Breaking News

Breaking News

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಸಲಹೆ

ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತಿತರ ಮೂವರು ಬಿಜೆಪಿಯ ಮಾಜಿ ಸಚಿವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲಹೆಯನ್ನು ನೀಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್, ಸಂವಿಧಾನದ ಆರ್ಟಿಕಲ್ 163 ರ ಅನ್ವಯ ಸಂಪುಟದ ಅಧಿಕಾರವನ್ನು …

Read More »

ಸಾಂಬ್ರಾ ವಿಮಾನ ನಿಲ್ಧಾಣ International ಏರ್ಪೋರ್ಟ್ ಮಾಡಲು ಡಿಮ್ಯಾಂಡ್ ಸರ್ವೇ…!!

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ಏರ್ಪೋರ್ಟ್ ಅಧಿಕಾರಿಗಳ ಸಭೆ ನಡೆಸಿದ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಇಂಟರ್ನ್ಯಾಷನಲ್ ಏರ್ಪೋರ್ಟ್ ಮಾಡಲು ,ಡಿಮಾಂಡ್ ಸರ್ವೆ” ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್ ಇವರು ಬೆಳಗಾವಿಜಿಲ್ಲಾಧಿಕಾರಿಗಳ ಜೊತರ ದಿನಾಂಕ 21-08-2024 ರಂದು ನಡೆಸಿದ ಏರ್ಪೋರ್ಟ್ …

Read More »

ರಸ್ತೆ ಗುಂಡಿಗಳ ದುರಸ್ಥಿಗೆ ಖಡಕ್ ಆರ್ಡರ್ ಆರ್ಡರ್….!!

ಜಿಲ್ಲಾ‌ಮಟ್ಟದ ರಸ್ತೆ ಸುರಕ್ಷಾ‌ ಸಮಿತಿ‌ ಸಭೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ‌ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -ಬೆಳಗಾವಿ‌ ನಗರ ಸೇರಿದಂತೆ ಜಿಲ್ಲೆಯ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವಂತಹ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮ‌ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ‌ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ (ಆ.22) ಜರುಗಿದ ಜಿಲ್ಲಾ‌ಮಟ್ಟದ …

Read More »

ರಾಜ್ಯೋತ್ಸವ, ದೀಪಾವಳಿ ಎರಡೂ ಒಂದೇ ದಿನ….!!

ಬೆಳಗಾವಿ- ಈ ಬಾರಿ ಕನ್ನಡದ ಹಬ್ಬ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಎರಡೂ ಹಬ್ಬಗಳು ಒಂದೇ ದಿನ ಅಂದ್ರೆ ನವೆಂಬರ್‌ 1 ರಂದೇ ನಡೆಯಲಿವೆ. ನವೆಂಬರ್ 1 ರಂದು ದೀಪಾವಳಿ ಹಬ್ಬದ ಅಮವಾಸ್ಯೆಯ ದಿನ ನವೆಂಬರ್ ಎರಡರಂದು ದೀಪಾವಳಿ ಹಬ್ಬದ ಪಾಡ್ಯ ಹೀಗಾಗಿ ನವೆಂಬರ್ 1 ರಂದು ದೀಪಾವಳಿ ಹಬ್ಬ ಇರುವದರಿಂದ ರಾಜ್ಯೋತ್ಸವದ ಮೆರವಣಿಗೆಯನ್ನು ಮುಂದೂಡಬೇಕೋ ಅಥವಾ ಅದೇ ದಿನ ರಾಜ್ಯೋತ್ಸವದ ಮೆರವಣಿಗೆಯನ್ನು ನಡೆಸಬೇಕೋ ಎನ್ನುವದನ್ನು ಚರ್ಚಿಸಲು ಬೆಳಗಾವಿ ಜಿಲ್ಲಾಧಿಕಾರಿಗಳು …

Read More »

ಬೆಳಗಾವಿ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ, 27 ರಂದು ವಿಶೇಷ ತುರ್ತು ಸಭೆ..

ಬೆಳಗಾವಿ- ಬೆಳಗಾವಿ ಮಹಾನಗರದ ಎರಡು ರಸ್ತೆ ಕಾಮಗಾರಿಗಳಲ್ಲಿ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಕೋಟಿ,ಕೋಟಿ ಪರಿಹಾರ ನೀಡುವಂತೆ ಮಾನ್ಯ ಉಚ್ಛ ನ್ಯಾಯಾಲಯ ತೀರ್ಪು ನೀಡಿದ್ದು ಹಲವಾರು ಆರ್ಥಿಕ ವಿಚಾರಗಳಲ್ಲಿ ಬೆಳಗಾವಿ ಪಾಲಿಕೆ ಕೋಟ್ಯಾಂತರ ರೂ ಗಳನ್ನು ಭರಿಸುವ ಸಂಕಷ್ಟ ಎದುರಾದ ಹಿನ್ನಲೆಯಲ್ಲಿ ಅಗಸ್ಟ 27 ರಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ತುರ್ತು ಸಭೆ ನಡೆಯಲಿದೆ. ಬೆಳಗಾವಿಯ ಛತ್ರಪತಿ ಶಿವಾಜಿ ಉದ್ಯಾನದ ಪಕ್ಕದಲ್ಲಿರುವ ಶಿವಚರಿತ್ರ ಎದುರಿನ ರಸ್ತೆ ನಿರ್ಮಾಣದ ಕಾಮಗಾರಿಯಲ್ಲಿ ಬೆಳಗಾವಿಯ BT …

Read More »

ಬೆಳಗಾವಿ ಜಿಲ್ಲೆಯ ಮೂರು ಜಿಲ್ಲಾಧ್ಯಕ್ಷರ ಬದಲಾವಣೆ- ಸತೀಶ್ ಜಾರಕಿಹೊಳಿ

ಬೆಳಗಾವಿ ನಗರ,ಬೆಳಗಾವಿ ಗ್ರಾಮೀಣ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕುರಿತು ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಈ ಕುರಿತು ಚರ್ಚೆ ಮಾಡಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರು:ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿದ್ದೆ. ಭೇಟಿ ವೇಳೆ ಪಕ್ಷ ಸಂಘಟನೆಯ ವಿಚಾರ ಕುರಿತು ಚರ್ಚಿಸಿದ್ದೇವೆ. ಬೆಳಗಾವಿ ಡಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚಿಸಲಾಗಿದೆ. ಚಿಕ್ಕೋಡಿ, ಬೆಳಗಾವಿ ಗ್ರಾಮಾಂತರ, ಬೆಳಗಾವಿ …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ, ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ..

ಜಿಲ್ಲಾ ಆಸ್ಪತ್ರೆಗೆ ಮಹಿಳಾ‌ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ‌ಚೌಧರಿ ಭೇಟಿ ಶುದ್ಧ ಕುಡಿಯುವ ನೀರು, ಮೂಲಸೌಕರ್ಯ ಒದಗಿಸಲು‌ ಸೂಚನೆ ಬೆಳಗಾವಿ, – ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ತಕ್ಷಣವೇ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಗೆ ಮಂಗಳವಾರ(ಆ.20) ಭೇಟಿ …

Read More »

ಪಂಚಾಯ್ತಿಗೆ ಹೋಗಿ ಬರುವಾಗ ಅಟ್ಯಾಕ್ ,ಬರ್ಬರ ಹತ್ಯೆ…

ಬೆಳಗಾವಿ ನಡು ರಸ್ತೆಯಲ್ಲಿಯೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆಯಾದ ವ್ಯಕ್ತಿ. ಕೆಲಸದ ನಿಮಿತ್ತವಾಗಿ ಸೋಮವಾರ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ಮೋಹನ, ಕೆಲಸ ಮುಗಿಸಿಕೊಂಡು ಮರಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಮನಬಂದಂತೆ ಮಾರಕಾಸ್ತ್ರಗಳಿಂದ ಮೋಹನ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು …

Read More »

ಬೆಂಗಳೂರಲ್ಲಿ ಹೈ ವೋಲ್ಟೇಜ್ ಪಾಲಿಟೀಕ್ಸ್. ಪಿಕ್ಚರ್ ರಿಲೀಸ್…!!

ಬೆಳಗಾವಿ – ರಾಜಕಾರಣ ನಿಂತ ನೀರಲ್ಲ.ಅದು ಯಾರ ಉಹೆಗೂ ನಿಲುಕುವದಿಲ್ಲಿ,ಇತ್ತೀಚಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಪಾಲೀಟೀಕ್ಸ್ ಒಳಮರ್ಮವನ್ನು ಕಲ್ಪನೆ ಮಾಡಿಕೊಳ್ಳಲೂ ಸಾಧ್ಯವಿಲ್ಲ. ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ ಕೊಟ್ಟಿದ್ದಾರೆ. ಸಿಎಂ ಸಿದ್ರಾಮಯ್ಯ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಅಗಸ್ಟ್ 29 ರ ನಂತರ ಏನಾಗುತ್ತದೆ ಅನ್ನೋದು ಗೊತ್ತಿಲ್ಲ ಈ ಎಲ್ಲ ಬೆಳವಣಿಗೆಗಳ ನಡುವೆ ಸತೀಶ್ ಜಾರಕಿಹೊಳಿ ಅವರು ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಕುಮಾರಪಾರ್ಕನಲ್ಲಿ ಭೇಟಿಯಾಗಿ ಒಂದು ತಾಸು ಚರ್ಚೆ …

Read More »

ಬೆಳಗಾವಿ : ದೊಡ್ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ..

  ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ*- *ಶಾಸಕ ಬಾಲಚಂದ್ರ ಜಾರಕಿಹೊಳಿ* *ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ* *ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ*- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …

Read More »