ಬೆಳಗಾವಿ- ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಅಸ್ತಿತ್ವ ಕಳೆದುಕೊಂಡಿದೆ. ಲೋಕಸಭೆ ಉಪಚುನಾವಣೆ ಮೂಲಕ ಮತ್ತೆ ಬೆಳಗಾವಿಯಲ್ಲಿ ಎಂಇಎಸ್ ಪ್ರಭಾವ ಜಾಸ್ತಿ ಮಾಡಿಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಎಂಇಎಸ್ ಅಭ್ಯರ್ಥಿ ಶುಭಂ ಶಿಳಕೆ ನಿಲ್ಲಿಸಲಾಗಿದೆ. ಶುಭಂ ಪರ ಪ್ರಚಾರಕ್ಕಾಗಿ ಚಿಕ್ಕ ಮಕ್ಕಳನ್ನು ಬಳಸುತ್ತಿದೆ. ಮಕ್ಕಳು ಸೈಕಲ್ ಮೇಲೆ ಬಾವುಟ ಹಿಡಿದು ಪ್ರಚಾರ ನಡೆಸುತ್ತಿದ್ದಾರೆ. ಎಂಇಎಸ್ ಅಂದ್ರೆ ಹಿಂದೂಸ್ತಾನ್ ಪಾರ್ಟಿ ಎಂದು ಮಕ್ಕಳ ತೆಲೆ …
Read More »ಅಭಯ ಪಾಟೀಲ, ರ‌್ಯಾಲಿ ಅಭೂತಪೂರ್ವಂ,ಎಂಈಎಸ್ ಖತಂ…!!!
ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇಂದು ತಮ್ಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪ್ರಚಾರಾರ್ಥ ನಡೆಸಿದ ಬೈಕ್ ರ‌್ಯಾಲಿ ಬೆಳಗಾವಿಯಲ್ಲಿ ಧೂಳೆಬ್ಬಿಸಿತು. ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ,ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,ಸಚಿವರಾದ ಜಗದೀಶ್ ಶೆಟ್ಟರ್,ಮುರುಗೇಶ್ ನಿರಾಣಿ,ಶ್ರೀಮಂತ ಪಾಟೀಲ,ಉಮೇಶ ಕತ್ತಿ ಶಾಸಕ ಅಭಯ ಪಾಟೀಲ ಸೇರಿದಂತೆ ಇತರ ಬಿಜೆಪಿ ನಾಯಕರು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಗೌರವ ಸಮರ್ಪಿಸಿ ಬಿಜೆಪಿಯ ಬೈಕ್ ರ‌್ಯಾಲಿಗೆ ಅದ್ದೂರಿ ಚಾಲನೆ …
Read More »ಬೆಳಗಾವಿಯ ಮಠಗಳಿಗೆ ಸಿಎಂ ರೌಂಡ್ಸ್…
ಬೆಳಗಾವಿ-ಮುಖ್ಯಮಂತ್ರಿ ಯಡಿಯೂರಪ್ಪ ನವರು ಇವತ್ತು ಬೆಳ್ಳಂ ಬೆಳಿಗ್ಗೆ ಬೆಳಗಾವಿಯ ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಬೆಳಗಾವಿಯ ನಾಗನೂರ ಮಠ,ಹಿರೇಮಠ ಸೇರಿದಂತೆ ವಿವಿಧ ಮಠಗಳಿಗೆ ಸಿಎಂ ಭೇಟಿ ನೀಡಿದರು.ಹುಕ್ಕೇರಿ ಹಿರೇಮಠದಲ್ಲಿ ನಡೆದ,ಧನ್ವಂತರಿ ಸುದರ್ಶನ ಹೋಮದಲ್ಲಿ ಸಿಎಂ ಭಾಗಿಯಾದರು.ಬೆಳಗಾವಿಯ ಹುಕ್ಕೇರಿ ಹಿರೇಮಠದಲ್ಲಿ ಹೋಮ ನಡೆಯುತ್ತಿದೆ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹೋಮ ನಡೆಯುತ್ತಿದೆ ವಿದ್ವಾನ್ ಚಂದ್ರಶೇಖರಯ್ಯ, ವಿದ್ವಾನ್ ಸಂಪತ್ ಕುಮಾರಯ್ಯ ಅವರು ಹೋಮ ನಡೆಸುತ್ತಿದ್ದಾರೆ.ಆರೋಗ್ಯ ವೃದ್ಧಿ, ಕೊರೊನಾ ಸೋಂಕು ತಡೆಯುವ …
Read More »ಶೆಟ್ಟರ್ ಒಬ್ಬರೇ ಆಪ್ತ…ಬಾಲಚಂದ್ರ ಜೊತೆ ಸಿಎಂ ಚರ್ಚೆ ಗುಪ್ತ..ಗುಪ್ತ…!!!
ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ನಾಯಕರ ವಿದ್ಯಮಾನಗಳನ್ನು ಗಮನಿಸಿದರೆ,ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಯಾಕಂದ್ರೆ ಬೆಳಗಾವಿ ಜಿಲ್ಲೆಯ ರಾಜಕಾರಣವೇ ಅಂತಹದ್ದು ಅಷ್ಟು ಬೇಗ ಹೊರಗಿನ ನಾಯಕರಿಗೆ ಸುಲಭವಾಗಿ ಅದು ಅರ್ಥವಾಗುವದಿಲ್ಲ,ಈ ಜಿಲ್ಲೆಯ ರಾಜಕಾರಣದ ಚಲನವಲನ ಬೇರೆ ಆಗಿರುತ್ತದೆ,ಆಂತರಿಕವಾಗಿ ಅಲ್ಲಿ ಬೇರೆಯೇ ನಡೆದಿರುತ್ತದೆ.ಯಾವ ನಾಯಕ ಯಾರಿಗೆ ಬೆಂಬಲ ಕೊಡುತ್ತಿದ್ದಾನೆ,ಏನು ಮಾಡುತ್ತಿದ್ದಾನೆ ಅನ್ನೋದೇ ಗೊತ್ತಾಗುವದಿಲ್ಲ.ಇದು ಬೆಳಗಾವಿ ಜಿಲ್ಲೆಯ ಪಾಲಿಟೀಕ್ಸ್ ಸ್ಪೇಶ್ಯಾಲಿಟಿ… ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಎಲ್ಲವೂ ಸರಿಯಾಗಿಲ್ಲ ಅನ್ನೋದು ಮುಖ್ಯಮಂತ್ರಿ …
Read More »ಆಹಾ ಕಮಲ..ಓ..ಹೋ ಕಮಲ ಜೈ ಹೋ ಮಂಗಲಾ…!!!
ಬೆಳಗಾವಿ- ಆಹಾ ಕಮಲ..ಓಹೋ ಕಮಲ..ಜೈ ಹೋ ಜಾರಕಿಹೊಳಿ ಎಂಬ ಘೋಷಣೆಗಳು ಮೊಳಗಿದ್ದು ಗೋಕಾಕಿನಲ್ಲಿ ನಡೆದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರ ರೋಡ್ ಶೋ ರ್ಯಾಲಿಯಲ್ಲಿ ಸಿಎಂ ಯಡಿಯೂರಪ್ಪ ಬುಧವಾರ ಅರಭಾಂವಿ ಮತ್ತು ಗೋಕಾಕಿನಲ್ಲಿ ಭರ್ಜರಿ ಪ್ರಚಾರ ನಡೆಸಿದ್ರು ಅರಭಾಂವಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಾವಿರಾರು ಜನ ಸೇರಿದ್ದರು.ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಬಾಲಚಂದ್ರ ಜಾರಕಿಹೊಳಿ ಮಾತನಾಡಿ,ನಿಮಗೋಸ್ಕರ ರಾಜಕಾರಣಕ್ಕೆ ಬರಬೇಡಿ, ಇನ್ನೊಬ್ಬರ ಕಣ್ಣಿರೊರೆಸಲು ರಾಜಕಾರಣಕ್ಕೆ ಬನ್ನಿ ಅಂತಾ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ರು,ಸುರೇಶ್ ಅಂಗಡಿ ಪ್ರೀತಿ …
Read More »ಜಾರಕಿಹೊಳಿ ಬ್ರದರ್ಸ್ ಸಹಕಾರ ಕೊಡುತ್ತಿದ್ದಾರೆ- ಸಿಎಂ
ಬೆಳಗಾವಿ- ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವೀಡ್ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹತ್ತು ಹೊಸ ಕೋವಿಡ್ ಸೆಂಟರ್ ತೆರೆಯಲು ತೀರ್ಮಾನಿಸಿದ್ದೇವೆ,ಹತ್ತು ಹೊಸ ಕೋವಿಡ್ ಸೆಂಟರ್ ನಲ್ಲಿ 1500 ಬೆಡ್ ವ್ಯವಸ್ಥೆ ಮಾಡ್ತಿದ್ದೇವೆ,ಬೆಂಗಳೂರು ಕೇಂದ್ರಿಕರಿಸಿ 1500 ಬೆಡ್ ವ್ಯವಸ್ಥೆ ಮಾಡಲಾಗುತ್ತಿದೆ,ಕೊರೊನಾ ಸೋಂಕು ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ,ಎಂದು ಸಿಎಂ ಹೇಳಿದರು. ಲೋಕಸಭೆ ಉಪಚುನಾವಣೆ ಪ್ರಚಾರಾರ್ಥ ಇವತ್ತು ಗೋಕಾಕ, ಅರಬಾಂವಿಗೆ ಹೊರಟಿದ್ದೇನೆ,ಜಾರಕಿಹೊಳಿ ಬ್ರದರ್ಸ್ …
Read More »ಸಧನದಲ್ಲಿ ಶೆಟ್ಟರ್ ಏನು ಕುಡಿಯುತ್ತಾರೆ ? ಈ ಬಗ್ಗೆ ಸತೀಶ್ ಏನು ಹೇಳಿದ್ದಾರೆ ಗೊತ್ತಾ…???
ಬೆಳಗಾವಿ- ಏ,17ಕ್ಕೆ ಬೆಳಗಾವಿ ಲೋಕಸಭಾ ಉಪಚುನಾವಣೆ ರಂಗೇರಿದೆ. ಬೆಳಗಾವಿ ಸಾಂಬ್ರಾ ಗ್ರಾಮದಲ್ಲಿ ಕಾಂಗ್ರೆಸ್v ಅಭ್ಯರ್ಥಿ ಸತೀಶ್ ಜಾರಕಿಹೊಳಿ ಇಂದು ಭರ್ಜರಿ ಪ್ರಚಾರ ನಡೆಸಿದರು. ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕಾಂಗ್ರೆಸ್ ಪರವಾಗಿ ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ, ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ.ಸೋಲಿನ ಭೀತಿಯಿಂದ ಸಿಎಂ ಬಿ ಎಸ್ ಯಡಿಯೂರಪ್ಪ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.ಕಾಂಗ್ರೆಸ್ ಪರವಾಗಿ ನಾಳೆ ಯಾವುದೇ ನಾಯಕರು ಪ್ರಚಾರಕ್ಕೆ ಬರಲ್ಲ ಎಂದು ಸತೀಶ್ …
Read More »ಗೋಕಾಕಿನಲ್ಲಿ ಸತೀಶ್, ಸಾಹುಕಾರ್ ಶೋ….!!!
ಬೆಳಗಾವಿ-ಹುಟ್ಟೂರು ಗೋಕಾಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಭರ್ಜರಿ ರೋಡ್ ಶೋ ನಡೆಸಿದರು. ಇಂದು ಗೋಕಾಕಿನಲ್ಲಿ ನಡೆದ ಸತೀಶ್ ಜಾರಕಿಹೊಳಿ ನಡೆಸಿದ ರೋಡ್ ಶೋ ನಲ್ಲಿ ಸಾವಿರಾರು ಜನ ಭಾಗವಹಿಸಿ ಸಾಹುಕಾರ್ ಗೆ ಬೆಂಬಲ ಸೂಚಿಸಿದರು. ಕೊಳವಿ ಹನುಮಂತ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಪ್ರಚಾರ ಆರಂಭಿಸಿ, ಬಸವೇಶ್ವರ ವೃತ್ತ, ರವಿವಾರ ಪೇಟೆ, ಗುರುವಾರ ಪೇಟೆ, ಮಾರುಕಟ್ಟೆ ಸೇರಿ ನಗರದ ವಿವಿಧ ಬಡಾವಣೆಗಳಲ್ಲಿ ಮತಯಾಚಿಸಿದರು. ಮೊಲದ ಬಾರಿ ಲೋಕಸಭೆ ಪ್ರವೇಶ ಮಾಡುವ …
Read More »ಕಾಂಗ್ರೆಸ್ಸಿನಿಂದ ಮಹಿಳಾ ಕುಲಕ್ಕೆ ಅವಮಾನ-ಡಾ.ಸೋನಾಲಿ
ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಅವರ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಅನಾನುಭವಿ ಮಹಿಳೆ,ಪಾರ್ಲಿಮೆಂಟ್ ಗೆ ಹೋಗಿ ಇವರೇನು ಮಾಡಲು ಸಾದ್ಯ ಎಂದು ಹಗುರವಾಗಿ ಮಾತನಾಡಿ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದು ಈ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಹೇಳಿದ್ದಾರೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಮನೆ,ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ …
Read More »ಶಿವಸೇನೆಯ ಸಂಜಯ ರಾವತ 14 ರಂದು ಬೆಳಗಾವಿಗೆ
ಬೆಳಗಾವಿ-ಗಡಿಭಾಗದ ಬೆಳಗಾವಿಯಲ್ಲಿ ಸಮಾಧಿಯಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿಗೆ,ಜೀವ ತುಂಬಲು ಶಿವಸೇನೆಯ ಸಂಜಯ ರಾವತ 14 ರಂದು ಬೆಳಗಾವಿಗೆ ಬರುತ್ತಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಎಂಈಎಸ್ ಮತ್ತು ಶಿವಸೇನೆಯ ಮೈತ್ರಿ ಅಭ್ಯರ್ಥಿ ಶುಭಂ ಶಿಳಕೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ,ಅವರ ಪರ ಪ್ರಚಾರ ಮಾಡಲು ಸ್ವತಹ ನಾನು 14 ರಂದು ಬೆಳಗಾವಿಗೆ ಹೋಗುತ್ತಿದ್ದೇನೆ ಎಂದು ಸಂಜಯ ರಾವತ ಟ್ವೀಟ್ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರವಿದೆ.ಶಿವಸೇನೆಯ ಸಂಜಯ ರಾವತ …
Read More »