Breaking News
Home / Breaking News (page 173)

Breaking News

ಗಾಂಜಾ ಸೇಲ್ ಮಾಡಾಕ್ ಕೊಲ್ಹಾಪೂರದಿಂದ ಬೆಳಗಾವಿಗೆ ಬರಾತಾರ್ರೀ…!!!

ಬೆಳಗಾವಿ- ನಗರ ಪೋಲೀಸ್ ಆಯುಕ್ತ ಡಾ. ಬೋರಲಗಯ್ಯ ಅವರು ಗಾಂಜಾ ಮಾರಾಟ ಮತ್ತು ಮಾದಕ ವಸ್ತುಗಳ ಮಾರಾಟದ ವಿರುದ್ಧ ಸಮರ ಸಾರಿದ್ದಾರೆ. ಬೆಳಗಾವಿ ಮಹಾನಗರವನ್ನು ಗಾಂಜಾ,ಪನ್ನಿದಂತಹ ಮಾದಕ ವಸ್ತುಗಳಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ನಗರ ಪೋಲೀಸ್ ಆಯುಕ್ತರು ಬೆಳಗಾವಿ ಮಹಾನಗರದಲ್ಲಿ ಮಾದಕ ವಸ್ತುಗಳ ಮಾರಾಟ ಹೆಚ್ಚಾಗಿದೆ,ಅದಕ್ಕೆ ಯುವಕರು ಬಲಿಯಾಗುತ್ತಿದ್ದಾರೆ,ಎನ್ನುವ ಅಂಶವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿರುವ ಅವರು,ಗಾಂಜಾ ವಿರುದ್ಧ ಸಮರ ಸಾರಿದ್ದಾರೆ. ನಗರ ಪೋಲೀಸ್ ಆಯುಕ್ತರ ವಿಶೇಷ ಕಾಳಜಿಯಿಂದಾಗಿ ಬೆಳಗಾವಿ …

Read More »

ಅಪಂಗ, ಮಾಡಲು ಸುಪಾರಿ ಕೊಟ್ಟ ಲಫಂಗ್ ಅರೆಸ್ಟ್….!

ಬಂಧಿತ ಆರೋಪಿಗಳ ಪಟ್ಟಿ ಇದು ಬೆಳಗಾವಿ- ಜಯಂತ ತಿಣೇಕರ ಯಾರಿಗೆ ಗೊತ್ತಿಲ್ಲ, ಅವರೊಬ್ಬ ದಿಟ್ಡ ಹೋರಾಟಗಾರ,ಸರ್ಕಾರಿ ಜಮೀನುಮಾರಾಟಕ್ಕೆ ಸಮಂಧಿಸಿದಂತೆ ಪ್ರಶ್ನೆ ಮಾಡಿದ ಜಯಂತ್ ತಿಣೇಕರ ಮೇಲೆ ಹಲ್ಲೆ ಮಾಡಲು ಸುಫಾರಿ ಕೊಟ್ಟ ಲಫಂಗ್ ಈಗ ಅರೆಸ್ಡ್ ಆಗಿದ್ದಾನೆ. ಖಾನಾಪೂರದಲ್ಲಿ ಸರ್ಕಾರಿ ಜಮೀನನ್ನು ಲಕ್ಷ್ಮಣ ಶೆಟ್ಟಿ ಎಂಬಾತ ಖರೀಧಿ ಮಾಡಿದ್ದ , ಕಾನೂನು ಬಾಹಿರವಾಗಿ ಜಮೀನು ಮಾರಾಟ ಮಾಡಲಾಗಿದೆ ಎಂದು ಹೋರಾಟಗಾರ ಜಯಂತ್ ತಿಣೇಕರ ಪ್ರಶ್ನಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಜಯಂತ್ …

Read More »

ಶಿಕ್ಷಣ ಸಂಸ್ಥೆಗಳು ಕೇವಲ ಪದವಿ ನೀಡುವುದಕ್ಕೆ ಸೀಮಿತವಾಗಬಾರದು ಅಂತಾ ಮಂತ್ರಿಗಳೇ ಹೇಳಿದ್ರು..

*ವಿಟಿಯುನಲ್ಲಿ ವೆಂಚರ್ ಕ್ಯಾಪಿಟಲ್, ಪಾಲುದಾರಿಕೆ, ಸಂಶೋಧನೆಯ ಸಂಗಮ: ಅಶ್ವತ್ಥನಾರಾಯಣ* *ಬೆಳಗಾವಿಯಲ್ಲಿ ಜರುಗಿದ 21ನೇ ಘಟಿಕೋತ್ಸವದಲ್ಲಿ ಸಚಿವರ ಮಾತು* ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ಇನ್ನು ಮುಂದೆ ಉದ್ಯಮಗಳೊಂದಿಗೆ ಬೆಸೆಯುವ ಮೂಲಕ ವೆಂಚರ್ ಕ್ಯಾಪಿಟಲ್, ಪಾಲುದಾರಿಕೆಗಳಿಗೆ ಅವಕಾಶ ಮಾಡಿಕೊಡಲಾಗುವುದು. ಜೊತೆಗೆ, ವೃತ್ತಿನಿರತರು ಕೂಡ ಸಂಶೋಧನೆ ಕೈಗೊಳ್ಳುವುದನ್ನು ಉತ್ತೇಜಿಸಲು ಜಾಗತಿಕ ಸಾಮರ್ಥ್ಯ ಕೇಂದ್ರ(ಜಿಸಿಸಿ)ಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಗುರುವಾರ ಇಲ್ಲಿ ನಡೆದ 21ನೇ …

Read More »

ಒಬ್ಬಳಿಗೆ 16 ಗೋಲ್ಡ್ ಮೆಡಲ್…ಬುಷ್ರಾ ಮತೀನ್, VTU ಗೋಲ್ಡನ್ ಗರ್ಲ್….

ಬೆಳಗಾವಿ- ರಾಯಚೂರಿನ ಸಿವ್ಹಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬುಷ್ರಾ ಮತೀನ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, 16 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಈ ವಿಧ್ಯಾರ್ಥಿನಿ ರಾಷ್ಟ್ರದ ಗಮನ ಸೆಳೆದಿದ್ದಾಳೆ. ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ೨೧ನೇ ಘಟಿಕೋತ್ಸವದಲ್ಲಿ 16 ಚಿನ್ನದ ಪದಕಗಳ ಬೇಟೆಯಾಡಿದ ರಾಯಚೂರಿನ ಗೋಲ್ಡನ್ ಗರ್ಲ್ ಬುಷ್ರಾ ಮತೀನ್ ತಮ್ಮ ಭವಿಷ್ಯದ ಸೇವೆಯ ಕುರಿತು ತಮ್ಮ ಅಭಿಪ್ರಾಯಗಳು ಹಂಚಿಕೊಂಡಿದ್ದಾರೆ. ನಾನು ಅತೀ ಹೆಚ್ಚು ಎಂದರೆ 16 …

Read More »

ಡಿಜಿಟಲ್ ವಿಶ್ವಕ್ಕೆ‌ ಭಾರತವೇ ಗುರು: ಓಂ ಬಿರ್ಲಾ

ಬೆಳಗಾವಿ-‌ಭಾರತದಲ್ಲಿ ಡಿಜಿಟಲ್ ಶಿಕ್ಷಣದ ಹೊಸ ಯುಗ ಆರಂಭಗೊಂಡಿದೆ. ಡಿಜಿಟಲ್ ಶಿಕ್ಷಣದಲ್ಲಿ ಹಲವು ಸವಾಲುಗಳಿವೆ. ಆದಾಗ್ಯೂ ‌ಇವುಗಳನ್ನು ಮೀರಿ ಭಾರತವು ಡಿಜಿಟಲ್ ಶಿಕ್ಷಣದಲ್ಲಿ ಉತ್ತಮ ಸಾಧನೆಗೈದು‌ ಜಗತ್ತಿನಲ್ಲಿ ವಿಶಿಷ್ಟ ಕೀರ್ತಿಗೆ ಪಾತ್ರವಾಗಿದೆ ಎಂದು ಲೋಕಸಭೆ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಹೇಳಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಗುರುವಾರ (ಮಾ .10) ನಡೆದ ವಿಟಿಯು 21 ನೇ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. …

Read More »

ಬೆಳಗಾವಿ ರೈಲು ನಿಲ್ಧಾಣದಲ್ಲೇ ಉಸಿರು ನಿಲ್ಲಿಸಿದ ಮಹಿಳೆ…..

ಬೆಳಗಾವಿ- ಜೀವನದಲ್ಲಿ ಚಿಗುಪ್ಸೆ ಹೊಂದಿ,ದೂರದ ರೇಲ್ವೆ ಟ್ರ್ಯಾಕ್ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡ ಸಾವಿರಾರು ಪ್ರಕರಣಗಳನ್ನು ನೋಡಿದ್ದೇವೆ. ಆದ್ರೆ ಇವತ್ತು ರಾತ್ರಿ 9-00 ಗಂಟೆ ಸುಮಾರಿಗೆ ಬೆಳಗಾವಿ ರೇಲ್ವೆ ನಿಲ್ಧಾಣದಲ್ಲಿ ನಡೆದಿದ್ದೇ ಬೇರೆ. ರಾತ್ರಿ 9-00 ಗಂಟೆಗೆ ದಿ.ಸುರೇಶ್ ಅಂಗಡಿ ಟ್ರೇನ್ ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿತ್ತು,ರೈಲು ಹೊರಡುವ ಮೊದಲೇ ಅಪರಿಚಿತ ಮಹಿಳೆಯೊಬ್ಬಳು ಟ್ರ್ಯಾಕ್ ಮೇಲೆ ಮಲಗಿ ಉಸಿರು ನಿಲ್ಲಿಸಿದ ಘಟನೆ ನಡೆದಿದೆ. ರೈಲು ಹೊರಡುವ ಮೊದಲೇ ಈ ಮಹಿಳೆ ಟ್ರ್ಯಾಕ್ …

Read More »

ಛೇ….ಇದು ಹೋಪ್ ಲೆಸ್… ಈಗ ಲಂಚಾವತಾರವೂ ಕ್ಯಾಶ್ ಲೆಸ್…!!!

ಬೆಳಗಾವಿ: ಈಗ ಏನಿದ್ದರೂ ಡಿಜಿಟಲ್ ಪರ್ವ ಹೀಗಾಗಿ ಈಗ ಕ್ಯಾಶ್ ಲೆಸ್ ರೋಗ  ಬ್ರಷ್ಟಾಚಾರದ ಕ್ಷೇತ್ರಕ್ಕೂ ಹರಡಿದ್ದು ,ಲಂವವನ್ನು ಪೇಟಿಯಮ್ ಮಾಡಿಸಿಕೊಂಡ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಅನ್ನೋದು ವಿಶೇಷ ಪಿತ್ರಾರ್ಜಿತ ಆಸ್ತಿ ಪರಭಾರೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ನೀಡಲು ರೂ.4,000 ಲಂಚ ಕೇಳಿದ ಸವದತ್ತಿ ತಾಲೂಕು ಮುರಗೋಡದ ಸಬ್ ರಿಜಿಸ್ಟ್ರಾರ್ ಮತ್ತು ಸಬ್ ರಿಜಿಸ್ಟ್ರಾರ್ ಪರವಾಗಿ ಲಂಚವನ್ನು ಸ್ವೀಕರಿಸಿದ ಬಾಂಡ್ ರೈಟರ್ ಬುಧವಾರ …

Read More »

ಆಯುಷ್ಮಾನ್ ಭಾರತ ಫಲಾನುಭವಿಗಳ ಜತೆ ಮಾತನಾಡಿದ ರಾಜ್ಯಪಾಲರು

  ಬೆಳಗಾವಿ ಮಾರ್ಚ್ 09, 2022: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಳಗಾವಿ ಜಿಲ್ಲೆಯ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿದರು. ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ‘ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ’ (ಎಬಿ-ಎಆರ್‌ಕೆ) ಯೋಜನೆಯನ್ನು ಜಾರಿಗೊಳಿಸಲಾಗಿದೆ. ದೇಶದ ಪ್ರತಿಯೊಬ್ಬರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು. ಎಲ್ಲಾ ವರ್ಗದ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಲು ಈ …

Read More »

ಏಕ ಭಾರತ; ಶ್ರೇಷ್ಠ ಭಾರತ’ ನಿರ್ಮಿಸೋಣ: ರಾಜ್ಯಪಾಲ ಥಾವರಚಂದ್ ಗೆಹ್ಲೊಟ್

ಬೆಳಗಾವಿ, : ಯುವ ಸಮುದಾಯವು ಸಂವಿಧಾನಾತ್ಮಕ ಕರ್ತವ್ಯಗಳನ್ನು ನಿಭಾಯಿಸಿ ‘ಏಕ ಭಾರತ ಶ್ರೇಷ್ಠ ಭಾರತ’ ನಿರ್ಮಿಸುವ ಗುರಿಯನ್ನು ಹೊಂದಬೇಕಿದೆ. ಭಾರತಕ್ಕೆ ವಿಶ್ವಗುರುವಿನ ಗೌರವವನ್ನು ಮತ್ತೆ ದೊರಕಿಸಿಕೊಡುವ ನಿಟ್ಟಿನಲ್ಲಿ ‌ನಾವೆಲ್ಲರೂ ದೃಢಹೆಜ್ಜೆಯನ್ನು ಇಡಬೇಕಿದೆ ಎಂದು ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೊಟ್ ಅವರು ಕರೆ ನೀಡಿದರು. ಸುವರ್ಣ ವಿಧಾನಸೌಧ ಸೆಂಟ್ರಲ್ ಸಭಾಂಗಣದಲ್ಲಿ ಬುಧವಾರ (ಮಾ.9) ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 9 ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜ್ಞಾನ ಗಳಿಸುವುದು ಶಿಕ್ಷಣದ …

Read More »

ಧಿಡೀರ್ ಗೋವಾಗೆ ತೆರಳಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಾರ್ಚ್ 10ರಂದು ಪಂಚ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದ್ದು, ಕಾಂಗ್ರೆಸ್ ಹೈ ಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಈಗಾಗಲೇ ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ಹೈ ಕಮಾಂಡ್ ಅಲರ್ಟ್‌ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ …

Read More »