ಬೆಳಗಾವಿ- ಬೆಳಗಾವಿಯ ಪೀರನವಾಡಿ ಹತ್ತಿರದ ಜೈನ ಕಾಲೇಜು ಹತ್ತಿರ ಇಂದು ಬೆಳಗ್ಗೆ ಯುವಕನ ಶವ ಪತ್ತೆಯಾಗಿದೆ. ಮಚ್ಛೆ ಗ್ರಾಮದ ಅರ್ಬಾಜ್ ಮುಲ್ಲಾ ಎಂಬಾತನ ಶವ ಪತ್ತೆಯಾಗಿದ್ದು,ಈತ ಮೂಲತಹ ಮಚ್ಛೆ ಗ್ರಾಮದ ಯುವಕನಾಗಿದ್ದು ವಾಹನಗಳ ಸರ್ವಿಸಂಗ್ ಸೆಂಟರ್ ನಲ್ಲಿ ಈತ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಈ ಯುವಕನ ಕೊಲೆ ಮಾಡಿ ಈತನ ಶವವನ್ನು ಪೀರನವಾಡಿಯ ಜೈನ ಕಾಲೇಜ್ ಹತ್ತಿರ ಎಸೆದಿದ್ದಾರೆ ಎಂದು ಶಂಕಿಸಲಾಗಿದ್ದು ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸ್ರು …
Read More »ಕೊಳೆತ ಮೊಟ್ಟೆ ವಿತರಿಸಿದ್ರೆ ,ಬ್ಲ್ಯಾಕ್ ಲೀಸ್ಟ್ ,ಮಿನಿಸ್ಟರ್ ಖಡಕ್ ವಾರ್ನಿಂಗ್..!!
ಬೆಂಗಳೂರು- ಕಳಪೆ ಮೊಟ್ಟೆ ವಿತರಿಸಿದರೆ ಕಪ್ಪುಪಟ್ಟಿಗೆ ಸೇರಿಸುವದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಮೊಟ್ಟೆ ವಿತರಣೆ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಡಕ್ ಹೇಳಿಕೆ ಮೂಲಕ ಮೊಟ್ಟೆ ವಿರಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ …
Read More »Belagavi : ಸವದತ್ತಿ ಯಲ್ಲಮ್ಮನ. ದೇಗುಲದಲ್ಲಿ ಧನಲಕ್ಷ್ಮೀಯ ಅವತಾರ…!!
ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ಜಾರಿಯಿಂದ ಸರಕಾರ ಹಾಗೂ ಮಹಿಳೆಯರಿಗೆ ಎಷ್ಟು ಪ್ರಯೋಜನ ಆಗಿದೆಯೋ ಗೊತ್ತಿಲ್ಲ. ಆದರೆ, ರಾಜ್ಯದ ದೇಗುಲಗಳಿಗೆ ಮಾತ್ರ ಶುಕ್ರದೆಸೆ ಆರಂಭವಾಗಿರುವುದಂತೂ ಸುಳ್ಳಲ್ಲ. ಹೌದು, ಶಕ್ತಿ ಯೋಜನೆ ಜಾರಿಯ ಪರಿಣಾಮ ಮಹಿಳಾ ಪ್ರಯಾಣಿಕರ ಸಂಖ್ಯೆ ತೀವ್ರ ಹೆಚ್ಚಳಗೊಂಡಿದೆ. ರಾಜ್ಯದ ಪ್ರಸಿದ್ಧ ದೇವಸ್ಥಾನಗಳಿಗೆ ಭಕ್ತರು ಮುಗಿಬೀಳುತ್ತಿದ್ದಾರೆ. ಇದರಿಂದ ದೇವಸ್ಥಾನಗಳ ಆದಾಯ ತೀವ್ರಗತಿಯಲ್ಲಿ ಏರಿಕೆಯಾಗಿದೆ. ಉತ್ತರ …
Read More »ಬೆಳಗಾವಿಯಲ್ಲಿ ಬಾಲಕಿಯ ಕಿಡ್ನಾಪರ್ ಆರೋಪಿ ಅರೆಸ್ಟ್…!!
ಬೆಳಗಾವಿ- ಇತ್ತೀಚಿಗೆ ಬೆಳಗಾವಿಯಲ್ಲಿ ಬಾಲಕಿಯ ಅಪಹರಣಕ್ಕೆ ಯತ್ನಿಸಿದ ಆರೋಪಿಯನ್ನು ತಿಲಕವಾಡಿ ಪೋಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿಯ ಪೋಷಕರಿಂದ ದೂರು ಸ್ವೀಕರಿಸದ ತಕ್ಷಣ ಕಾರ್ಯಾಚರಣೆ ಆರಂಭಿಸಿದ ತಿಲಕವಾಡಿ ಪೋಲೀಸರು, ಸಿಪಿಐ ದಯಾನಂದ ಶೇಗುಣಶಿ ಅವರ ನೇತ್ರತ್ವದಲ್ಲಿ,ಐಜಿಪಿ ವಿಕಾಸ್ ಕುಮಾರ್ ಮಾರ್ಗದರ್ಶನದಲ್ಲಿ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಿ ಬಾಲಕಿಯ ಅಪಹರಣಕ್ಕೆ ಯತ್ನಿಸಿದ ಖದೀಮನನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಾಲಕಿ ಟ್ಯುಶನ್ ಮುಗಿಸಿ ಮನೆಗೆ ಹೋಗುತ್ತಿರುವಾಗ ಪುಸಲಾಯಿಸಿ ಕಿಡ್ನಾಪ್ ಮಾಡಲು ಯತ್ನಿಸಿ ಬಾಲಕಿ ಕಿರುಚಾಡಿದಾಗ ಬಾಲಕಿಯನ್ನು ಅದೇ …
Read More »ಪಾಪಿಯ ಮನೆಯಲ್ಲಿ ಮೂಕ ಪ್ರಾಣಿಗಳ ವೇದನೆಗೆ ಖಾಕಿ ಸ್ಪಂದನೆಗೆ ವಂದನೆ…!!
ಬೆಳಗಾವಿ: ಹಿರೇಕೋಡಿಯ ನಂದಿ ಪರ್ವತದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಆರೋಪಿ ನಾರಾಯಣ ಮಾಳೆ ಮನೆಗೆ ಪೊಲೀಸರು ಭದ್ರತೆ ಒದಗಿಸಿದ್ದು, ಬಂಧನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಮನೆಯಿಂದ ಪರಾರಿಯಾಗಿದ್ದಾರೆ. ಜೈನಮುನಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರು ನಾರಾಯಣ ಮಾಳಿಯನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜು.೭ರಂದು ಮನೆಗೆ ಕೆಎಸ್‌ಆರ್‌ಪಿ ಹಾಗೂ ಸಿವಿಲ್ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಮಾಳಿ ಕುಟುಂಬಸ್ಥರು ಜಾನುವಾರುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. …
Read More »ಬೆಳಗಾವಿಯಲ್ಲಿ ಬಾಲಕಿಯ ಕಿಡ್ನಾಪ್ ಗೆ ಯತ್ನ,ಪೋಲೀಸರಿಗೆಆರೋಪಿಯ ಸುಳಿವು
ಬೆಳಗಾವಿ- ಇತ್ತೀಚಿಗೆ ಟ್ಯುಶನ್ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ಬೆಳಗಾವಿಯ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ನಡೆದಿದೆ. ಬಾಲಕಿಯನ್ನು ಹಿಂಬಾಲಿಸಿದ ಅನಾಮಿಕನೊಬ್ಬ ನಿನ್ನ ತಾಯಿಯ ಕಿಡ್ನಾಪ್ ಆಗಿದೆ ನಿನ್ನನ್ನು ಮನೆಗೆ ಬಿಡುವೆ ಎಂದು ಬಾಲಕಿಯನ್ನು ಎತ್ತಾಕಿಕೊಂಡು ಹೋಗುತ್ತಿರುವಾಗ ಬಾಲಕಿ ಕಿರುಚಾಡಿ,ರಂಪ ಮಾಡಿದಾಗ ಅಲ್ಲಿ ಜನ ಸೇರಿದ್ದಾರೆ,ಜನ ಸೇರುತ್ತಿರುವದನ್ನು ಗಮನಿಸಿದ ಅನಾಮಿಕ ಅಲ್ಲಿಂದ ಪರಾರಿಯಾಗಿದ್ದಾನೆ.ಈ ಕುರಿತು ಬಾಲಕಿಯ ಪೋಷಕರು ಬೆಳಗಾವಿಯ ತಿಲಕವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. …
Read More »ನಮ್ಮಿಂದ ತಪ್ಪಾಗಿದೆ. ನೀವೇ ಗುಂಡು ಹಾರಿಸಿ ಕೊಲ್ಲಿ, ಎಂದ ಆರೋಪಿಗಳು…!!
ಬೆಳಗಾವಿ: ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದ ಆರೋಪಿಗಳಾದ ನಾರಾಯಣ ಮಾಳಿ ಹಾಗೂ ಹಸನ್‌ಸಾಬ್ ದಲಾಯತ್‌ರನ್ನು ಕಸ್ಟಡಿಗೆ ತೆಗೆದುಕೊಂಡು ಚಿಕ್ಕೋಡಿ ಡಿವೈಎಸ್‌ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದು, ಪ್ರಮುಖ ಆರೋಪಿ ನಾರಾಯಣ ಮಾಳಿ ಪಾಪಪ್ರಜ್ಞೆಯ ನಾಟಕವಾಡುತ್ತಿದ್ದು, ಪೊಲೀಸರ ದಾರಿ ತಪ್ಪಿಸುತ್ತಿದ್ದಾನೆಯೇ ಎಂಬ ಸಂಶಯ ಮೂಡಿಸಿದೆ. ವಿಚಾರಣೆ ವೇಳೆ ನನ್ನಿಂದ ತಪ್ಪಾಗಿದೆ. ನೀವೇ ಗುಂಡು ಹಾರಿಸಿ ಕೊಲ್ಲಿ, ಇಲ್ಲ ನಾನೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ …
Read More »ಜೈನಮುನಿಗಳ ಇಬ್ಬರು ಹಂತಕರು 7 ದಿನ ಪೋಲೀಸ್ ಕಸ್ಟಡಿಗೆ.
ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು,ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಲಾಯಿತು. ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಕೋರ್ಟ್‌ಗೆ ಕರೆ ತಂದ ಪೊಲೀಸರು,ಆರೋಪಿತರಾದ,ಎ1 ಆರೋಪಿ ನಾರಾಯಣ ಮಾಳಿ, ಎ2 ಆರೋಪಿ ಹಸನಸಾಬ್ ದಲಾಯತ್ ಕೋರ್ಟ್‌ಗೆ ಹಾಜರು ಪಡಿಸಲಾಯಿತು.ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯಕ್ಕೆ ಕರೆತಂದ ಪೊಲೀಸರು,ಬಿಗಿಪೊಲೀಸ್ ಭದ್ರತೆಯಲ್ಲಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಜುಲೈ 17ರವರೆಗೆ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ …
Read More »ಘಟಪ್ರಭಾ ನದಿಗೆ ಬಿದ್ದ ಬೈಕ್ ಇಬ್ಬರು ನೀರು ಪಾಲು….!!
ಬೆಳಗಾವಿ-ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಗಳು.ಕೊಚ್ಚಿಹೋದ ಘಟನೆ ನಡೆದಿದೆ.ಬೆ ಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಬಳಿ ಘಟನೆ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬ ಬೈಕ್ ಬಿದ್ದ ಕಾರಣಚನ್ನಪ್ಪ ಹರಿಜನ್(30), ದುರ್ಗವ ಹರಿಜನ್(25) ಇಬ್ಬರು ಕೊಚ್ಚಿಹೋಗಿದ್ದಾರೆ.ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ ಹೋರಟ್ಟಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಬ್ರಿಡ್ಜ್ ಬಳಿ ಬೈಕ್ ಪತ್ತೆಯಾಗಿದ್ದು ಇಬ್ಬರಿಗಾಗಿ ಶೋಧ ಕಾರ್ಯ ನಡೆದಿದೆ.ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.ಘಟಪ್ರಭಾ ನದಿಗೆ …
Read More »ಹೊರ ಗುತ್ತಿಗೆ ನೌಕರರಿಗೆ , ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ.
ಬೆಳಗಾವಿ, – ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳು ಮತ್ತು ಕಾರ್ಮಿಕ ಕಾಯ್ದೆ ಅರಿವು ಕುರಿತು ಜಿಲ್ಲಾಧಿಕಾರಿ ಕಚೇರಿಯ …
Read More »