Breaking News

Breaking News

ರಾಯಣ್ಣನ ಸಮಾಧಿ ಸ್ಥಳಕ್ಕೆ ಪಕ್ಕಾ ಬರ್ತೀನಿ- ಸಿಎಂ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ನಂದನಗಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಸ್ಥಳಕ್ಕೆ ಪಕ್ಕಾ ಬರ್ತಿನಿ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಭರವಸೆ ನೀಡಿದ್ದಾರೆ‌. ಇಂದು ಬೆಳಗ್ಗೆ ಮಾನ್ಯ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಮಾನ್ಯ ಮುಖ್ಯಮಂತ್ರಿ ಅವರನ್ನು ಮುಖ್ಯಮಂತ್ರಿ ಕಛೇರಿಯಲ್ಲಿ ಭೇಟಿಯಾದರು. ತಾಲೂಕಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಹಾಗೂ ಇದೆ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬಗ್ಗೆ …

Read More »

ಅಜ್ಜಿಯ ಸಮಸ್ಯೆ ಕೇಳಲು ಚೇಂಬರ್ ಬಿಟ್ಟು ಹೊರಗೆ ಬಂದ್ರು….!!!

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಮಾನವೀಯತೆ ಮೆರೆದಿದ್ದಾರೆ. ಮಳೆಯಿಂದ ಮನೆ ಬಿದ್ದಿದ್ದು, ನೆರವು ಕೇಳಿ ಜಿಲ್ಲಾಧಿಕಾರಿ ಕಚೇರಿಗೆ ವೃದ್ಧೆಯೊಬ್ಬರು ಬಂದಿದ್ದರು. ಮನೆಯ ಸೋರುತ್ತಿದ್ದು, ಎಲ್ಲಾ ವಸ್ತುಗಳನ್ನು ಮನೆಯ ಹೊರಗೆ ಇಟ್ಟಿದ್ದೇವೆ ಎಂದು ಹೇಳಿದರು. ತಕ್ಷಣ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಾತ್ಕಾಲಿಕ ಶೆಟ್ ನಿರ್ಮಾಣ ಮಾಡುವಂತೆ ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಕಳೆದ ಒಂದು ತಿಂಗಳಿಂದ ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಯಾಗಿವೆ‌. ಗಣಪತಿ ಗಲ್ಲಿಯಲ್ಲಿ ಮನೆಯೊಂದು ಸೋರುತ್ತಿದೆ. ಮನೆ …

Read More »

ಜೊಲ್ಲೆ ವಿಮಾನ ಲೇಟು….ಬೆಂಗಳೂರಿನಲ್ಲಿ ಝಿರೋ ಟ್ರಾಫಿಕ್…

ಬೆಳಗಾವಿ- ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ದೆಹಲಿಯಲ್ಲಿ ಇದ್ದುಕೊಂಡು ಅದೇನು ಮ್ಯಾಜಿಕ್ ಮಾಡಿದ್ರೋ ಗೊತ್ತಿಲ್ಲ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಜೊಲ್ಲೆ ಈಗ ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ. ಶಶಿಕಲಾ ಜೊಲ್ಲೆ ಪ್ರಯಾಣಿಸುತ್ತಿದ್ದ ವಿಮಾನ 30 ನಿಮಿಷ ಲೇಟಾಗಿ ಲ್ಯಾಂಡ್ ಆಗುತ್ತಿರುವದರಿಂದ ,ಜೊಲ್ಲೆ ಸಂಚಾರ ಮಾರ್ಗವನ್ನು ಸುಗಮಗೊಳಿಸಲು ಬೆಂಗಳೂರಿನಲ್ಲಿ ಝಿರೋ ಟ್ರಾಫಿಕ್ ಮಾಡಲಾಗಿದೆ. ವಿಮಾನ ನಿಲ್ಧಾಣದಿಂದ ರಾಜಭವನಕ್ಕೆ ಹೋಗುವ ಮಾರ್ಗವನ್ನು ಝಿರೋ ಟ್ರಾಫಿಕ್ ಮಾಡಲಾಗಿದ್ದು ಶಶಿಕಲಾ …

Read More »

ಬೆಳಗಾವಿಗೆ ಡಬಲ್..‌ಲಕ್ಷ್ಮಣ ಸವದಿಗೆ ಬಿಗ್ ಟ್ರಬಲ್….!!

ಬೆಳಗಾವಿ-ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೇಟ್ ನಲ್ಲಿ ಬೆಳಗಾವಿ ಜಿಲ್ಲೆಯ ಉಮೇಶ್ ಕತ್ತಿ,ಮತ್ತು ಶಶಿಕಲಾ ಜೊಲ್ಲೆ ಇಬ್ಬರು ಮಾತ್ರ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ‌. ಡಿಸಿಎಂ ಆಗಿದ್ದ ಲಕ್ಷ್ಮಣ ಸವದಿ,ಮತ್ತು ಶ್ರೀಮಂತ್ ಪಾಟೀಲ ಅವರಿಗೆ ಶಾಕ್ ಆಗಿದ್ದು ಹೊಸ ಸಚಿವ ಸಂಪುಟದ ಪಟ್ಟಿಯಲ್ಲಿ ಅವರ ಹೆಸರು ಇಲ್ಲ‌ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವ ಸ್ಥಾನ ಕಳೆದುಕೊಂಡಿದ್ದು ಇಬ್ಬರು ಮಾತ್ರ ಸಚಿವ ಸ್ಥಾನ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ …

Read More »

ಬೆಳಗಾವಿಯಿಂದಲೇ ಬಂಡಾಯ ಆರಂಭ….

ಬೆಳಗಾವಿ- ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ಯಾಬಿನೆಟ್ ರಚನೆ ಆಗಲಿದೆ.ನನಗೆ ಕಾಲ್ ಬಂದಿಲ್ಲ‌.ಈ ಕುರಿತು ಬಿ ಎಸ್ ವೈ ಜೊತೆ ಮಾತನಾಡುವೆ,ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿಯ ಹೊಸ ಕ್ಯಾಬಿನೆಟ್ ಗೆ ಬೆಳಗಾವಿ ಜಿಲ್ಲೆಯಿಂದಲೇ ಬಂಡಾಯ ಶುರುವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ಪಟ್ಟಿಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಪತ್ರಿಕಾಗೋಷ್ಢಿ ನಡೆಸಿ,ಇಂದು …

Read More »

ಖಾನಾಪೂರದಲ್ಲಿ ಹೈವೇ,ಹವಾ,ಶಾಸಕಿ ಅಂಜಲಿ ಕಾಳಜಿ ವ್ಹಾ..ರೇ..ವ್ಹಾ…!!!

*ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ದುರಸ್ತಿ ಹಾಗೂ ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿಯಾದರು.* ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಮಾನ್ಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ …

Read More »

ಸಾಧಕನ ಚರಿತ್ರೆ ಪರದೆಯ ಮೇಲೆ……

ಚಲನಚಿತ್ರವಾಗುತ್ತಿದೆ ಸಾಧಕನ ಜೀವನ ಚರಿತ್ರೆ.. ಡಾ||ವಿಜಯಸಂಕೇಶ್ವರ ಅವರ ಸಾಧನೆ ಆಧರಿಸಿದ ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ. ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ವಿಜಯ ಸಂಕೇಶ್ವರರ ಪುತ್ರರಾದ ಆನಂದ ಸಂಕೇಶ್ವರ ಅವರು ಇದೀಗ ವಿ ಆರ್ ಎಲ್ ಮೀಡಿಯಾ ಸಂಸ್ಥೆಯ ಅಡಿಯಲ್ಲಿ “ವಿ ಆರ್ ಎಲ್ …

Read More »

ಕಟರ್ ನಿಂದ ಕುತ್ತಿಗೆ ಕೊಯ್ದ,ಕಟ್ಟಡ ಕಾರ್ಮಿಕನ ಮರ್ಡರ್..

ಬೆಳಗಾವಿ-ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಕಟ್ಟಡ ಕಾರ್ಮಿಕನ ಬರ್ಬರ ಹತ್ಯೆ ನಡೆದಿದೆ.ಬೆಳಗಾವಿಯ ವಡಗಾವಿ ಬಳಿ ಯಳ್ಳೂರ ಕ್ರಾಸ್‌ನಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಕಟರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಮಹಾದೇವ ಜಾಧವ್ (55) ಎಂಬ ಕಟ್ಟಡ ಕಾರ್ಮಿಕನ ಹತ್ಯೆ ಮಾಡಲಾಗಿದೆ. ಕೊಲೆಯಾದ ಮಹಾದೇವ ಜಾಧವ್ ಬೆಳಗಾವಿ ತಾಲೂಕಿನ ಅಂಬೇವಾಡಿಯ ನಿವಾಸಿಯಾಗಿದ್ದು ಮನೆಯಲ್ಲಿ ಜಗಳಾಡಿ ಅಂಬೇವಾಡಿ ಬಿಟ್ಟು ಬೆಳಗಾವಿಯ ವಡಗಾವಿಯಲ್ಲಿರುವ ತಂಗಿಯ ಮನೆಯ ಪಕ್ಕದಲ್ಲಿ ವಾಸವಾಗಿದ್ದ. ಕಟ್ಟಡ ಕಾರ್ಮಿಕನಾಗಿ ಕೆಲಸ …

Read More »

ತೋರಿಸಿದ್ರೆ….ತ್ರಾಸ್…..ಆಗತೈತಿ….!!!!

ಬೆಳಗಾವಿ- ಫೇಸ್ ಬುಕ್ ,ಇನಸ್ಟಾಗ್ರಾಮ್ ನಲ್ಲಿ ನಿಮ್ಮ ಪೋಟೋ ನೋಡಿ,ಲೈಕ್ ಮಾಡಿ,ನಂತರ ಮೆಸ್ಸೇಂಜರ್ ನಲ್ಲಿ ಚಾರ್ಟಿಂಗ್ ಮಾಡಿ,ಆಮೇಲೆ ವಿಡಿಯೋ ಕಾಲ್ ಮಾಡಿ,ಅಶ್ಲೀಲ ಸಂಬಾಷಣೆ ಮಾಡಿ,ನಂತರ ಅಶ್ಲೀಲ ಫೋಜ್ ತೋರಿಸಿ, ನಿಮಗೂ ಫೋಜ್ ಕೊಡುವಂತೆ ಹೇಳಿ,ಅದನ್ನು ವಿಡಿಯೋ ರಿಕಾರ್ಡ್ ಮಾಡಿ,ಆ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಲೀಕ್ ಮಾಡ್ತೇವಿ ಅಂತಾ ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುವ ಗ್ಯಾಂಗ್ ಬೆಳಗಾವಿಯಲ್ಲಿ ಕ್ರಿಯಾಶೀಲ ವಾಗಿದೆ.ಎಚ್ಚರ..ಎಚ್ಚರ..ಎಚ್ಚರ… ಈ ವಿಡಿಯೋ ಕಾಲಿಂಗ್ ಗ್ಯಾಂಗ್ ಗೆ ಬೆಳಗಾವಿಯಲ್ಲಿ ಬಹಳಷ್ಟು ಜನ …

Read More »

ಹೊಸ ಸಿಎಂ,ಬೆಳಗಾವಿ ಜಿಲ್ಲೆಯಲ್ಲಿ ಹೊಸ ಗಾಳಿ…!!!

ಬೆಳಗಾವಿ- ರಾಜ್ಯದ 30 ನೇಯ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಬೆಳಗಾವಿಯಲ್ಲಿ ಹೊಸ ರಾಜಕೀಯ ಬಿರುಗಾಳಿ ಬೀಸುತ್ತಿದೆ.ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರುವಾಗಿದೆ. ಹೊಸ ಸಿಎಂ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಜೊತೆಗೆ ಬುಡಾ,ಕಾಡಾ,ಅಲ್ಪಸಂಖ್ಯಾತರ ನಿಗಮ ಸೇರಿದಂತೆ ಎಲ್ಲ ನಿಗಮ ಮಂಡಳಿಗಳು ಯಡಿಯೂರಪ್ಪ …

Read More »