Breaking News
Home / Breaking News (page 7)

Breaking News

ಬೆಳಗಾವಿ:,ಮದ್ಯರಾತ್ರಿ ಖತರ್ನಾಕ್ ಆ್ಯಕ್ಸಿಡೆಂಟ್ 6 ಜನರ ಸಾವು..

ಬೆಳಗಾವಿ ಹೊಸ ವರ್ಷದ ಆರಂಭದ ವಾರದಲ್ಲಿಯೇ ಬುಧವಾರ ತಡರಾತ್ರಿ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ ವಾಹನದ ರಾಮದುರ್ಗ ತಾಲೂಕಿನ ಚಿಂಚನೂರು ವಿಠ್ಠಲ್ ದೇವಸ್ಥಾನದ ಬಳಿ ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟ ಘಟನೆ ನಡೆದಿದೆ. ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೊರಟ್ಟಿದ್ದ ಭಕ್ತರು ಮಹೇಂದ್ರ ಗೂಡ್ಸ್ ವಾಹನದಲ್ಲಿ ಹೊರಟ್ಟಿದ್ದ ಭಕ್ತರು ಆಲದ ಮರಕ್ಕೆ ರಭಸಕ್ಕೆ ಗುದ್ದಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಅಪಘಾತದಲ್ಲಿ ಮೃತಪಟ್ಟವರು ರಾಮದುರ್ಗ …

Read More »

ಬೆಳಗಾವಿ ಮಾರುಕಟ್ಟೆ ಪ್ರದೇಶದಲ್ಲೇ ಹಗಲು ಹೊತ್ತಿನಲ್ಲೇ ಕಳ್ಳತನ.. .

ಬೆಳಗಾವಿ-ಬೆಳಗಾವಿ ಮಹಾನಗರದ ಜನದಟ್ಟಣೆಯ ಪ್ರದೇಶವಾದ ಪಾಂಗುಳಗಲ್ಲಿಗೆ ಹೊಂದಿಕೊಂಡಿರುವ ಆಝಾದ್ ಗಲ್ಲಿಯಲ್ಲಿ ಹಗಲು ಹೊತ್ತಿನಲ್ಲಿ ಮನೆಯ ಕೀಲಿ ಮುರಿದು ಲಕ್ಷಾಂತರ ರೂ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣವನ್ನು ದೋಚಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಬೆಳಗಾವಿಯ ಆಝಾದ್ ಗಲ್ಲಿಯ ನಿವಾಸಿ ಹರೀಶ್ ಪ್ರಜಾಪತ ಎಂಬಾತನ ಮನೆ ಕಳ್ಳತನವಾಗಿದ್ದು ಕಳ್ಳರು ಇಂದು ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮನೆಯ ಕೀಲಿ ಮುರಿದು ಎರಡು ಲಕ್ಷ ರೂ ನಗದು ಸುಮಾರು ಐವತ್ತು …

Read More »

ರೋಗ ಬಂದಿದೆ,ನಾಳೆಯಿಂದ ಇಂಜೆಕ್ಷನ್ ಮಾಡ್ತಾರೆ….!!

ಜಿಲ್ಲೆಯ ಜಾನುವಾರುಗಳಿಗೆ 3 ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಜ.5 ರಿಂದ 31 ರವರೆಗೆ ಪಲ್ಸ್ ಪೋಲಿಯೋ ಮಾದರಿಯಲ್ಲಿ ಲಸಿಕಾ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಬೆಳಗಾವಿ, -ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣದಡಿ ಜಿಲ್ಲೆಯಾದ್ಯಂತ ದಿನಾಂಕ: 05-01-2023 ರಿಂದ 31-01-2023ರವರೆಗೆ ಮೂರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಪಲ್ಸ್ ಪೋಲಿಯೋ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ …

Read More »

ಸಂಗೊಳ್ಳಿ ರಾಯಣ್ಣನ ಉತ್ಸವಕ್ಕೆ, ಅನುದಾನ ಕೊಡದೇ ಅವಮಾನಿಸಿದ ಸರ್ಕಾರ…!!

ಬೆಳಗಾವಿ-ಜನೇವರಿ 12 ಮತ್ತು 13 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ.ಮಹಾಪುರುಷನ ಉತ್ಸವಕ್ಕೆ ಕೇವಲ ಹತ್ತು ದಿನ ಬಾಕಿ ಉಳಿದರೂ ಸರ್ಕಾರ ಈವರೆಗೆ ಉತ್ಸವ ಆಚರಣೆಗೆ ನಯಾಪೈಸೆಯನ್ನೂ ಬಿಡುಗಡೆ ಮಾಡದೇ ಇರುವದು ದುರ್ದೈವದ ಸಂಗತಿಯಾಗಿದೆ. ಸರ್ಕಾರ ಉತ್ತರ ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯ ಮಾಡುತ್ತಿದೆ ಅನ್ನೋದಕ್ಕೆ ಇದೊಂದೇ ಸಾಕ್ಷಿ ಸಾಕು,ಬ್ರಿಟಿಷ್ ರ ವಿರುದ್ಧ ಹೋರಾಡಿ ಬ್ರಿಟೀಷರ ಕಚೇರಿಗಳ ಮೇಲೆ ದಾಳಿ ಮಾಡಿ ಬ್ರಿಟೀಷ್ ಅಧಿಕಾರಿಗಳ ನಿದ್ದೆಗೆಡಸಿದ್ದ ಕ್ರಾಂತಿವೀರ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವಕ್ಕೆ ಅನುದಾನ. ಬಿಡುಗಡೆ ಆಗಿಲ್ಲ- ಮಹಾಂತೇಶ್ ಕೌಜಲಗಿ

ಜನವರಿ 12, 13 ರಂದು ಸಂಗೊಳ್ಳಿ ಉತ್ಸವ ವಿಜೃಂಭಣೆಯಿಂದ ಆಚರಣೆ: ಶಾಸಕ ಮಹಾಂತೇಶ ಕೌಜಲಗಿ ಬೆಳಗಾವಿ, ಜ.2(ಕರ್ನಾಟಕ ವಾರ್ತೆ): ಪ್ರತಿವರ್ಷದಂತೆ ಜನವರಿ 12 ಹಾಗೂ 13 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಪ್ರಕಟಿಸಿದರು. ಸಂಗೊಳ್ಳಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸಭಾಭವನದಲ್ಲಿ ಸೋಮವಾರ (ಜ.2) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …

Read More »

ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂದು ಹೇಳಿಕೊಂಡಿದ್ದ, ನಡೆದಾಡುವ ದೇವರು…

ನಾಳೆ ಸಂಜೆ 5 ಗಂಟೆಗೆ ಶ್ರೀಗಳವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಸಿದ್ದೇಶ್ವರ ಶ್ರೀಗಳು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸಂಕಲ್ಪ ಹೊಂದಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶತಮಾನದ ಸಂತ, ದೇಶ ಕಂಡ ಎರಡನೇ ವಿವೇಕಾನಂದ ಎಂದೇ ಪೂಜಿಸಲ್ಪಡುವ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು (82) …

Read More »

ಬೈಲಹೊಂಗಲದಲ್ಲಿ, ಗುಟಕಾ ಸಿಡಿಯಿತು, ರಕ್ತ ಚಿಮ್ಮಿತು…!!

ಬೆಳಗಾವಿ- ಗಟಕಾ ತಿಂದು ಉಗುಳುವಾಗ ಪಕ್ಕದಲ್ಲೇ ನಿಂತ ವ್ಯಕ್ತಿಗೆ ಸಿಡಿದ ಪರಿಣಾಮ ಜಗಳ ವಿಕೋಪಕ್ಕೆ ಹೋಗಿ ಗುಟಕಾ ತಿಂದು ಉಳಿದ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಲಹೊಂಗಲದ ಆನಿಗೋಳ ಗ್ರಾಮದಲ್ಲಿ ಭೀಕರ ಕೊಲೆ ನಡೆದಿದ್ದು ಪ್ರಕರಣ ದಾಖಲಾಗಿದೆ.ರಾತ್ರಿ ಕುಡಿದು ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಂಜುನಾಥ ಸುಣಗಾರ(45) ಕೊಲೆಯಾದ ವ್ಯಕ್ತಿ. ಮಂಜುನಾಥ ಸುಣಗಾರ ಹಾಗೂ ಅಜಯ ಹಿರೇಮಠ ವ್ಯಕ್ತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ …

Read More »

ನಮ್ಮ ಬಾಯಿಯಿಂದ ‘ಇಲ್ಲ’ ಅನ್ನುವ ಶಬ್ಧವೇ ಬರುವುದಿಲ್ಲ.- ಬಾಲಚಂದ್ರ ಜಾರಕಿಹೊಳಿ

ನಮ್ಮ ಬಾಯಿಯಿಂದ ‘ಇಲ್ಲ’ ಅನ್ನುವ ಶಬ್ಧವೇ ಬರುವುದಿಲ್ಲ… *ಮೂಡಲಗಿ:* ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜರುಗುತ್ತಿರುವ …

Read More »

ಜನೇವರಿ 11 ಕ್ಕೆ ಬೆಳಗಾವಿಯಿಂದಲೇ ಹೊರಡಲಿದೆ, ಕಾಂಗ್ರೆಸ್ ಬಸ್…!!

ಬೆಳಗಾವಿ: ಜ. 11 ರಿಂದ ಬೆಳಗಾವಿಯಿಂದ ಕಾಂಗ್ರೆಸ್ ಬಸ್ ಯಾತ್ರೆಗೆ ಚಾಲನೆ ದೊರೆಯಲಿದೆ. ಸ್ವಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಯಾತ್ರೆಗೆ ಬಲ ತುಂಬಿ ಯಶಸ್ಸಿಗೊಳ್ಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸೋಮವಾರ ಜಿಲ್ಲಾಕಾಂಗ್ರೆಸ್‌ ವತಿಯಿಂದ ಆಯೋಜಿಸಲಾದ ಕಾಂಗ್ರೆಸ್‌ ಬಸ್‌ ಯಾತ್ರಾ ಪೂರ್ವಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು. ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್​ ಆಗಿದೆ. ಜನವರಿ 11ರಿಂದ ಬೆಳಗಾವಿಯಿಂದ …

Read More »

ನೀವು ನಂಬ್ತೀರಾ ? ಈ ಕಟ್ಟಡ ಇರೋದು ಬೆಳಗಾವಿಯಲ್ಲಿ,

ಬೆಳಗಾವಿ-ಬೆಳಗಾವಿ ಮಹಾನಗರ ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ.ಸ್ವಾತಂತ್ರ್ಯ ಪೂರ್ವದಲ್ಲೇ ಜಾಗತಿಕ ಭೂಪಟದಲ್ಲಿ ಮಿಂಚಿದ್ದ ಈ ನಗರದಲ್ಲಿ ಐತಿಹಾಸಿಕ ಘಟನೆಗಳನ್ನು ಇವತ್ತಿನ ಪೀಳಿಗೆ ಸ್ಮರಿಸುವಂತಹ ಅನೇಕ ಪ್ರಾಚೀನ ಕಟ್ಟಡಗಳು ಬೆಳಗಾವಿ ನಗರದಲ್ಲಿವೆ. ಹತ್ತೊಂಬತ್ತರ ದಶಕದಲ್ಲಿ ದೇಶದಲ್ಲಿ ಅನೇಕ ಮಹಾಮಾರಿ ರೋಗಗಳು ಮರಣಮೃದಂಗ ನಡೆಸಿದ ಸಂಧರ್ಭದಲ್ಲಿ ದೇಶದ ಅನೇಕ ಭಾಗಗಳಲ್ಲಿ ವ್ಯಾಕ್ಸೀನ ತಯಾರಿಸುವ ಘಟಕಗಳನ್ನು ನಿರ್ಮಿಸಲಾಯಿತು.ಅದೇ ಸಂಧರ್ಭದಲ್ಲಿ ಬೆಳಗಾವಿಯ ತಿಲಕವಾಡಿ ಪ್ರದೇಶದಲ್ಲಿ ವ್ಯಾಕ್ಸೀನ್ ಡಿಪೋ ಮಾಡಲಾಗಿತ್ತು.ಈ ಡಿಪೋ ನೋಡಿದ್ರೆ ಹತ್ತೊಂಬತ್ತನೇಯ ಶತಮಾನದಲ್ಲಿ ಕರಾಳ …

Read More »