Breaking News
Home / Breaking News (page 41)

Breaking News

ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಪಲ್ಟಿ,…

ಬೆಳಗಾವಿ – ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಕಾರು ಪಲ್ಟಿಯಾಗಿದ್ದು,ಲಕ್ಷ್ಮಣ ಸವದಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಸವದಿ ಅವರ ಕಾರು ಪಲ್ಟಿಯಾಗಿದ್ದು ಲಕ್ಷ್ಮಣ ಸವದಿ ಅವರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ.ಲಕ್ಷ್ಮಣ ಸವದಿ ಅವರು ಸುರಕ್ಷಿತವಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದ್ದು,ಸಾರ್ವಜನಿಕರು ಲಕ್ಷ್ಮಣ ಸವದಿ ಅವರನ್ನು ಕಾರಿನಿಂದ ಹೊರತೆಗೆದಿದ್ದು,ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.   ಇಂದು ಮಧ್ಯಾಹ್ನ 2-30 ರ …

Read More »

ಬೆಳಗಾವಿಯಲ್ಲಿ, ಖೋಟಾ ನೋಟು ಚಲಾವಣೆಗೆ ಯತ್ನ, ಮೂವರ ಅರೆಸ್ಟ್…

ಬೆಳಗಾವಿಯ ಬಾರ್ ನಲ್ಲಿ ನಕಲಿ ನೋಟು ಚಲಾವಣೆಗೆ ಯತ್ನ,ಮೂವರ ಅರೆಸ್ಟ್… ಬೆಳಗಾವಿ-ಐದನೂರು ಮುಖಬೆಲೆಯ ನಕಲಿ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ, ಮೂವರು ಆರೋಪಿಗಳನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ‌ಜಿಲ್ಲೆ ಮೂಡಲಗಿ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಘಟನೆ ನಡೆದಿದೆ.ರಾಯಚೂರು ಜಿಲ್ಲೆಯ ಸಿಂಧನೂರು ಮೂಲದ ಕಿರಣ್‌ಕುಮಾರ ರಂಗರೇಜ್,ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಸಾಗರ ನಿರಂಜನ್,ಉಡುಪಿ ಜಿಲ್ಲೆಯ ಕೊಲ್ಲೂರು ಮೂಲದ ಶಶಿಧರ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ. ಬಾರ್‌ನಲ್ಲಿ ನಕಲಿ ನೋಟು ಚಲಾವಣೆಗೆ …

Read More »

ಬೆಳಗಾವಿ ಗಡಿ ವಿದಾದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ಬೆಳವಣಿಗೆ

ಬೆಳಗಾವಿ-ಬೆಳಗಾವಿ ಗಡಿ ವಿದಾದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.ನಿನ್ನೆಯಷ್ಟೆ ಚರ್ಚೆಗೆ ಬಂದಿದ್ದ ಈ ವಿವಾದ ತಾರ್ಕಿಕ ಹಂತ ತಲಪುವ ಸಾದ್ಯತೆಗಳು ಹತ್ತಿರವಾಗಿವೆ. ಒಂದು ಕಡೆ ಗಡಿ ವಿವಾದದ ಕೇಸ್ ಬಗ್ಗೆ ರಾಜ್ಯ ಸರ್ಕಾರದ ನಿರಾಸಕ್ತಿ ವಹಿಸಿದೆ.ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಕೇಸ್ 18 ವರ್ಷಗಳಿಂದ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ.ನಿನ್ನೆ ಸುಪ್ರೀಂ ಕೋರ್ಟ್ ನ ತ್ರೀವಳಿ ಪೀಠದ ಮುಂದೆ ವಿಚಾರಣೆಗೆ ಬಂದಿದ್ದ ಕೇಸ್ ಮಹತ್ವದ ಟ್ವೀಸ್ಟ್ ಪಡೆದಿದೆ.ನವೆಂಬರ್ 23ರಂದು …

Read More »

ಡಿಕೆ ಶಿವಕುಮಾರ್ , ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿಸಿದ್ದು ಯಾಕೆ ಗೊತ್ತಾ…??

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಪ್ರಶಂಸನಾ ಪತ್ರ ನೀಡಿ, ಸನ್ಮಾನಿಸಿದ ಡಿಕೆಶಿ ಬೆಳಗಾವಿ: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತವಾಗಿ ಕಾಂಗ್ರೆಸ್‌ ಪಕ್ಷದಿಂದ ಆಯೋಜಿಸಲಾಗಿದ್ದ, ಕಾಂಗ್ರೆಸ್‌ ಪಾದಯಾತ್ರೆ ಅಭಿಯಾನ ಯಶಸ್ಸಿನ ಸವಿನೆನಪಿಗಾಗಿ ಪ್ರಶಂಸನಾ ಪತ್ರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸ್ವೀಕರಿಸಿದರು. 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಕಾಂಗ್ರೆಸ್‌ ನಿಂದ ಪಾದಯಾತ್ರೆ ಮಾಡಬೇಕೆಂದು ಎಐಸಿಸಿ ಸೂಚನೆ ಮೇರೆಗೆ ಕಾರ್ಯಕರ್ತರು …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ದುಡ್ಡಿನಲ್ಲಿ ರೆಡಿ ಆಗ್ತಿದೆ ರಸ್ತೆ…

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ದುಡ್ಡಿನಲ್ಲಿ ಒಂದು ಕಿ.ಮೀ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ *ಒಳ್ಳೆಯ ಸತ್ಕಾರ್ಯ ಮಾಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಎಲ್ಲರೂ ಗೌರವಿಸೋಣ : ಹನಮಂತ ಗುಡ್ಲಮನಿ* *ಮೂಡಲಗಿ* : ಕಳೆದೊಂದು ವಾರದಿಂದ ಸಾರ್ವಜನಿಕರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಮೂಡಲಗಿ ಪಟ್ಟಣದ ರಸ್ತೆ ಸುಧಾರಣಾ ಕಾಮಗಾರಿಗೆ ಸೋಮವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. …

Read More »

ಶ್ರೀಗಣೇಶ ಹಬ್ಬದ ತಯಾರಿ ಬೆಳಗಾವಿ ಡಿಸಿಯಿಂದ,,ಬೈಕ್ ಸವಾರಿ…!!

ಬೈಕ್ ನಲ್ಲಿ ಸಂಚರಿಸಿ ಗಣೇಶ ವಿಸರ್ಜನೆ ಮಾರ್ಗ ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ,- ಗಣೇಶೋತ್ಸವ ಹಿನ್ನೆಲೆಯಲ್ಲಿ ಬೈಕ್ ನಲ್ಲಿ ನಗರಸಂಚಾರ ಕೈಗೊಂಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮೆರವಣಿಗೆ ಮಾರ್ಗ ಹಾಗೂ ಗಣೇಶ ಮೂರ್ತಿ ವಿಸರ್ಜನಾ ಹೊಂಡವನ್ನು ಪರಿಶೀಲಿಸಿದರು. ಗಣೇಶೋತ್ಸವ ‌ಸಂದರ್ಭದಲ್ಲಿ ಮೆರವಣಿ ನಡೆಯಲಿರುವ ನಗರದ ಪ್ರಮುಖ ಮಾರ್ಗಗಳನ್ನು ಸೋಮವಾರ(ಆ.29) ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾನುಕೂಲ …

Read More »

ವ್ಹಾ..ರೇ..ವ್ಹಾ..ಪಾಂಡ್ಯಾ..ದುಬೈನಲ್ಲಿ ಟೀಂ ಇಂಡಿಯಾ ಹವಾ…!!

ದುಬೈ: ಟೀಂ ಇಂಡಿಯಾ ಏಷ್ಯಾಕಪ್ 2022 ರಲ್ಲಿ ಗೆಲುವಿನೊಂದಿಗೆ ಖಾತೆ ತೆರೆದಿದೆ. ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 5 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನ ತಂಡಕ್ಕೆ ಸೋಲೀನ ರುಚಿ ತೋರಿಸಿದೆ.ಪಾಕಿಸ್ತಾನ ನೀಡಿದ 148 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತ ತಂಡ ವಿರಾಟ್ ಕೊಹ್ಲಿ (35) ಸಮಯೋಚಿತ ಬ್ಯಾಟಿಂಗ್ …

Read More »

ಟೀಂ ಇಂಡಿಯಾ ಗೆಲುವಿಗೆ ಬೆಳಗಾವಿಯ ದರ್ಗಾದಲ್ಲಿ ಫಾತೇಹಾ..!!

ಬೆಳಗಾವಿ-ಬೆಳಗಾವಿ: ಇಂದು ಭಾರತ ಮತ್ತು ಪಾಕಿಸ್ತಾನ‌ ನಡುವೆ ಏಷ್ಯಾ ಕಪ್ ಹೈವೋಲ್ಟೇಜ್ ಮ್ಯಾಚ್​ ನಡೆಯಲಿದೆ. ಇದರಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಲಿ ಎಂದು ಬೆಳಗಾವಿಯ ದರ್ಗಾವೊಂದರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಬೆಳಗಾವಿ ನಗರದ ಕೋಟೆ ಆವರಣದಲ್ಲಿರುವ ಹಜರತ ಭದ್ರುದ್ದೀನ್ ಶ್ಯಾವಲಿ ದರ್ಗಾದಲ್ಲಿ ಮುಸ್ಲಿಂ ಸಮುದಾಯದ ಯವಕರು, ಕಾಂಗ್ರೆಸ್ ಸೇವಾದಳದ ಯಂಗ್ ಬ್ರಿಗೇಡ್ ಕಾರ್ಯಕರ್ತರು ಭಾರತದ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಪಾಕಿಸ್ತಾನದ ವಿರಯದ್ಧ ಟೀಂ ಇಂಡಿಯಾ ಗೆಲುವಿಗೆ ಮುಸ್ಲಿಂ ಸಮುದಾಯದಿಂದ‌ ದರ್ಗಾದಲ್ಲಿ …

Read More »

ಚಿರತೆ ಹಿಡಿಯಲು ಬಂದ ದೊಣ್ಣೆ ನಾಯಕಿಯರು,ಶಾಯರಿ ಹೇಳಿದ್ದೇನು ಗೊತ್ತಾ..??

ಬೆಳಗಾವಿ- ಇವತ್ತು ಭಾನುವಾರ ರಜಾದಿನ ಹೀಗಾಗಿ, ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಹಿಡಿಯವ ಕಾರ್ಯಚರಣೆ ನಿಧಾನ ಗತಿಯಲ್ಲಿ ಸಾಗಿತ್ತು,ಅರಣ್ಯ ಇಲಾಖೆಯ ಅಧಿಕಾರಿಗಳು ರಿಲ್ಯಾಕ್ಸ್ ಮೂಡ್ ನಲ್ಲಿ ಇರುವಾಗಲೇ ಗಾಲ್ಫ್ ಗೇಟ್ ನಲ್ಲಿ ದೊಡ್ಡ ರಾದ್ದಾಂತವೇ ನಡೆಯಿತು. ಇಂದು ಬೆಳಗ್ಗೆ ಏಳೆಂಟು ಜನ ಮಹಿಳೆಯರು ದೊಣ್ಣೆ ಹಿಡಿದುಕೊಂಡು ಗಾಲ್ಫ್ ಮೈದಾನಕ್ಕೆ ಬಂದ್ರು,ನಿಮ್ಮಿಂದ ಚಿರತೆ ಹಿಡಿಯಲು ಸಾಧ್ಯವಿಲ್ಲ,ಚಿರತೆ ನಾವು ಹಿಡಿಯುತ್ತೇವೆ‌.ನಮಗೆ ಒಳಗೆ ಬಿಡಿ ಅಂತಾ ಈ ಮಹಿಳೆಯರು ಗಾಲ್ಫ್ ಗೇಟ್ ನಲ್ಲಿ ಅವಾಜ್ …

Read More »

ಯಾವುದಾದರೂ ಒಂದು ದಾಖಲೆಯನ್ನು ಒದಗಿಸಿ ಆಪ್ ಡೇಟ್ ಮಾಡಿಸಬಹುದು…!!

ಮತದಾರರ ಪಟ್ಟಿಗೆ ಆಧಾರ್ ಜೋಡಣೆ: ವಿಶೇಷ ಅಭಿಯಾನ ಆ.27 ರಂದು ಬೆಳಗಾವಿ,- ಭಾರತ ಚುನಾವಣೆ ಆಯೋಗದ ಸುಧಾರಣೆಗಳನ್ವಯ ಮತದಾರರ ಪಟ್ಟಿಗೆ ಸ್ವಯಂ ಪ್ರೇರಿತವಾಗಿ ಆಧಾರ ಸಂಖ್ಯೆ ಜೋಡಣೆ ಮಾಡಲು ಆಗಸ್ಟ್ 27 ರಂದು ವಿಶೇಷ ಆಂದೋಲನವನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಮತದಾರರು ತಮ್ಮ ಮತದಾರರ ಗುರುತಿನ ಚೀಟಿ(ಎಪಿಕ್ ಕಾರ್ಡ್)ಗೆ ಆಧಾರ ಮಾಹಿತಿಯೊಂದಿಗೆ ದೃಢೀಕರಿಸಲು ಅಥವಾ ಆಧಾರ್ ಮಾಹಿತಿಯನ್ನು ಒದಗಿಸಲು ಸಾಧ್ಯವಾಗದಿದ್ದಲ್ಲಿ ಮನ್ರೇಗಾ ಉದ್ಯೋಗ ಕಾರ್ಡು/ ಬ್ಯಾಂಕ್; …

Read More »