ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ್ ಅವರು ಇಂದು ಗುರುವಾರ (ಜ.7) ಮಧ್ಯಾಹ್ನ 3 ಗಂಟೆಯಿಂದಲೇ ನಗರದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾ. ಇಂದು ಕೇವಲ ಕಾಮಗಾರಿಗಳ ಪರಶೀಲನೆ ನಡೆಯಲಿದ್ದು ನಾಳೆ ಪ್ರಗತಿ ಪರಶೀಲನಾ ಸಭೆ ನಡೆಯಲಿವೆ ಎಂದು ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ. ಇಂದು ಮದ್ಯಾಹ್ನ 3-00 ಗಂಟೆಯಿಂದ ಬೆಳಗಾವಿ ನಗರದಲ್ಲಿ ನಗರಾಭಿವೃದ್ಧಿ ಸಚಿವರು ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪರಶೀಲನೆ ಮಾಡಲಿದ್ದು ಸಚಿವರು ಎಲ್ಲೆಲ್ಲಿ ಹೋಗ್ತಾರೆ ವಿವರ ಇಲ್ಲಿದೆ ನೋಡಿ.. ನಗರಾಭಿವೃದ್ಧಿ ಸಚಿವರ …
Read More »ನುಡಿದಂತೆ ನಡೆದ ಸರ್ಕಾರ- ಡಾ.ಸೋನಾಲಿ ಹರ್ಷ
ಬೆಳಗಾವಿ- ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವದು,ಗೋರಕ್ಷಕರ ಬಹುದಿನಗಳ ಕನಸಾಗಿತ್ತು,ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಲಕ್ಷಾಂತರ ಗೋ ರಕ್ಷಕರ ಕನಸು ನನಸು ಮಾಡಿದ್ದು,ಸರ್ಕಾರದ ಕ್ರಮ ರಾಜ್ಯದಲ್ಲಿ ಹೊಸ ಇತಿಹಾಸ ಸೃಷ್ಠಿಸಿದೆ ಎಂದು ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಹರ್ಷ ವ್ಯೆಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮೂಲಕ,ರಾಜ್ಯದಹಿತವನ್ನು ಕಾಪಾಡಿದ್ದು ಅಭಿನಂದಾರ್ಹ ಸಂಗತಿಯಾಗಿದ್ದು,ಸರ್ಕಾರ ರಾಜ್ಯದಲ್ಲಿ ಗೋಹತ್ಯೆ …
Read More »ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲೆ ಘೋಷಣೆ ಮಾಡದಿದ್ದರೆ ಆಮರಣ ಉಪವಾಸ
ಚಿಕ್ಕೋಡಿ-ಚಿಕ್ಕೋಡಿ ಜಿಲ್ಲಾ ಹೋರಾಟಗಾರರು ಜಾರಕಿಹೊಳಿ ಸಹೋದರರ ವಿರುದ್ಧ ಆಕ್ರೋಶ ವ್ಯೆಕ್ತಪಡಿಸಿದ್ದು,ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡದಿದ್ದರೆ,ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುವದಾಗಿ ಹಿರಿಯ ಹೋರಾಟಗಾರ ಬಿ ಆರ್ ಸಂಗಪ್ಪಗೋಳ್ ಎಚ್ಚರಿಕೆ ನೀಡಿದ್ದಾರೆ. ಚಿಕ್ಕೋಡಿಯಲ್ಲಿ ಸಂಗಪ್ಪಗೋಳ ನೇತ್ರತ್ವದಲ್ಲಿ ಸುದ್ಧಿಗೋಷ್ಠಿ ನಡೆಸಿದ ಹೋರಾಟಗಾರರು, ಚಿಕ್ಕೋಡಿಯನ್ನು ನಿರ್ಲಕ್ಷಿಸಿ ಗೋಕಾಕ್ ಜಿಲ್ಲೆ ಮಾಡಲು ಜಾರಕಿಹೊಳಿ ಸಹೋದರರು ಮುಂದಾಗಿದ್ದಾರೆ. ಗೋಕಾಕ್ ಜಿಲ್ಲೆ ಮಾಡುವುದಾಗಿ ಹೇಳಿದ್ದ ರಮೇಶ ಹಾಗೂ ಸತೀಶ್ ಜಾರಕಿಹೊಳಿ ಚಿಕ್ಕೋಡಿಯನ್ನು ಕಡೆಗಣಿಸಿದ್ದಾರೆ …
Read More »ಡಿಸಿ ಕಚೇರಿ ಎದುರು,ಪೋಲೀಸರ ಜೊತೆ ಎಂಈಎಸ ,ಮುಖಂಡರ ವಾಗ್ವಾದ
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ಎದುರು ಹಾರಿಸಿರುವ ಕನ್ನಡದ ಸ್ವಾಭಿಮಾನದ ಧ್ವಜವನ್ನು ತೆರವು ಮಾಡುವಂತೆ ಆಗ್ರಹಿಸಿ,ಎಂಈಎಸ್ ಮತ್ತು ಶಿವಸೇನೆಯ ಮುಖಂಡರು,ಗಲಾಟೆ ಶುರು ಮಾಡಿದ್ದಾರೆ. ಧ್ವಜ ತೆರವು ಮಾಡುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಆಗಮಿಸಿದ ಈ ನಾಡವಿರೋಧಿಗಳು ನಾವು ತಕ್ಷಣ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಬೇಕು,ಎಂದು ಡಿಸಿ ಕಚೇರಿಗೆ ನುಗ್ಗುಲು ಪ್ರಯತ್ನಿಸಿದಾಗ ಪೋಲೀಸರು ಅವರನ್ನು ತಡೆದಿದ್ದಾರೆ. ಪಾಲಿಕೆ ಎದುರು ಹಾರಿಸಿರುವ ಕನ್ನಡ ಧ್ವಜವನ್ನು ಕೂಡಲೇ ತೆರವು ಮಾಡಬೇಕು ಇಲ್ಲವಾದಲ್ಲಿ ಜನೇವರಿ 21 ರಂದು ಪಾಲಿಕೆ ಎದುರು …
Read More »ಬೆಳಗಾವಿ, ಕಾಂಗ್ರೆಸ್ ಕಚೇರಿಯಲ್ಲಿ ಫುಲ್ ಗರ್ದಿ….!!!
ಬೆಳಗಾವಿ-ಬಾಡಿಗೆ ಕಟ್ಟಡದಲ್ಲಿದ್ದ ಕಾಂಗ್ರೆಸ್ ಕಚೇರಿಯನ್ನು ಕೆಲವೇ ಕೆಲವು ಕಾಂಗ್ರೆಸ್ ನಾಯಕರು ಕಂಟ್ರೋಲ್ ಮಾಡ್ತಾ ಇದ್ರು,ಅದು ಅವರ ಕಚೇರಿಯಂತಾ,ಕಾರ್ಯಕರ್ತರು ಹಿಂದೆ,ಮುಂದೆ ನೋಡ್ತಾ ಇದ್ರು.ಆದ್ರೆ ಈಗ ಕಾಲ ಬದಲಾಗಿದೆ.ಕಾಂಗ್ರೆಸ್ ಕಚೇರಿಗೆ ಪಕ್ಷದ ಸ್ವಂತ ಕಟ್ಟಡವಿದ್ದು,ಕಾಂಗ್ರೆಸ್ ಚಟುವಟಿಕೆಗಳು ಚುರುಕು ಗೊಂಡಿವೆ. ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಗುತ್ತಿದ್ದಂತೆಯೇ ಅರ್ದಮರ್ದ ವಾಗಿದ್ದ ಬೆಳಗಾವಿ ಕಾಂಗ್ರೆಸ್ ಭವನದ ಕಟ್ಟಡ ಕಾಮಗಾರಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಪೂರ್ಣಗೊಳಿಸಿದರು.ಜೊತೆಗೆ ಈ ಕಟ್ಟಡಕ್ಕೆ ಹೊಸ ಲುಕ್ ಕೊಡುವದರ ಜೊತೆಗೆ ಎಲ್ಲ …
Read More »ಗೋಹತ್ಯೆ ನಿಷೇಧ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಳಗಾವಿ-ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ ಮತ್ತು …
Read More »ಹು..ಆರ್ ಯೂ ಎಂದಾಗ….ಐ ಯಮ್ ಗಾಡ್ ಅಂತೀದ್ದಾನೆ…..!!!
ಈತ ಫಾರೇನರ್….ಆದ್ರೂ.. ಪರದೇಶಿ…!! ಬೆಳಗಾವಿ-ಕಳೆದ ಎರಡು ವಾರಗಳಿಂದ,ಬೆಳಗಾವಿ ಪಕ್ಕದ ಕಣಬರ್ಗಿ ಗ್ರಾಮದ ಬಸ್ ನಿಲ್ಧಾಣದಲ್ಲಿ ಪರದೇಶಿಯೊಬ್ಬ ವಾಸ ಮಾಡಿದ್ದಾನೆ.ಈತ ನೋಡಲು ಮ್ಯಾಡ್ ಅನಿಸಿದ್ರೂ ಹು..ಆರ್ ಯೂ ಎಂದಾಗ ಐ ಯಮ್ ಗಾಡ್ ಅಂತೀದ್ದಾನೆ. ಈತ ಮೂಲತಹ ಜರ್ಮನ್ ದೇಶದವ,ಗೋವಾದಿಂದ ಅಲೆದಾಡುತ್ತ ಕೊನೆಗೆ ಕಣಬರ್ಗಿ ಗ್ರಾಮಕ್ಕೆ ತಲುಪಿದ್ದಾನೆ. ಕಳೆದ ಎರಡು ವಾರಗಳಿಂದ ಇಲ್ಲಿಯ ಬಸ್ ನಿಲ್ಧಾಣದಲ್ಲೇ ಠಿಖಾನಿ ಹೂಡಿದ್ದಾನೆ ಗ್ರಾಮಸ್ಥರು ಈತ ಫಾರೇನರ್ ಅಂತಾ ರೊಟ್ಟಿಯ ಬದಲು ಆ್ಯಪಲ್ ಕೊಡುತ್ತಿದ್ದಾರೆ.ಸ್ಥಳೀಯರ ಆ್ಯಪಲ್ …
Read More »ಹಳ್ಳಿ ಟೂ ದಿಲ್ಲಿ ಕಾಂಗ್ರೆಸ್ ಪಕ್ಷದ ಪಾವರ್ ಟೂರ್….!!
ಬೆಳಗಾವಿ-ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ 13 ನೂತನ ಗ್ರಾಮ ಪಂಚಾಯಿತಿ ಸದಸ್ಯರು ಸೇರಿ 50 ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಮ್ಮುಖದಲ್ಲಿ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ನೂತನ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ನೂತನ ಕಾರ್ಯಕರ್ತರಿಗೆ ಶಾಲು ಹೊದಿಸಿ ಪಕ್ಷಕ್ಕೆ ಬರ ಮಾಡಿಕೊಂಡ ನಂತರ ಮಾತನಾಡಿದ ಶಾಸಕರು, ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರು ಅಭಿವೃದ್ದಿ ಕೆಲಸಗಳಿಗೆ …
Read More »ಬೆಳಗಾವಿ ಜಿಲ್ಲೆಯ (ವಿ) ” ಭಜನೆಗೆ” 23 ವರ್ಷಗಳ ಇತಿಹಾಸ…!!!
ಬೆಳಗಾವಿ-ಬೆಳಗಾವಿ ಜಿಲ್ಲೆಯನ್ನು ಎರಡೊಮೂರೊ ತುಕುಡಿ ಮಾಡಿ ಒಡೆಯಬೇಕೆಂಬಚ ರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.ಮೂರೊನಾ ಲ್ಕೊ ವರ್ಷಕ್ಕೊಮ್ಮೆ ವಿಭಜನೆಯೆಂಬ” ಭಜನೆ” ನಡೆಯುತ್ತಲೇ ಇರುತ್ತದೆ.ಜನತೆಯಹಾಗೂ ಆಡಳಿತದ ಹಿತದೃಷ್ಟಿಯಿಂದ ಎಂಬ ಕಾರಣವೊಡ್ಡಿ ಜಿಲ್ಲೆಯನ್ನು ಮೂರುಭಾ ಗಗಳನ್ನಾಗಿ ಒಡೆಯಬೇಕೆಂಬ ಮಾತಿಗೆ ಬಹುತೇಕ ರಾಜಕೀಯ ಕಾರಣಗಳೇಇವೆ. ಜಿಲ್ಲೆಯ ವಿಭಜನೆಗೆ 23 ವರ್ಷಗಳ ಇತಿಹಾಸವೇ ಇದೆ.1997 ರ ಅಗಷ್ಟ 22 ರಂದು ನಡೆದ ಸಚಿವ ಸಂಪುಟ ಕೈಕೊಂಡ ನಿರ್ಧಾರದಂತೆ ಜಿಲ್ಲೆಯನ್ನು ಬೆಳಗಾವಿ ಚಿಕ್ಕೋಡಿ ಮತ್ತು ಗೋಕಾಕ ಜಿಲ್ಲೆಗಳನ್ನಾಗಿ ವಿಭಜಿಸಲಾಗಿತ್ತು.ಬೆಳಗಾವಿ …
Read More »ಬೆಳಗಾವಿ ಚಿಕ್ಕೋಡಿ ಸೇರಿ 22 ಶಿಕ್ಷಕರಿಗೆ ಕೋವೀಡ್ ಸೊಂಕು..
ಬೆಳಗಾವಿ- ಸರ್ಕಾರ ಶಾಲಾ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿರುವ ಬೆನ್ನಲ್ಲಿಯೇ ಬೆಳಗಾವಿ,ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 22 ಶಿಕ್ಷರಿಗೆ ಕೋವೀಡ್ ಸೊಂಕು ತಗಲಿದೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಬೆಳಗಾವಿ ಗ್ರಾಮೀಣ ಭಾಗದ 10,ಬೆಳಗಾವಿ ನಗರ ವಲಯದ 4 ,ರಾಮದುರ್ಗ3,ಕಿತ್ತೂರು 1 ಶಿಕ್ಷಕರಿಗೆ ಅಂದ್ರೆ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 18 ಶಿಕ್ಷಕರಿಗೆ ಕೋವೀಡ್ ಸೊಂಕು ತಗಲಿದ್ದು ದೃಡವಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 4 ಶಿಕ್ಷಕರಿಗೆ ಕೋವೀಡ್ ಸೊಂಕು ತಗಲಿದೆ.ರಾಯಬಾಗದ 2 …
Read More »