Breaking News

Breaking News

ಬೆಳಗಾವಿಯಲ್ಲಿ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕೇಂದ್ರ ಸ್ಥಾಪಿಸಿ- ಡಾ .ಸೋನಾಲಿ

ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್ ದೆಹಲಿ: ಭಾರತೀಯ ಸಂಸ್ಕೃತಿಕ ಸಂಬಂಧಗಳ ಮಂಡಳಿಯ ಅಧ್ಯಕ್ಷ (ಐಸಿಎಂಆರ್) ಡಾ. ವಿನಯ ಸಹಸ್ತ್ರಬುದ್ಧೆ ಅವರು ನವದೆಹಲಿಯಲ್ಲಿ ಲಲಿತಕಲಾ ಅಕಾಡೆಮಿ ಸದಸ್ಯೆ ಡಾ. ಸೋನಾಲಿ ಸರನೋಬಾತ್ ಅವರು ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು. ಡಾ. ಸೋನಾಲಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಉತ್ತಮ ಪರ್ಚಾನೆ ಸಾಥ್ ನೀಡಿದ್ದಾರೆ. ಲಲಿತಕಲಾ ಅಕಾಡೆಮಿಯ ಯೋಜನೆಗಳ ಅನುಷ್ಠಾನ ಹಾಗೂ ಅದಕ್ಕೆ ಎದುರಾಗುವ ಸವಾಲುಗಳು, ಅಕಾಡೆಮಿ‌ ಕಾರ್ಯವ್ಯಾಪ್ತಿ ವಿಸ್ತರಣೆ …

Read More »

ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗಳು ನಿಷೇಧ

ಬೆಳಗಾವಿ, ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಸುವರ್ಣಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಕ್ಕೆ ಪದೆ ಪದೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡುತಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ತಡೆಗಟ್ಟಲು ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 24 ರಂದು 7 ಗಂಟೆಯಿಂದ ಜನೇವರಿ 24-2021 ರಂದು ಮಧ್ಯರಾತ್ರಿಯವರೆಗೆ ಜಾರಿಗೆ ಬರುವಂತೆ …

Read More »

ಬೆಳಗಾವಿಗೆ ಬಂದಿದ್ದು ಹಮಾಲಿ ಕೆಲಸಕ್ಕೆ ಆದ್ರೆ ಆತ ಮಾಡಿದ್ದು ಹಲಕಾ ಕೆಲಸ….!!!

ಬೆಳಗಾವಿ- ದೂರದ ಮುಂಡಗೋಡದಿಂದ ಬೆಳಗಾವಿಗೆ ಹಮಾಲಿ ಕೆಲಸಕ್ಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ,ಅತ್ಯಾಚಾರ ನಡೆಸಿದ ಆರೋಪಿಯನ್ನು ಹಿಡಿದು ಆತನಿಗೆ ಮನಬಂದಂತೆ ಥಳಿಸಿ ಸ್ಥಳಿಯರು ಆರೋಪಿಯನ್ನು ಪೋಲೀಸರಿಗೆ ಒಪ್ಪಸಿದ ಘಟನೆ ಮಾರ್ಕೆಟ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಡಗೋಡ ಮೂಲದ ಮಾಜಿ ಗ್ರಾಪಂ ಸದಸ್ಯ ಪರುಶರಾಮ್ ದೇಮಾಣಿ ಮಡಿವಾಳರ ಎಂಬಾತ ಬೆಳಗಾವಿಯ ರವಿವಾರ ಪೇಠೆಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ,ಮಾರ್ಕೆಟ್ ಪೋಲೀಸ್ ಠಾಣೆಯ …

Read More »

ಖಾನಾಪೂರ ಅರಣ್ಯದಲ್ಲಿ ಅಕ್ಸಿಡೆಂಡ್ ಜೊತೆಗೆ ಇನ್ಸೀಡೆಂಟ್.. ಜಿಲಿಟೀನ್ ಸ್ಪೋಟ ಯುವಕನ ದೇಹ ಛಿದ್ರ…

ಬೆಳಗಾವಿ-ಜಿಲಿಟೀನ್ ಇಟ್ಕೊಂಡು ಬೈಕ್ ಮೇಲೆ ಬೇಟೆಯಾಡಲು ಹೊರಟಿದ್ದ ಯುವಕ ಟ್ರ್ತಾಕ್ಟರ್ ಗೆ ಡಿಕ್ಕಿ ಹೊಡೆದು,ಜಿಲಿಟೀನ್ ಸ್ಪೋಟಗೊಂಡು ಯುವಕನ ದೇಹ ಛಿದ್ರ,ಛುದ್ರವಾದ ಘಟನೆ ಖಾನಾಪೂರ ತಾಲ್ಲೂಕಿನ ನಂದಗಡ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ನಂದಗಡ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಮಾಚಿಗಡ ಕ್ರಾಸ್ ಬಳಿ ,ಬೈಕ್ ಮತ್ತು ಟ್ರ್ತಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕನ ಬಳಿ ಇದ್ದ ಜಿಲಿಟೀನ್ ಬಾಂಬ್ ಸ್ಪೋಟಗೊಂಡು ಶಿವಮೊಗ್ಗ ಮೂಲದ ಯುವಕ ಸ್ಥಳದಲ್ಲೇ ಛಿದ್ರವಾಗಿದ್ದಾನೆ. ಅಪಘಾತ ಸಂಭವಿಸುತ್ತಿದ್ದಂತೆಯೇ …

Read More »

ರಮೇಶ್ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್….!!!

ಬೆಳಗಾವಿ- ಬೆಂಗಳೂರಿನ ಸದಾಶಿವನಗರ ದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿ ಪರಿವರ್ತನೆ ಆಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆ,ಸದಾಶಿವ ನಗರದ ರಮೇಶ್ ಸಾಹುಕಾರ್ ಮನೆಯಲ್ಲಿ ನಡೆಯುತ್ತಿರುವ ಮೀಟೀಂಗ್ ಗಳು,ಅವರ ಮನೆಗೆ ಗಣ್ಯರ ಭೇಟಿ,ರಮೇಶ್ ಜಾರಕಿಹೊಳಿ ಅವರ ಪದೇ,ಪದೇ ದೆಹಲಿಗೆ ಭೇಟಿ ಈ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದರೆ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿದೆ ಅನ್ನೋದಕ್ಕೆ ಸಾಕ್ಷ್ಯ ಒದಗಿಸುತ್ತವೆ. ಇತ್ತೀಚಿಗಷ್ಟೇ …

Read More »

ಬೆಳಗಾವಿಯಲ್ಲಿ ಬತ್ತದ ರಾಶಿಗೆ ಬೆಂಕಿ,ಎರಡು ಬಣವಿಗಳು ಭಸ್ಮ

ಬೆಳಗಾವಿ-ರಾಶಿ ಮಾಡಲು ಇಟ್ಟಿದ್ದ ಎರಡು ಬಣವಿ. ಇನ್ನೇನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ ತಡರಾತ್ರಿಯಲ್ಲಿ ಬೆಂಕಿಗಾಹುತಿಯಾವೆ. ಶಿಂದೋಳ್ಳಿ ಗ್ರಾಮದ ಚಂದ್ರಗೌಡ ಬಾಬಾಗೌಡ ಪಾಟೀಲ ಇವರ ಜಮೀನ ನಲ್ಲಿ ರಾಶಿ ಮಾಡಲು ಕುಡಿಟ್ಟ ಸುಮಾರ 40 ಚೀಲ ದ ಬಾಸುಮತಿ ಭತ್ತದ ಭಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸುವರ್ಣ ಸೌಧದ ಹಿಂಬದಿಯಲ್ಲೇ ಶೆಟ್ಟಿ ರಸ್ತೆಯ ಭೀಮನ ಪಾದದ ಹತ್ತಿರ ಈ ಅವಘಡ ನಡೆದಿದೆ. ಎರಡು ಬತ್ತದ ಬಣವಿ ಬೆಂಕಿಗೆ ಆಹುತಿಯಯಾಗಿದ್ದು,ಅಕ್ಕಪಕ್ಕದ ಗದ್ದೆಗಳಲ್ಲೂ ರಾಶಿ …

Read More »

ನೀರಾವರಿ ಯೋಜನೆಗಳ ಫಾರೆಸ್ಟ್ ಕ್ಲಿಯರನ್ಸ್ ಕ್ಲಿಯರ್ ಮಾಡಿ

ಕುಡಿಯುವ ನೀರಿನ ಯೋಜನೆ ; ಕೂಡಲೇ ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರ ಸೂಚನೆ.* ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಸೂಚನೆ‌ ನೀಡಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು *ಪ್ರಗತಿ ಪರಿಶೀಲನಾ …

Read More »

VTU ಯುನಿವರ್ಸಿಟಿಯಲ್ಲಿ, ಬಿ.ಟೆಕ್ ಹಾಗೂ. ಪಿ.ಜಿ.ಕೋರ್ಸ್ ಗಳು ಆರಂಭ

ಬೆಳಗಾವಿ ಸುದ್ಧಿ-ವಿ. ಟಿ. ಯು. ಆರಂಭ ಮಾಡುತ್ತಿರುವ ಪ್ರಸ್ತುತ ಅವಶ್ಯ ಇರುವ ತಾಂತ್ರಿಕ ವಿಷಯಗಳಲ್ಲಿ ವಸತಿ ಸಹಿತ ಬಿ.ಟೆಕ್. ಹಾಗೂ. ಪಿ.ಜಿ. ಕೋರ್ಸ್ ಗಳನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ. ಸಿ. ಏನ್. ಅಶ್ವಥ್ ನಾರಾಯಣ ಅವರು ಉದ್ಘಾಟಿಸಿದರು. ಔದ್ಯೋಗಿಕ ರಂಗದ ಕ್ಷಿಪ್ರ ಬೆಳವಣಿಗೆಗೆ ತಕ್ಕಂತೆ ಅವಶ್ಯಕ ಕೌಶಲ್ಯದೊಂದಿಗೆ ಎಂಜಿನಿಯರಿಂಗ್ ಪ್ರತಿಭೆಗಳನ್ನು ಸಮಾಜಕ್ಕೆ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪ್ರಥಮ ಬಾರಿಗೆ ಭಾರತದ ಪ್ರಮುಖ ಔದ್ಯೋಗಿಕ …

Read More »

ಜಿಟಿಟಿಸಿ ಕೇಂದ್ರದಲ್ಲಿ ಶಿಕ್ಷಣದ ಜೊತೆಗೆ ಉದ್ಯೋಗ- ಡಿಸಿಎಂ ಅಶ್ವತ್ಥ್ ನಾರಾಯಣ

ಉದ್ಯೋಗ ಒದಗಿಸಲು ಜಿಟಿಟಿಸಿ ಸಹಕಾರಿ: ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ——————————————————— ಬೆಳಗಾವಿ, – : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಗಳು ಉದ್ಯೋಗ ತರಬೇತಿ ನೀಡುವ ಮೂಲಕ ಯುವಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ ನಾರಾಯಣ ಸಿ.ಎನ್‌. ಅವರು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ …

Read More »