Breaking News

Breaking News

ಬೆಳಗಾವಿಯಿಂದ ಮೈಸೂರಿಗೆ ರೈಲು : ಈರಣ್ಣಾ ಕಡಾಡಿ ಕಮಾಲು…!!

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಸೆ-07 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಮುಂಜಾನೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 …

Read More »

ರಮೇಶ ಜಾರಕಿಹೊಳಿ ನಮ್ಮ ಪಕ್ಷದವನಾ ?: ಶಾಸಕ ರಾಜು ಕಾಗೆ ಕಿಡಿ ….!!

ಚಿಕ್ಕೋಡಿ: ಅವನೇನು ನಮ್ಮ ಪಕ್ಷದವನಾ? ಅವನು ಬಿಜೆಪಿಯವನು.ಏನ್ ಬೇಕಾದರೂ ಹೇಳ್ತಾನೆ ?ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲೇ ‘ಕೈ’ ಶಾಸಕ ರಾಜು ಕಾಗೆ ವಾಗ್ದಾಳಿ ನಡೆಸಿದರು. ಗುರುವಾರ ಕಾಗವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್‌ನ 30 ಶಾಸಕರು ಶಾಂಗ್ರಿಲಾ ಹೋಟೆಲ್‌ನಲ್ಲಿ ಸೇರೋರಿದ್ರು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಂಡಾಮಂಡಲರಾದರು. ಅವನಿಗೆ ಕೆಲಸ ಇಲ್ಲ ಹೀಗಾಗಿ ಹೇಳುತ್ತಿರುತ್ತಾನೆ, ನಮಗೆ ಮಾಡಲು ಬಹಳಷ್ಟು ಕೆಲಸಗಳಿವೆ. ಸರ್ಕಾರದಲ್ಲಿ ಇದೀವಿ, ಅತೃಪ್ತಿ ಏನೂ ಇಲ್ಲ, ಆಪರೇಷನ್ …

Read More »

ಕುಲಗೋಡಕ್ಕೆ ನಾಡ ಕಛೇರಿ : ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ : ಕುಲಗೋಡ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿರುವ ನಾಡ ಕಛೇರಿಯನ್ನು ಕುಲಗೋಡದಲ್ಲಿ ಆರಂಭಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ಗ್ರಾಮಸ್ಥರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕುಲಗೋಡ ಗ್ರಾಮವು ಈಗಾಗಲೇ ಅರಭಾವಿ ನಾಡ ಕಛೇರಿಗೆ ಒಳಪಟ್ಟಿದ್ದರಿಂದ ಇಲ್ಲಿನ ಸಾರ್ವಜನಿಕರಿಗೆ ಅರಭಾವಿ ದೂರವಾಗುತ್ತಿರುವುದರಿಂದ ಕುಲಗೋಡದಲ್ಲಿಯೇ ಈ ಕಛೇರಿಯನ್ನು ಆರಂಭಿಸಲಿಕ್ಕೆ ಕಂದಾಯ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ …

Read More »

ಲಕ್ಷ್ಮೀ ಹೆಬ್ಬಾಳಕರ್ ಜನತಾ ದರ್ಶನದಲ್ಲಿ ಜನಜಾತ್ರೆ…!!

ಬೆಳಗಾವಿ- ಲಕ್ಷ್ಮೀ ಹೆಬ್ಬಾಳಕರ್ ಅವರು ಕುವೆಂಪು ನಗರದ ಗೃಹ ಕಚೇರಿಯಲ್ಲಿ ನಡೆಸುತ್ತಿರುವ ಜನತಾ ದರ್ಶನದಲ್ಲಿ ಜನಜಾತ್ರೆಯೇ ಸೇರುತ್ತಿದೆ. ಗ್ರಾಮೀಣ ಕ್ಷೇತ್ರದ ಜನರ ಪಾಲಿಗೆ ಹೆಬ್ಬಾಳಕರ್ ಗೃಹ ಕಚೇರಿ ಅಕ್ಷಯ ಪಾತ್ರೆಯಾಗಿದ್ದು ಸತ್ಯ. ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ, ಗೃಹಲಕ್ಷ್ಮೀ ಯೋಜನೆಯ ಅಡ್ಡಿ ಆತಂಕಗಳನ್ನು ತಾಂತ್ರಿಕ ತೊಂದರೆಗಳನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, ಮೈಸೂರು ಮಹಾರಾಜರ ಅಂಗಳದಲ್ಲಿ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮವನ್ನು ನಿಭಾಯಿಸಿ ರಾಜ್ಯದ ಜನರ ಗಮನ ಸೆಳೆದಿರುವ ಮಿನಿಸ್ಟರ್ …

Read More »

ಬೆಳಗಾವಿ ಎಸ್ಪಿ ಸಂಜೀವ ಪಾಟೀಲ ವರ್ಗಾವಣೆ….!!

ಬೆಳಗಾವಿ- ಭೌಗೋಳಿಕವಾಗಿ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯ ಪೋಲೀಸ್ ವರಿಷ್ಠಾಧಿಕಾರಿಗಳಾಗಿ,ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಮಾಡಿ ಅಪಾರ ಜನಮೆಚ್ಚುಗೆ ಗಳಿಸಿದ್ದ ಸಂಜೀವ ಪಾಟೀಲ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ನಿನ್ನೆ ರಾತ್ರಿ ಆದೇಶ ಹೊರಡಿಸಿದೆ. ಇವರ ವರ್ಗಾವಣೆ ಯಿಂದ ತೆರವಾದ ಸ್ಥಾನಕ್ಕೆ ಭೀಮಾಶಂಕರ ಗುಳೇದ ಅವರನ್ನು ನೇಮಿಸಲಾಗಿದ್ದು ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಬೆಳಗಾವಿ ಜಿಲ್ಲೆ,ಕರ್ನಾಟಕ, ಮಹಾರಾಷ್ಟ್ರ, ಮತ್ತು ಗೋವಾ ರಾಜ್ಯಗಳ …

Read More »

ತುಮಕೂರು ಬಳಿ ಭೀಕರ ಅಪಘಾತ ಬೆಳಗಾವಿ ಮೂಲದ ನಾಲ್ವರ ಸಾವು..

ಬೆಳಗಾವಿ- ತುಮಕೂರು ಬಳಿ,ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೆಳಗಾವಿ ನಗರದ ವಡಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಮೃತ ಪಟ್ಟಿದ್ದು ಮೂರು ಜನ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಬಳಿ ಇಂದು ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೆಳಗಾವಿ ನಗರದ ವಡಗಾವಿ ಪ್ರದೇಶದ ನಿಜಾಮ ಮೋಹಲ್ಲಾ ನಿವಾಸಿಯಾದ,ಸಮಶೋ ಶೇಖ 55 ತಂದೆ,ತಬ್ರೇಜ್ 12 ವರ್ಷ ಮಗ, ಖಲೀಲ್ ಶರೀಪ್ ಹಾಗು ಮಲೀದಾ …

Read More »

ನನ್ನ ರುಂಡ ಸಹ ಕಾಂಗ್ರೆಸ್ಸಿಗೆ ಹೋಗಲ್ಲ -ರಮೇಶ್ ಜಾರಕಿಹೊಳಿ

ಬೆಳಗಾವಿ-ಮತ್ತೆ ಡಿಸಿಎಂ ಡಿಕೆಶಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಗೋಕಾಕ್ ಸಾಹುಕಾರ್ ನನ್ನ ರುಂಡ ಸಹ ಅಲ್ಲಿಗೆ ಹೋಗೋಲ್ಲ,ಅದು ಇಲ್ಲೇ,ಬಿಜೆಪಿಯಲ್ಲೇ ಉಳಿಯುತ್ತದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಆಪರೇಷನ್ ಹಸ್ತದ ಮೂಲ ಉದ್ದೇಶ ಏಕೆ ಶುರುವಾಯ್ತು ಕೇಳಿ ಎಂದ ರಮೇಶ್ ಜಾರಕಿಹೊಳಿ,ಕಾಂಗ್ರೆಸ್ ಪಕ್ಷದ 25 ರಿಂದ 30 ಹಿರಿಯ ಶಾಸಕರು ಮುಂದಿನ ನಿರ್ಣಯಕ್ಕೆ ಸೇರೋರಿದ್ರು ಕಾಂಗ್ರೆಸ್ ವಿರುದ್ಧ ಬಂಡಾಯ ಸಾರುವ ಹೆದರಿಕೆಯಿಂದ …

Read More »

ಆಪರೇಷನ್ ಹಸ್ತ, ಅಖಾಡಕ್ಕಿಳಿದ ಮಾಜಿ ಸಿಎಂ ಜಗದೀಶ ಶೆಟ್ಟರ್!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಬ್ರೇಕ್ ಫಾಸ್ಟ್ ಶುರುವಾಗಿದೆ.ಬೆಳಗಾವಿ ಅಖಾಡಕ್ಕಿಳಿದ ಮಾಜಿ ಸಿಎಂ ಜಗದೀಶ ಶೆಟ್ಟರ್,ಬೆಳಗಾವಿಯ ಅತೃಪ್ತ ಬಿಜೆಪಿ ನಾಯಕರ ಸೆಳೆಯಲು‌ ಶೆಟ್ಟರ್ ಮುಂದಾಗಿದ್ದಾರೆ. ಲಿಂಗಾಯತ ಹಾಗೂ ಮರಾಠಾ ಸಮುದಾಯದ ನಾಯಕರನ್ನೇ ಕಾಂಗ್ರೆಸ್ ‌ಟಾರ್ಗೆಟ್ ಮಾಡಿದೆ.ರಾಮದುರ್ಗ ‌ಮಾಜಿ ಶಾಸಕ ಮಹಾದೇವಪ್ಪ ಯಾರವಾಡ‌ಗೆ ಕಾಂಗ್ರೆಸ್ ಗಾಳ ಹಾಕಿದೆ.ಯಾದವಾಡರನ್ನು ಕಾಂಗ್ರೆಸ್‌ಗೆ ಆಹ್ವಾನಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಪರೇಷನ್ ಹಸ್ತ ಆರಂಭಿಸಿದ್ದಾರೆ. ರಾಮದುರ್ಗ ಕಾಂಗ್ರೆಸ್ ಶಾಸಕ ಅಶೋಕ ‌ಪಟ್ಟಣ್ ಸಮ್ಮುಖದಲ್ಲಿ ಯಾದವಾಡ …

Read More »

ಬೆಳಗಾವಿಯಲ್ಲಿ ನರಿ ದಾಳಿ ಇಬ್ಬರಿಗೆ ಗಾಯ….!!

ಬೆಳಗಾವಿ- ಇತ್ತೀಚಿಗೆ ಬೆಳಗಾವಿಯ ಶಾಸ್ತ್ರೀ ನಗರದಲ್ಲಿ ನರಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಬೆಳಗಾವಿಯ ವೀರಭದ್ರ ನಗರದಲ್ಲಿ ನರಿ ದಾಳಿ ಮಾಡಿದ್ದು ಇಬ್ಬರು ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಇಬ್ಬರು ಬೈಕ್ ಸವಾರರ ಮೇಲೆ ನರಿಯೊಂದು ದಾಳಿ ಮಾಡಿದ್ದು ಕಾಲಿಗೆ ಕಚ್ಚಿ ಪರಾರಿಯಾಗಿದೆ.ನರಿ ದಾಳಿಯಿಂದ ಅಲ್ಪ ಗಾಯಗೊಂಡ ಇಬ್ಬರು ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದಾರೆ. ರಾತ್ರಿ ಹೊತ್ತು ವೀರಭದ್ರ ನಗರದಲ್ಲಿ ಇಬ್ಬರು ಬೈಕ್ ಮೇಲೆ ಹೋಗುತ್ತಿರುವಾಗ ನರಿ ಏಕಾ …

Read More »

ಕ್ಷಮೆ ಕೇಳಲು ಬಂದವ,ಕೊಲೆಗಾರನಾದ…!!

ಚಿಕ್ಕೋಡಿ-ಅನುಮಾನ ಎನ್ನುವ ರೋಗಕ್ಕೆ ಯಾವುದೇ ಔಷಧೀಯೇ ಇಲ್ಲ.ಅನುಮಾನದ ಭೂತಕ್ಕೆ ಭಾವನ ಕತ್ತು ಸೀಳಿ ಬಾಮೈದ ಕೊಲೆ ಮಾಡಿರವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಳೆದ ರಾತ್ರಿ ನಡೆದಿದೆ ಪಟ್ಟಣದ ವಿದ್ಯಾನಗರ ನಿವಾಸಿ ಮಾಜಿ ಯೋಧ ಈರಗೌಡ ಟೋಪಗೋಳ(45) ಕೊಲೆಯಾದ ದುರ್ದೈವಿ ನಿನ್ನೆ ಸಂಜೆ ಚಿಕ್ಕೋಡಿಯ ವಿಧ್ಯಾ ನಗರದಲ್ಲಿ ಕತ್ತು ಸೀಳಿ ಮಾಜಿ ಯೋಧನ ಬರ್ಬರ ಹತ್ಯೆ ಮಾಡಲಾಗಿದೆ. ಮಾಜಿ ಯೋಧ ರನ್ನು ಸ್ವಂತ ಬಾಮೈದ ಸಂಜಯ್ ಬಾಕರೆ ಕತ್ತು …

Read More »