ಚಿಕ್ಕಮಂಗಳೂರು-ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಿದ್ದವರು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆಗ್ತಾರೆ ಅನ್ನೋ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ನಾಯಕರು ಕೆಲ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಅನ್ನೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕ ಸಮರಕ್ಕೂ ಮುನ್ನ ಆಪರೇಷನ್ ಹಸ್ತದ ಸುಳಿವು ಸಿಕ್ತಿದ್ದಂತೆ ಬಿಜೆಪಿ ನಾಯಕರು ಅಲರ್ಟ್ ಆಗಿದ್ದಾರೆ. ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗದಂತೆ ತಡೆಯಲು ನಾನಾ ಸರ್ಕಸ್ ಮಾಡುತ್ತಿದ್ದಾರೆ. ಈ ಮಧ್ಯೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ …
Read More »ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರಿಗೆ ಖಾಕಿ ಸ್ಪಂದನೆ…
ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗಳ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರ ದಿನಾಚರಣೆಯನ್ನು (#Victim_Day) ಆಚರಿಸಲಾಯಿತು. ಈ ಸಭೆಯಲ್ಲಿ ವಿವಿಧ ಪ್ರಕರಣಗಳಲ್ಲಿ ನೊಂದವರಿಗೆ ಸಂಬಂಧಿಸಿದ ಪ್ರಕರಣದ ಪ್ರಸ್ತುತ ಹಂತ & ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ ಹೇಳಲಾಯಿತು. ನೊಂದವರಿಗೆ ಪೋಲೀಸರು ಸ್ಪಂದಿಸಿದರು.
Read More »ಆಸ್ಟ್ರೇಲಿಯಾದಿಂದ ಮರಳಿ ಬಂದಿದ್ದ ಮಹಿಳೆಯ ಶವ ಪತ್ತೆ.
ಬೆಳಗಾವಿ: ನವೀಲತೀರ್ಥ ಜಲಾಶಯದ ಹಿನ್ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಈ ಮಹಿಳೆ ಧಾರವಾಡ ಮೂಲದ ಮಹಿಳೆ ಎಂದು ಗೊತ್ತಾಗಿದೆ. ಎರಡು ದಿನದ ಹಿಂದೆಯಷ್ಟೇ ಆಸ್ಟ್ರೇಲಿಯಾದಿಂದ ವಾಪಸ್ ಆಗಿದ್ದ ಮಹಿಳೆ ಶವವಾಗಿ ಪತ್ತೆಯಾಗಿದ್ದು, ಸವದತ್ತಿ ತಾಲೂಕಿನ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ರವಿವಾರ ಶವ . ಧಾರವಾಡ ನಗರದ ಸಪ್ತಾರಬಾವಿ ನಿವಾಸಿ ಪ್ರಿಯದರ್ಶಿನಿ ಲಿಂಗರಾಜ ಪಾಟೀಲ(40) ಮೃತ ಮಹಿಳೆ. ಸವದತ್ತಿ ತಾಲೂಕಿನ ಗೊರವನಕೊಳ್ಳದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ. ಪ್ರೀಯದರ್ಶಿನಿ ಪತಿ ಲಿಂಗರಾಜ …
Read More »ಬಾವಿಗೆ ಬಿದ್ದ ನಾಯಿ ರಕ್ಷಿಸಿ ಮಾನವೀಯತೆ ಮೆರೆದ ಫೈಯರ್ ಬ್ರಗೇಡ್.
ಬೆಳಗಾವಿ – ಬೆಳಗಾವಿ ಮಹಾನಗರದ ಕ್ಯಾಂಪ್ ಪ್ರದೇಶದ ಬಾವಿಗೆ ಬಿದ್ದು ನರಳಾಡುತ್ತಿದ್ದ ನಾಯಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ನಾಯಿಯನ್ನು ರಕ್ಷಣೆ ಮಾಡಿದ್ದಾರೆ. ಬೆಳಗಾವಿಯ ಅಂತೋನಿ ಎಂಬಾತರ ಮನೆಯ ಹಿತ್ತಲಲ್ಲಿ ಸಾಕು ನಾಯಿ ನಿನ್ನೆ ಶನಿವಾರ ಸಂಜೆಯೇ ಬಿದ್ದು ನರಳಾಡುತ್ತಿತ್ತು.ಮನೆಯ ಮಾಲೀಕರು ನಾಯಿಯನ್ನು ಬಾವಿಯಿಂದ ಹೊರತೆಗೆಯಲು ಹರಸಹಾಸ ಪಟ್ಟಿದ್ದಾರೆ. ನಂತರ ಇವತ್ತು ಸಂಜೆ ಬೆಳಗಾವಿಯ ಅಗ್ನಿ ಶಾಮಕ ದಳಕ್ಕೆ ಕರೆ …
Read More »ಒಮ್ಮೆ ಮಹಿಳೆಯರಿಗೆ ಸಿಎಂ ಆಗುವ ಯೋಗ ಬರಲಿದೆ-ಕೋಡಿಮಠದ ಶ್ರೀಗಳ ಭವಿಷ್ಯ
ಬೆಳಗಾವಿ-ಒಮ್ಮೆ ಮಹಿಳೆಯರಿಗೆ ಸಿಎಂ ಆಗುವ ಯೋಗ ಬರಲಿದೆ, ಅವರಿಗೂ ಅವಕಾಶ ಸಿಗಲಿ,ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು,ಎಂದುಬೆಳಗಾವಿಯಲ್ಲಿ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ.ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ.ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸುತ್ತೆ.ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ.ವಿಪರೀತ ಮಳೆಯಿಂದ ಎರಡು ದೇಶಗಳು ನಾಶ ಆಗುತ್ತೆ.ಭಾರತದಲ್ಲಿ ಜಲಪ್ರಳಯ …
Read More »ಬೆಳಗಾವಿಯ, ಗೃಹಲಕ್ಷ್ಮೀ ಕಾರ್ಯಕ್ರಮ ಮೈಸೂರಿಗೆ ಶಿಪ್ಟ್ ಆಗಿದ್ಯಾಕೆ…???
ಬೆಳಗಾವಿ – ಬೆಳಗಾವಿ ಜಿಲ್ಲೆಯ ರಾಜಕಾರಣ ಯಾರಿಗೂ ಅರ್ಥವಾಗಲು ಸಾಧ್ಯವೇ ಇಲ್ಲ,ಇಲ್ಲಿ ನಡೆಯೋದು ಹೊಂದಾಣಿಕೆ ರಾಜಕಾರಣ ಹೀಗಾಗಿ ಯಾರು ಯಾರ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ,ಯಾರ ಕಾಲ ಎಳೆಯುತ್ತಾರೆ ಎನ್ನುವದನ್ನು ಕಲ್ಪನೆ ಮಾಡಿಕೊಳ್ಳಲೂ ಸಹ ಸಾಧ್ಯವಿಲ್ಲ.ಯಾಕಂದ್ರೆ ಇಲ್ಲಿ ಉಹೆಗೂ ನಿಲುಕದ ಡರ್ಟಿ ಪಾಲಿಟೀಕ್ಸ್ ನಡೆಯುತ್ತದೆ. ಇದು ಸತ್ಯ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಯಾವಾಗಲೂ ಒಂದು ಮಾತು ಹೇಳ್ತಾರೆ, ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೂ ನನಗೆ ಬೆಳಗಾವಿ ರಾಜಕಾರಣ …
Read More »ಬೈಕ್ ಕಳ್ಳನ ಬಂಧನ 7 ಬೈಕ್ ವಶ…
ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ನಡೆದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದದಂತೆ ಘಟಪ್ರಭಾ ಪೋಲಿಸರು ಆರೋಪಿಯೊಬ್ಬನನ್ನು ಬಂಧಿಸಿದ್ದು, ಆತನಿಂದ ವಿವಿಧ ಪ್ರಕರಣಗಳಲ್ಲಿ ಕಳ್ಳತನ ಮಾಡಿದ 07 ಮೋಟಾರ್ ಸೈಕಲಗಳನ್ನು ವಶಪಡಿಸಿಕೊಂಡಿದ್ದಾರೆ.
Read More »ಬೆಳಗಾವಿಯಿಂದ ಮೈಸೂರಿಗೆ ಗೃಹಲಕ್ಷ್ಮೀ ಹೈಜಾಕ್….!!
ಬೆಳಗಾವಿಯಲ್ಲಿ ನಿಗದಿಯಾಗಿದ್ದ ಗೃಹಲಕ್ಷ್ಮೀ ಯೋಜನೆಯ ಮುಖ್ಯ ಕಾರ್ಯಕ್ರಮ ಏಕಾಏಕಿ ಬೆಳಗಾವಿಯಿಂದ ಮೈಸೂರಿಗೆ ಹೈಜಾಕ್ ಆಗಿದೆ.ಈ ಯೋಜನೆಯ ಅನುಷ್ಠಾನದ ವಿಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶ್ರಮಿಸುವ ಮೂಲಕ ಪಾಪ್ಯುಲರ್ ಆಗಿದ್ರು,ಬೆಳಗಾವಿಯಲ್ಲಿ ಈ ಕಾರ್ಯಕ್ರಮ ನಡೆದ್ರೆ ಲಕ್ಷ್ಮೀ ಹೆಬ್ಬಾಳಕರ್ ಮತ್ತಷ್ಟು ಪಾಪ್ಯುಲರ್ ಆಗಬಹುದು ಎನ್ನುವ ಕಾರಣಕ್ಕಾಗಿಯೇ ಈ ಕಾರ್ಯಕ್ರಮ ಮೈಸೂರಿಗೆ ಶಿಪ್ಟ್ ಆಗಿದೆ ಎನ್ನಲಾಗಿದೆ. ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದು…. ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಜುಲೈ …
Read More »ಬೆಳಗಾವಿಯಲ್ಲಿ ಸರ್ಜರಿ ಸಕ್ಸೆಸ್ ವಾರದಲ್ಲೇ ಪೇಶಂಟ್ ಡಿಸ್ಚಾರ್ಜ್….
ಬೆಳಗಾವಿ-ಹೃದ್ರೋಗದಿಂದ ಬಳಲುತ್ತಿದ್ದ ಸುಮಾರು 87 ವರ್ಷ ವಯಸ್ಸಿನ ಹಿರಿಯ ನಾಗರೀಕರಿಗೆ ತೆರೆದ ಹೃದಯ ಶಸ್ತçಚಿಕಿತೆ (ಕರೋನರಿ ಆರ್ಟರಿ ಬೈಪಾಸ್ ಗ್ರಾಫ್ಟ)ಯನ್ನು ನೆರವೇರಿಸುವಲ್ಲಿ ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದಯ ಶಸ್ತçಚಿಕಿತ್ಸೆ ವಿಭಾಗದ ತಜ್ಞವೈದ್ಯರು ಯಶಸ್ವಿಯಾಗಿದ್ದು, ಕೇವಲ 7 ದಿನಗಳಲ್ಲಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬೆಳಗಾವಿಯ ಭಾಗ್ಯನಗರದ ನಿವಾಸಿ ರಾಜಶೇಖರ್ ಅವರು ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಹಿರಿಯ ವ್ಯಕ್ತಿಯಾಗಿದ್ದಾರೆ. ಈ …
Read More »ಬೆಳಗಾವಿಗೂ ಐ ಲವ್ ಯೂ ಎಂದ ಪಾಲಿಕೆ…!!
ಬೆಳಗಾವಿ- ಕುಂದಾನಗರಿ,ಗಡಿನಾಡು ಗುಡಿ,ಕ್ರಾಂತಿಯ ನೆಲ,ಐತಿಹಾಸಿಕ ಬೆಳಗಾವಿ ನಗರ ಈಗ ಎಲ್ಲರ ಪ್ರೀತಿಗೆ ಪಾತ್ರವಾಗುತ್ತಿದೆ. ಇಲ್ಲಿಯ ಕುಂದಾ ತಿಂದವರು,ಐ ಲವ್ ಬೆಳಗಾವಿ ಎಂದು ಹೇಳ್ತಾ ಇದ್ರು ಕರದಂಟ್ ತಿಂದವರು ಗ್ರೇಟ್ ಬೆಳಗಾವಿ ಅಂದ್ರು,ಇಲ್ಲಿಯ ಕಮಲ ಬಸದಿ ನೋಡಿವರು.ವಂಡರ್ ಬೆಳಗಾವಿ ಅಂದ್ರು ಇಲ್ಲಿಯ ವಾತಾವರಣ ಅನುಭವಿಸಿದ ಅಧಿಕಾರಿಗಳು ಬೆಳಗಾವಿಯಲ್ಲೇ ಮನೆ ಕಟ್ಟಿಕೊಂಡು ಖಾಯಂ ನಿವಾಸಿಗಳಾಗಿ ಐ ಮ್ಯಾರಿ ವಿತ್ ಬೆಳಗಾವಿ ಅಂದ್ರು… ಇಲ್ಲಿಯ ಮರಾಠಾ ರೆಜಿಮೆಂಟ್,ಇಲ್ಲಿಯ ಏರ್ಫೋರ್ಸ್ ನೋಡಿದ ಪ್ರವಾಸಿಗರು ಐ ಸಲ್ಯುಟ್ …
Read More »