Breaking News

Breaking News

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ.

ಬೆಳಗಾವಿ :ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಅವರು ಕಾರ್ಯನಿರ್ವಸಿದ ಅನುಭವ ಹೊಂದಿದ್ದಾರೆ. ರಾಜ್ಯ ಸರಕಾರ ಇದೀಗ ಅವರನ್ನು ಮತ್ತೊಮ್ಮೆ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ. ಬೆಳಗಾವಿ ಮಹಾನಗರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ತಮ್ಮದೇ ಆದ ಕನಸು ಕಂಡಿರುವ ಅಶೋಕ ದುಡಗುಂಟಿ ಅವರು ತಮ್ಮ ಅವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ.

Read More »

ಗೃಹಲಕ್ಷ್ಮೀ ಯೋಜನೆ, ಮೇಡಂ ಹೇಳಿದ್ದೇನು ಗೊತ್ತಾ..??

ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ,ಶುಭ ಮಂಗಳ. ವಾರ…!! ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕದ ಯಜಮಾನಿ ಮಹಿಳೆಗೆ ರೂ.2000 ಪ್ರತಿ ತಿಂಗಳು ನೀಡುವಂತ ಗೃಹ ಲಕ್ಷ್ಮೀ ಯೋಜನೆ ಘೋಷಿಸಿತ್ತು. ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಯಾವತ್ತಿನಿಂದ ಆರಂಭ? ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ …

Read More »

ಬೆಳಗಾವಿಗೆ ವಂದೇ ಮಾತರಂ ರೈಲು ತರಲು ಸಿಡಿದೆದ್ದ ಕರವೇ….!!

ಬೆಳಗಾವಿ- ಕೇಂದ್ರ ಸರ್ಕಾರದ ಯೋಜನೆಗಳು ಕೇವಲ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಿಗೆ ಸೀಮೀತವಾಗುತ್ತಿದ್ದು,ಸ್ಥಳೀಯ ಜನಪ್ರತಿನಿಧಿಗಳು ಕೂಡಲೇ ವಂದೇ ಮಾತರಂ ರೈಲನ್ನು ದಾರವಾಡದಿಂದ ಬೆಳಗಾವಿ ವರೆಗೂ ಓಡಿಸಲು ಕ್ರಮ ಕೈಗೊಳ್ಳಬೇಕೆಂದು ಕರವೇ ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಕಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಕೇಂದ್ರ ಸರ್ಕಾರದ ಯೋಜನೆಗಳ ಹಂಚಿಕೆಯಲ್ಲಿ ವಿಮಾನ,ಹಾಗು ರೈಲು ಸೇವೆಗಳ …

Read More »

ಬಕ್ರೀದ್ ಹಬ್ಬ ಪ್ರಾಣಿ ಹತ್ಯೆ ಕುರಿತು, ಬೆಳಗಾವಿ ಡಿಸಿ ಖಡಕ್ ಎಚ್ಚರಿಕೆ..!!

ಬೆಳಗಾವಿ, ): ಇದೇ‌‌ ಜೂ.29 ರಂದು ಬಕ್ರೀದ್ ಆಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಅನಧಿಕೃತವಾಗಿ ಪ್ರಾಣಿಗಳ ಹತ್ಯೆ ಅಥವಾ ಸಾಗಾಣಿಕೆಯನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಬ್ಬದ ಆಚರಣೆ ವೇಳೆ ಸರಕಾರದ ಮಾರ್ಗಸೂಚಿ ಮತ್ತು ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಬಕ್ರೀದ್ ಸಂದರ್ಭದಲ್ಲಿ ‌ಅನಧಿಕೃತವಾಗಿ ಗೋವು ಹಾಗೂ ಒಂಟೆಗಳು ಸೇರಿದಂತೆ ಸಾಮೂಹಿಕ ಪ್ರಾಣಿಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ರಚಿಸಿರುವ ಜಿಲ್ಲಾ ಮಟ್ಟದ ಸಮಿತಿಯ …

Read More »

ಗಂಡನ ಮರ್ಡರ್ ಮಾಡಿ, ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟ ಖಿಲಾಡಿ ಇವಳೇ..!!

ಮರ್ಡರ್ ಮಾಡಲು ಖಿಲಾಡಿ ಪತ್ನಿಗೆ ಸಾಥ್ ಕೊಟ್ಟವರು ಬೆಳಗಾವಿ-ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಖಿಲಾಡಿ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿ ಗಂಡ ಕಾಣೆಯಾಗಿದ್ದಾನೆ ಎಂದು ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟ ಪತ್ನಿ ಈಗ ಪೋಲೀಸರ ಬಲೆಗೆ ಬಿದ್ದಿದ್ದಾಳೆ. ಕಳೆದ ಮೂರು ತಿಂಗಳ ಹಿಂದೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿ ಈಗ ಖಾಕಿಗೆ ಲಾಕ್ ಆದ ಘಟನೆ ನಡೆದಿದೆ.ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತಿಯನ್ನೇ ಗೆಳೆಯನೊಂದಿಗೆ …

Read More »

ಬೃಹತ್ ಬೆಳಗಾವಿ ನಿರ್ಮಾಣದತ್ತ ಸಾಹುಕಾರ್,ಚಿತ್ತ…!!!

ಬೆಳಗಾವಿ- ರಾಜಧಾನಿ ಬೆಂಗಳೂರು ಸುತ್ತ ಮುತ್ತಲಿನ ಹಳ್ಳಿಗಳನ್ನು ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿಸಿ ಬೃಹತ್ತ್ ಬೆಂಗಳೂರು ಮಾಡಿದಂತೆ ಈಗ ಬೆಳಗಾವಿ ನಗರದ ಸುತ್ತಮುತ್ತಲಿನ ಹಳ್ಳಿಗಳನ್ನು ಬೆಳಗಾವಿ ಮಹಾನಗರ ಪಾಲಿಕೆಗೆ ಸೇರಿಸಿ,ಬೃಹತ್ ಬೆಳಗಾವಿ ಮಾಡಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಳಗಾವಿಯ ಮಡಿಲಲ್ಲಿ ಇರುವ ಹಿಂಡಲಗಾ,ಕಾಕತಿ,ಹಲಗಾ,ಬಸ್ತವಾಡ,ಕಂಗ್ರಾಳಿ, ಮೋದಗಾ,ಸಾಂಬ್ರಾ,ಮೋದಗಾ ಪೀರನವಾಡಿ ಮಚ್ಛೆ,ಧಾಮಣೆ ಸೇರಿದಂತೆ ಬೆಳಗಾವಿ ನಗರದ ಸುತ್ತಮುತ್ತಲಿನ …

Read More »

ಕಬ್ಬು ತೂಕ ಮಾಡುವ ತಕ್ಕಡಿ ರೈತರಿಗೆ ಕೊಡಿ- ಕಡಾಡಿ

ಬೆಳಗಾವಿ: ರಾಜ್ಯದಲ್ಲಿ ಸಕ್ಕರೆ ಉದ್ಯಮ ನಿರೀಕ್ಷೆಗೂ ಮೀರಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ ಮತ್ತು ಸಕ್ಕರೆ ಕಾರ್ಖಾನೆಗಳು ಸಹ ಒಳ್ಳೆಯ ಲಾಭದಲ್ಲಿವೆ ಆದರೆ ಅವುಗಳಿಂದ ರೈತರಿಗೆ ಅಥವಾ ಸರ್ಕಾರಕ್ಕೆ ಏನೂ ಲಾಭ ಆಗುತ್ತಿಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ವಿಷಾದ ವ್ಯಕ್ತಪಡಿಸಿರುವುದು ಸಕ್ಕರೆ ಉದ್ಯಮದ ಕರಾಳ ಮುಖವನ್ನು ತೋರಿಸಿದಂತಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಗುರುವಾರ …

Read More »

ಬೆಳಗಾವಿ ಬಾರ್ ಅಧ್ಯಕ್ಷ ಪ್ರಭು ಯತ್ನಟ್ಟಿ ಸನ್ನದು ಶಾಶ್ವತ ರದ್ದು…!

ಬೆಳಗಾವಿ- ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಪ್ರಭು ಯತ್ನಿಟ್ಟಿ, ಕಕ್ಷಿದಾರನ ಲಕ್ಷಾಂತರ ರೂ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರ ಪರಿಷತ್ತಿನ ಶಿಸ್ತು ಸಮೀತಿ ಮಹತ್ವದ ತೀರ್ಪು ನೀಡಿದೆ.ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಸ್ವಾಧೀನವಾದ ಜಮೀನಿಗೆ ಪರಿಹಾರ ಕೊಡಿಸಿ ಎಂದು ಕೋರ್ಟ್ ಮೆಟ್ಟಿಲೇರಿದ್ದ ರೈತನಿಗೆ ವಕೀಲರೊಬ್ಬರು ಲಕ್ಷಾಂತರ ರೂ.ವಂಚಿಸಿದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ವಕೀಲರ ಪರಿಷತ್ತಿನ ಶಿಸ್ತು ಸಮಿತಿಯು ತಪ್ಪಿತಸ್ಥ ವಕೀಲ ಪ್ರಭು ಯತ್ನಟ್ಟಿ …

Read More »

ಸೆವನ್ ಮಿನಿಸ್ಟರ್ ಸಾಹುಕಾರ್ ನಿವಾಸ,ಈಗ ಲಕ್ಷ್ಮೀ ನಿವಾಸ…!!

ಬೆಳಗಾವಿ:ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಗೋಕಾಕ್ ‌ಶಾಸಕ ರಮೇಶ್ ಜಾರಕಿಹೊಳಿ ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ನಾಯಕರು. ಈ ಹಿಂದೆ ಜಿಲ್ಲಾ ರಾಜಕಾರಣದಲ್ಲಿ ಅತ್ಯಾಪ್ತರಾಗಿದ್ದ ಈ ನಾಯಕರು ಇಂದು ಇಬ್ಬಾಗವಾಗಿದ್ದಾರೆ. ರಾಜಕೀಯವಾಗಿ ಈ ಇಬ್ಬರ ಮಧ್ಯೆಯೂ ಹಠ ಸಾಧಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಹೆಬ್ಬಾಳಕರ ಸೋಲಿಸಲು ಪಣ ತೊಟ್ಟಿದ್ದ ರಮೇಶ್‌ಗೆ ನಿರೀಕ್ಷಿತ ‌ಫಲ‌‌ ದೊರೆತಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳ  ಸುನಾಮಿಗೆ ರಮೇಶ್ ‌ಪ್ರಯತ್ನಗಳೆಲ್ಲ‌ ಕೊಚ್ಚಿಹೋದವು. ಈಗ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಮತ್ತೊಂದು ‌ಹಠ …

Read More »

ನಾನು ಹೇಳಿದ್ದು ಪಾಲಿಟಿಕಲ್ ಸ್ಟೇಟಮಂಟ್ ಅಷ್ಟೇ…!!

ನನ್ನದು ಹೇಳಿಕೆ ಕೇವಲ ರಾಜಕೀಯ ಸ್ಟೇಟಮೆಂಟ್‌ ಅಷ್ಟೆ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ಕೇಂದ್ರ ಸರ್ಕಾರ ನಮ್ಮ ಸರ್ವರ್ ಹಾಗೂ ಸಿಸ್ಟಮ್​ಗಳನ್ನು ಇವಿಎಂ ಮಾದರಿಯಲ್ಲಿ ಹ್ಯಾಕ್ ಮಾಡಿದೆ. ಇದರಿಂದ ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದೆ. ಇದು ನನ್ನ ಹೇಳಿಕೆ ಕೇವಲ ರಾಜಕೀಯ ಸ್ಟೇಟಮೆಂಟ್‌ ಅಷ್ಟೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಹುಕ್ಕೇರಿ ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಗೆ ಬಿಜೆಪಿಯವರು ಸಾಕಷ್ಟು ತಿರುಚುವ ಕೆಲಸ …

Read More »