” ಬೆಳಗಾಮ್” ಫಲಕ ಕಿತ್ತು ಹಾಕಿದ ಮಹಾನಗರ ಪಾಲಿಕೆ: ರಂಗೋಲಿಗೊಂದು ” ಗೋಲಿ”!! ಪಾಲಿಕೆಯ ಆಯುಕ್ತರ ತುರ್ತು ಕ್ರಮ. ಬೆಳಗಾವಿಯಲ್ಲಿ ವಸ್ತು ಪ್ರದರ್ಶನ ನಡೆಸುವ ಸಂಬಂಧ ಕೆಲವು ಕಡೆ ನಿಲ್ಲಿಸಿದ್ದ ಫಲಕಗಳಲ್ಲಿ ” ಬೆಲಗಾಮ್” ಎಂದು ಇಂಗ್ಲೀಷಿನಲ್ಲಿ ಬರೆಸಿದ್ದನ್ನು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಇಂದು ಮಂಗಳವಾರ ಮುಂಜಾನೆ ಆಕ್ಷೇಪಿಸಿತ್ತು.ಬೆಳಗಾವಿ ಹಿಂಡಲಗಾ ಗಣಪತಿ ಗುಡಿಯ ಹಿಂದೆ ನಿಲ್ಲಿಸಿದ್ದ ಫಲಕದ ಫೋಟೊ ಸಹಿತ ಮಹಾನಗರ ಪಾಲಿಕೆಯ ಆಯುಕ್ತ ಶ್ರೀ …
Read More »ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ
” ಛಲದಂಕ ಮಲ್ಲ” ರಮೇಶ ಜಾರಕಿಹೊಳಿಯವರ ಕಿರೀಟಕ್ಕೆ ಮತ್ತೊಂದು ಗರಿ: ಭದ್ರಾ ಮೇಲ್ದಂಡೆ ಯೋಜನೆಗೆ ” ರಾಷ್ಟ್ರೀಯ ಯೋಜನೆ” ಪಟ್ಟ:ಕೃಷ್ಣಾ ಮೇಲ್ದಂಡೆ ಯೋಜನೆಗೂ ” ದಿಲ್ಲಿಯ ದಾರಿ” ಸುಗಮವಾಗುವದೆ? ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ಶ್ರೀ ರಮೇಶ ಜಾರಕಿಹೊಳಿಯವರ ಕಾಲ್ಗುಣವೊ, ಕೈಗುಣವೊ, ಮುಖದ ಲಕ್ಷಣವೊ ಗೊತ್ತಿಲ್ಲ.ಆದರೆ ಅವರು ಈ ಖಾತೆಯನ್ನು ವಹಿಸಿಕೊಂಡ ನಂತರ ನೀರಾವರಿ ಯೋಜನೆಗಳಲ್ಲಿ ಲಾಟರಿ ಮೇಲೆ ಲಾಟರಿಯನ್ನು ಕರ್ನಾಟಕವು ಹೊಡೆದೇ ಹೊಡೆಯುತ್ತಿದೆ! ದೀರ್ಘ ಕಾಲದಿಂದ ಮುಂದೆ ಸಾಗದೇ …
Read More »ಅವರು ಮೀಟಿಂಗ್ ಗೆ ಹೋಗದಿದ್ದರೂ ಅವರ ಹೆಸರು ಚರ್ಚೆಗೆ ಬಂತು….!!!
ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ದಿನಾಂಕ ಇನ್ನೂ ಘೋಷಣೆ ಆಗಿಲ್ಲ,ಆದ್ರೆ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆಗೆ ಸರಣಿ ಸಭೆಗಳು ನಡೆಯುತ್ತಿವೆ. ಕಾಂಗ್ರೆಸ್ ಬೆಳಗಾವಿ ಅಭ್ಯರ್ಥಿ ಆಯ್ಕೆಗೆ ಮಾಜಿ ಸಚಿವ ಎಂ.ಬಿ ಪಾಟೀಲ ಅವರ ನೇತ್ರತ್ವದಲ್ಲಿ ಒಂದು ಸಮೀತಿ ರಚಿಸಿದೆ,ಈ ಸಮೀತಿ ಈಗಾಗಲೇ ಬೆಳಗಾವಿಯಲ್ಲಿ ಒಂದು ಸುತ್ತಿನ ಸಭೆ ನಡೆಸಿದೆ.ಸೋಮವಾರ ಬೆಂಗಳೂರಲ್ಲೂ ಅಭ್ಯರ್ಥಿ ಆಯ್ಕೆ ಕುರಿತು ಸಭೆ ನಡೆಸಿ ಚರ್ಚೆ ನಡೆಸಿದೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ,ಡಿಕೆ …
Read More »ರಸ್ತೆಯಲ್ಲೇ,ರೆಡಿ ಆಯ್ತು ಚಹಾ…ರೈತರ ಹೋರಾಟ ವ್ಹಾ….ರೇ ವ್ಹಾ….!!!!
ಬೆಳಗಾವಿ-/ಕೇಂದ್ರ ಸರ್ಕಾರದ ಕೃಷಿ ಮಸೂದೆ ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘಟನೆಗಳು ಭಾರತ್ ಬಂದ್ ಕರೆ ನೀಡಿದ್ದು, ಬೆಳಗಾವಿಯಲ್ಲಿ ಬೆಳಗಿನ ಜಾವವೇ ಪ್ರತಿಭಟನೆ ಶುರುವಾಗಿದೆ. ಬೆಳಗಾವಿ ಬಸ್ ನಿಲ್ದಾಣ ಎದುರು ರೈತ ಮುಖಂಡರ ವಿನೂತನವಾಗಿ ಧರಣಿ ಮಾಡುತ್ತಿದ್ದಾರೆ. ಒಲೆ ಸಿದ್ಧಪಡಿಸಿ ಚಹಾ ತಯಾರಿಸಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದು, ಚಾಯ್‌ವಾಲಾ ಮೋದಿಗೆ ಧಿಕ್ಕಾರ ಧಿಕ್ಕಾರ ಎಂದು ಘೋಷಣೆ ಕೂಗುತ್ತಿದ್ದಾರೆ. ಟೀ ಪೌಡರ್, ಹಾಲು ತಂದು ಚಹಾ ತಯಾರಿಸಿದ ರೈತ ಮಹಿಳೆ ಜಯಶ್ರೀ, ಶುಗರ್ …
Read More »ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ.
*ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ.* ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ *ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ* ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ. ಕೋವಿಡ್ ಲಾಕ್ …
Read More »ಬಂದ್ ಕೈಬಿಡಲು,ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮನವಿ
ಬೆಳಗಾವಿ- ಮಸೂದೆಗಳಲ್ಲಿ ಲೋಪದೋಷಗಳಿದ್ದರೆ ತಿದ್ದಿಕೊಳ್ಳಲು ಸಿದ್ಧ ಎಂದು ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ಹೇಳಿದ್ದಾರೆ. ಅದಕ್ಕಾಗಿ ರೈತರು ಡಿಸೆಂಬರ್ 8 ರಂದು ನಡೆಸಲು ಉದ್ದೇಶಿಸಿರುವ ಬಂದ್ ಕೈಬಿಡಬೇಕು, 9ರಂದು ನಡೆಸಲಿರುವ ಚಳವಳಿಯಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. ಇಂದು ಬೆಳಗಾವಿಯ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ …
Read More »ನಾಳೆ ಭಾರತ್ ಬಂದ್,ಬೆಳಗಾವಿಯಲ್ಲಿ ರೈತರ ಸಭೆ…
ಬೆಳಗಾವಿ- ಕೇಂದ್ರ ಸರ್ಕಾರದ ರೈತ ವಿರೋಧ ನಿಲುವು ಖಂಡಿಸಿ ರೈತ ಸಂಘಟನೆಗಳು ನಾಳೆ ಭಾರತ್ ಬಂದ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ 30ಕ್ಕೂ ಹೆಚ್ಚು ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಬೆಳಗಾವಿ ಡಾ. ಬಿ ಆರ್ ಅಂಬೇಡ್ಕರ್ ಗಾರ್ಡನ್ ನಲ್ಲಿ ಸಭೆ ನಡೆಸಿದ ರೈತ ಮುಖಂಡರು, ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದರು. ರೈತ ಸಂಘಟನೆ, ಕಾರ್ಮಕ ಸಂಘಟನೆ, ಕನ್ನಡ ಪರ ಸಂಘಟನೆ, ಆಟೋ ಚಾಲಕರ ಸಂಘಟನೆ ಬೆಂಬಲ …
Read More »ಬೈ ಇಲೆಕ್ಷನ್, ಬಿಜೆಪಿಯಲ್ಲಿ ಇಬ್ಬರು ಡಾಕ್ಟರ್ ಗಳ ಕಾಂಪಿಟೇಶನ್….!!!
ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕ ಘೋಷಣೆ ಆಗಿಲ್ಲ,ಆದ್ರೆ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಆಕಾಂಕ್ಷಿಗಳಲ್ಲಿ ಸಂಘರ್ಷ ಮಾತ್ರ ಜೋರಾಗಿಯೇ ನಡೆದಿದೆ…. ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ದಿಸಲು ಬಿಜೆಪಿಯಲ್ಲಿ ಫುಲ್ ರಶ್ ಆಗಿಬಿಟ್ಟಿದೆ,ಬಿಜೆಪಿ ಹಿರಿಯ ನಾಯಕ ಪ್ರಭಾಕರ ಕೋರೆ ಅವರು ಸೇರಿದಂತೆ 70 ಕ್ಕೂ ಹೆಚ್ವು ಜನ ಆಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿರುವದು ವಿಶೇಷವಾಗಿದೆ. ಬಿಜೆಪಿ ಆಕಾಂಕ್ಷಿಗಳಲ್ಲಿ ಬೆಳಗಾವಿಯ ಇಬ್ಬರು ಪ್ರಸಿದ್ಧ ಡಾಕ್ಟರ್ ಗಳು ಕೂಡಾ ಟಿಕೆಟ್ …
Read More »ಸುಳ್ಳು ಹೇಳುವದೇ ಬಿಜೆಪಿ ಸಾಧನೆ, ಅಂಗೈಯಲ್ಲಿ ಅರಮನೆ ತೋರಿಸುವದೇ ಇವರ ಅಜೇಂಡಾ – ಆರ್ ಪಿ ಪಾಟೀಲ
ಬೆಳಗಾವಿ- ವಿಪರೀತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ಥರು ಸೂರು ಕಳೆದುಕೊಂಡು,ಮಂದಿರ ಮಠಗಳಲ್ಲಿ ಆಶ್ರಯ ಪಡೆದಿದ್ದಾರೆ ಈ ಕುರಿತು ಚಿಂತನೆ ಮಾಡಲು ಬಿಜೆಪಿ ನಾಯಕರಿಗೆ ಸಮಯ ಸಿಕ್ಕಿಲ್ಲ,ಪರಿಹಾರ ಎಲ್ಲರಿಗೂ ಮುಟ್ಟಿಲ್ಲ ಬಿಜೆಪಿ ನಾಯಕರು ಹಳ್ಳಿಗಳಿಗೆ ಹೋದಾಗ ಬಿಜೆಪಿ ಬಂಡವಾಳ ಬಯಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಆರ್ ಪಿ ಪಾಟೀಲ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ,ನ್ಯಾಯವಾದಿ,ಕಾಂಗ್ರೆಸ್ ಮುಖಂಡ ಆರ್ ಪಿ ಪಾಟೀಲ ಬಿಜೆಪಿ ನಾಯಕರು ಬೆಳಗಾವಿಯಲ್ಲಿ …
Read More »ಚಾಕು ತೋರಿಸಿದ,ಕಳ್ಳರನ್ನು ಲಬಕ್ ಅಂತಾ ಹಿಡಿದು ಬಿಟ್ರು…!!!
ಬೆಳಗಾವಿ- ನಾವು ಚಿಕ್ಕವರಿದ್ದಾಗ ಕಳ್ಳ ಪೋಲೀಸ್ ಆಟ ಆಡಿದ್ದು ಇವತ್ತಿಗೂ ನೆನಪಿದೆ,ಆದ್ರೆ ಇವತ್ತು ಬೆಳಗಾವಿಯಲ್ಲಿ ನಡೆದಿದ್ದೇ ಬೇರೆ,ಇಲ್ಲಿ ಕಳ್ಳರೇ ತಿರುಗಿ ಪೋಲೀಸರಿಗೆ ಬೆನ್ನಟ್ಟಿದ ಘಟನೆ ನಡೆದಿದೆ. ಬೆಳಗಾವಿಯ ಝಾಡ ಶಹಾಪೂರ ಬಳಿ ಕಳುವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಹಿಡಿಯಲು ಸ್ಥಳಿಯರು ಮತ್ತು ಪೋಲೀಸರು ಬೆನ್ನುಹತ್ತಿದ್ದಾರೆ,ಚಾಕು ಜಂಬಿಯಾ ಇಟ್ಟುಕೊಂಡಿದ್ದ ಈ ಮಹಾನ್ ಕಳ್ಳರು ತಿರುಗಿ ಪೋಲೀಸರಿಗೆ ಮತ್ತು ಸ್ಥಳೀಯರ ಬೆನ್ನು ಹತ್ತಿದರೂ ಪೋಲೀಸರು ಇಬ್ಬರು ಖದೀಮರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಗಾವಿಯ …
Read More »