ಬೆಳಗಾವಿ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ನನಗೆ ಸಚಿವ ಸ್ಥಾನ ಸಿಗುವಲ್ಲಿ ವಿಳಂಬವಾದರೂ ಸಿಎಂ ನನ್ನ ಮೇಲೆ ವಿಶ್ವಾಸ ಇಟ್ಟು ಸಚಿವ ಸ್ಥಾನ ನೀಡಿದ್ದಾರೆ. ಉತ್ತರ ಕರ್ನಾಟಕದ ಜತೆ ಜತೆಗೆ ಅಖಂಡ ಕರ್ನಾಟಕದ ಅಭಿವೃದ್ದಿಗೆ ಶ್ರಮಿಸುವೆ ಎಂದು ನೂತನ ಸಚಿವ ಉಮೇಶ ಕತ್ತಿ ಹೇಳಿದರು. ಶುಕ್ರವಾರ ನಗರದ ಲಕ್ಷ್ಮೀ ಟೇಕಡಿಯ ಹುಕ್ಕೇರಿ ಹಿರೇಮಠದ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮಾತನಾಡಿದರು. ರಾಜ್ಯದಲ್ಲಿ …
Read More »ಬೆಳಗಾವಿಯಲ್ಲಿ ಅಮೀತ ಶಾ ಕೋರ್ ಕಮೀಟಿ ಮೀಟೀಂಗ್ ಮಾಡ್ತಾರೆ…!!
ಬೆಳಗಾವಿ-ರಾಜ್ಯಕ್ಕೆ ಎರಡು ದಿನ ಅಮಿತ್ ಶಾ ಬರ್ತಾಯಿದ್ದಾರೆ 16 ರಂದು ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಬರ್ತಾರೆ. ಬೆಂಗಳೂರಿನಲ್ಲಿ ಇಲಾಖೆ ಪರಿಶೀಲನೆ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಕೊಡ್ತಾರೆ. ಭದ್ರವಾತಿಗೆ ಕಾರ್ಯಕ್ರಮಕ್ಕೆ ಹೋಗಿ ಮರಳಿ ಬೆಂಗಳೂರಿಗೆ ವಾಸ್ತವ್ಯಕ್ಕೆ ಬರಲಿದ್ದಾರೆ. 17 ರಂದು ಬೆಳಗ್ಗೆ 10.30ಕ್ಕೆ ಅಮಿತ್ ಶಾ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಕ್ಕೆ ಬರಲಿದ್ದಾರೆ ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ …
Read More »ರಮೇಶ್ ಹಾಕಿದ್ದು ಮುಸ್ಲೀಂ ಟೋಪಿ……!
ಬೆಳಗಾವಿ ರಮೇಶ ಜಾರಕಿಹೊಳಿ ಮುಸ್ಲಿಂ ಟೋಪಿ ಹಾಕಿದ್ದು ನೋಡಿದ್ದೇವೆ ಆದರೆ ಕರಿ ಟೋಪಿ ಹಾಕಿದ್ದು ನೋಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಮೇಶ ಜಾರಕಿಹೊಳಿ ಮುಸ್ಲಿಂ ಪರವಾಗಿ ಹೋರಾಟ ಮಾಡಿದ್ದರು. ಮುಂದೆಯೂ ಇರುತ್ತಾರೆ ಎನ್ನುವ ವಿಶ್ವಾಸ ಇದೆ.ರಮೇಶ ಜಾರಕಿಹೊಳಿ ಅಧಿಕಾರ ಎಂಜಾಯ್ ಮಾಡಲಿ ಆದರೆ ಹಿಂದಿನ ಹೋರಾಟ ಮುಂದುವರೆಸಬೇಕು ಎಂದು ಸಲಹೆ ನೀಡಿದರು. ನಮ್ಮ ತಂದೆ ಪತ್ರ ಚಳವಳಿಯಲ್ಲಿ …
Read More »ಪ್ರಮಾಣ ವಚನ ಸ್ವೀಕರಿಸಿದ ಹುಕ್ಕೇರಿ ಸಾಹುಕಾರ್….!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ರಾಜಕೀಯ ಮನೆತನದ ಹಿರಿಯ ಸದಸ್ಯ ಉಮೇಶ್ ಕತ್ತಿ ಇಂದು ಕೊನೆಗೂ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅಚ್ಚರಿಯ ಬೆಳವಣಿಗೆಯಲ್ಲಿ ಉಮೇಶ್ ಕತ್ತಿ ಅವರಿಗೆ ಕೊನೆಗೂ ಮಂತ್ರಿ ಸ್ಥಾನ ಸಿಕ್ಕಿದ್ದು ಎಂ ಟಿ ಬಿ ನಾಗರಾಜ್ ಅರವಿಂದ ಲಿಂಬಾವಳಿ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ, ರಾಜಾ ಹುಲಿ ಸಂಪುಟಕ್ಕೆ ಒಟ್ಟು 7 ಜನ ಹೊಸ ಸಚಿವರು ಸೇರ್ಪಡೆ ಆಗಿದ್ದಾರೆ..
Read More »ಬೆಳಗಾವಿಯಲ್ಲಿ ಬ್ಯಾಂಡ್ ಬಾರಿಸಿ.. ವ್ಯಾಕ್ಸೀನ್ ವೆಲ್ ಕಮ್ ಮಾಡಿದ್ರು….!!
ಬೆಳಗಾವಿ- ಕೋವೀಡ್ ವ್ಯಾಕ್ಸೀನ್ ಇಂದು ಬೆಳಗಿನ ಜಾವ ಬೆಳಗಾವಿಗೆ ತಲುಪಿದ್ದು ಆರೋಗ್ಯ ಇಲಾಖೆಯ ಅಧಿಕಾರಿಗಳು ಬ್ಯಾಂಡ್ ಬಾರಿಸಿ ಮಹಾಮಾರಿಯ ವ್ಯಾಕ್ಸೀನ್ ಬರಮಾಡಿಕೊಂಡಿದ್ದಾರೆ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿನ್ನೆಯಿಂದೇ ವ್ಯಾಕ್ಸೀನ್ ಯಾವಾಗ ಬರುತ್ತೇ ಅಂತಾ ದಾರಿ ಕಾಯುತ್ತಿದ್ದರು ಆದ್ರೆ ಈ ವ್ಯಾಕ್ಸೀನ್ ಇಂದು ಬೆಳಗಿನ ಜಾವವೇ ರಸ್ತೆ ಮೂಲಕ ಬೆಳಗಾವಿಗೆ ತಲುಪಿದೆ,ವ್ಯಾಕ್ಸೀನ್ ಹೊತ್ತು ತಂದ ವಾಹನಕ್ಕೆ ಆರತಿ ಮಾಡಿ ಬ್ಯಾಂಡ್ ಬಾರಿಸಿ ಸ್ವಾಗತ ಮಾಡಿದ್ದಾರೆ. ಒಂದು ವಾಹನದಲ್ಲಿ ಕೋವೀಡ್ ವ್ಯಾಕ್ಸೀನ್ ಬೆಳಗಾವಿಗೆ …
Read More »ಬೆಂಗಳೂರಿಗೆ ಹಾರಿದ ಹುಕ್ಕೇರಿ ಸಾಹುಕಾರ್…!!
ಬೆಳಗಾವಿ -ಶೀಘ್ರದಲ್ಲೇ ರಾಜ್ಯ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ.ಹುಕ್ಕೇರಿ ಸಾಹುಕಾರ್ ಉಮೇಶ್ ಕತ್ರಿ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಿಂದ ರಾಜಧಾನಿ ಬೆಂಗಳೂರಿಗೆ ಹಾರಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿದ ಉಮೇಶ ಕತ್ತಿ ಅವರಿಗೆ ಸಿಎಂ ಬುಲಾವ್ ಬಂದಿದ್ದು ಈ ಹಿನ್ನೆಲೆಯಲ್ಲಿ ಉಮೇಶ ಕತ್ತಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಅವರು, …
Read More »ವ್ಯಾಕ್ಸೀನ್ ವೆಲ್ ಕಮ್ ಮಾಡಲು ಬೆಳಗಾವಿಯಲ್ಲಿ ಸಕಲ ಸಿದ್ಧತೆ
ಬೆಳಗಾವಿ- ಯಾವುದೇ ಕ್ಷಣದಲ್ಲಿ ಕುಂದಾನಗರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕೋವೀಡ್ ವ್ಯಾಕ್ಸೀನ್ ಲಸಿಕೆ ಬರುವ ಸಾಧ್ಯತೆ ಇದೆ. ಬೆಳಗಾವಿಗೆ ಬರುವ ಕೋವೀಡ್ ವ್ಯಾಕ್ಸೀನ್ ಸ್ಟೋರ್ ಮಾಡಲು ಬೆಳಗಾವಿಯ ವ್ಯಾಕ್ಸೀನ್ ಡಿಪೋದಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಿಸಲಾಗಿದ್ದು,ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ.ವ್ಯಾಕ್ಸೀನ್ ಯಾವಾಗ ಬರುತ್ತೇ ಅಂತಾ ದಾರಿ ಕಾಯುತ್ತಿದೆ. ವಿಮಾನದ ಮೂಲಕ ಬೆಳಗಾವಿಗೆ ವ್ಯಾಕ್ಸೀನ್ ಬರುತ್ತೋ ಅಥವಾ ರಸ್ತೆಯ ಮೂಲಕ ಬರುತ್ತೋ ಅನ್ನೋದು ಗೊತ್ತಿಲ್ಲ ಆದ್ರೆ ಎಲ್ಲರೂ ಸಾಂಬ್ರಾ ವಿಮಾನ …
Read More »ಗ್ರಾಮ ಪಂಚಾಯತಿ ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿ ಪ್ರಕಟ…
ಬೆಳಗಾವಿ- ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ಎಲ್ಲ ಗ್ರಾಮ ಪಂಚಾಯತಿ ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ತಹಶೀಲ್ದಾರರು ಕೂಡಲೇ ತಾಲ್ಲೂಕಾ ಕೇಂದ್ರಗಳಲ್ಲಿ ಮೀಸಲಾತಿ ನಿಗದಿ ಮಾಡಲು ಸ್ಥಳ ನಿಗದಿ ಮಾಡಿ,ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವ ದಿನಾಂಕದಂದು ಯಾವ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ,ಮೀಸಲಾತಿ ನಿಗದಿಮಾಡವ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿಗಳು ಹೊರಡೊಸಿದ್ದು,ಈ ಸಂಧರ್ಭದಲ್ಲಿ ಕಡ್ಡಾಯವಾಗಿ ಕೋವೀಡ್ …
Read More »ಹಿಂಡಲಗಾ ಜೈಲಿನಲ್ಲಿ ವಿನಯ್ ಕುಲಕರ್ಣಿಯನ್ನು ಭೇಟಿಯಾದ ಕುಟುಂಬಸ್ಥರು…
ಬೆಳಗಾವಿ -ವಿನಯ್ ಕುಲಕರ್ಣಿ ಕುಟುಂಬಸ್ಥರು ಇಂದು ಬೆಳಗಾವಿ ಹಿಂಡಲಗಾ ಜೈಲಿಗೆ ಆಗಮಿಸಿ ವಿನಯ್ ಕುಲಕರ್ಣಿ ಅವರನ್ನು ಭೇಟಿಯಾದರು. ಜಿ.ಪಂ.ಸದಸ್ಯ ಯೋಗೇಶ್‌ಗೌಡ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ವಿನಯ್ ಕುಲಕರ್ಣಿ ಹಲವಾರು ದಿನಗಳಿಂದ ಹಿಂಡಲಗಾ ಜೈಲಿನಲ್ಲಿದ್ದಾರೆ. ವಿನಯ್ ಕುಲಕರ್ಣಿ ಭೇಟಿಗೆ ಅವಕಾಶ ಕೋರಿ ಕೋರ್ಟ್‌ಗೆ ಮನವಿ ಮಾಡಿದ್ದ ಕುಟುಂಬದ ಸದಸ್ಯರು ಇಂದು ಸಂಜೆ 4 ರಿಂದ 5 ಗಂಟೆಯವರೆಗೆ ಭೇಟಿಗೆ ಅವಕಾಶ ನೀಡಿದ್ದ ಕೋರ್ಟ್.ಆದೇಶದಂತೆ ಭೇಟಿಯಾದರು. ಈ ಹಿಂದೆ ಡಿಸೆಂಬರ್ 10ರಂದು …
Read More »ರೈತ ಚಳುವಳಿಯಲ್ಲಿ ಕ್ರಿಯಾಶೀಲರಾದ ಗೌಡ್ರು…!!
ಬೆಳಗಾವಿ- ರೈತ ಚಳುವಳಿ ಯಲ್ಲಿ ಕ್ರಾಂತಿ ಮಾಡುವ ಮೂಲಕ ಕೇಂದ್ರದ ಸಚಿವರಾಗಿದ್ದ ಬಾಬಾಗೌಡ ಪಾಟೀಲ ರೈತ ಚಳುವಳಿಯಿಂದ ಸ್ವಲ್ಪ ದೂರ ಉಳಿದುಕೊಂಡಿದ್ದರು,ಆದ್ರೆ ಇತ್ತೀಚಿನ ದಿನಗಳಲ್ಲಿ ಬಾಬಾಗೌಡ ಪಾಟೀಲ, ಮತ್ತೇ ರೈತ ಚಳುವಳಿಯಲ್ಲಿ ಕ್ರಿಯಾಶೀಲರಾಗಿದ್ದಾರೆ. ಇಂದು ಬಾಬಾಗೌಡ ಪಾಟೀಲರ ನೇತ್ರತ್ವದಲ್ಲಿ ಬೆಳಗಾವಿಯಲ್ಲಿ ಇಂದು ರೈತಪರ ಹೋರಾಟ ನಡೆಯಿತು ನೂರಾರು ರೈತರು ಟ್ರ್ಯಾಕ್ಟರ್ ಹತ್ತಿ ಬೆಳಗಾವಿಗೆ ಬಂದು ಬೆಳಗಾವಿಯಲ್ಲಿ ಟ್ರ್ಯಾಕ್ಟರ್ ಯಾತ್ರೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಇಂದು ಬೆಳಗಾವಿಯಲ್ಲಿ ನೂತನ …
Read More »