ಮನೆಗೆ ಬಂದು ಒಂದು ಲಕ್ಷ ರೂ ಸಾಲ ಕೊಡ್ತಿವಿ ಅಂತಾ ಹೇಳಿದ್ರೆ ಯಾರಾದ್ರೂ ಬೇಡ ಅಂತಾರಾ…? ಮೈಕ್ರೋ ಫೈನಾನ್ಸ್ ಮೂಲಕ ಸಾಲ ಕೊಡಿಸಿ ಐವತ್ತು ಸಾವಿರ ನುಂಗಿ ನೀರು ಕುಡಿದು ಐವತ್ತು ಸಾವಿರ ರೂ ಸಾಲಗಾರರಿಗೆ ಮುಟ್ಟಿಸಿ ಮಹಿಳೆಯೊಬ್ಬಳು ಕೋಟ್ಯಾಂತರ ರೂ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಅವರೆಲ್ಲರೂ ಕೃಷಿ ಮಹಿಳಾ ಕಾರ್ಮಿಕರು, ಕೂಲಿ ಕೆಲಸವನ್ನೇ ನಂಬಿ ಜೀವನ ಮಾಡ್ತಿದ್ದವರು ಅಂತಹ ಮುಗ್ದ ಮಹಿಳೆಯರನ್ನೇ ಟಾರ್ಗೆಟ್ ಮಾಡಿದ ವಂಚಕ …
Read More »ಯತ್ನಾಳಗೆ ನೋಟೀಸ್, ರಮೇಶ್ ಜಾರಕಿಹೊಳಿ ರಿಯಾಕ್ಷನ್
ಬೆಳಗಾವಿ-ಬಸನಗೌಡ ಯತ್ನಾಳಗೆ ಬಿಜೆಪಿ ಕೇಂದ್ರ ಶಿಸ್ತು ಸಮೀತಿಯಿಂದ ಶೋಕಾಸ್ ನೋಟಿಸ್ ಹೊರಡಿಸಲಾಗಿದ್ದು ಈ ವಿಚಾರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಗುಡುಗಿದ ರಮೇಶ್ ಜಾರಕಿಹೊಳಿ,ಯತ್ನಾಳಗೆ ಶೋಕಾಸ್ ನೋಟಿಸ್ ಇಂದು ಬಂದಿದ್ದಲ್ಲ, ಎರಡು ದಿನಗಳ ಹಿಂದೆಯೇ ಬಂದಿದೆ,ಮಾಧ್ಯಮಗಳಲ್ಲಿ ಇಂದು ಪ್ರಚಾರ ಆಗಿದೆ.ವಿಜಯೇಂದ್ರಗೆ ರಾಜ್ಯಾದ್ಯಕ್ಷ ಸ್ಥಾನ ನಿಭಾಯಿಸಲು ಆಗುವುದಿಲ್ಲ,ತಕ್ಷಣವೇ ಅವರನ್ನು ಬದಲಾವಣೆ ಮಾಡಬೇಕೆಂದ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಹುಟ್ಟು ಹೋರಾಟಗಾರ,ಆದರೆ …
Read More »ಎರಡು ಕರಡಿ ದಾಳಿ ಮಾಡಿ ಕಾಲು ಕಟ್ ಮಾಡಿದ್ರೂ, ಆತ ಬದುಕಿದ್ದು ಪವಾಡ….!!
ಬೆಳಗಾವಿ – ಅಜ್ಜ ಎಂದಿನಂತೆ ದನ ಮೇಯಿಸಲು ತನ್ನ ಗದ್ದೆಗೆ ಹೋಗಿದ್ದ ಸಂಧರ್ಭದಲ್ಲಿ ಎರಡು ಕರಡಿಗಳು ಆತನ ಮೇಲೆ ದಾಳಿ ಮಾಡಿ ಕಾಲು ಕಟ್ ಮಾಡಿದರೂ ಆತ ಮರ ಏರಿ ಬದುಕಿದ್ದು ಪವಾಡವೇ ಸರಿ, ಈ ಘಟನೆ ನಡೆದಿದ್ದು ಖಾನಾಪೂರ ತಾಲ್ಲೂಕಿನ ಕಣಕುಂಬಿ ಹತ್ತಿರದ ಮಾನಗಾಂವ್ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಮೇಲೆ ಎರಡು ಕರಡಿ ದಾಳಿ ನಡೆಸಿ ರೈತನ ಕಾಲು ತುಂಡು ತುಂಡು ಮಾಡಿವೆ.ಬೆಳಗಾವಿ ಜಿಲ್ಲೆಯ ಖಾನಾಪುರ …
Read More »ಮದ್ಯರಾತ್ರಿ ಸಾರಾಯಿ ಹುಡುಕಾಡದಿದ್ದರೆ ಅವರು ಸಿಗುತ್ತಿರಲಿಲ್ಲ……!!
ವೈನ್ ಇಸ್ ಇನ್…ಮೈಂಡ್ ಇಸ್ ಔಟ್ ಆತ ಹೇಳ್ತಾರೆ ಅದು ಸತ್ಯ…. ಆತ ಕಂಠಪೂರ್ತಿ ಕುಡುದಿದ್ದ ಬೆಳಗಾವಿಗೆ ಬರಲು ಬಸ್ ಏರಿದ್ದ ಆದ್ರೆ ನಶೆಯಲ್ಲಿ ಆತ ಬೆಳಗಾವಿ ಬಂತು ಅಂತ ತಿಳಿದು ದಾರಿ ಮದ್ಯದ ಊರಿನಲ್ಲಿ ಇಳಿದಿದ್ದ ಅದು ಬೆಳಗಾವಿ ಅಲ್ಲ ಎಂದು ಆತನಿಗೆ ತಿಳಿದಾಗ ದಾರಿಯಲ್ಲಿ ಹೋಗುವ ಬೈಕ್ ತಡೆದು ಲೀಫ್ಟ್ ಕೇಳಿದ್ದ ನಿಮಗೆ ಎಷ್ಟು ಬೇಕಾದ್ರೂ ಹಣ ಕೊಡ್ತೀನಿ ನನ್ನನ್ನು ಬೆಳಗಾವಿಗೆ ಮುಟ್ಟಿಸಿ ಎಂದು ಕೇಳಿಕೊಂಡಿದ್ದ ಲಿಫ್ಟ್ …
Read More »ಹಾಡು ಹಗಲೇ ಯುವಕನ ಬರ್ಬರ ಹತ್ಯೆ.
ಬೆಳಗಾವಿ- ಹಾಡು ಹಗಲೇ ಯುವಕನ ಬರ್ಬರ ಹತ್ಯೆ ಮಾಡಿದ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಸೋಹಿಲ್ ಅಹ್ಮದ್ ಕಿತ್ತೂರು(17) ಮೃತ ಯುವಕನಾಗಿದ್ದು ಮುರುಗೋಡು ಹೊರ ವಲಯದಲ್ಲಿ ಚಾಕುವಿನಿಂದ ಎಲ್ಲೆಂದರಲ್ಲಿ ಇರಿದು ಕೊಲೆ ಮಾಡಲಾಗಿದೆ.ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ಇಟ್ಟುಕೊಂಡಿದ್ದ ಯುವಕನ ಕೊಲೆಯಾಗಿದೆ. ಐವರು ಯುವಕರನಿಂದ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.ಈ ಹಿಂದೆ ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿದ್ದ ಬಗ್ಗೆ ಮಾಹಿತಿ …
Read More »ಶೆಟ್ಟರ್ ಶ್ರಮದಾನ ಬೆಳಗಾವಿಗೆ 100 ಕೋಟಿ ಅನುದಾನ….!!!
ಬೆಳಗಾವಿ -ಬೆಳಗಾವಿ ಮಹಾನಗರಕ್ಕೆ ವಂದೇ ಭಾರತ್ ರೈಲು ಬಿಡುವದು,ಸವದತ್ತಿ ಯಲ್ಲಮ್ಮ ದೇವಿಯ ಪುಣ್ಯಕ್ಷೇತ್ರಕ್ಕೆ ರೈಲು ಮಾರ್ಗ ನಿರ್ಮಿಸುವದು ಸೇರಿದಂತೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ರಾಜಧಾನಿ ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡುತ್ತಲೇ ಇದ್ದು, ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನದ ಅಭಿವೃದ್ಧಿಗೆ 100 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿಸುವಲ್ಲಿ ಶೆಟ್ಟರ್ ಯಶಸ್ವಿ ಆಗಿದ್ದಾರೆ.ಸುಕ್ಷೇತ್ರ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ …
Read More »ಎಂಇಎಸ್ ನಾಯಕರನ್ನು ಗಲಭೆಕೋರರೆಂದು ಪರಿಗಣಿಸಿ ಗಡಿಪಾರು ಮಾಡಲು ಕರವೇ ಆಗ್ರಹ
ಬೆಳಗಾವಿ – ಬೆಳಗಾವಿ ಗಡಿಭಾಗದಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ,ರಾಜಕೀಯ ಲಾಭಕ್ಕಾಗಿ ಮುಗ್ದ ಮರಾಠಿ ಭಾಷಿಕರರನ್ನು ಪ್ರಚೋದಿಸಿ ಬೆಳಗಾವಿಯ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿರುವ ಎಂಇಎಸ್ ನಾಯಕರನ್ನು ಗಲಭೆಕೋರರೆಂದು ಪರಿಗಣಿಸಿ ಅವರನ್ನು ಗಡಿಪಾರು ಮಾಡಬೇಕೆಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ. ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಿ, ಅಧಿವೇಶನದ ಸಂಧರ್ಭದಲ್ಲಿ ಮರಾಠಿ ಮೇಳಾವ್ ಮಾಡಿ, ಕನ್ನಡಿಗರು ಸಂಭ್ರಮ ಪಡುವ ಸಂಧರ್ಭದಲ್ಲಿ ಪದೇ ಪದೇ ಶಾಂತಿ ಭಂಗ …
Read More »ವಕ್ಫ್ ಭೂಕಬಳಿಕೆ ವಿರೋಧಿಸಿ ಸಾಹುಕಾರ್ ಭದ್ರಕೋಟೆಯಲ್ಲಿ ಬೃಹತ್ ಹೋರಾಟ
ವಕ್ಫ್ ಭೂಕಬಳಿಕೆ ವಿರೋಧಿಸಿ ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಜನಜಾಗೃತಿ ಹೋರಾಟ ಬೆಳಗಾವಿ- ವಕ್ಫ್ ಭೂ ಕಬಳಿಕೆ ವಿರೋಧಿಸಿ ಬಿಜೆಪಿ ಪಕ್ಷ ರಾಜ್ಯಾದ್ಯಂತ ಹೋರಾಟ ನಡೆಸಿದ್ದು ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ ನಡೆಯಲಿದ್ದು ಈ ಹೋರಾಟದಲ್ಲಿ ರಾಜ್ಯದ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಈ ಕುರಿತು ಬೆಳಗಾವಿಯ ಹೊಟೇಲ್ ಒಂದರಲ್ಲಿ ಪೂರ್ವಭಾವಿ ಸಭೆ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಮುತವರ್ಜಿವಹಿಸಿ ಜವಾಬ್ದಾರಿ …
Read More »ಬೆಳಗಾವಿಯಲ್ಲಿ ಯುವಕನ ಮೇಲೆ ಫೈರಿಂಗ್..
ಬೆಳಗಾವಿ: ಯುವಕನ ಮೇಲೆ ಎರಡು ಸುತ್ತು ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಳಗಾವಿಯ ಮಹಾಂತೇಶ ನಗರದ ನಂದಿನಿ ಡೈರಿ ಬಳಿ ನಡೆದಿದೆ. ಯುವನಕನ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಬೆಳಗಾವಿ ಟಿಳಕವಾಡಿಯ ನಿವಾಸಿ ಪ್ರನೀತ್ ಕುಮಾರ (31) ಎಂಬಾತ ಮಹಾಂತೇಶ ನಗರದ ಕಡೆ ಬಂದಿದ್ದ, ಈ ವೇಳೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಗಾಯಾಳು ಯುವಕನಿಗೆ ಬಿಮ್ಸ್ ನ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ …
Read More »ಫೋಟೋಗ್ರಾಫರ್ ಅಪಹರಣ, ಎಂಟು ಜನರ ಬಂಧನ
ಬೆಳಗಾವಿ-ಲೇಡಿ ಪೋಟೋ ಇಟ್ಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಫೋಟೋಗ್ರಾಫರ್ ನನ್ನು ಅಪಹರಿಸಿ ಆತನ ಮೇಲೆ ಹಲ್ಲೆ ಮಾಡಿದ ಎಂಟು ಜನರನ್ನು ಬೆಳಗಾವಿಯ ಮಾಳಮಾರುತಿ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಮಹಿಳೆಯ ಫೋಟೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ,ಫೋಟೋಗ್ರಾಫರ್‌ನನ್ನು ಅಪಹರಿಸಿ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದ ಎಂಟು ಜನ ಆರೋಪಿಗಳು ಜೈಲಿಗೆ ಹೋಗಿದ್ದಾರೆ. ಬೈಲಹೊಂಗಲ ತಾಲೂಕಿನ ಮುರಕಿಬಾವಿ ಗ್ರಾಮದ ಉಮೇಶ ಹೊಸೂರು ಅಪಹರಕ್ಕೆ ಒಳಗಾಗಿ ಹಲ್ಲೆಗೊಳಗಾದ ಫೋಟೋಗ್ರಾಫರ್ ಆಗಿದ್ದಾನೆ.ಪ್ರಕರಣ ಸಂಬಂಧ ಬಸವರಾಜ್ ನರಟ್ಟಿ, …
Read More »