ಮಕನಮರಡಿ: ‘ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು ಯುವ ದುರೀಣ ರಾಹುಲ್ ಜಾರಕಿಹೊಳಿ ಹೇಳಿದರು. ಸುತಗಟ್ಟಿ ಗ್ರಾಮದಲ್ಲಿ ಗೆಳೆಯರ ಬಳಗ ವತಿಯಿಂದ ಶನಿವಾರ ಆಯೋಜಿಸಿದ್ದ ಹಾಫ್ ಪೀಚ್ ಕ್ರಿಕೆಟ್ ಟೂರ್ನಾಮೆಂಟ್ ಗೆ ಶಾಸಕ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿ, ಮಾತನಾಡಿದರು. ‘ ಕ್ರೀಡೆಯೂ ಜೀವನದ ಒಂದು ಭಾಗವಾಗಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಅವುಗಳನ್ನು ಜೀವನದಲ್ಲಿ ಸಮಾನವಾಗಿ ಸ್ವೀರಿಸಿ, …
Read More »ಎಂ.ಸ್ಯಾಂಡ್ ಸಂಘದ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಕೊಣ್ಣೂರ್
ಗೋಕಾಕ: ಕರ್ನಾಟಕ ಎಮ್-ಸ್ಯಾಂಡ್ ಅಸೋಸಿಯೇಶನ್ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಅವರು ಆಯ್ಕೆಗೊಂಡಿದ್ದಾರೆ. ಇತ್ತೀಚೆಗೆ ಸವದತ್ತಿ ತಾಲೂಕಿನ ಯರಗಟ್ಟಿ ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿ ಅವರನ್ನು ಆಯ್ಕೆ ಮಾಡಲಾಗಿದ್ದು ಉಪಾಧ್ಯಕ್ಷರಾಗಿ ಸಂಜುಗೌಡ ಕುಪ್ಪಸಗೌಡರ, ಕಾರ್ಯದರ್ಶಿಯಾಗಿ ಪಾಂಡುರಂಗ ರೆÀಡ್ಡಿ, ಖಜಾಂಚಿಯಾಗಿ ಶ್ರೀಶೈಲ ವರ್ಜಿ ಅವರು ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಪ್ರಮೋದ ರೆಡ್ಡಿ, ರಂಗನಾಥ ಭಜಂತ್ರಿ, ನವೀನಕುಮಾರ ಮಗದುಮ್ಮ, ಸುರೇಶ …
Read More »ಜನೇವರಿಯಿಂದ ಸರ್ಕಾರಿ ದವಾಖಾನೆಗಳಲ್ಲಿ ಎಲ್ಲಾ ಫ್ರೀ…..
ಸಂಪೂರ್ಣ ಉಚಿತ ಪರೀಕ್ಷೆ-ಚೀಟಿರಹಿತ ಆಸ್ಪತ್ರೆ ರಾಜ್ಯದಲ್ಲಿ 24×7 ಪ್ರಾಥಮಿಕ ಆರೋಗ್ಯ ಕೇಂದ್ರ: ಡಾ.ಕೆ.ಸುಧಾಕರ್ ಬೆಳಗಾವಿ, : ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24×7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ಯ ಆವರಣದಲ್ಲಿ ಶನಿವಾರ (ನ.21) ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನವರಿಯಿಂದ ಎಲ್ಲ ರೀತಿಯ ಪರೀಕ್ಷೆ …
Read More »ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮುಂದಿನ ವಾರದಲ್ಲಿ ಅಂತಿಮ ತೀರ್ಮಾಣ
ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ …
Read More »ಜಾರಕಿಹೊಳಿ ಬಿ.ಎಲ್.ಸಂತೋಷ್ ಭೇಟಿಯಾಗೋದು ಅಪರಾಧಾನಾ?- ಸಚಿವ ಸುಧಾಕರ್ ಪ್ರಶ್ನೆ
ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ-ಸಚಿವ ಸುಧಾಕರ್ ಬೆಳಗಾವಿ- ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಅಧಿಕೃತ ಆದ್ಮೇಲೆ ನಿಮಗೂ ಗೊತ್ತಾಗುತ್ತೆ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ್ರು ಕೇಂದ್ರ ಸರ್ಕಾರ, ಪ್ರಧಾನಿಯವರು ಕ್ಲಿನಿಕಲ್ ಟ್ರಯಲ್ ನಡೆಸಿರುವ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಅಡ್ವಾನ್ಸ್ …
Read More »ಎಂಈಎಸ್ ಗೆ ಶಾಸಕ ಅನೀಲ ಬೆನಕೆ ತಿರಗೇಟು
ಕನ್ನಡಪರ ಸಂಘಟನೆಗಳಲ್ಲೂ ಮರಾಠಾ, ಕಾರ್ಯಕರ್ತರಿದ್ದಾರೆ.-ಅನೀಲ ಬೆನಕೆ ಬೆಳಗಾವಿ- ಮರಾಠಾ ಸಮುದಾಯ ಅಭಿವೃದ್ಧಿ ನಿಗಮ ವಿರೋಧಿಸಿ ಬಂದ್‌ಗೆ ಕರೆ ವಿಚಾರವಾಗಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕರ್ನಾಟಕ ಬಂದ್‌ಗೆ ಕರೆ ನೀಡಿದ ಸಂಘಟನೆಗಳಲ್ಲೇ ಮರಾಠಾ ಸಮುದಾಯದವರಿದ್ದಾರೆ, ಮರಾಠಾ, ಮರಾಠಿ ಮಧ್ಯದ ವ್ಯತ್ಯಾಸ ಸಂಘಟನೆಗಳು ತಿಳಿದುಕೊಳ್ಳಲಿ,ಎಂದು ಬೆನಕೆ ಹೇಳಿದ್ರು… ಕನ್ನಡ ಮಾತನಾಡುವ ಹಲವರು ಮರಾಠಾ ಸಮುದಾಯದಲ್ಲಿ …
Read More »ಅವರು ಪ್ರಬಲ ಅನ್ನೋದಾದ್ರೆ,ಅದು ಕಾಂಗ್ರೆಸ್ಸಿಗೆ ಅವಮಾನ….
ಬೆಳಗಾವಿ-ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕ ಇನ್ನುವರೆಗೆ ಘೋಷಣೆ ಆಗಿಲ್ಲ ಆದ್ರೆ ಈ ಬಾರಿ ಬಿಜೆಪಿಯಿಂದ ಕಲ್ಲು ನಿಂತರೂ ಗೆಲ್ಲುತ್ತದೆ ಎಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ವಿಶ್ವಾಸ ವ್ಯೆಕ್ತಪಡಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ,ಮಾದ್ಯಮಗಳ ಜೊತೆ ಮಾತನಾಡಿದ ಅವರು,ಬಿಜೆಪಿಯಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದಾರೆ,ಈ ವಿಚಾರದಲ್ಲಿ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರವೇ ಅಂತಿಮ,ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸಂಜಯ ಪಾಟೀಲ ಹೇಳಿದರು. ಬೆಳಗಾವಿ …
Read More »ಹೆಬ್ಬಾಳಕರ ಸಹೋದರ,ಚನ್ನರಾಜ್ ಗೆ ಬಹುತೇಕ,ಕಾಂಗ್ರೆಸ್ ಟಿಕೆಟ್ ಫೈನಲ್….???
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿರುವ ,ಕಾಂಗ್ರೆಸ್ ಪಕ್ಷದ ವಿದ್ಯಮಾನ,ಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ,ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರಿಗೆ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಸಿಗೋದು ಬಹುತೇಕ ಖಚಿತವಾಗಿದೆ. ಚನ್ನರಾಜ್ ಹಟ್ಟಿಹೊಳಿ ಅವರ ಅಭುಮಾನಿಗಳು ನಡೆಸಿರುವ ಸೋಸಿಯಲ್ ಮಿಡಿಯಾ ಅಭಿಯಾನ,ನಿನ್ನೆ ಚನ್ನರಾಜ ಹಟ್ಟಿಹೊಳಿ ಅವರ ಜನ್ಮದಿನದಂದು ಎಲ್ಲೆಡೆ ರಾರಾಜಿಸಿದ ಬ್ಯಾನರ್ ಗಳು,ಹಾಗೂ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಚನ್ನರಾಜ ಹಟ್ಟಿಹೊಳಿ ಅವರೇ …
Read More »ರಾಜಧಾನಿ ರಾಜಕೀಯ, ದೆಹಲಿಯಲ್ಲಿ ಸಾಹುಕಾರ್ ಸಂತೋಷ….!!
ಬೆಳಗಾವಿ- ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕರಾದ ಬಿ.ಎಲ್ ಸಂತೋಷ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿಮಾಡಿ ಸಮಾಲೋಚನೆ ನಡೆಸಿದರು. ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಾನ್ಯ ಶ್ರೀ ಬಿ ಎಲ್ ಸಂತೋಷ್ ಜಿ ಅವರಿಗೆ ವಿವರಿಸಿದರು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು …
Read More »ಕಳ್ಳರೂ ಹೈಟೆಕ್ ಆಗಿದ್ದಾರೆ,ಬೆಳಗಾವಿಯಲ್ಲಿ ಎರಡು ಹೊಸ ಇನ್ನೋವಾ ಕಾರು ದೋಚಿದ್ದಾರೆ.
ಬೆಳಗಾವಿ-ಎಲ್ಲರೂ ಡಿಜಿಟಲ್ ಇಂಡಿಯಾ ಮಂತ್ರ ಜಪಿಸುತ್ತಿದ್ದಾರೆ,ಪೇಪರ್ ಲೆಸ್ ವ್ಯೆವಹಾರ ಮಾಡುತ್ತಿದ್ದಾರೆ,ನಾವ್ಯಾಕೆ ಸುತ್ತಿಗೆ ರಾಡ್ ಬಳಿಸಿ ಕಳ್ಳತನ ಮಾಡಬೇಕು,ನಾವೂ ಡಿಜಿಟಲ್ ಆಗಿದ್ದೇವೆ,ನಾವೂ ಹೈಟೆಕ್ ಆಗಿದ್ದೇವೆ ಅಂತಾ ಕಳ್ಳರು ಸಾಬೀತು ಮಾಡಿದ್ದಾರೆ ,ಅಧುನಿಕ ತಂತ್ರಜ್ಞಾನ ಬಳಿಸಿ,ಬೆಳಗಾವಿಯಲ್ಲಿ ಎರಡು ಹೊಸ ಇನ್ನೋವಾ ಕ್ರಿಸ್ಟಾ ಕಾರುಗಳನ್ನು ದೋಚಿದ್ದಾರೆ. ದಸರಾ ಹಬ್ಬದ ಸಂಧರ್ಭದಲ್ಲಿ ಖರೀಧಿ ಮಾಡಿ,ಪೂಜೆ ಮಾಡಿ ಒಂದೆರಡು ರೌಂಡ್ ಹಾಕಿ ಮನೆ ಮುಂದೆ ನಿಲ್ಲಿಸಿದ ಎರಡು ಹೊಸ ಇನ್ನೋವಾ ಕಾರುಗಳನ್ನು ಕಳುವು ಮಾಡಿದ ಘಟನೆ ಬೆಳಗಾವಿಯ …
Read More »