Breaking News
Home / Breaking News (page 79)

Breaking News

ಪರ್ಮಿಶನ್ ಇಲ್ಲದೇ, ಬ್ಯಾನರ್, ಪೋಸ್ಟರ್ ಗಳನ್ನು ಅಂಟಿಸುವಂತಿಲ್ಲ!

ಮತದಾರರಿಗೆ ಆಮಿಷ: ತೀವ್ರ ನಿಗಾವಹಿಸಲು ಸೂಚನೆ ಬೆಳಗಾವಿ, ಮಾ.14-ಆಯಾ ಸ್ಥಳೀಯ ಸಂಸ್ಥೆಗಳ ಪರವಾನಿಗೆ ಪಡೆಯದೇ ಯಾವುದೇ ರೀತಿಯ ಬ್ಯಾನರ್, ಪೋಸ್ಟರ್ ಗಳನ್ನು ಅಂಟಿಸುವಂತಿಲ್ಲ; ಆದ್ದರಿಂದ ಪರವಾನಿಗೆ ಪಡೆಯದೇ ಬ್ಯಾನರ್ ಮತ್ತು ಪೋಸ್ಟರ್ ಗಳು ಕಂಡುಬಂದರೆ ಅವುಗಳನ್ನು ಅಂಟಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ …

Read More »

ಮಾ. 20 ರಂದು ಬೆಳಗಾವಿಗೆ ರಾಹುಲ್ ಗಾಂಧಿ ಬೆಳಗಾವಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾ. ೨೦ ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಾ. ೧೬ ರಂದು ಬೆಳಗ್ಗೆ ೧೦ ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಪಕ್ಷದಮುಖಂಡರ ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಚಿಕ್ಕೋಡಿ, ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಹುಬ್ಬಳ್ಳಿ ನಗರ, ಧಾರವಾಡ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, …

Read More »

ಶಾಸಕ ಅನೀಲ ಬೆನಕೆ ಪ್ರಯತ್ನ, ಬೆಳಗಾವಿಗೆ ಬಂತು ಭಂಪರ್ ಲಾಟರಿ!

ಅಂಬೇಡ್ಕರ್ ಉದ್ಯಾನದಲ್ಲಿ ಸ್ಟಡಿ ಸೆಂಟರ್ ನಿರ್ಮಾಣ: ಶಾಸಕಾ ಅನಿಲ ಬೆನಕೆ ಬೆಳಗಾವಿ: ಶಾಸಕ ಅನಿಲ ಬೆನಕೆ ಅವರ ವಿಷೇಶವಾದ ಪ್ರಯತ್ನದಿಂದ 1.30 ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಗ್ರಂಥಾಲಯ ಸೇರಿದಂತೆ ಕೋಚಿಂಗ್ ಸೆಂಟರ್ ಗಳ ನಿರ್ಮಾಣ ಆಗಲಿದೆ.‌ ಇಂದು ಬೆಳಗಾವಿ ಮಹಾನಗರ ಮಾಲಿಕೆಯಲ್ಲಿ ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕರಾದ ಅನಿಲ ಬೆನಕೆ, ಪಾಲಕೆ ಕಮಿಷನರ್ ರುದ್ರೇಶ ಗಾಳಿ ಸೇರಿದಂತೆ ಅನೇಕ ದಲಿತ …

Read More »

ಗುರುವಾರ ಬೆಳಗಾವಿಗೆ ಇಬ್ಬರು ಫೈರ್ ಬ್ರ್ಯಾಂಡ್!

ಬೆಳಗಾವಿ- ಗುರುವಾರ ದಿನಾಂಕ 16 ರಂದು ಬೆಳಗಾವಿಗೆ ಇಬ್ಬರು ದಿಗ್ಗಜರು ಅಗಮಿಸುತ್ತಿದ್ದು ಅಂದು ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬದುಕು ಹೋರಾಟ,ಶೌರ್ಯ ಸಹಾಸದ ಇತಿಹಾಸ ಬಿಂಬಿಸುವ ಶಿವಚರಿತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ತಮ್ಮ ಕ್ಷೇತ್ರದ ಛತ್ರಪತಿ ಶಿವಾಜಿ ಉದ್ಯಾನವನದ ಆವರಣದಲ್ಲಿ ನಿರ್ಮಿಸಿರುವ ಶಿವಚರಿತ್ರೆ ಗುರುವಾರ ಸಂಜೆ 5-30 ಕ್ಕೆ ಉದ್ಘಾಟನೆ ಆಗಲಿದೆ.ಕೇಂದ್ರ ಸಚಿವೆ ಸ್ಮೃತಿ ಇರಾಣಿ,ಮಾಜಿ ಕೇಂದ್ರ ಸಚಿವ ಬಸನಗೌಡ ಯತ್ನಾಳ …

Read More »

ಕುಕ್ಕರ್ ಸೀರೆ ಹಂಚಬಾರ್ದು, ಬಾಡೂಟ ಪಾರ್ಟಿ ಮಾಡಬಾರ್ದು!!

ವಿಧಾನಸಭೆ ಚುನಾವಣೆ: ಉಚಿತ ಕೂಪನ್ ನಿರ್ಬಂಧ ಬಾಡೂಟ, ಉಡುಗೊರೆ ಹಂಚಿಕೆ ಕಂಡುಬಂದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ಬೆಳಗಾವಿ, -ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ದುಡ್ಡು, ಕುಕ್ಕರ್, ಗೃಹಬಳಕೆಯ ಪಾತ್ರೆಗಳು, ಸೀರೆ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆ ಹಂಚುವುದಕ್ಕೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಈ ರೀತಿಯ ಚಟುವಟಿಕೆಗಳು ಕಂಡುಬಂದರೆ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ …

Read More »

ಇಲೆಕ್ಷನ್ ಬಂದಾಗ ಡಾ.ರವಿ ಪಾಟೀಲ ಅವರಿಂದ ನಾಟಕ!

ಬೆಳಗಾವಿ- ವಿಧಾನಸಭೆಯ ಚುನಾವಣೆ ಸಮೀಪ ಬಂದಾಗ,ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಡಾ.ರವಿ ಪಾಟೀಲ ಅವರು ಪ್ರದರ್ಶಿಸಿದ ನಾಟಕ ಬೆಳಗಾವಿ ಜಿಲ್ಲೆಯ ಜನರ ಗಮನ ಸೆಳೆದಿದೆ. ಅದು ಎಂಎಲ್ಎ ಇಲೆಕ್ಷನ್ ಇರಲಿ,ಅಥವಾ ಎಂಪಿ ಇಲೆಕ್ಷನ್ ಇರಲಿ ಯಾವುದೇ ಇಲೆಕ್ಷನ್ ಬಂದ್ರೂ ಸಹ ಎಲ್ಲ ಇಲೆಕ್ಷನ್ ಗಳಲ್ಲಿ ಡಾ.ರವಿ ಪಾಟೀಲ ಅವರು ಬಿಜೆಪಿ ಟಿಕೆಟ್ ಕೇಳ್ತಾರೆ, ಕೊನೆಯ ಹಂತದವರೆಗೂ ಡಾ.ರವಿ ಪಾಟೀಲ ಅವರೇ ಪ್ರಬಲ ಆಕಾಂಕ್ಷಿಯಾಗಿರ್ತಾರೆ.ಇಲೆಕ್ಷನ್ ಬಂದಾಗ ಡಾ. ರವಿ ಪಾಟೀಲ ಫುಲ್ ಆ್ಯಕ್ಟೀವ್ …

Read More »

ನಾನೂ ಸಹ ಶಶಿಕಲಾ‌ ಜೊಲ್ಲೆ ಪರವಾಗಿ ನಿಲ್ತೇನಿ ಎಂದ ರಮೇಶ್ ಜಾರಕಿಹೊಳಿ,!

ಬೆಳಗಾವಿ-ಭಿನ್ನಮತ ಬಹಿರಂಗ ಬೆನ್ನಲ್ಲೇ ಬಿಜೆಪಿ ನಾಯಕರಿಂದ ಜಂಟಿ ಪತ್ರಿಕಾಗೋಷ್ಢಿ ನಡೆದಿದೆ.ಬೆಳಗಾವಿ ಜಿಲ್ಲೆಯಕಾಗವಾಡ ಮತಕ್ಷೇತ್ರದ ಐನಾಪುರದಲ್ಲಿ ಬೆಳಗಾವಿಯ ಬಿಜೆಪಿ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ರಮೇಶ್ ಜಾರಕಿಹೊಳಿ,ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ ಜಂಟಿ ಸುದ್ದಿಗೋಷ್ಠಿ, ನಡೆಸಿ ನಾವೆಲ್ಲರೂ ಒಂದಾಗಿದ್ದೇವೆ ಎನ್ನುವ ಸಂದೇಶ ಸಾರಿದ್ದಾರೆ.ಬಿಜೆಪಿ ನಾಯಕರ ‌ಮಧ್ಯೆ ಹೊಂದಾಣಿಕೆ ಕೊರತೆ ವಿಚಾರ,ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದು ಬಿಂಬಿಸೋರು ಬಹಳ ಜನ ಇದ್ದಾರೆ,,ಅದನ್ಯಾವುದನ್ನೂ ನೀವು ತೆಲೆಗೆ ಹಾಕಿಕೊಳ್ಳಬೇಡಿ,೧೫ ಸ್ಥಾನಗಳಲ್ಲಿ ನಾವು ಗೆಲ್ಲುವ ಪ್ರಯತ್ನ ಮಾಡುತ್ತೆವೆ …

Read More »

ಪತ್ತೆಯಾದ, ಬಲೂನ್ ಬಗ್ಗೆ ಬೆಳಗಾವಿ ಎಸ್ ಪಿ ಹೇಳಿದ್ದೇನು ಗೊತ್ತಾ ??

ಆತಂಕ ಬೇಡ, ಅದು ವಾತಾವರಣ ಸಂಶೋಧನಾ ಬಲೂನ್: ಎಸ್ಪಿ ಸಂಜೀವ ಪಾಟೀಲ ಬೆಳಗಾವಿ:ಆತಂಕ & ಹಲವು ಅನುಮಾನಗಳಿಗೆ ಈಡು ಮಾಡಿದ್ದ, ಹೊಲವೊಂದರಲ್ಲಿ ಬಿದ್ದಿದ್ದ ಶುಭ್ರಬಿಳಿ ಬಲೂನ್ ಬಗ್ಗೆ ಎಸ್ಪಿ ಡಾ. ಸಂಜೀವ ಪಾಟೀಲ ಸ್ಪಷ್ಟನೆ ನೀಡಿದ್ದಾರೆ. ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದ ಬಳಿಯ ಹೊಲವೊಂದರಲ್ಲಿ ಬಿದ್ದಿದ್ದ ಬಲೂನನ್ಬು ಪೊಲೀಸರು ಪರಿಶೀಲಿಸಿದ್ದು, ಅತಿ ಎತ್ತರದ ಹವಾಮಾನ ಅಧ್ಯಯನ‌ಮಾಡುವ ಉಪಕರಣ ಈ ಬಲೂನಿನಲ್ಲಿ ಅಳವಡಿಸಲಾಗಿತ್ತು ಎಂದು ಎಸ್ಪಿ ತಿಳಿಸಿದ್ದಾರೆ. ಯಾವುದೇ ಆತಂಕ ಇಲ್ಲವೇ …

Read More »

ಬೆಳಗಾವಿಗೆ ಹಾರಿ ಬಂದೈತಿ ವಿಚಿತ್ರ ಬಲೂನ್!!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲೊಂದು ವಿಚಿತ್ರ ಬಲೂನ ಹಾರಿ ಬಂದಿದೆ.ಈ ಬಲೂನ್ ಅನೇಕ ಅನುಮಾನಗಳಿಗೆ ಕಾರಣವಾಗಿದೆ.ಬಲೂನ‌ ನೋಡಿ ಆತಂಕದಲ್ಲಿರುವ ಗ್ರಾಮಸ್ಥರು ತಕ್ಷಣ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ತಾಲೂಕಿನ ಗದ್ದಿನಕರಿವಿನಕೊಪ್ಪ ಗ್ರಾಮದ ಹೊಲದಲ್ಲಿ ವಿಚಿತ್ರ ಬಲೂನ್ ಪತ್ತೆಯಾಗಿದೆ.ಎಲ್ಲಿಂದ ಬಂದಿದೆ, ಯಾವಾಗ ಹಾರಿ ಬಂದಿದೆ ಎಂದು ಇನ್ನೂ ಮಾಹಿತಿ ಸಿಕ್ಕಿಲ್ಲ ಪತ್ತೆಯಾದ ಬಲೂನಲ್ಲಿ ಕೆಲವು ಎಲೆಕ್ಟ್ರಿಕಲ್ ಡಿವೈಸ್ ಪತ್ತೆಯಾಗಿವೆ.ಸ್ಥಳಿಯರಿಂದ ಪೊಲೀಸರಿಗೆ ಮಾಹಿತಿ ಸಿಕ್ಕ ಬಳಿಕಸ್ಥಳಕ್ಕೆ ಆಗಮಿಸಿದ ಪೊಲೀಸರು. ಬಲೂನನ್ನು ವಶಕ್ಕೆ …

Read More »

ಬೆಳಗಾವ್ಯಾಗ ಇಲೆಕ್ಷನ್ ತಯಾರಿ ಹೆಂಗ್ ನಡದೈತಿ ನೋಡ್ರಿ!!

ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ , ಎಸ್.ಪಿ. ಭೇಟಿ: ಮೂಲಸೌಕರ್ಯ ಪರಿಶೀಲನೆ ಬೆಳಗಾವಿ, -ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಕನಿಷ್ಟ ಮೂಲಸೌಕರ್ಯವನ್ನು ಖಚಿತಪಡಿಸುವುದಕ್ಕಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರಿಂದಿಗೆ ಬುಧವಾರ (ಮಾ.8) ವಿವಿಧ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿನ ಮತಗಟ್ಟೆಗಳಿಗೆ ಭೇಟಿ ನೀಡಿ, ಮೂಲಸೌಕರ್ಯ ಪರಿಶೀಲಿಸಿದರು. ಯರಗಟ್ಟಿ, ಕೌಜಲಗಿ, ಮೂಡಲಗಿ, ಘಟಪ್ರಭಾ, ಶಿಂಧಿಕುರಬೇಟ, ಗೋಕಾಕ, …

Read More »