ಬೆಳಗಾವಿ- ನಂದಿ ಹಿಲ್ಸ್ ಎಂದ ತಕ್ಷಣ ನಮಗೆ ನೆನಪಿಗೆ ಬರೋದು ಮೈಸೂರು, ಆದ್ರೆ ಬೆಳಗಾವಿ ನಗರದ ಪಕ್ಕದಲ್ಲೇ ನಂದಿ ಹಿಲ್ಸ್ ಇದೆ. ಇಲ್ಲಿ ಹೆಸರಿಗೆ ಮಾತ್ರ ನಂದಿ ಹಿಲ್ಸ್ ಇಲ್ಲ. ಈ ಹಿಲ್ಸ್ ಮೇಲೆ ನಂದಿ ಮೂರ್ತಿಯೂ ಇದೆ. ನಿಮಗೆ ಆಶ್ಚರ್ಯ ಅನಿಸಬಹುದು ಬೆಖಗಾವಿಯ ನಂದಿ ಹಿಲ್ಸ್ ಮೇಲೆ ನಿಂತ್ರೆ, ನವಿಲುಗಳ ಇಂಪಾದ ಕೂಗು ಕೇಳುತ್ತದೆ. ಈ ಹಿಲ್ಸ್ ಮೇಲೆ ನಿಂತು ನೋಡಿದ್ರೆ ಕೇವಲ ನಿಸರ್ಗ ಅಷ್ಟೇ ಅಲ್ಲ ಭೂಮಿಯ …
Read More »ನಾಳೆ ಬೆಳಗಾವಿ ಜಿಲ್ಲೆಯಾದ್ಯಂತ ಸರ್ಕಾರಿ,ಖಾಸಗಿ ಆಸ್ಪತ್ರೆ ಎರಡೂ ಬಂದ್…
ನಾಳೆ ಬೆಳಗಾವಿಯಲ್ಲಿ ಸರ್ಕಾರಿ ಖಾಸಗಿ ಆಸ್ಪತ್ರೆಗಳು ಓಪಿಡಿ ಸೇವೆ ಬಂದ್ ಆಗಲಿದ್ದು ನಾಳೆ ಶನಿವಾರ ಬೆಳಗಾವಿ ಜಿಲ್ಲೆಯಾದ್ಯಂತ ಮೆಡಿಕಲ್ ಎಮರ್ಜೆನ್ಸಿ ಎದುರಾಗಲಿದೆ. ಕಲ್ಕತ್ತಾ ಘಟನೆ ಖಂಡಿಸಿ ಬೆಳಗಾವಿ ಜಿಲ್ಲೆಯಾದ್ಯಂತ ಓಪಿಡಿ ಸೇವೆ ಬಂದ್ ಮಾಡಲು,ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಬೆಳಗಾವಿ ಜಿಲ್ಲಾಧ್ಯಕ್ಷ ಡಾ.ರವೀಂದ್ರ ಆನಗೋಳ ಹೇಳಿಕೆ ನೀಡಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಕೊಲೆ ಖಂಡಿಸಿ ಓಪಿಡಿ ಸೇವೆ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನೆ ನಡೆದು ವಾರ ಕಳೆದರೂ ಸರ್ಕಾರ …
Read More »ನಾಳೆ KLE ಆಸ್ಪತ್ರೆಯ ಹೊರರೋಗಿ ವಿಭಾಗ ಬಂದ್…
ಕೊಲ್ಕತ್ತಾದಲ್ಲಿ ಸ್ಥಾನಿಕ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಐಎಂಎ ಕರೆ ನೀಡಿದ ಪ್ರತಿಭಟನೆಯ ಅಂಗವಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೊರರೋಗಿ ವಿಭಾಗವು ದಿ. 17 ಅಗಷ್ಟ 2024ರಂದು ಕಾರ್ಯನಿರ್ವಹಿಸುವುದಿಲ್ಲ. ಆದರೆ ಅಪಘಾತ ಮತ್ತು ತುರ್ತು ವೈದ್ಯಕೀಯ ಸೇವೆ, ವಾರ್ಡಗಳು, ಲ್ಯಾಬೊರೆಟರಿ(ಪ್ರಯೋಗಾಲಯ) ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದ್ದರಿಂದ ಸಾರ್ವಜನಿಕರು ಗಮನಹರಿಸುವಂತೆ ಕೋರಲಾಗಿದೆ.
Read More »ಏಜೆಂಟ್ 001″ ಇಂದಿನಿಂದ ನ್ಯೂಸ್ಫಸ್ಟ್ನಲ್ಲಿ
ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ “ಏಜೆಂಟ್ 001” ಇಂದಿನಿಂದ ನ್ಯೂಸ್ಫಸ್ಟ್ನಲ್ಲಿ ಇವತ್ತು ನಾವು ನೀವು ಸುರಕ್ಷಿತವಾಗಿ ಇದ್ದೀವಿ ಅಂದ್ರೆ ನಮಗೋಸ್ಕರ ಮತ್ಯಾರೋ ತಮ್ಮ ಪ್ರಾಣವನ್ನ ಒತ್ತೆಯಿಟ್ಟು ಹೋರಾಡ್ತಿದ್ದಾರೆ. ಗಡಿಯಲ್ಲಿ ನಿಂತು ಸಾವಿನ ಜೊತೆ ಸರಸ ಆಡ್ತಿದ್ದಾರೆ. ಸಮವಸ್ತ್ರದಲ್ಲಿ ಹೋರಾಡ್ತಿರೋ ಯೋಧರು ಒಂದು ಕಡೆಯಾದ್ರೆ, ತಾವು ಯಾರು ಅನ್ನೋದನ್ನ ಜಗತ್ತಿಗೂ ಹೇಳದೇ ತಮ್ಮ ಕುಟುಂಬದವರಿಗೂ ಗೊತ್ತಿಲ್ಲದೇ ಹೋರಾಡ್ತಿರೋರು ಮತ್ತೊಂದು ಕಡೆ. ಹುಟ್ಟ ಊರು ಬಿಟ್ಟು ಬೇಱವುದೋ ದೇಶದಲ್ಲಿ ಗೂಡಚಾರಿಗಳಾಗಿ …
Read More »ಅವನ ಹೆಂಡ್ತಿಯನ್ನು ಒಲಿಸಲು ಸುಪಾರಿ ಕೊಟ್ಟು ಗಂಡನನ್ನೇ ಖಲ್ಲಾಸ್ ಮಾಡಿಸಿದ ಭೂಪ…!
ಬೆಳಗಾವಿ- ಅವನ ಹೆಂಡತಿಯನ್ನು ಒಲಿಸಿಕೊಳ್ಳಲು ಸುಪಾರಿ ಕೊಟ್ಟು ಅವಳ ಗಂಡನನ್ನೇ ಮುಗಿಸಿದ ಕೊಲೆ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ಮುರುಗೋಡ ಠಾಣೆಯ ಪೋಲೀಸರು ಭೇಧಿಸಿದ್ದಾರೆ. ಪರಸ್ತ್ರೀಯನ್ನು ಒಲಿಸಿಕೊಳ್ಳಲು ಆಕೆಯ ಗಂಡನಿಗೆ ಚಟ್ಟ ಕಟ್ಟಿದ ಕಿರಾತಕನ ಕರಾಳ ಕಹಾನಿ ಈಗ ಸಿಸಿ ಟಿವಿ ಕ್ಯಾಮರಾದಲ್ಲಿ ರಿಕಾರ್ಡ್ ಆಗಿದೆ.ಪಾರ್ಟಿ ಮಾಡೋಣ ಬಾ ಎಂದು ಕರೆದು ನಶೆಯಲ್ಲಿದ್ದಾಗಲೇ ಕುತ್ತಿಗೆಗೆ ಬಟ್ಟೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ …
Read More »ಕಾರ್ಖಾನೆಗೆ ಭೇಟಿ, ಮೃತ ಕಾರ್ಮಿಕನ ಕುಟುಂಬದವರಿಗೆ ಸಾಂತ್ವನ
ಬೆಳಗಾವಿ : ನಾವಗೆ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಇಂದು ಕಾರ್ಖಾನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ , ಸ್ಥಳ ಪರಿಶೀಲನೆ ನಡೆಸಿ, ಸಂಬಂಧಿಸಿದಂತೆ ಮಾಲಿಕರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ, ಸಂಪೂರ್ಣ ಮಾಹಿತಿ ಪಡೆದು, ಈ ರೀತಿ ಮತ್ತೆ ಅವಘಡಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಮತ್ತು ಕಾರ್ಮಿಕರ ಹಿತಾಸಕ್ತಿ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಕಾರ್ಖಾನೆಯ …
Read More »ಬೆಳಗಾವಿ ಜಿಲ್ಲೆಯಲ್ಲಿ ಅಲ್ಲೊಂದು,ಇಲ್ಲೊಂದು ಎರಡು ಮರ್ಡರ್
ಬೆಳಗಾವಿ ಜಿಲ್ಲೆಯ ಅಥಣಿ ಮತ್ತು ಮುರುಗೋಡ ಠಾಣಾ ವ್ಯಾಪ್ತಿಯಲ್ಲಿ ಎರಡು ಮರ್ಡರ್ ಕೇಸ್ ದಾಖಲಾಗಿವೆ. ಅಥಣಿ : ಕೊಲೆ ಮಾಡಿ ಬಸ್ ನಿಲ್ದಾಣದಲ್ಲಿ ಶವ ಎಸೆದು ದುಷ್ಕೃತ್ಯವೆಸಗಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದ ಚೆನ್ನಮ್ಮ ಸರ್ಕಲ್ ನಲ್ಲಿರುವ ಬಸ್ ನಿಲ್ದಾಣದಲ್ಲಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ನೆರೆಯ ಮದಭಾವಿ ಗ್ರಾಮದ ಅಪ್ಪಸಾಬ ಸಿದ್ದಪ್ಪ ಕಾಂಬಳೆ(37) ಮೃತ ದುರ್ದೈವಿ …
Read More »ಕೊನೆಗೂ TWO ಪ್ಲಸ್ TWO… ಟೋಟಲ್ ಫೈವ್….!!
ಬೆಳಗಾವಿ – ಕಳೆದ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿ ಅತ್ಯಲ್ಪ ಮತಗಳಿಂದ ಸೋತವರು ಈಗ ಜಾಕ್ ಪಾಟ್ ಹೊಡೆದಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಶ್ರಮಿಸಿದ ಐವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಉತ್ತರಕ್ಕೆ ಎರಡು ಸ್ಥಾನ ,ಬೆಳಗಾವಿ ದಕ್ಷಿಣಕ್ಕೆ ಒಂದು ಸ್ಥಾನ ಜೊತೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಒಂದು ಸ್ಥಾನ ನೀಡಿ,ಒಟ್ಟು ಐವರನ್ನು ಸರ್ಕಾರ ನಾಮನಿರ್ದೇಶಿತ ನಗರಸೇವಕರನ್ನಾಗಿ …
Read More »ನಂದಿನಿ…ಹಾಲು ಉತ್ಪಾದಕರ , ಸಂಜೀವಿನಿ….!!
ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ರವಿವಾರ ಸಂಜೆ ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ …
Read More »ಬೆಳಗಾವಿಯಲ್ಲಿ ಯತ್ನಾಳಗೌಡರ ಠಿಖಾನಿ, ಗುಪ್ತ..ಗುಪ್ತ…ಸಭೆ…!!!
ಬೆಳಗಾವಿ- ಅತ್ತ ಮೈಸೂರಿನಲ್ಲಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ.ಇತ್ತ ಬೆಳಗಾವಿ ನಗರದ ಹೊರ ವಲಯದಲ್ಲಿರುವ ರಿಸಾರ್ಟ್ ನಲ್ಲಿ ಬಿಜೆಪಿಯ ಅತೃಪ್ತ ನಾಯಕರು ಬಸನಗೌಡ ಯತ್ನಾಳ, ಹಾಗೂ ರಮೇಶ್ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಸಭೆ ನಡೆಸಿದ್ದು ಬಸನಗೌಡ ಯತ್ನಾಳ ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲೇ ಠಿಖಾನಿ ಹೂಡಿದ್ದು ಗುಪ್ತವಾಗಿಯೇ ಎಲ್ಲ ಅತೃಪ್ತರನ್ನು ಸಂಘಟಿಸುವ ವೇದಿಕೆಯನ್ನು ಬೆಳಗಾವಿಯಲ್ಲೇ ರೆಡಿ ಮಾಡುತ್ತಿರುವ ಅಚ್ಚರಿಯ ಬೆಳವಣಿಗೆಯ ಮಾಹಿತಿ ಲಭ್ಯವಾಗಿದೆ. ಬಸನಗೌಡ ಯತ್ನಾಳ ಎರಡು ದಿನಗಳಿಂದ ಬೆಳಗಾವಿಯ ಹೊರ …
Read More »