ಬೆಂಗಳೂರು- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ, ಸದಾಶಿವ ನಗರದಲ್ಲಿ ಇರುವ ಡಿಕೆ ಶಿವಕುಮಾರ್ ಮನೆ,ಕನಕಪುರ ದಲ್ಲಿರುವ ಮನೆ,ಮತ್ತು ಡಿಕೆಶಿ ಸಹೋದರ ಡಿಕೆ ರವಿ ಅವರ ಮನೆಯ ಮೇಲೆ ದಾಳಿ ಮಾಡಿರುವ ಸಿಬಿಐ ಅಧಿಕಾರಿಗಳು ದಾಖಲೆಗಳನ್ನು ಪರಶೀಲನೆ ಮಾಡುತ್ತಿದ್ದಾರೆ
Read More »ಕಾಂಗ್ರೆಸ್ ನಲ್ಲಿ ಈಗ ಮೀಸೆ ಮಾವನೇ ಗಂಡು…..!!
ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆಕಾಂಕ್ಷಿಗಳ ಕಸರತ್ತು ಜೋರಾಗಿಯೇ ನಡೆದಿದೆ. ಬಿಜೆಪಿ ಪಾಳೆಯದಲ್ಲಿ ಅಗಣಿತ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ,ಆದ್ರೆ ಕಾಂಗ್ರೆಸ್ ನಲ್ಲಿ ಅಬ್ಯರ್ಥಿಗಳ ಹುಡುಕಾಟ ಶುರುವಾಗಿದೆ.ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ನಲ್ಲಿ ಪಾವರ್ ಫುಲ್ ಕ್ಯಾಂಡಿಡೇಟ್ ಯಾರಾಗಬಹುದು ಎನ್ನುವ ಚರ್ಚೆ ಜೋರಾಗಿಯೇ ನಡೆದಿದೆ,ಮಾಜಿ ಮಂತ್ರಿ,ಮಾಜಿ ಸಂಸದ ,ವರ್ಕರ್ ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರೇ ಪಾವರ್ ಫುಲ್ ಎನ್ನುವದು ಕಾಂಗ್ರೆಸ್ …
Read More »ಸೂಪರ್ ಕಾಪ್, ರ‌್ಯಾಂಬೋ ಡಾರ್ಲಿಂಗ್ ಹ್ಯಾಪಿ ಬರ್ತಡೇ……!!!
ಬೆಳಗಾವಿ-ಮೈಕಲ್ ಜಾಂಕ್ಷನ್ ಹಾಗೆ ಡ್ಯಾನ್ಸ್ ಮಾಡುವ,ಮೇಕಪ್ ಮಾಡ್ಕೊಂಡು ಪಬ್ ಸುತ್ತಾಡುವ ರ‌್ಯಾಂಬೋ ಡಾರ್ಲಿಂಗ್ ಇದಲ್ಲ , ವಾಸನೆ ಹಿಡಿದು ಕ್ರಿಮಿನಲ್ ಗಳನ್ನು ಪತ್ತೆ ಮಾಡುವ ರ‌್ಯಾಂಬೋ ಡಾರ್ಲಿಂಗ್ ಬೆಳಗಾವಿ ನಗರ ಪೋಲೀಸ್ ಇಲಾಖೆಯ ಶ್ವಾನ ದಳದಲ್ಲಿದೆ. ಬೆಳಗಾವಿ ಡಿಸಿಪಿ ವಿಕ್ರಮ್ ಅಮಟೆ ಇಂದು ಶ್ವಾನದಳದ ಅಧಿಕಾರಿಗಳ ಜೊತೆ,ಕೇಕ್ ಕತ್ತರಿಸಿ ರ‌್ಯಾಂಬೋ ಡಾರ್ಲಿಂಗ್ ಬರ್ತಡೇ ಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಿದ್ರು…. ರ‌್ಯಾಂಬೋ ಬರ್ತ್ ಡೇ ನಿಮಿತ್ಯ ಕೇಕ್ ಕತ್ತರಿಸಿ ಪ್ರೀತಿಯ ನಾಯಿ …
Read More »ಗೀತ ಸಾಹಿತಿ ಕೆ ಕಲ್ಯಾಣ ಕುಟುಂಬವನ್ನು ವಶೀಕರಣ ಮಾಡಿದ ಮಂತ್ರವಾದಿ
ಬೆಳಗಾವಿ- ಕರ್ನಾಟಕದ ಸುಪ್ರಸಿದ್ದ ಗೀತ ಸಾಹಿತಿ ಕೆ ಕಲ್ಯಾಣ ಅವರ ಮಡದಿ,ಅತ್ತೆ ಮತ್ತು ಮಾವ,ನನ್ನು ಮಂತ್ರವಾದಿಯೊಬ್ಬ ಕಿಡ್ನ್ಯಾಪ್ ಮಾಡಿದ್ದಾನೆಂದು ಆರೋಪಿಸಿ ಬೆಳಗಾವಿ ಮಾಳ ಮಾರುತಿ ಠಾಣೆಯಲ್ಲಿ ದೂರು ದಾಖಲಾಗಿದೆ ಬೀಳಗಿಯ ಮಂತ್ರವಾದಿ ಶಿವಾನಂದ ವಾಲಿ ಗೀತ ಸಾಹಿತಿ ಜೆ.ಕಲ್ಯಾಣ ಅವರ ಹೆಂಡತಿ,ಅತ್ತೆ ಮತ್ತು ಮಾವನನ್ನು ಕಿಡ್ನ್ಯಾಪ್ ಮಾಡಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು,ಬ್ಯಾಂಕ್ ಬ್ಯಾಲೇನ್ಸ್ ನ್ನು ಲಪಟಾಯಿಸಿದ್ದಾನೆ ಎಂದು ಕೆ.ಕಲ್ಯಾಣ ಅವರು ಮಂತ್ರವಾದಿ ಶಿವಾನಂದ ವಾಲಿ ವಿರುದ್ಧ ಬೆಳಗಾವಿಯ ಮಾಳ ಮಾರುತಿ …
Read More »ಚನ್ನಮ್ಮ ಯುನಿವರ್ಸಿಟಿ ಘಟಿಕೋತ್ಸವ ಸುವರ್ಣಸೌಧದಲ್ಲಿ
ಬೆಳಗಾವಿ,-ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸೋಮವಾರ(ಅ.5) ಸುವರ್ಣವಿಧಾನಸೌಧದಲ್ಲಿ ನಡೆಯಲಿದೆ ಎಂದು ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ರಾಮಚಂದ್ರಗೌಡ ತಿಳಿಸಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಶನಿವಾರ (ಅ.3) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ರಾಜ್ಯಪಾಲರಾದ ವಜೂಭಾಯ್ ರೂಡಾಭಾಯ್ ವಾಲಾರವರು 8 ನೇ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಸಹ- ಕುಲಾಧಿಪತಿಗಳಾದ ಅಶ್ವಥ್ ನಾರಾಯಣ ಅಥಿತಿಗಳಾಗಿ ಆಗಮಿಸಲಿದ್ದು, ಬೆಂಗಳೂರಿನ ನ್ಯಾಕ್ ನಿರ್ದೇಶಕರಾದ ಪ್ರೊ.ಎಸ್.ಸಿ. ಶರ್ಮಾ …
Read More »ನಾಳೆ ಸಿಎಂ ಬಿ.ಎಸ್ ಯೂರಪ್ಪ ಬೆಳಗಾವಿಗೆ
ಬೆಳಗಾವಿ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಳೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ ಕೇಂದ್ರ ಸಚಿವ ದಿ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪಾಲ್ಗೊಂಡಿರಲಿಲ್ಲ,ಹೀಗಾಗಿ ನಾಳೆ ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ್ ಅಂಗಡಿ ಅವರ ಕುಟುಂಬಸ್ಥರಿಗೆ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದು ಈ ಬಗ್ಗೆ ಅಧಿಕೃತ ಮಾಹಿತಿ ಇನ್ನುವರೆಗೆ ಬಂದಿಲ್ಲ
Read More »ಪಕ್ಷಕ್ಕೆ ಯಾರ ಬೇಕಾದ್ರೂ ಅರ್ಜಿ ಕೊಡಬಹುದು- ಡಿಕೆಶಿ
ಪಾರ್ಟಿ ಫಸ್ಟ್…ವ್ಯೆಕ್ತಿ ನೆಕ್ಷ್ಟ – ಡಿಕೆ ಶಿವಕುಮಾರ್ ಬೆಳಗಾವಿ- ಬೆಳಗಾವಿ ಲೋಕಸಭಾ ಅಭ್ಯರ್ಥಿ ವಿಚಾರ ಬಗ್ಗೆ ನನಗೇನೂ ಗೊತ್ತಿಲ್ಲ, ಫಸ್ಟ್ ಪಾರ್ಟಿ ಕಟ್ಟುವ ಕೆಲಸ, ಪಕ್ಷ ಸಂಘಟನೆ ಮಾಡಲು ಒತ್ತು ಕೊಡುವೆ, ವ್ಯಕ್ತಿ ಮೇಲೆ ನೆಕ್ಸ್ಟ್ ವಿಚಾರ, ಪಾರ್ಟಿ ಫಸ್ಟ್ ಎಂದು ಕೆಪಿಸಿಸಿ ಅದ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ರು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ …
Read More »ಸುರೇಶ್ ಅಂಗಡಿ,ಕುಟುಂಬದವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ತಂತ್ರ ರೂಪಿಸಿದೆಯಾ…?
ಬೆಳಗಾವಿ- ಸುರೇಶ್ ಅಂಗಡಿ ಅವರ ಅಗಲಿಕೆಯ ಬಳಿಕ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು,ಚರ್ಚೆಗಳು, ಜೊತೆಗೆ ರಾಜಕೀಯ ತಂತ್ರಗಾರಿಕೆ ಶುರುವಾಗಿದೆ ಬೆಳಗಾವಿಯ ಬಿಜೆಪಿ ಮತ್ತು ಕಾಂಗ್ರೆಸ್,ಎರಡೂ ಪಕ್ಷಗಳಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ.ಬೆಳಗಾವಿ ಲೋಕಸಭಾ ಚುನಾವಣೆಗೆ ಆಖಾಡಾ ರೆಡಿ ಮಾಡಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರು ಕಸರತ್ತು ನಡೆಸಿರುವದು ಸತ್ಯ ಬೆಳಗಾವಿಯ ಕೆಲವು ಬಿಜೆಪಿ ನಾಯಕರು ಸುರೇಶ್ ಅಂಗಡಿ ಅವರ ಹಿರಿಯ ಪುತ್ರಿಗೋ, ಅಥವಾ ಅವರ ಪತ್ನಿಗೋ …
Read More »ಡಿಕೆಶಿ ಸಣ್ಣತನದ ರಾಜಕೀಯ ಮಾಡುವದನ್ನು ಬಿಡಲಿ,- ರಮೇಶ್ ಜಾರಕಿಹೊಳಿ
ಬೆಳಗಾವಿ- ದಿ. ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರ ಬೆಳಗಾವಿಗೆ ತರದ ಬಗ್ಗೆ ಡಿಕೆಶಿ ಮಾಡಿದ ಟೀಕೆಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತ್ಯುತ್ತರ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಸುರೇಶ್ ಅಂಗಡಿ ಅಂತ್ಯಕ್ರಿಯೆ ವಿಚಾರದಲ್ಲಿ ಬಹುಶಃ ರಾಜಕೀಯ ಮಾಡುತ್ತಿದ್ದಾರೆ, ನಮ್ಮ ಪ್ರಧಾನಿ ಮೋದಿಯವರು ನಿರ್ಣಯ ಕೈಗೊಂಡಿದ್ದರು, ಎಷ್ಟೇ ದೊಡ್ಡವರಿದ್ದರೂ ಕೋವೀಡ್ ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆಗೆ ನಿರ್ಣಯ ಕೈಗೊಂಡಿದ್ರು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾರ್ಥಿವ …
Read More »ಬೆಳಗಾವಿಯ ಪತ್ರಕರ್ತರಿಗೆ “ಆಯುಷ್ಮಾನ್
ಬೆಳಗಾವಿ, – ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಸರ್ಕಾರದಿಂದ ಕೊಡ ಮಾಡಲಾದ “ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ” ವಿಶೇಷ ಆರೋಗ್ಯ ಕಾರ್ಡುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ (ಅ.2) ಪ್ರವಾಸಿಮಂದಿರದಲ್ಲಿ ಐದು ಜನರಿಗೆ ಸಾಂಕೇತಿಕವಾಗಿ ವಿತರಿಸಿದರು. ವಾರ್ತಾ ಇಲಾಖೆಯ ಮಾನ್ಯತಾ ಕಾರ್ಡು ಹೊಂದಿರುವ ಪತ್ರಕರ್ತರು, ಅವರ ಪತ್ನಿ ಮತ್ತು ಮಕ್ಕಳಿಗೆ ಆರೋಗ್ಯ ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಪತ್ರಕರ್ತರ ತಂದೆ-ತಾಯಿ ಅವರನ್ನೂ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಧ್ಯಮ ಪ್ರತಿನಿಧಿಗಳು …
Read More »