ಬೆಳಗಾವಿ – ಗಂಡನ ಕಿರಿಕಿರಿಯಿಂದ ಬೇಸತ್ತು ಗಂಡ ಮಲಗಿದ ಸಂಧರ್ಭದಲ್ಲಿ ಗಂಡನಿಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿ ಪತ್ನಿ ಗಂಡನ ಎರಡು ತುಂಡು ಮಾಡಿ, ತುಂಡುಗಳನ್ನು ಚಿಕ್ಕ ಬ್ಯಾರಲ್ ನಲ್ಲಿ ಸಾಗಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಮರಾಣಿಯಲ್ಲಿ ನಡೆದಿದೆ. ಪತ್ನಿ ಸಾವಿತ್ರಿ ಇಟ್ನಾಳೆ ಗಂಡ ಶ್ರೀಮಂತ ಇಟ್ನಾಳೆಯ ಕೊಲೆ ಮಾಡಿ ಜೈಲು ಪಾಲಾಗಿದ್ದಾಳೆ.ಪತ್ನಿ ಸರಸಕ್ಕೆ ಬರದಿದ್ದಾಗ ಮಗಳ ಮೇಲೆ ಎರಗಲೇತ್ನಿಸಿದ ಪಾಪಿ ಗಂಡನ …
Read More »ಘಟಪ್ರಭಾ ನದಿಗೆ ಬಿದ್ದ ಕಾರು ಓರ್ವನ ಸಾವು……
ಬೆಳಗಾವಿ : ಸಂಚರಿಸುತ್ತಿದ್ದ ಕಾರೊಂದು ಘಟಪ್ರಭಾ ನದಿ ನೀರಿಗೆ ಉರಳಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಬೆನಕೊಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಕಿರಣ ಎನ್ನುವ ವ್ಯಕ್ತಿಯು ಈ ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಈತ ತನ್ನ ಮಾರುತಿ ಇಕ್ಕೊ ವಾಹನದಲ್ಲಿ ಸಂಚರಿಸುತ್ತಿದ್ದಾಗ ಕಾರು ಘಟಪ್ರಭಾ ನದಿಗೆ ಉರುಳಿಬಿದ್ದಿದೆ. ಯಮಕನಮರಡಿ ಕಡೆಯಿಂದ ಬೆಳಗಾವಿ ಕಡೆಗೆ ಕಾರು ಸಂಚರಿಸುತ್ತಿದ್ದಾಗ ಕಾರು ನದಿ ನೀರಿಗೆ ಬಿದ್ದಿದೆ. ಕಾರಿನಲ್ಲಿಯೇ …
Read More »ಸಾವಿರಾರು ಮಹಿಳೆಯರಿಗೆ ಮೋಸ, ತನಿಖೆಗೆ ತಂಡ ರಚನೆ
ಹದಿನೈದು ಸಾವಿರ ಮಹಿಳೆಯರಿಗೆ ಮೋಸ; ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಮೈಕ್ರೋಪೈನಾಸ್ಸ್ ನಿಂದ ಸಾಲ ಪಡೆದು ಜಿಲ್ಲೆಯಲ್ಲಿ ಸುಮಾರು ಹದಿನೈದು ಸಾವಿರ ಜನ ಮಹಿಳೆಯರು ಮೋಸ ಹೋಗಿದ್ದು, ಈ ಕುರಿತು ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚಿಸಿ, ತನಿಖೆಗೆ ಆದೇಶಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ …
Read More »ಉಳವಿ ಭಕ್ತರ ಮನವಿಗೆ ಸ್ಥಳದಲ್ಲೇ ಸ್ಪಂದಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ – ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ನಿರಂತರವಾಗಿ ಸಾವಿರಾರು ಭಕ್ತರು ಹೋಗ್ತಾರೆ,ಅದರಲ್ಲೂ ಬೆಳಗಾವಿ,ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಾರೆ, ಉಳವಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಈ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಲಾಯಿತು. ಸುಕ್ಷೇತ್ರ ಉಳವಿ ಶ್ರೀ ಚನ್ನಬಸವೇಶ್ವರ ದರ್ಶನ ಪಡೆಯಯಲು ನಿತ್ಯ ಸಾವಿರಾರು ಭಕ್ತರು ಉಳವಿಗೆ …
Read More »ಬೆಳಗಾವಿ ಜಿಲ್ಲಾ ಕಾಂಗ್ರೆಸ್, ಅಧ್ಯಕ್ಷ ಸ್ಥಾನಕ್ಕೆ ಮುಂದುವರೆದ ಗುದ್ದಾಟ….!!
ಬೆಳಗಾವಿ- ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಬದಲಾಯಿಸುವ ಪ್ರಕ್ರಿಯೆ ನಡೆದು ವರ್ಷ ಪೂರ್ತಿಯಾಗಿದೆ.ಆದ್ರೆ ಇನ್ನುವರೆಗೆ ಅಧ್ಯಕ್ಷರ ಬದಲಾವಣೆ ಆಗಿಲ್ಲ ಈ ಸ್ಥಾನಕ್ಕಾಗಿ ಬೈಲಹೊಂಗಲದ ಮಹಾಂತೇಶ್ ಮತ್ತಿಕೊಪ್ಪ ಮತ್ತು ಬಸವರಾಜ್ ಶೇಗಾಂವಿ ನಡುವೆ ಗುದ್ದಾಟ ಮುಂದುವರೆದಿದೆ. ಇಬ್ಬರ ನಡುವೆ ಪೈಪೋಟಿ ನಡಯುತ್ತಲೇ ಇದೆ. ಇಬ್ಬರೂ ಹತ್ತು ಹಲವಾರು ಬಾರಿ,ಅಧ್ಯಕ್ಷ ಸ್ಥಾನದ ಆದೇಶ ಪಡೆಯಲು ಹತ್ತು ಹಲವು ಬಾರಿ ಬೆಂಗಳೂರಿಗೆ ಹೋಗಿ ಬರಿಗೈಯಿಂದ ವಾಪಸ್ ಆಗಿದ್ದಾರೆ.ಆದ್ರೆ ಇನ್ನುವರೆಗೆ ಆದೇಶ ಹೊರಬಿದ್ದಿಲ್ಲ.ಗುದ್ದಾಟ ನಿಂತಿಲ್ಲ. …
Read More »ಕಣಕುಂಬಿ ಬಳಿಯ ರಿಸಾರ್ಟ್ ಸ್ವೀಮೀಂಗ್ ಫೂಲ್ ನಲ್ಲಿ ಮುಳುಗಿ ಯುವಕನ ಸಾವು
ಬೆಳಗಾವಿ-ಸುಮಾರು 25 ಕ್ಕೂ ಹೆಚ್ಚು ಜನರ ಗ್ರೂಪ್ ಜೊತೆ ರಿಸಾರ್ಟ್ ಗೆ ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಡ ಘಟನೆ ಕಣಕುಂಬಿ ಬಳಿಯ ಜಂಗಲ್ ರಿಸಾರ್ಟ್ ನಲ್ಲಿ ನಡೆದಿದೆ. ನಿನ್ನೆ ವಿಕೆಂಡ್ ಶನಿವಾರ ಖಾಸಗಿ ಕಂಪನಿಯ ಸರ್ವಿಸ್ ಸೆಂಟರ್ ನ ಗ್ರೂಪ್ ಒಂದು ಜಂಗಲ್ ರಿಸಾರ್ಟ್ ಗೆ ಹೋಗಿತ್ತು ಇಂದು ಮಧ್ಯಾಹ್ನ ಈಜುಕೋಳದಲ್ಲಿ ಮುಳುಗಿ ಬೆಳಗಾವಿ ಖಾಸಭಾಗ ಪ್ರದೇಶದ 25 ವರ್ಷದ ಮಹಾಂತೇಶ್ ಗುಂಜೀಕರ್ ಮೃತಪಟ್ಟ ಘಟನೆ ನಡೆದಿದೆ. ಇಂದು …
Read More »ಪತಿಯ ಕಿರುಕಳ ,ನೇಣಿಗೆ ಶರಣಾದ ವಿವಾಹಿತ ಮಹಿಳೆ
ಬೆಳಗಾವಿ-ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ,ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ. ಸಾಂಬ್ರಾ ಗ್ರಾಮದ ಸವಿತಾ ಮಾರುತಿ ಜೋಗಾನಿ(32) ನೇಣಿಗೆ ಶರಣಾದ ಮಹಿಳೆಯಾಗಿದ್ದು,ಮೂಲತಃ ರಾಕಸಕೊಪ್ಪ ಗ್ರಾಮದ ಮಾರುತಿ ಜೋಗಾನಿ(40) ಕುಟುಂಬಸ್ಥರ ವಿರುದ್ಧ ಸುನಿತಾ ಕುಟುಂಬಸ್ಥರ ಆರೋಪ ಮಾಡಿದೆ.2018ರಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿಯೇ ಮದುವೆ ಆಗಿದ್ದ ಮಾರುತಿ-ಸುನಿತಾ,ಮಾರುತಿ ಜೋಗಾಣಿ ಸರ್ಕಾರಿ ಶಾಲೆ ಶಿಕ್ಷಕನಾಗಿ ಕೆಲಸ ಮಾಡ್ತಿದ್ದಾನೆ.ಮದುವೆ ನಂತರ ಪತಿ ಮಾರುತಿ, ಕುಟುಂಬಸ್ಥರ ನಿರಂತರ ಕಿರುಕುಳ ನೀಡುತ್ತಿದ್ದರು ಎಂದು …
Read More »ಲವ್ ಮಾಡಿದ್ರು, ಪರಸ್ಪರ ಚಾಕುವಿನಿಂದ ಚುಚ್ಚಾಡಿದ್ರು….!!!
ಲಿವಿಂಗ್.. ಲವೀಂಗ್ ಟುಗೆದರ್, ಆಸ್ಪತ್ರೆಗೆ ದಾಖಲು…..!!! ಬೆಳಗಾವಿ- ಅವನ ಹೆಸರು ಆನಂದ ಆತ ಮೂಲತಹ ಬೆಳಗಾವಿಯ ಹುಡುಗ,ಸದ್ಯ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ ಈತ ಗೋಕಾಕಿನ ಆಂಟಿ ಶೋಭಾ ಜೊತೆ ಸ್ನೇಹ ಬೆಳೆಸಿಕೊಂಡಿದ್ದ ಇಬ್ಬರು ಲಿವಿಂಗ್ ಟುಗೆದರ್ ಅಂತಾ ಲವ್ ಮಾಡ್ತಾ ಇದ್ರು, ಈ ಲವ್ ಈಗ ವಿಕೋಪಕ್ಕೆ ಹೋಗಿದ್ದು ಆನಂದ ಶೋಭಾಗೆ ಚಾಕುವಿನಿಂದ ಚುಚ್ಚಿದ್ದಾನೆ, ಶೋಭಾ ಆನಂದಗೆ ಚಾಕುವಿನಿಂದ ಚುಚ್ಚಿದ್ದಾನೆ ಈಗ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ ಈ ಘಟನೆ ನಡೆದಿದ್ದು …
Read More »ಜನೆವರಿ 3 ರಂದು ಕೆಎಲ್ಇ ಡಾ. ಕ್ಯಾನ್ಸರ್ ಆಸ್ಪತ್ರೆಯ ಉದ್ಘಾಟನೆ
ಬೆಳಗಾವಿ-ಕೆಎಲ್ಇ ಡಾ. ಸಂಪತಕುಮಾರ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆಯ ಉದ್ಘಾಟನೆಯ ಸಮಾರಂಭವನ್ನು 30 ಡಿಸೆಂಬರ್ 2024 ರಂದು ನಿಗದಿಪಡಿಸಲಾಗಿತ್ತು. ಆದರೆ ಭಾರತದ ಮಾಜಿ ಪ್ರಧಾನಿಗಳಾಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ಕಾರಣದಿಂದ, ಈ ಆಸ್ಪತ್ರೆಯ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ 3 ಜನವರಿ, 2025ಕ್ಕೆ ಮರುನಿಗದಿಪಡಿಸಲಾಗಿದೆ. ಭಾರತದ ಗೌರವಾನ್ವಿತ ರಾಷ್ಟçಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಆಸ್ಪತ್ರೆಯನ್ನು ಶುಕ್ರವಾರ, 3 ಜನವರಿ, 2025 ರಂದು ಮಧ್ಯಾಹ್ನ 4.೦೦ ಗಂಟೆಗೆ ಉದ್ಘಾಟಿಸಲಿದ್ದಾರೆ. ಈಗಾಗಲೇ …
Read More »ಡಾ.ಮನಮೋಹನ್ ಸಿಂಗ್ ನಿಧನ ಬೆಳಗಾವಿಯಲ್ಲಿ ಮೌನ……
ಬೆಳಗಾವಿ- ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದಿಂದ ಬೆಳಗಾವಿ ಮಹಾನಗರ ಸ್ತಭ್ಧವಾಗಿದೆ.ಮಹಾತ್ಮಾ ಗಾಂಧಿ ಅವರ ಅಧಿವೇಶನದ ಶತಮಾನೋತ್ಸವದ ಆಚರಣೆಗೆ ಬೆಳಗಾವಿಗೆ ಬಂದಿದ್ದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ರಾತ್ರಿಯೇ ದೆಹಲಿಗೆ ಮರಳಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆಯಲಿದ್ದ ಜೈ ಬಾಪು.ಜೈ ಭೀಮ್…ಜೈ ಸಂವಿಧಾನ…ಸಮಾವೇಶ ಹಾಗು ಸುವರ್ಣಸೌಧ ಪಕ್ಕದಲ್ಲಿ ನಿರ್ಮಿಸಲಾಗಿರುವ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ಸೇರಿದಂತೆ ಕಾಂಗ್ರೆಸ್ ಪಕ್ಷದ ಇತರ …
Read More »