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು ಐದು ಜನ ಆರೋಪಿಗಳನ್ನು ಹಾರೂಗೇರಿ ಪೋಲೀಸರು ಬಂಧಿಸಿದ್ದಾರೆ. ಕಳವು ಮಾಡಲಾಗಿದ್ದ ,49 ಗ್ರಾಂ ಚಿನ್ನಾಭರಣ,ಎರಡು ಎಮ್ಮೆ,ಒಂದು ಗೂಡ್ಸ್ ವಾಹನ ಸೇರಿದಂತೆ ಆರು ಲಕ್ಷಕ್ಕೂ ಹೆಚ್ಚು ಮೌಲ್ಯದ …
Read More »ಖ್ಯಾತ ಚಿತ್ರ ನಟ ರಮೇಶ ಬುಧವಾರ ಬೆಳಗಾವಿಯ ಸುವರ್ಣಸೌಧಕ್ಕೆ ಬರ್ತಾರೆ…..!!
ಬೆಳಗಾವಿ- ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವ ನಾಡಿದ್ದು ಬುಧವಾರ ನಡೆಯಲಿದ್ದು ಡಾಕ್ಟರೇಟ್ ಪದವಿ ಸ್ವೀಕರಿಸಲು ಖ್ಯಾತ ಕನ್ನಡ ಚಿತ್ರನಟ ರಮೇಶ್ ಅರವಿಂದ ಬುಧವಾರ ಬೆಳಗಾವಿಗೆ ಬರ್ತಾರೆ…. ಸೆ.14ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ 10ನೇ ಘಟಿಕೋತ್ಸವ ನಡೆಲಿದೆ.ಬೆಳಗಾವಿಯಲ್ಲಿ ಆರ್.ಸಿ.ಯು ಕುಲಪತಿ ಪ್ರೋ.ಎಂ ರಾಮಚಂದ್ರ ಗೌಡ ಮಾಧ್ಯಮದಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು.ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಘಟಿಕೋತ್ಸವ ನಡೆಯಲಿದೆ.ಇದೇ ತಿಂಗಳು 14ರಂದು ಮಧ್ಯಾಹ್ನ 12.30ಕ್ಕೆ ಘಟಿಕೋತ್ಸವ ಸಮಾರಂಭ ನಡೆಯಲಿದೆ. ರಾಜಪಾಲ ಥಾವರ್ …
Read More »ಬೆಳಗಾವಿಯಲ್ಲಿ,35 ಕ್ಕೂ ಹೆಚ್ವು ಮನೆಗಳು ಕುಸಿತ,17 ಸೇತುವೆಗಳು ಜಲಾವೃತ,ಇಬ್ಬರ ಸಾವು….
ಬೆಳಗಾವಿಯಲ್ಲಿ,35 ಕ್ಕೂ ಹೆಚ್ವು ಮನೆಗಳು ಕುಸಿತ,17 ಸೇತುವೆಗಳು ಜಲಾವೃತ,ಇಬ್ಬರ ಸಾವು…. ಬೆಳಗಾವಿ-ಕಳೆದ ಮೂರು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಳೆ ಆರ್ಭಟಕ್ಕೆ ಬೆಳಗಾವಿ ಜಿಲ್ಲೆ ತತ್ತರಿಸಿದೆ.ಮೂರೇ ದಿನಗಳ ಅವಧಿಯಲ್ಲಿ 35 ಕ್ಕೂ ಅಧಿಕ ಮನೆಗಳ ಕುಸಿದು ಬಿದ್ದಿವೆ,17 ಸೇತುವೆಗಳು ಮುಳುಗಡೆಯಾಗಿದ್ದು ಇಬ್ಬರು ಬಲಿಯಾಗಿದ್ದಾರೆ. ಮಳೆಯಿಂದ ಕೃಷ್ಣ, ಘಟಪ್ರಭಾ ಭೋರ್ಗರೆತ 17 ಕ್ಕೂ ಅಧಿಕ ಸೇತುವೆಗಳ ಜಲಾವೃತಗೊಂಡಿವೆ.ಬೈಲಹೊಂಗಲ, ಸವದತ್ತಿ, ಚಿಕ್ಕೋಡಿ, ಬೆಳಗಾವಿಯಲ್ಲಿ 16 ಮನೆಗಳ ಕುಸಿದು ಬಿದ್ದಿವೆ.ನಿಪ್ಪಾಣಿ ತಾಲೂಕೊಂದರಲ್ಲೇ ಮಳೆಯಿಂದ 19 …
Read More »ವದಂತಿ..ವದಂತಿ..ವದಂತಿ..ವದಂತಿ…!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಕ್ಕಳ ಅಪಹರಣ ನಡೆಯುತ್ತಿದೆ ಎಂದು ಕೆಲವರು ಸುಳ್ಳು ವದಂತಿಗಳನ್ನು ಹರಡಿಸುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳನ್ನು ಅಪಹರಿಸುವ ಪ್ರಕರಣಗಳು ನಡೆದಿಲ್ಲ ಎಂದು ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಅವರು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಸಂಕೇಶ್ವರದಲ್ಲಿ ಮಾತ್ರ ಅಪಹರಣದ ಪ್ರಕರಣ ನಡೆದಿತ್ತು ಈ ಪ್ರಕರಣಕ್ಕೆ ಸಮಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಜಿಲ್ಲೆಯ ಬೇರೆ ಪ್ರದೇಶಗಳಲ್ಲಿ ಮಕ್ಕಳನ್ನು ಅಪಹರಿಸುವ ಪ್ರಕರಣಗಳು ನಡೆದಿಲ್ಲ.ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು,ಮಕ್ಕಳ …
Read More »ಕೆಎಂಎಫ್ ನಿರ್ಧಾರ ಗಟ್ಟಿ…ನಂದಿನಿ ಹಾಲು ಲೀ 3 ₹ ತುಟ್ಟಿ….!!!
*“ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?* *ಕೆಎಂಎಫ್‍ನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಒಮ್ಮತದ ನಿರ್ಣಯ *ಬೆಂಗಳೂರು* : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ …
Read More »