Breaking News

Breaking News

ರಸ್ತೆಯಲ್ಲೇ,ರೆಡಿ ಆಯ್ತು ಚಹಾ…ರೈತರ ಹೋರಾಟ ವ್ಹಾ….ರೇ ವ್ಹಾ….!!!!

ಬೆಳಗಾವಿ-/ಕೇಂದ್ರ ಸರ್ಕಾರದ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿದ್ದು, ಬೆಳಗಾವಿಯಲ್ಲಿ ಬೆಳಗಿನ ಜಾವವೇ ಪ್ರತಿಭಟನೆ ಶುರುವಾಗಿದೆ. ಬೆಳಗಾವಿ ಬಸ್ ನಿಲ್ದಾಣ ಎದುರು ರೈತ ಮುಖಂಡರ ವಿನೂತನವಾಗಿ ಧರಣಿ ಮಾಡುತ್ತಿದ್ದಾರೆ. ಒಲೆ ಸಿದ್ಧಪಡಿಸಿ ಚಹಾ ತಯಾರಿಸಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದು, ಚಾಯ್‌ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದಾರೆ. ಟೀ ಪೌಡರ್, ಹಾಲು ತಂದು ಚಹಾ ತಯಾರಿಸಿದ ರೈತ ಮಹಿಳೆ ಜಯಶ್ರೀ,  ಶುಗರ್ …

Read More »

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ.

*ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ.* ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ *ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ* ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ …

Read More »

ಬಂದ್ ಕೈಬಿಡಲು,ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮನವಿ

ಬೆಳಗಾವಿ- ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿಸೆಂಬರ್ 8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. ಇಂದು ಬೆಳಗಾವಿಯ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ …

Read More »

ನಾಳೆ ಭಾರತ್ ಬಂದ್,ಬೆಳಗಾವಿಯಲ್ಲಿ ರೈತರ ಸಭೆ…

ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ರೈತ ಸಂಘಟನೆ, ‌ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ …

Read More »

ಬೈ ಇಲೆಕ್ಷನ್, ಬಿಜೆಪಿಯಲ್ಲಿ ಇಬ್ಬರು ಡಾಕ್ಟರ್ ಗಳ ಕಾಂಪಿಟೇಶನ್….!!!

ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕ ಘೋಷಣೆ ಆಗಿಲ್ಲ,ಆದ್ರೆ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಆಕಾಂಕ್ಷಿಗಳಲ್ಲಿ ಸಂಘರ್ಷ ಮಾತ್ರ ಜೋರಾಗಿಯೇ ನಡೆದಿದೆ…. ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ದಿಸಲು ಬಿಜೆಪಿಯಲ್ಲಿ ಫುಲ್ ರಶ್ ಆಗಿಬಿಟ್ಟಿದೆ,ಬಿಜೆಪಿ ಹಿರಿಯ ನಾಯಕ ಪ್ರಭಾಕರ ಕೋರೆ ಅವರು ಸೇರಿದಂತೆ 70 ಕ್ಕೂ ಹೆಚ್ವು ಜನ ಆಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿರುವದು ವಿಶೇಷವಾಗಿದೆ. ಬಿಜೆಪಿ ಆಕಾಂಕ್ಷಿಗಳಲ್ಲಿ ಬೆಳಗಾವಿಯ ಇಬ್ಬರು ಪ್ರಸಿದ್ಧ ಡಾಕ್ಟರ್ ಗಳು ಕೂಡಾ ಟಿಕೆಟ್ …

Read More »

ಸುಳ್ಳು ಹೇಳುವದೇ ಬಿಜೆಪಿ ಸಾಧನೆ, ಅಂಗೈಯಲ್ಲಿ ಅರಮನೆ ತೋರಿಸುವದೇ ಇವರ ಅಜೇಂಡಾ – ಆರ್ ಪಿ ಪಾಟೀಲ

ಬೆಳಗಾವಿ- ವಿಪರೀತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ಥರು ಸೂರು ಕಳೆದುಕೊಂಡು,ಮಂದಿರ ಮಠಗಳಲ್ಲಿ ಆಶ್ರಯ ಪಡೆದಿದ್ದಾರೆ ಈ ಕುರಿತು ಚಿಂತನೆ ಮಾಡಲು ಬಿಜೆಪಿ ನಾಯಕರಿಗೆ ಸಮಯ ಸಿಕ್ಕಿಲ್ಲ,ಪರಿಹಾರ ಎಲ್ಲರಿಗೂ ಮುಟ್ಟಿಲ್ಲ ಬಿಜೆಪಿ ನಾಯಕರು ಹಳ್ಳಿಗಳಿಗೆ ಹೋದಾಗ ಬಿಜೆಪಿ ಬಂಡವಾಳ ಬಯಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಆರ್ ಪಿ ಪಾಟೀಲ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ,ನ್ಯಾಯವಾದಿ,ಕಾಂಗ್ರೆಸ್ ಮುಖಂಡ ಆರ್ ಪಿ ಪಾಟೀಲ ಬಿಜೆಪಿ ನಾಯಕರು ಬೆಳಗಾವಿಯಲ್ಲಿ …

Read More »

ಚಾಕು ತೋರಿಸಿದ,ಕಳ್ಳರನ್ನು ಲಬಕ್ ಅಂತಾ ಹಿಡಿದು ಬಿಟ್ರು…!!!

ಬೆಳಗಾವಿ- ನಾವು ಚಿಕ್ಕವರಿದ್ದಾಗ ಕಳ್ಳ ಪೋಲೀಸ್ ಆಟ ಆಡಿದ್ದು ಇವತ್ತಿಗೂ ನೆನಪಿದೆ,ಆದ್ರೆ ಇವತ್ತು ಬೆಳಗಾವಿಯಲ್ಲಿ ನಡೆದಿದ್ದೇ ಬೇರೆ,ಇಲ್ಲಿ ಕಳ್ಳರೇ ತಿರುಗಿ ಪೋಲೀಸರಿಗೆ ಬೆನ್ನಟ್ಟಿದ ಘಟನೆ ನಡೆದಿದೆ‌. ಬೆಳಗಾವಿಯ ಝಾಡ ಶಹಾಪೂರ ಬಳಿ ಕಳುವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಹಿಡಿಯಲು ಸ್ಥಳಿಯರು ಮತ್ತು ಪೋಲೀಸರು ಬೆನ್ನುಹತ್ತಿದ್ದಾರೆ,ಚಾಕು ಜಂಬಿಯಾ ಇಟ್ಟುಕೊಂಡಿದ್ದ ಈ ಮಹಾನ್ ಕಳ್ಳರು ತಿರುಗಿ ಪೋಲೀಸರಿಗೆ ಮತ್ತು ಸ್ಥಳೀಯರ ಬೆನ್ನು ಹತ್ತಿದರೂ ಪೋಲೀಸರು ಇಬ್ಬರು ಖದೀಮರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಗಾವಿಯ …

Read More »

ಸುರೇಶ್ ಅಂಗಡಿ ಅವರ ಮನೆಗೆ ಅಭಿಮಾನಿಗಳ ದಂಡು..

ಬೆಳಗಾವಿ-ಸೋಲಿಲ್ಲದ ಸರದಾ,ಸರಳ ಸಜ್ಜನ ರಾಜಕಾರಣಿಯಾಗಿದ್ದ ಸುರೇಶ್ ಅಂಗಡಿ ಅವರನ್ನು ಅವರ ಅಭಿಮಾನಿಗಳು ಮರೆತಿಲ್ಲ,ಪ್ರತಿದಿನ ಅವರ ಮನೆಗೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಸುರೇಶ ಅಂಗಡಿಯವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಕೋರಿ ವಿವಿಧ ಗ್ರಾಮಗಳ ಅವರ ಅಭಿಮಾನಿಗಳು ಹಾಗೂ ಭಾಜಪ ಕಾರ್ಯಕರ್ತರು ಇಂದು ಅವರ ಕುಟುಂಬ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದಾರೆ. ಸುರೇಶ್ ಅಂಗಡಿ ಅವರು ಬಿಜೆಪಿ ಕಾರ್ಯಕರ್ತರ ಜೀವಾಳವಾಗಿದ್ದರು.ಅವರ ಧರ್ಮಪತ್ನಿ ಮಂಗಳಾ ಅಂಗಡಿ ಅವರು ಚುನಾವಣೆಗೆ ಸ್ಪರ್ದಿಸಬೇಕು …

Read More »

ಸ್ಮಶಾನದಲ್ಲಿ ಮೌಢ್ಯದ ವಿರುದ್ಧ ಸೆಡ್ಡು,….

ಬುದ್ಧ, ಬಸವ, ಅಂಬೇಡ್ಕರ್ ರವರು ಕಂಡಿದ್ದ ಸಮಾನತೆಯ ಸಮಾಜವನ್ನು ನಾವು ಕಟ್ಟಬೇಕಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ, ಒಗಟ್ಟು ನಮಗೆ ತುಂಬ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದ‌ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅನ್ಯಾಯಕ್ಕೆ ಒಳಗಾಗಿರುವ ಜನರನ್ನು ನ್ಯಾಯ …

Read More »

ಬೆಳಗಾವಿ ಹುಡುಗನ ಪೇಂಟಿಂಗ್ ವಿದೇಶದಲ್ಲೂ ಫೇಮಸ್…..!!

  ಬೆಳಗಾವಿ-ಈ ಹುಡುಗನ ಪೇಂಟಿಂಗ್ ನೋಡಿದ್ರೆ ಈತ ಅಂತರಾಷ್ಟ್ರೀಯ ಆರ್ಟಿಸ್ಟ್ ಅಂತಾ ಅನಿಸುತ್ತೆ ಆದ್ರೆ ಈತ ಸ್ಟೂಡೆಂಟ್ ಇವನ ಪೇಂಟಿಂಗ್ ದೇಶ ವಿದೇಶದಲ್ಲೂ ಫೇಮಸ್ ಆಗಿದೆ. ಬೆಳಗಾವಿಯ ಕೇಳಕರ ಭಾಗದ ನಿವಾಸಿ ಹೇಮ್ ಕುಮಾರ್ ಬೆನನ್ ಸ್ಮೀತ ಕಾಲೇಜಿನ ಫೈನ್ ಆರ್ಟ್ ವಿಧ್ಯಾರ್ಥಿಯಾಗಿದ್ದು ಈತನ ಕಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ. ಅಮೇರಿಕಾ ಇಟಲಿಯ ಗ್ಯಾಲರಿಗಳಲ್ಲಿ ಹೇಮ್ ಕುಮಾರನ ಕಲೆ ಅರಳಿದೆ.ಬೆಂಗಳೂರು,ಮುಂಬೈ ಸೇರಿದಂತೆ ಹಲವಾರು ದೇಶಗಳ ಆರ್ಟ್ ಗ್ಯಾಲರಿಗಳಲ್ಲಿ ಹೇಮಕುಮಾರನ …

Read More »
Sahifa Theme License is not validated, Go to the theme options page to validate the license, You need a single license for each domain name.