Breaking News

Breaking News

ಶವ ಎಲ್ಲಿಯೂ ಹೋಗಿಲ್ಲ ಬಾಡಿ ತಂದೇ ತರ್ತಾರೆ…!!

ಯುದ್ಧಭೂಮಿ ಉಕ್ರೇನ್‌ನಿಂದ ಬೆಳಗಾವಿಗೆ ಮರಳಿದ ವಿದ್ಯಾರ್ಥಿನಿ ಬೆಳಗಾವಿ-ಯುದ್ಧಪ್ರದೇಶ ಉಕ್ರೇನ್‌ನಿಂದ ಬೆಳಗಾವಿಗೆ ಮರಳಿದ ವಿದ್ಯಾರ್ಥಿನಿ ಹರ್ಷ ವ್ಯೆಕ್ತಪಡಿಸಿದ್ದಾಳೆ.ಬೆಂಗಳೂರಿಂದ ಬೆಳಗಾವಿ ಏರ್‌ಪೋರ್ಟ್‌ಗೆ ಬಂದ‌ ಬ್ರಾಹ್ಮಿ ಪಾಟೀಲ್ ವಿದ್ಯಾರ್ಥಿನಿಯನ್ನು ಸಚಿವ ಉಮೇಶ್ ಕತ್ತಿ ಸ್ವಾಗತ ಮಾಡಿಕೊಂಡರು. ರೊಮೇನಿಯಾ ಗಡಿಯಿಂದ ದೆಹಲಿಗೆ ಬಂದಿದ್ದ ಬ್ರಾಹ್ಮಿ ಪಾಟೀಲ್ ಇಂದು ಬೆಳಿಗ್ಗೆ,ದೆಹಲಿ, ಬೆಂಗಳೂರು ಮಾರ್ಗವಾಗಿ ಬೆಳಗಾವಿಗೆ ವಾಪಸ್ ಆದ್ರು,ಬ್ರಾಹ್ಮಿಳನ್ನು ಸಚಿವ ಉಮೇಶ್ ಕತ್ತಿ, ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಎಂ ಬಿ ಬಿ …

Read More »

ಗೆಳೆಯನ ಹೆಂಡತಿಗಾಗಿ ಗೆಳೆಯನಿಗೆ ಬೆಂಕಿ ಹಚ್ಚಿದ ಭೂಪ….!!!

ಬೆಳಗಾವಿ : ಮಾಳಮಾರುತಿ ಪಿ.ಎಸ್ ಐ ಹೊನ್ನಪ್ಪ ತಳವಾರ ಸಿಸಿ ಟಿವ್ಹಿ ಪೋಟೇಜ್ ಚೆಕ್ ಮಾಡದಿದ್ದರೆ ಕಣಬರ್ಗಿಯ ಆ ಮರ್ಡರ್ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ.ಸಿಸಿಟಿವ್ಹಿ ಪೋಟೇಜ್ ನಲ್ಲಿ ಶೂಟ್ ಆಗಿದ್ದ ಬೈಕ್ ಆರೋಪಿಯನ್ನು ಜೈಲಿಗೆಟ್ಟಿದೆ. ಗೆಳೆಯನ ಹೆಂಡತಿಗಾಗಿ ಟಾವೇಲ್ ನಿಂದ ಗೆಳೆಯನ ಕತ್ತು ಹಿಸುಕಿ,ಆತನನ್ನು ಬಣವಿಯಲ್ಲಿ ಹಾಕಿ ಬರ್ಬರವಾಗಿ ಸುಟ್ಟುಹಾಕಿ ಮರ್ಡರ್ ಮಾಡಿದ ಆ ಭೂಪ ಕೊನೆಗೂ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.ಈ ಕೊಲೆ ಪ್ರಕರಣವನ್ನು ಮಾಳಮಾರುತಿ ಠಾಣೆಯ ಪೋಲೀಸರು …

Read More »

ನಾಳೆ ಹುಕ್ಕೇರಿಯಲ್ಲಿ ಗುರುವಂದನೆ ಸವಿಸವಿ ನೆನಪಿನ ಜೊತೆಗೆ ಹಾಸ್ಯ….

ಬೆಳಗಾವಿ-ಇಂದಿನ ಯುವಗದಲ್ಲಿ ಯುವಪೀಳಿಗೆಯ ಲೈಫ್ ಸ್ಟೈಲ್ ಬದಲಾಗಿದೆ,ಕಲಿತ ಶಾಲೆಯನ್ನು ಕಲಿಸಿದ ಗುರುಗಳನ್ನು ಸ್ಮರಿಸುವದು ಬಹಳ ಕಡಿಮೆ,ಆದರೂ ಇಂದಿನ ಹೈಟೆಕ್ ಜಮಾನಾದಲ್ಲಿ, ಗುರುಗಳನ್ನು ವಂದಿಸುವ ಅಪರೂಪದ ಕಾರ್ಯಕ್ರಮ ನಾಳೆ ಭಾನುವಾರ ಹುಕ್ಕೇರಿಯಲ್ಲಿ ಇಡೀ ದಿನ ನಡೆಯಲಿದೆ. 33 ವರ್ಷಗಳ ಹಿಂದೆ ಹುಕ್ಕೇರಿಯ ಕಾಡಸಿದ್ದೇಶ್ವರ ಪ್ರೌಡ ಶಾಲೆಯಲ್ಲಿ ಕಲಿತ ವಿಧ್ಯಾರ್ಥಿಗಳು ಸೇರಿ ಬಾಲ್ಯದ ಆ ದಿನಗಳನ್ನು ಸ್ಮರಿಸಲು,ಕಲಿಸಿದ ಗುರುಗಳನ್ನು ರಥದಲ್ಲಿ ಮೆರವಣಿಗೆ ಮಾಡಿಸಿ,ಕೈತುತ್ತು ಉಣಿಸಿ,ಅವರ ಪಾದಪೂಜೆ ಮಾಡುವ ಮೂಲಕ ಗುರುವಂದನೆ ಮಾಡಲು ಅಭಿಮಾನದಿಂದ …

Read More »

ಗಾಂಜಾ ಮಾರಾಟ ಅಡ್ಡೆಯ ಮೇಲೆ ಖಾಕಿ ರೇಡ್…..

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಕಾಲೇಜುಗಳು ಇರುವ ಪರಿಸರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿಯ ಸೈಬರ್ ಠಾಣೆಯ ಪೋಲೀಸರು ದಾಳಿ ಮಾಡಿ ಅಪಾರ ಪ್ರಮಾಣದ ಗಾಂಜಾ ವಶ ನಡೆಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಬೆಳಗಾವಿಯ ಹುಂಚ್ಯಾನಟ್ಟಿ,ಮಚ್ಛೆ ಕ್ರಾಸ್ ನಲ್ಲಿ,ಜೈನ್ ಇಂಜಿನಿಯರಿಂಗ್ ಕಾಲೇಜು ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಛೆ ಗ್ರಾಮದ ರಾಹುಲ್ ಬಸವರಾಜ್ ಸುತಾರ್ (20) ಎಂಬಾತನನ್ನು ಬಂಧಿಸಿ,ಆತನ ಬಳಿ ಇದ್ದ,2kg 125 ಗ್ರಾಂ ಗಾಂಜಾ ಹಾಗು ಎಪ್ರಿಲಾ ಬೈಕ್ …

Read More »

ಬೆಳಗಾವಿ ಪಾಲಿಕೆಗೆ ಡಾಕ್ಟರ್ ದಿನೇಶ್ ಇಂಜೆಕ್ಷನ್….!!!

ಬೆಳಗಾವಿ, ಮಾ, 5 : ಕೊವೀಡ್ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಆಸ್ತಿಕರ ಆಕರಣೆಯಲ್ಲಿಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಕರಣೆ ಮಾಡುವ ಆಸ್ತಿ ಕರ (ತೆರಿಗೆ) ಯಲ್ಲಿ ಶೇ. 10ರಷ್ಟು ರಿಯಾಯಿತಿ ನೀಡುವಂತೆ ಮಾಜಿ ನಗರ ಸೇವಕ ದಿನೇಶ ನಾಶಿಪುಡಿ ಅವರ ನೇತ್ರತ್ವದಲ್ಲಿ ಪಾಲಿಕೆಯ ಮುಂದೆ ಧರಣಿ ನಡೆಸಲಾಗುತ್ತಿದೆ. ಶನಿವಾರ ಬೆಳಿಗ್ಗೆ ಬೆಳಗಾವಿ ಮಹಾನಗರ ಮಹಾನಗರ ಪಾಲಿಕೆಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.ಅನೇಕ ರಾಜ್ಯಗಳಲ್ಲಿ ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ಜನರು ಆರ್ಥಿಕವಾಗಿ ಕಷ್ಟದಲ್ಲಿರುವುದನ್ನುಗಮನಿಸಿ, …

Read More »

ಕರೀಮ್ ತೇಲಗಿ ಹಗರಣ ಬೆಳಕಿಗೆ ತಂದ, ಜಯಂತ್ ತಿಣಿಯೇಕರ್ ಮೇಲೆ ಹಲ್ಲೆ…

ಬೆಳಗಾವಿ-ಬಹುಕೋಟಿ, ಕರೀಂ ಲಾಲಾ ನಕಲಿ ಛಾಪಾ ಕಾಗದ ಹಗರಣವನ್ನು ಬೆಳಕಿಗೆ ತಂದಿರುವ ಜಯಂತ್ ತಿಣೇಯೇಕರ್ ಮೇಲೆ ಅಟ್ಯಾಕ್ ಮಾಡಿರುವ ಕೆಲವು ದುಷ್ಕರ್ಮಿಗಳು ಜಯಂತ್ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಕಲಿ ಛಾಪಾ ಕಾಗದ ಹಗರಣವನ್ನು ಬೆಳಕಿಗೆ ತಂದು ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರೂ ಉಳಿತಾಯ ಮಾಡಿ,ರಾಷ್ಟ್ರದ ಗಮನ ಸೆಳೆದಿದ್ದ ಖಾನಾಪೂರ ಮೂಲದ ಸಾಮಾಜಿಕ ಕಾರ್ಯಕರ್ತ ಜಯಂತ್ ತಿಣಿಯೇಕರ್ ಮೇಲೆ ಕೆಲವು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.ಈ ಘಟನೆ …

Read More »

ಬೊಮ್ಮಾಯಿ ಬಜೆಟ್ ನಲ್ಲಿ ಬೆಳಗಾವಿಗೆ ಮಿಠಾಯಿ….!!

ಬೆಳಗಾವಿ ಜಿಲ್ಲೆಗೆ ಮಿಠಾಯಿ –₹೫೦ ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪಿಸುವುದು. ಮಹದಾಯಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ₹ ೧ ಸಾವಿರ ಕೋಟಿ ಅನುದಾನ ಕಾಯ್ದಿರಿಸಲಾಗಿದೆ -₹ ೯೨೭ ಕೋಟಿ ವೆಚ್ಚದಲ್ಲಿ ಧಾರವಾಡ- ಕಿತ್ತೂರು- ಬೆಳಗಾವಿ ನೂತನ ರೈಲು ಮಾರ್ಗ ಯೋಜನೆ ತ್ವರಿತ ಅನುಷ್ಠಾನಕ್ಕೆ ಕ್ರಮಗೊಳ್ಳುವುದು -ಅಥಣಿ ತಾಲೂಕಿನಲ್ಲಿ ಕೃಷಿ ಕಾಲೇಜು ಸ್ಥಾಪಿಸುವುದು – ಎಸ್‌ಸಿ, ಎಸ್‌ಟಿ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ …

Read More »

ಹಣ ವಾಪಸ್ ಕೇಳಿದ್ದಕ್ಕೆ ಮಗನ ಜೊತೆ ಸೇರಿ, ಮಿಂಡನ ಮಟ್ಯಾಶ್…..!!!

ಕೊಲೆಯಾದ ವ್ಯೆಕ್ತಿ ಹಂತಕಿಯ ಚಿತ್ರಗಳು ಬೆಳಗಾವಿ- ಒಂದು ವಾರದ ಹಿಂದೆ ಬೆಳಗಾವಿ ಸಮೀಪದ ಬೆಳಗುಂದಿ ಗ್ರಾಮದಲ್ಲಿ ವ್ಯೆಕ್ತಿಯೊಬ್ಬನ ಹತ್ಯೆಯಾಗಿತ್ತು.ಈ ಹತ್ಯೆಯ ಕಹಾನಿ ಕೇಳಿದ್ರೆ ಎದೆ ಝಲ್ ಅಂತೈತಿ,ಇಬ್ಬರ ಜೊತೆ ಮದುವೆಯಾಗಿ,ಇಬ್ಬರ ಜೊತೆಯೂ ಜಗಳಾಡಿ,ಮೂರನೇಯ ಲೇಡಿಜೊತೆ ಲವ್ ಮಾಡಿದಾತ,ಮೂರನೇಯ ಲವ್ಬಿ ಡವ್ಹಿಗೆ ಬಲಿಯಾದ ಕರಾಳ ಕಹಾನಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯೆಕ್ತಿ, ಹುಟ್ಟುರೂ ಬಿಟ್ಟು ಪಕ್ಕದ ಊರಿಗೆ ಬಂದು ಬೇಕರಿ ತಗೆದು ಜೀವನ ಸಾಗಿಸುತ್ತಿದ್ದ. ಎರಡು ಮದುವೆಯಾಗಿದ್ದ ಈತನ ಇಬ್ಬರೂ ಹೆಂಡತಿಯರು …

Read More »

ಆಮ್ ಆದ್ಮಿ ಪಾರ್ಟಿಯ, ಟೋಪಿ ಹಾಕಿಕೊಂಡ ರಾಜೀವ ಟೋಪಣ್ಣವರ….!!

ಬೆಳಗಾವಿ-ಕೆಜೆಪಿಯಿಂದ ರಾಜಕೀಯ ಕ್ಷೇತ್ರಕ್ಕೆ ಧುಮುಕಿ,ನಂತರ ಬಿಜೆಪಿ ಸೇರಿಕೊಂಡು,ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಗರಡಿಯಲ್ಲಿ ಪಳಗಿರುವ ಬೆಳಗಾವಿಯ ಸಂಘಟನಾ ಚತುರ ರಾಜೀವ ಟೋಪಣ್ಣವರ,ಅವರು ಇವತ್ತು ಬಿಜೆಪಿ ತೊರೆದು ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ. ಇಂದು ಬೆಂಗಳೂರಿನ ಆಮ್ ಆದ್ಮಿ ಕಚೇರಿಯಲ್ಲಿ, ಪಕ್ಷದ ಮುಖಂಡರ ಸಮ್ಮುಖದಲ್ಲಿ ರಾಜೀವ ಟೋಪಣ್ಣವರ ಅಧಿಕೃತವಾಗಿ ಆಮ್ ಆದ್ಮಿ ಪಾರ್ಟಿ ಸೇರಿಕೊಂಡಿದ್ದಾರೆ. ರಾಜೀವ ಟೋಪಣ್ಣವರ ಅವರ ಪಕ್ಷಾಂತರ, ಬೆಳಗಾವಿ ಜಿಲ್ಲೆಯಲ್ಲಿ ಬದಲಾವಣೆಯ ಪರ್ವಕ್ಕೆ ಚಾಲನೆ ನೀಡಿದಂತಾಗಿದೆ. ವಿಧಾನಸಭೆಯ …

Read More »

ಮಕ್ಕಳಾಗಲು ಆನ್ ಲೈನ್ ಅಭಿಷೇಕ ನಕಲಿ ಜ್ಯೋತಿಷ್ಯ ಅರೆಸ್ಟ್….

ದೋಷ ನಿವಾರಿಸುವದಾಗಿ ಹೇಳಿ ವಂಚಿಸಿದ ಜ್ಯೋತಿಷ್ಯ ಅರೆಸ್ಟ್….. ಬೆಳಗಾವಿ-ಆನ್ ಲೈನ್ ನಲ್ಲಿ ಯಾವ,ಯಾವ ರೀತಿಯಲ್ಲಿ ವಂಚಿಸುತ್ತಾರೆ ಎಂದು ಊಹಿಸಲೂ ಸಾಧ್ಯವಿಲ್ಲ.ಈಗ ಆನ್ ಲೈನ್ ಅಭಿಷೇಕ ಮಾಡಿಸುತ್ತೇವೆ. ಈ ಅಭಿಷೇಕ ಮಾಡಿದ ಬಳಿಕ ಮಕ್ಕಳಾಗುತ್ತವೆ,ಎಂದು ನಂಬಿಸಿ ಸಾವಿರಾರು ರೂ ಲಪಟಾಯಿಸಿದ ಭೂಪ ಪೋಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಭಟ್ ಹೆಸರಿನಲ್ಲಿ ಪಾಂಪ್ಲೆಟ್ ಮುದ್ರಿಸಿ ಎಲ್ಲ ದೋಷಗಳಿಗೆ ನಿವಾರಣೆ ಮಾಡುವ ವಿಧಾನ ನಮ್ಮಲ್ಲಿದೆ ಎಂದು ನಂಬಿಸಿ ಸಾವಿರಾರು ರೂ ಗಳನ್ನು ವಂಚಿಸಿದ ನಕಲಿ ಜ್ಯೋತಿಷ್ಯ …

Read More »