ಬೆಳಗಾವಿ-ಇತ್ತೀಚೆಗೆ ನಗರದಲ್ಲಿ ಘಟಿಸುತ್ತಿದ್ದು, ಬೈಕ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕಳ್ಳರನ್ನು ಪತ್ತೆ ಮಾಡುವಂತೆ ನಗರದ ಎಲ್ಲ ಪಿಐ ಪಿಎಸ್‌ಐ ರವರಿಗೆ ಸೂಚಿಸಿದಂತೆ ಮಾಳಮಾರುತಿ ಪೊಲೀಸ್ ಠಾಣಾ ಹದ್ದಿಯಲ್ಲಿ ಘಟಿಸಿದ ಬೈಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಶಯುಕ್ತ ಆರೋಪಿತನಾದ- ಆರೋಪಿತನಾದ ವಿಠ್ಠಲ ಸದೆಪ್ಪಾ ಆರೇರ (35) ವರ್ಷ ಸಾ॥ ಶೀಗಿಹಳ್ಳಿ ತಾ|| ಬೈಲಹೊಂಗಲಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ಅವನು ಬೈಕ್‌ಗಳ ಕದ್ದ ಬಗ್ಗೆ ಒಪ್ಪಿಕೊಂಡಿದ್ದು, ಆತನಿಂದ ಸುಮಾರು 6,00.000/- ರೂ …
Read More »ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಜಾರಕಿಹೊಳಿ ಜಂಪ್…!!
ರಾಜಧಾನಿ ದೆಹಲಿಗೆ ವಿಸ್ತರಿಸಿದ ಜಾರಕಿಹೊಳಿ ಸಾಮ್ರಾಜ್ಯ……!!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿಗೆ ಸೀಮೀತವಾಗಿದ್ದ ಜಾರಕಿಹೊಳಿ ಸಾಮ್ರಾಜ್ಯ ಈಗ ದೇಶದ ರಾಜಧಾನಿ ದೇಹಲಿಗೂ ವಿಸ್ತರಿಸಿದೆ ಗೋಕಾಕಿನಿಂದ ಯಮಕನಮರ್ಡಿ ವಾಯಾ ಚಿಕ್ಕೋಡಿ ಮಾರ್ಗವಾಗಿ ಈಗ ದೆಹಲಿಗೂ ಮುಟ್ಟಿದೆ. ಜಾರಕಿಹೊಳಿ ಕುಟುಂಬದ ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ಅವರು ಹಲವು ವರ್ಷಗಳ ಹಿಂದೆ ಗೋಕಾಕಿನಿಂದ ಬೆಳಗಾವಿ ಮಹಾನಗರಕ್ಕೆ ಶಿಪ್ಟ್ ಆಗಿದ್ದೇ ಜಾರಕಿಹೊಳಿ ಕುಟುಂಬದ ಟರ್ನಿಂಗ್ ಪಾಯಿಂಟ್ ಬೆಳಗಾವಿಯಲ್ಲಿ ಮನೆ ಮಾಡುವ ಮೂಲಕ ಸತೀಶ್ …
Read More »ಬೆಳಗಾವಿ:ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವು
ಬೆಳಗಾವಿ-ಗೋಕಾಕ್ ತಾಲ್ಲೂಕಿನಕನಸಗೇರಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಹಲವಾರು ಜನ ಅಸ್ವಸ್ಥಗೊಂಡಿದ್ದು,ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನೊಪ್ಪಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದಹೊಳೆವ್ವಾ ಬಾಳಪ್ಪ ಧನದವರ(38) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಬಾವಿಯ ನೀರು ಸೇವಿಸಿ ಹತ್ತು ಜನ ಅಸ್ವಸ್ಥಗೊಂಡಿದ್ದರು.ವಾಂತಿಬೇಧಿ ಕಾಣಿಸಿಕೊಂಡ ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನುಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾಳೆ. ನಿನ್ನೆ ಸಂಜೆ ಸಾವನ್ನಪ್ಪಿರುವ ಹೊಳೆವ್ವಾ.ಸ್ಥಳಕ್ಕೆ ಡಿಎಚ್ಒ ಮಹೇಶ್ ಕೋಣಿ ಭೇಟಿ ಪರಿಶೀಲನೆ …
Read More »ಅಂಗನವಾಡಿಯಲ್ಲಿ (LKG, UKG) ಶಿಕ್ಷಣಕ್ಕೆ ಗ್ರೀನ್ ಸಿಗ್ನಲ್….
ಬೆಂಗಳೂರು* : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷ ಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು …
Read More »ಬೆಳಗಾವಿಯ ರಾಜಹಂಸಗಡ ಕೋಟೆ ನಿರ್ವಹಣೆಗೆ 50 ಲಕ್ಷ
ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿ ಅನಾವರಣಗೊಂಡಿರುವ ರಾಜಹಂಸಗಡ ಕೋಟೆಯ ನಿರ್ವಹಣೆಯ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ ಮಾಡಿದ್ರು ಸಚಿವ ಹೆಚ್ ಕೆ ಪಾಟೀಲರನ್ನು ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್ ಕೋಟೆಯ ನಿರ್ವಹಣೆಯ ಕುರಿತು ಚರ್ಚಿಸಿದರು.ಇದೇ ಸಮಯದಲ್ಲಿ ಕೋಟೆಯ ನಿರ್ವಹಣೆಗಾಗಿ ಸಚಿವರು 50 ಲಕ್ಷ ರೂ,ಗಳ ಅನುದಾನ ಬಿಡುಗಡೆಗೊಳಿಸಲು …
Read More »ಅಥಣಿಗೆ ರೈಲು ಸಂಸದೆ ಪ್ರೀಯಾಂಕಾ ಸಂಕಲ್ಪ…!!
ಅಥಣಿ ಮೇಲೆ ಸಾಗುವ ರೈಲು ಮಾರ್ಗ ಪುನರ್ ಪರಿಶೀಲನೆಗೆ ಒತ್ತಾಯ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಅಥಣಿ: ಈ ಹಿಂದೆ ಸರ್ವೇ ಆಗಿದ್ದ ಅಥಣಿ ಪಟ್ಟಣದ ಮೇಲೆ ಹಾದು ಹೋಗುವ ಮಿರಜ-ವಿಜಯಪುರವರೆಗಿನ ರೈಲು ಮಾರ್ಗವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ಅದನ್ನು ಪುನರ್ ಪರಿಶೀಲಿಸುವಂತೆ ಬರುವ ಅಧಿವೇಶನದಲ್ಲಿ ಒತ್ತಾಯಿಸುವುದಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಅಥಣಿ ಪಟ್ಟಣದ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ನಿವಾಸದಲ್ಲಿ ನಡೆದ …
Read More »ಸಹಕಾರಿ ಯೂನಿಯನ್ 14 ಸ್ಥಾನಗಳು ಅನ್ ಅಪೋಸ್….!
ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ.., ಆಡಳಿತ ಮಂಡಳಿಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಜೂ. 28 ರಂದು ಚುನಾವಣೆ *ಬೆಳಗಾವಿ*: ಅರಭಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬರುವ ದಿ 28 ರಂದು ನಡೆಯಬೇಕಿದ್ದ ಜಿಲ್ಲಾ ಸಹಕಾರ ಯುನಿಯನ್ …
Read More »ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಸೂರಜ್ ರೇವಣ್ಣ ಅರೆಸ್ಟ್….
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ನಿನ್ನೆ ರಾತ್ರಿ …
Read More »ಬೆಳಗಾವಿಯಲ್ಲಿ ಮೂರ್ತಿ ಅನಾವರಣ ಪರ್ವ ಆರಂಭ….
ಬೆಳಗಾವಿ -ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕ್ರಾಂತಿಯ ನೆಲವಾಗಿರುವ ಬೆಳಗಾವಿಯ ರೈಲು ನಿಲ್ಧಾಣದ ಎದುರು ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಎರಡು ಮೂರ್ತಿಗಳನ್ನು ಅನಾವರಣ ಮಾಡಬೇಕೆಂದು ಬೆಳಗಾವಿ ಮಾಜಿ ಶಾಸಕ ಅನೀಲ ಬೆನಕೆ ಅವರು ಬೆಂಗಳೂರಿನಲ್ಲಿ ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿ ಮಹಾನಗರದ ಸಂಸ್ಕೃತಿ ವಿಭಿನ್ನವಾಗಿದೆ, ಇಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಕ್ತರು …
Read More »ಸರ್ಕಾರಿ ಶಾಲೆಯ ವಿಧ್ಯಾರ್ಥಿಗಳ ಪಾಲಕರಿಗೆ ಹೊಸ ರೂಲ್….!!
*4ನೇ ಶನಿವಾರ ಪಾಲಕ ಸಭೆ ಕಡ್ಡಾಯ ಪಾಲಕರ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ* ಬೆಳಗಾವಿ: ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಪಾಲಕರ ಸಭೆಯನ್ನು ಪ್ರತಿ ತಿಂಗಳ 4ನೇ ಶನಿವಾರ ಕಡ್ಡಾಯವಾಗಿ ನಡೆಸುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು. ಜೂ-22 ಇಲ್ಲಿನ ವಡಗಾವಿಯ ನಗರ ವಲಯದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಪಾಲಕರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ದೈಹಿಕ …
Read More »