ಬೆಳಗಾವಿ- ಬೆಳಗಾವಿ ತಹಶೀಲ್ದಾರ ಕಚೇರಿಯಲ್ಲಿ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ,ಮೂವರೂ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಪ್ತ ಸಹಾಯಕ ಸೋಮು ದೊಡವಾಡಿ, ತಹಶೀಲ್ದಾರ ಬಸವರಾಜ ನಾಗರಾಳ, ತಹಶೀಲ್ದಾರ್ ಕಚೇರಿಯ ಎಫ್‌ಡಿಎ ಅಶೋಕ ಕಬ್ಬಲಿಗೇರಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.ತಹಶೀಲ್ದಾರ ಬಸವರಾಜ ನಾಗರಾಳ ಪರ ನ್ಯಾಯವಾದಿ ರವಿರಾಜ ಪಾಟೀಲ ವಕಾಲತ್ತು …
Read More »ಕಾಮಗಾರಿಯನ್ನು ಬೇಗ ಶುರು ಮಾಡಲು ಸೂಚನೆ..
ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವೆರೆಗೆ ಕಾಮಗಾರಿ ಪ್ರಾರಂಭಗೊAಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ …
Read More »ಅದಲ್ ಬದಲ್ ಕೈಂಚಿ ಕದಲ್… ಅಣ್ಣಾಸಾಹೇಬ್ ಜಾಗಕ್ಕೆ ಅಪ್ಪಾಸಾಹೇಬ್…!!
ಬೆಳಗಾವಿ – ಕಳೆದ ವಿಧಾನಸಭೆ ಚುನಾವಣೆ,ಲೋಕಸಭೆ ಚುನಾವಣೆ ಹಾಗೂ ಇಂದು ನಡೆದ ಬೆಳಗಾವಿಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಗಮನಿಸಿದರೆ, ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಪ್ರಭಾವಶಾಲಿಗಳಾಗಿದ್ದಾರೆ. ಗೋಕಾಕ್ ಜೊತೆಗೆ ಜಿಲ್ಲೆ ಯಾದ್ಯಂತ ತಮ್ಮ ಛಾಪು ಮೂಡಿಸಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸಹೋದರರಾದ ಬಾಲಚಂದ್ರ,ರಮೇಶ್ ಹಾಗೂ ಸತೀಶ್ ಅವರು ಒಂದೇ ವೇದಿಕೆಯಲ್ಲಿ ಕುಳಿತು ಎಲ್ಲರು ಒಪ್ಪುವ ಒಮ್ಮತದ ನಿರ್ಣಯ ಕೈಗೊಳ್ಳುವ ಮೂಲಕ ತಮ್ಮ ಕುಟುಂಬದ …
Read More »ಗುರುವಾರ ಬೆಳಗಾವಿಗೆ ಕೇಂದ್ರ ರೇಲ್ವೆ ಸಚಿವ ಸೋಮಣ್ಣ
ಬೆಳಗಾವಿ -ಗುರುವಾರ ದಿನಾಂಕ 14 ರಂದು ಕೇಂದ್ರದ ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರು ಬೆಳಗಾವಿಗೆ ಬರಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಬೆಳಗಾವಿ ಮಹಾನಗರಕ್ಕೆ ಆಗಮಿಸುವ ಅವರು 11 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಧಾರವಾಡ- ಕಿತ್ತೂರು- ಬೆಳಗಾವಿ ರೈಲು ಮಾರ್ಗದ ಪ್ರಗತಿ ಪರಶೀಲನೆ ಮಾಡಲಿದ್ದಾರೆ ಜೊತೆಗೆ ಬೆಳಗಾವಿ ಜಿಲ್ಲೆಯ ಜಲ ಜೀವನ್ ಮಶೀನ್ ಯೋಜನೆಯ ಪ್ರಗತಿ ಪರಶೀಲನೆ ಮಾಡಲಿದ್ದಾರೆ. ಇದಾದ ಬಳಿಕ ಸಚಿವ ವ.ಸೋಮಣ್ಣ ಅವರು ಕೆಎಲ್ಇ ಸಂಸ್ಥೆಯ …
Read More »ಅಪ್ಪಾಸಾಹೇಬ್ ಕುಲಗೋಡೆ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ಹೊಸ ಸಾರಥಿ.
ಬೆಳಗಾವಿ- ಬೆಳಗಾವಿಯ ತ್ರೀಸ್ಟಾರ್ ಹೊಟೇಲ್ ನಲ್ಲಿ ನಡೆದ ಹೈ ಪವರ್ ಮೀಟೀಂಗ್ ನಲ್ಲಿ ರಾಯಬಾಗದ ಕಾಂಗ್ರೆಸ್ ಧುರೀಣ ಅಪ್ಪಾಸಾಹೇಬ್ ಕುಲಗೋಡೆ ಅವರು ಬೆಳಗಾವಿಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುವ ನಿರ್ಣಯ ಹೊರಬಿದ್ದಿದೆ.ಸಭೆಯ ಬಳಿಕ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯವನ್ನು ಮಾದ್ಯಮಗಳಿಗೆ ತಿಳಿಸಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅಚ್ಛರಿ ಹೆಸರು ಅಂತಿಮವಾಗಿದೆ.ನೂತನ ಅಧ್ಯಕ್ಷರಾಗಿ ರಾಯಭಾಗದ ಅಪ್ಪಾಸಾಹೇಬ್ ಕುಲಗೋಡೆ ಆಯ್ಕೆಯಾಗಿದ್ದಾರೆ.ಜಾರಕಿಹೊಳಿ ಬ್ರದರ್ಸ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ …
Read More »ಹತ್ತು ಗಂಟೆಗೆ ಹೆಸರು ಹೆಳ್ತಾರೆ, ಹನ್ನೊಂದು ಗಂಟೆಗೆ ನಾಮಿನೇಶನ್ ಕೊಡ್ತಾರೆ…..!!!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಇಂದು ನಡೆಯಲಿದೆ. ಸಹಕಾರಿ ರಂಗದ ಬೆಳಗಾವಿಯ ಹಿರಿಯರು ಇಂದು ಬೆಳಗ್ಗೆ 10 ಗಂಟೆಗೆ ನೂತನವಾಗಿ ಆಯ್ಕೆಯಾಗಲಿರುವ ಅಧ್ಯಕ್ಷ ಉಪಾಧ್ಯಕ್ಷರ ಹೆಸರುಗಳನ್ನು ಬಹಿರಂಗ ಮಾಡ್ತಾರೆ. ಹಿರಿಯರು ಸೂಚಿಸಿದ ಇಬ್ಬರು ಹನ್ನೊಂದು ಗಂಟೆಗೆ ನಾಮಿನೇಶನ್ ಮಾಡ್ತಾರೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆತುತ್ತದೆ. ಮಾಜಿ ಸಂಸದ ರಮೇಶ್ ಕತ್ತಿ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಎರಡೂ ಸ್ಥಾನಗಳ ಆಯ್ಕೆ …
Read More »ಗುರಿ ಇಟ್ಟಿದ್ದು ನವಿಲಿಗೆ ಗುಂಡು ತಾಕಿದ್ದು ಆ ಯುವಕನಿಗೆ…!!
ಖಾನಾಪೂರ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆ ಅವ್ಯಾಹತವಾಗಿ ನಡೆಯುತ್ತಲೇ ಇದೆ,ಎನ್ನುವದಕ್ಕೆ ಇತ್ತೀಚಿಗೆ ಖಾನಾಪೂರ ಅರಣ್ಯದಲ್ಲಿ ನಡೆದಿರುವ ಗುಂಡಿನ ದಾಳಿಯೇ ಅದಕ್ಕೆ ಸಾಕ್ಷಿಯಾಗಿದೆ.ನವೀಲು ಬೇಟೆಯಾಡಲು ಹಾರಿಸಿದ ಗುಂಡು ಓರ್ವನನ್ನು ಬಲಿ ಪಡೆದಿದೆ.ಬೇಟೆಗಾರರಿಗೆ ಬ್ರೇಕ್ ಹಾಕುವವರು ಯಾರು ? ಯಾವಾಗ ಎನ್ನುವ ಪ್ರಶ್ನೆ ಎದುರಾಗಿದೆ. ಬೆಳಗಾವಿ: ಬೆಳಗಾವಿಯಲ್ಲಿ ಮಧ್ಯರಾತ್ರಿ ಗುಂಡಿನ ದಾಳಿಗೆ ಯುವಕ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರ ವಿರುದ್ಧ ದೂರು ದಾಖಲಾಗಿದ್ದು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಳಗಾವಿ …
Read More »ತಡರಾತ್ರಿ, ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ….
ಬೆಳಗಾವಿ- ಕುಂದಾನಗರಿ ಬೆಳಗಾವಿಯಲ್ಲಿ ತಡರಾತ್ರಿ ಅಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ. ಆಟೋ ಬೆಳಗಾವಿ ಬಸ್ ನಿಲ್ಧಾಣದಿಂದ ಅಲಾರವಾಡ್ ಕ್ರಾಸ್ ಗೆ ಹೊರಟಿತ್ತು ದಾರಿಮದ್ಯೆ ಪ್ರಯಾಣಿಕ ಮತ್ತು ಚಾಲಕನ ನಡುವೆ ವಾಗ್ವಾದ ನಡೆದಿದೆ.ಈ ಸಂಧರ್ಭದಲ್ಲಿ ಪ್ರಯಾಣಿಕ ಚಾಕುವಿನಿಂದ ಅಟೋ ಚಾಲಕನ ಕತ್ತು ಸೀಳಿದ್ದಾನೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಟೋ ಚಾಲಕ ಅದೇ ಪರಿಸ್ಥಿತಿಯಲ್ಲಿ ಬಸ್ ನಿಲ್ಧಾಣದವರೆಗೂ ಬಂದಿದ್ದಾನೆ. ನಂತರ ಸ್ಥಳೀಯರು ಆಟೋ ಚಾಲಕನಿಗೆ …
Read More »ಬೆಳ್ಳಂ ಬೆಳಗ್ಗೆ,ತಲಾಠಿ ಮನೆಯ ಮೇಲೆ ಲೋಕಾಯುಕ್ತ ದಾಳಿ
ಬೆಳಗಾವಿ-ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ ಎಂಬಾತನ ಮೇಲೆ ದಾಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದಲ್ಲಿರುವ,ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿರೋ ಲೋಕಾಯುಕ್ತರು ತನಿಖೆ ನಡೆಸಿದ್ದಾರೆ.ಮನೆಯಲ್ಲಿ ದಾಳಿ ಸಂದರ್ಭ ಒಂದು ಲಕ್ಷ ರೂ ಹಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ನಿಪ್ಪಾಣಿ ಪಟ್ಟಣದ ಬಾಡಿಗೆ ಮನೆ ಇದಾಗಿದೆ.ದಾಖಲೆ ಪರಿಶೀಲನೆ ಕಾರ್ಯ ಮುಂದುವರೆದಿದೆ. ಈ …
Read More »ಮರಳು ಮಾಫಿಯಾ ಸಂಘರ್ಷದ ಶಂಕೆ, ಗುಂಡಿನ ದಾಳಿಗೆ ಯುವಕ ಬಲಿ
ಬೆಳಗಾವಿ : ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಬೇಕವಾಡ ಗ್ರಾಮದ ನಡುವೆ ನಡೆದಿದೆ. ರವಿವಾರ ತಡರಾತ್ರಿ ಹಲಸಿ – ಬೇಕವಾಡ ರಸ್ತೆಯ ನರಸೇವಾಡಿ ಬೀಜ ಬಳಿ ತಡರಾತ್ರಿ 3 ಗಂಟೆ ಸುಮಾರಿಗೆ ನಡೆದ ಗುಂಡಿನದಾಳಿಯಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಲ್ತಾಫ್ ಮಕಾನದಾರ್ (27) ಗುಂಡಿನ ದಾಳಿಯಲ್ಲಿ ಬಲಿಯಾಗಿದ್ದಾನೆ. ಗುಂಡಿನ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೂಡಲೇ …
Read More »