Breaking News

Breaking News

ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು ಏ.30 ರಂದು ಮದಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆಯ ತಮ್ಮ ಭಾಷಣದಲ್ಲಿ ಬೇರೆ ವ್ಯಕ್ತಿಯ ವೈಯಕ್ತಿಕ ವಿಷಯವನ್ನು ಪ್ರಸ್ತಾವಣೆ ಮಾಡಿರುವದರ ಕುರಿತು ಹಾಗೂ ಜುಗುಳ ಮತ್ತು ಮಂಗಾವತಿ ಗ್ರಾಮಗಳಲ್ಲಿ ಕಡಿಮೆ ಲೀಡ್ ಕೊಟ್ಟಲ್ಲಿ ಕರೆಂಟ ಕಟ್ ಎಂದು ಮತದಾರರಿಗೆ ಬೆದರಿಕೆ ಹಾಕುವ ಕುರಿತು ವಿವಿಧ ಸುದ್ಧಿ …

Read More »

ಜಗದೀಶ್ ಶೆಟ್ಟರ್ ಗೆದ್ರೆ ಸೆಂಟ್ರೆಲ್ ಮಿನಿಸ್ಟರ್ ಆಗ್ತಾರೆ- ಜನಾರ್ಧನ್ ರೆಡ್ಡಿ

ಬೆಳಗಾವಿ: ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಿದರೆ ಅವರು ಮೋದಿಯವರ ಜೊತೆಗೆ ಸೇರಿ ಕೇಂದ್ರದ ಸಚಿವರಾಗಿ ಬೆಳಗಾವಿಯ ಸಮಗೃ ಅಭಿವೃದ್ಧಿ ಮಾಡುತ್ತಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಹೇಳಿದ್ದಾರೆ.‌ ಬುಧವಾರ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ರಾಮದುರ್ಗ ಮತಕ್ಷೇತ್ರದ ಸುರೇಬಾನ ಗ್ರಾಮದಲ್ಲಿ ಜರುಗಿದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು 6 ಬಾರಿ ಶಾಸಕರಾಗಿ ಎಲ್ಲ ಹುದ್ದೆಗಳ ಅನುಭವ ಅವರಿಗೆ ಇದೆ. ಕಾಂಗ್ರೆಸ್ ಸರ್ಕಾರ ಪೊಳ್ಳು …

Read More »

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ 3 ರಂದು ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಬೆಳಗಾವಿಗೆ ಬರಲಿದ್ದಾರೆ. ಮೇ 2 ರಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಅವರು ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೆಕುಂದ್ರಿಯಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮೇ 3 ರಂದು ಅಮೀತ್ ಶಾ ಅವರು ಚಿಕ್ಕೋಡಿ …

Read More »

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಚೀಟಿ ಕಡ್ಡಾಯವಾಗಿ ವಿತರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ಸೋಮವಾರ(ಏ.29) ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮತದಾನ ದಿನ ಸಮೀಪಿಸುತ್ತಿರುವುದರಿಂದ ಚುನಾವಣಾ ಸಿಬ್ಬಂದಿ ಕೂಡಲೇ ಮನೆ ಮನೆಗೆ ತೆರಳಿ …

Read More »

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ 2 ಚುನಾವಣೆ ಪ್ರಚಾರ ಸಭೆ ಬೆಳಗಾವಿ: ಪ್ರತಿ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣು ಮಕ್ಕಳ ತಾಳಿ, ಕೈ ಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ. ಆದ್ದರಿಂದ ಸುಳ್ಳುಗಳ ಮೂಲಕ …

Read More »

ಬೆಳಗಾವಿ ಏರ್ ಪೋರ್ಟಿನಲ್ಲಿ ಸಿದ್ರಾಮಯ್ಯ ವಿಮಾನ ಲ್ಯಾಂಡಿಂಗ್ ನಿರಾಕರಣೆ.

ಬೆಳಗಾವಿ-ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಿಸಲಾಗಿದೆ ಸಿಎಂ ಆಗಮನ ಸಂದರ್ಭದಲ್ಲಿ ಪ್ರಧಾನಿ ಮೋದಿ ನಿರ್ಗಮನ ಹಿನ್ನೆಲೆಯಲ್ಲಿಸಿಎಂ ವಿಶೇಷ ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ.ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಸಿಎಂ ವಿಶೇಷ ವಿಮಾನಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಲ್ಯಾಂಡಿಂಗ್ ಆಗಲು ಅನುಮತಿ ಸಿಕ್ಕಿಲ್ಲ. 11.45ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಶಿರಸಿಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ,ಈ ಕಾರಣಕ್ಕೆ …

Read More »

ಅಂದು ರಾಷ್ಟ್ರಪಿತ ವಾಸ್ತವ್ಯ ಇಂದು ವಿಶ್ವನಾಯಕ ವಾಸ್ತವ್ಯ….!!

    ಬೆಳಗಾವಿ- ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಯ ನೆಲ ಐತಿಹಾಸಿಕ ಬೆಳಗಾವಿಯಲ್ಲಿ 1924 ರಲ್ಲಿ ವಾಸ್ತವ್ಯ ಮಾಡಿದ್ದು ಇತಿಹಾಸ,ಈಗ ವಿಶ್ವಗುರು ಎಂದೇ ಪ್ರಸಿದ್ಧಿ ಪಡೆದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ರಾತ್ರಿ ಬೆಳಗಾವಿ ನಗರದಲ್ಲಿ ವಾಸ್ತವ್ಯ ಮಾಡುತ್ತಿರುವದು ಹೊಸ ಇತಿಹಾಸ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಪಕ್ಕದ ಮಹಾರಾಷ್ಡ್ರದ ಕೊಲ್ಹಾಪೂರದಲ್ಲಿ ರೋಡ್ ಶೋ ಮುಗಿಸಿ ಇಂದು ರಾತ್ರಿ ಬೆಳಗಾವಿಗೆ ಆಗಮಿಸಲಿದ್ದಾರೆ ಬೆಳಗಾವಿ ನಗರದ ಹೊರ …

Read More »

ದ ಮೇಕರ್ ಆಫ್ ನ್ಯೂ ಇಂಡಿಯಾ ಪುಸ್ತಕ ರೆಡಿ ಮಾಡಿದವರು ಯಾರು ಗೊತ್ತಾ..??

ಪ್ರಾಮಿಸ್ಡ್ ನೇಷನ್’ ಪ್ರಧಾನಿಗೆ ಅರ್ಪಣೆ * ಹುಬ್ಬಳ್ಳಿಯ ‘ಸೆನ್ಸ್ ಎಸೆನ್ಸ್’ ಸಂಸ್ಥೆಯಿಂದ ಅಂಧರಿಗಾಗಿ ಸಿದ್ಧಪಡಿಸಿದ ಪುಸ್ತಕ ಬೆಂಗಳೂರು ದೇಶದ ಏಳು ಕೋಟಿ ಅಂಧರು, ದೃಷ್ಟಿದೋಷವಿದ್ದವರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಸಿದ್ಧಪಡಿಸಿದ ‘ಎ ಪ್ರಾಮಿಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ – ದ ಮೇಕರ್ ಆಫ್ …

Read More »

ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಉತ್ತಮ ಬೆಂಬಲ…!

ಚಿಕ್ಕೋಡಿ- ಚಿಕ್ಕೋಡಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ ಆಗಿದೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ NCP ಅಭ್ಯರ್ಥಿ ಉತ್ತಮ್ ಪಾಟೀಲ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬೆಂಬಲ ಸೂಚಿಸಿದ್ದಾರೆ.ಪ್ರಿಯಾಂಕಾ ಪರವಾಗಿ ಚಿಕ್ಕೋಡಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಶರದ ಪವಾರ ಅವರ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಬೆಂಬಲ ಸೂಚಿಸಿದೆ. ಪಕ್ಷದ …

Read More »

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು ಪತ್ರಿಕಾಗೋಷ್ಠಿಯ ಬಳಿಕ ಸುರ್ಜೆವಾಲಾ ಅವರು ಸ್ಥಳೀಯ ನಾಯಕರಾದ ಲಕ್ಷ್ಮಣ ಸವದಿ, ಗಣೇಶ್ ಹುಕ್ಕೇರಿ ಅಶೋಕ ಪಟ್ಟಣ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಅವರ ಜೊತೆ ಸಮಾಲೋಚನೆ ನಡೆಸಿದ್ರು.ನಂತರ ಸಚಿವ ಸತೀಶ್ ಜಾರಕಿಹೊಳಿ ಅವರ ಜೊತೆ ಪ್ರತ್ಯೇಕವಾಗಿ ರಹಸ್ಯವಾಗಿ ಚರ್ಚೆ ಮಾಡಿದ್ರು. ಕರ್ನಾಟಕ …

Read More »