Breaking News

Breaking News

ಗೃಹಲಕ್ಷ್ಮೀ ಯೋಜನೆ: ಜು.19 ರಿಂದ ನೋಂದಣಿ

ಫಲಾನುಭವಿಗಳ ನೋಂದಣಿಗೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, -): ಸರಕಾರದ ಮಾರ್ಗಸೂಚಿಯ ಪ್ರಕಾರ ಗೃಹಲಕ್ಷ್ಮೀ ಫಲಾನುಭವಿಗಳ ಸಮರ್ಪಕ ನೋಂದಣಿಗಾಗಿ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಸಂಬಂಧಿಸಿದಂತೆ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದ …

Read More »

ಬೆಳಗಾವಿಯ ಪ್ರಸಿದ್ಧ ದೇಗುಲ,ಅಭಿವೃದ್ಧಿ ಆಗೋದು ಯಾವಾಗ…!!

ಬೆಳಗಾವಿ: ಸದತ್ತಿಯ ಯಲ್ಲಮ್ಮನ ದೇವಸ್ಥಾನ ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಗಳಿಸುವ ಟಾಪ್ ೧೦ ದೇವಸ್ಥಾನಗಳಲ್ಲಿ ಒಂದು ಹಾಗೂ ಮಹಿಳಾ ಭಕ್ತರ ಅತ್ಯಧಿಕ ಪ್ರಮಾಣದಲ್ಲಿ ಭೇಟಿ ನೀಡುವ ಕ್ಷೇತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ಆದರೆ, ಮೂಲಸೌಕರ್ಯಗಳ ವಿಚಾರಕ್ಕೆ ಬಂದರೆ ದೇವಸ್ಥಾನ ಅತಿ ಹಿಂದುಳಿದಿರುವುದು ಸುಳ್ಳಲ್ಲ. ಹೌದು, ಪ್ರತಿವರ್ಷ ರಾಜ್ಯ ಸೇರಿದಂತೆ ನೆರೆಯ ಮಹಾರಾಷ್ಟç, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶಾದ್ಯಂತ ಮೂಲೆಮೂಲೆಗಳಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಅದರಲ್ಲೂ …

Read More »

ಚಂದ್ರಯಾನದ ಬಿಡಿಭಾಗಗಳು ತಯಾರಾಗಿದ್ದು ಕ್ರಾಂತಿಯ ನೆಲ ಬೆಳಗಾವಿಯಲ್ಲಿ….!!!

ಬೆಳಗಾವಿ- ಚಂದ್ರಯಾನ 3 ರ ರಾಕೇಟ್ ಹಾಗೂ ಲಾಂಚರ್ ಗಳ ಬಿಡಿಭಾಗಗಳು ತಯಾರಾಗಿದ್ದು ಐತಿಹಾಸಿಕ ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಅನ್ನೋದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಇಸ್ರೋದ (ISRO‌) ಮಹತ್ವಾಕಾಂಕ್ಷೆಯ ಚಂದ್ರಯಾನ-3 (Chandrayaan-3) ಉಪಗ್ರಹದ ರಾಕೆಟ್ ಹಾಗೂ ಲಾಂಚರ್‌ಗಳ ಬಿಡಿಭಾಗಗಳು ಬೆಳಗಾವಿಯಲ್ಲಿ (Belagavi) ತಯಾರಾಗಿವೆ. ನಗರದ ಸರ್ವೋ ಕಂಟ್ರೋಲರ್ ಏರೋಸ್ಪೇಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್‍ನಲ್ಲಿ ಈ ಬಿಡಿಭಾಗಗಳು ತಯಾರಾಗಿವೆ. ಈ ವಿಚಾರವಾಗಿ ಸಂಸ್ಥೆಯ ಎಂಡಿ ದೀಪಕ್ ಧಡೂತಿ ಮಾದ್ಯಮಗಳಿಗೆ ಪ್ರತಿಕ್ರಿಯಿಸಿ, ಚಂದ್ರಯಾನ-3 …

Read More »

ಅವರು ಏನ್ ಕೇಳ್ತಾರೆ ನಾವು ಹೆಲ್ಪ್ ಮಾಡಲಿಕ್ಕೆ ರೆಡಿ ಇದ್ದೇವೆ.- ಸಾಹುಕಾರ್

ಬೆಳಗಾವಿ-ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾದ ಹಿನ್ನಲೆಯಲ್ಲಿಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ,ಕಮೀಟಿಯ ಸದಸ್ಯರಿಗೆ ಸಾಂತ್ವನ ಹೇಳಿದ್ರುಕಾಮಕುಮಾರ ನಂದಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಆಶ್ರಮದ ಟ್ರಸ್ಟಿಗಳ ಬಳಿ ಮಾತುಕತೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಪ್ರಕರಣದ ತನಿಖೆ ಕುರಿತು ಸಚಿವರಿಗೆ ಚಿಕ್ಕೋಡಿ ಡಿವೈಎಸ್‌ಪಿ ಬಸವರಾಜ ಯಲಿಗಾರ ಅವರು ಮಾಹಿತಿ ನೀಡಿದ್ರು.ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ …

Read More »

ಬೆಳಗಾವಿಯ ಪೀರನವಾಡಿ ಹತ್ತಿರ ಯುವಕನ ಶವ ಪತ್ತೆ.

ಬೆಳಗಾವಿ- ಬೆಳಗಾವಿಯ ಪೀರನವಾಡಿ ಹತ್ತಿರದ ಜೈನ ಕಾಲೇಜು ಹತ್ತಿರ ಇಂದು ಬೆಳಗ್ಗೆ ಯುವಕನ ಶವ ಪತ್ತೆಯಾಗಿದೆ. ಮಚ್ಛೆ ಗ್ರಾಮದ ಅರ್ಬಾಜ್ ಮುಲ್ಲಾ ಎಂಬಾತನ ಶವ ಪತ್ತೆಯಾಗಿದ್ದು,ಈತ ಮೂಲತಹ ಮಚ್ಛೆ ಗ್ರಾಮದ ಯುವಕನಾಗಿದ್ದು ವಾಹನಗಳ ಸರ್ವಿಸಂಗ್ ಸೆಂಟರ್ ನಲ್ಲಿ ಈತ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಈ ಯುವಕನ ಕೊಲೆ ಮಾಡಿ ಈತನ ಶವವನ್ನು ಪೀರನವಾಡಿಯ ಜೈನ ಕಾಲೇಜ್ ಹತ್ತಿರ ಎಸೆದಿದ್ದಾರೆ ಎಂದು ಶಂಕಿಸಲಾಗಿದ್ದು ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸ್ರು …

Read More »

ಕೊಳೆತ ಮೊಟ್ಟೆ ವಿತರಿಸಿದ್ರೆ ,ಬ್ಲ್ಯಾಕ್ ಲೀಸ್ಟ್ ,ಮಿನಿಸ್ಟರ್ ಖಡಕ್ ವಾರ್ನಿಂಗ್..!!

ಬೆಂಗಳೂರು- ಕಳಪೆ ಮೊಟ್ಟೆ ವಿತರಿಸಿದರೆ ಕಪ್ಪುಪಟ್ಟಿಗೆ ಸೇರಿಸುವದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಮೊಟ್ಟೆ ವಿತರಣೆ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಖಡಕ್ ಹೇಳಿಕೆ ಮೂಲಕ ಮೊಟ್ಟೆ ವಿರಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ …

Read More »

Belagavi : ಸವದತ್ತಿ ಯಲ್ಲಮ್ಮನ. ದೇಗುಲದಲ್ಲಿ‌ ಧನಲಕ್ಷ್ಮೀಯ ಅವತಾರ…!!

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ಜಾರಿಯಿಂದ ಸರಕಾರ‌‌ ಹಾಗೂ ಮಹಿಳೆಯರಿಗೆ ಎಷ್ಟು ಪ್ರಯೋಜನ ಆಗಿದೆಯೋ ಗೊತ್ತಿಲ್ಲ. ಆದರೆ, ರಾಜ್ಯದ ದೇಗುಲಗಳಿಗೆ ಮಾತ್ರ ಶುಕ್ರದೆಸೆ ಆರಂಭವಾಗಿರುವುದಂತೂ ಸುಳ್ಳಲ್ಲ. ಹೌದು, ಶಕ್ತಿ ಯೋಜನೆ ಜಾರಿಯ ಪರಿಣಾಮ ಮಹಿಳಾ ಪ್ರಯಾಣಿಕರ ಸಂಖ್ಯೆ ತೀವ್ರ ಹೆಚ್ಚಳಗೊಂಡಿದೆ. ರಾಜ್ಯದ ಪ್ರಸಿದ್ಧ ದೇವಸ್ಥಾನಗಳಿಗೆ ಭಕ್ತರು ಮುಗಿಬೀಳುತ್ತಿದ್ದಾರೆ. ಇದರಿಂದ ದೇವಸ್ಥಾನಗಳ ಆದಾಯ ತೀವ್ರಗತಿಯಲ್ಲಿ ಏರಿಕೆಯಾಗಿದೆ. ಉತ್ತರ …

Read More »

ಬೆಳಗಾವಿಯಲ್ಲಿ ಬಾಲಕಿಯ ಕಿಡ್ನಾಪರ್ ಆರೋಪಿ ಅರೆಸ್ಟ್…!!

ಬೆಳಗಾವಿ- ಇತ್ತೀಚಿಗೆ ಬೆಳಗಾವಿಯಲ್ಲಿ ಬಾಲಕಿಯ ಅಪಹರಣಕ್ಕೆ ಯತ್ನಿಸಿದ ಆರೋಪಿಯನ್ನು ತಿಲಕವಾಡಿ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿಯ ಪೋಷಕರಿಂದ ದೂರು ಸ್ವೀಕರಿಸದ ತಕ್ಷಣ ಕಾರ್ಯಾಚರಣೆ ಆರಂಭಿಸಿದ ತಿಲಕವಾಡಿ ಪೋಲೀಸರು, ಸಿಪಿಐ ದಯಾನಂದ ಶೇಗುಣಶಿ ಅವರ ನೇತ್ರತ್ವದಲ್ಲಿ,ಐಜಿಪಿ ವಿಕಾಸ್ ಕುಮಾರ್ ಮಾರ್ಗದರ್ಶನದಲ್ಲಿ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಿ ಬಾಲಕಿಯ ಅಪಹರಣಕ್ಕೆ ಯತ್ನಿಸಿದ ಖದೀಮನನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಾಲಕಿ ಟ್ಯುಶನ್ ಮುಗಿಸಿ ಮನೆಗೆ ಹೋಗುತ್ತಿರುವಾಗ ಪುಸಲಾಯಿಸಿ ಕಿಡ್ನಾಪ್ ಮಾಡಲು ಯತ್ನಿಸಿ ಬಾಲಕಿ ಕಿರುಚಾಡಿದಾಗ ಬಾಲಕಿಯನ್ನು ಅದೇ …

Read More »

ಪಾಪಿಯ ಮನೆಯಲ್ಲಿ ಮೂಕ ಪ್ರಾಣಿಗಳ ವೇದನೆಗೆ ಖಾಕಿ ಸ್ಪಂದನೆಗೆ ವಂದನೆ…!!

ಬೆಳಗಾವಿ: ಹಿರೇಕೋಡಿಯ ನಂದಿ ಪರ್ವತದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಆರೋಪಿ ನಾರಾಯಣ ಮಾಳೆ ಮನೆಗೆ ಪೊಲೀಸರು ಭದ್ರತೆ ಒದಗಿಸಿದ್ದು, ಬಂಧನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಮನೆಯಿಂದ ಪರಾರಿಯಾಗಿದ್ದಾರೆ. ಜೈನಮುನಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಾರಾಯಣ ಮಾಳಿಯನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜು.೭ರಂದು ಮನೆಗೆ ಕೆಎಸ್‌ಆರ್‌ಪಿ ಹಾಗೂ ಸಿವಿಲ್ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಮಾಳಿ ಕುಟುಂಬಸ್ಥರು ಜಾನುವಾರುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. …

Read More »

ಬೆಳಗಾವಿಯಲ್ಲಿ ಬಾಲಕಿಯ ಕಿಡ್ನಾಪ್ ಗೆ ಯತ್ನ,ಪೋಲೀಸರಿಗೆಆರೋಪಿಯ ಸುಳಿವು

ಬೆಳಗಾವಿ- ಇತ್ತೀಚಿಗೆ ಟ್ಯುಶನ್ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ಬೆಳಗಾವಿಯ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ನಡೆದಿದೆ. ಬಾಲಕಿಯನ್ನು ಹಿಂಬಾಲಿಸಿದ ಅನಾಮಿಕನೊಬ್ಬ ನಿನ್ನ ತಾಯಿಯ ಕಿಡ್ನಾಪ್ ಆಗಿದೆ ನಿನ್ನನ್ನು ಮನೆಗೆ ಬಿಡುವೆ ಎಂದು ಬಾಲಕಿಯನ್ನು ಎತ್ತಾಕಿಕೊಂಡು ಹೋಗುತ್ತಿರುವಾಗ ಬಾಲಕಿ ಕಿರುಚಾಡಿ,ರಂಪ ಮಾಡಿದಾಗ ಅಲ್ಲಿ ಜನ ಸೇರಿದ್ದಾರೆ,ಜನ ಸೇರುತ್ತಿರುವದನ್ನು ಗಮನಿಸಿದ ಅನಾಮಿಕ ಅಲ್ಲಿಂದ ಪರಾರಿಯಾಗಿದ್ದಾನೆ.ಈ ಕುರಿತು ಬಾಲಕಿಯ ಪೋಷಕರು ಬೆಳಗಾವಿಯ ತಿಲಕವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. …

Read More »
Sahifa Theme License is not validated, Go to the theme options page to validate the license, You need a single license for each domain name.