ಬೆಳಗಾವಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 300ಕ್ಕೂ ಹೆಚ್ಚು ಬಸ್ಗಳು ತಾತ್ಕಾಲಿಕ ಸ್ಥಗಿತವಾಗಿದ್ದುಅಹಿತಕರ ಘಟನೆಗಳುನಡೆಯದಂತೆ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿಪೊಲೀಸ್ ಬಂದೋ ಬಸ್ತಿ ಮಾಡಲಾಗಿದೆ. ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿಮಹಾರಾಷ್ಟ್ರದ ಪುಂಡರು ಇಂದು ಕರ್ನಾಟಕದ ಬಸ್ಗಳಿಗೆ ಮಸಿ ಬಳಿದಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿಮಹಾರಾಷ್ಟ್ರದ ಬಸ್ಗಳಿಗೂ ಕಪ್ಪು ಮಸಿ ಬಳಿಯುವ ಭೀತಿಯ ಹಿನ್ನೆಲೆಯಲ್ಲಿನಗರ ಕೇಂದ್ರ ಬಸ್ ನಿಲ್ದಾಣದಲ್ಲಿಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇತ್ತಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿದ್ದ 300ಕ್ಕೂ ಅಧಿಕ ಬಸ್ಗಳ ಸಂಚಾರವನ್ನು ಮಹಾರಾಷ್ಟ್ರ ರಾಜ್ಯ …
Read More »ಬೆಳಗಾವಿ ಗಡಿವಿವಾದ: ಕಾನೂನು ಹೋರಾಟಕ್ಕೆ ಆದ್ಯತೆ- ಸಿಎಂ
*ರಾಜ್ಯದ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಬೆಂಗಳೂರು, ನವೆಂಬರ್ 25: ನಮ್ಮ ಗಡಿ ಹಾಗೂ ಜನರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನ್ಯಾಯ ನಮ್ಮ ಕಡೆಯಿದೆ. ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಆಗ್ರಹಿಸಿದರು. *ರಾಜ್ಯಗಳ ನಡುವಿನ …
Read More »ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ…
ಬೆಳಗಾವಿ- ಬೆಳಗಾವಿ ಗಡಿವಿವಾದ ಮಾನ್ಯ ಸುಪ್ರೀಂ ಕೋರ್ಟಿನಲ್ಲಿ ಅಂತಿಮ ವಿಚಾರಣೆಗೆ ಬರುವ ಸಂಧರ್ಭದಲ್ಲಿ ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರು ಮತ್ತೆ ಕಾಲು ಕೆದರಿ ಜಗಳ ಮಾಡುವ ಚಾಳಿಯನ್ನು ಮುಂದುರೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮರಾಠಿ ಭಾಷಿಕ ಪುಂಡರು ಪುಂಡಾಟಿಕೆ ಪ್ರದರ್ಶನ ಮಾಡಿದ್ದಾರೆ.ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟಿಕೆ ಶುರು ಮಾಡಿದ ಮರಾಠಿ ಭಾಷಿಕ ಪುಂಡರು ಗದ್ದಲ ಗಲಾಟೆ ನಡೆಸಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಬೇಳೆ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹೈ ಪವರ್ ಪಾಲಿಟೀಕ್ಸ್…..!!
ಬೆಳಗಾವಿ- ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗೋಕಾಕ ಸಾಹುಕಾರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಮತ್ತೆ ತಮ್ಮ ರಾಜಕೀಯ ಚದುರಂಗದಾಟಕ್ಕೆ ಮುನ್ನುಡಿ ಬರೆದಿದ್ದಾರೆ.ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠಾ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು ಈ ಮತಗಳನ್ಬು ಬಿಜೆಪಿ ಬುಟ್ಟಿಗೆ ಬೀಳಿಸಲು ಸಾಹುಕಾರ್ ರಮೇಶ್ ಜಾರಕಿಹೊಳಿ ತಂತ್ರ ರೂಪಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ತಮ್ಮ ಪರಮಾಪ್ತ, ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ ಮಂಡೋಳ್ಕರ ಅವರನ್ನು ಬೆಳಗಾವಿ ಗ್ರಾಮೀಣ …
Read More »ಕರ್ತವ್ಯ ಲೋಪ ಇಬ್ಬರು FDA ಗಳು ಸೇವೆಯಿಂದ ಡಿಸ್ಮಿಸ್…!!
ಬೆಳಗಾವಿ, -ಪೂರ್ವಾನುಮತಿ ಇಲ್ಲದೆ ದೀರ್ಘ ಅವಧಿಯಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗಿ ಕರ್ತವ್ಯಲೋಪ ಎಸಗಿರುವ ಹಿನ್ನಲೆಯಲ್ಲಿ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು (ಎಫ್.ಡಿ.ಎ) ಸರ್ಕಾರಿ ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿರುತ್ತಾರೆ. ರಾಮದುರ್ಗ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸಿ. ಎನ್. ನಾಗೂರ ಹಾಗೂ ರಾಯಬಾಗ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಎ.ಬಿ. ಬಸರಗಿ ಅವರು ದೀರ್ಘಾವಧಿ ಕಾಲ ಅನಧಿಕೃತ ಗೈರು ಹಾಜರಿಯಾಗಿ ಕರ್ತವ್ಯ …
Read More »ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ: ಮುಖ್ಯಮಂತ್ರಿ ಬೊಮ್ಮಾಯಿ
ಬೆಳಗಾವಿ, ನ. 24-ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬೆಳಗಾವಿಯ ಶಾಸಕ ಅಭಯ್ ಪಾಟೀಲ ನೇತೃತ್ವದ ಬೆಳಗಾವಿಯ ವಾಣಿಜ್ಯೋದ್ಯಮಿಗಳ ನಿಯೋಗದೊಂದಿಗೆ ಬೆಳಗಾವಿಯ ಅಭಿವೃದ್ಧಿ ಕುರಿತ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಬೆಳಗಾವಿ ರಾಜ್ಯದ ಆರ್ಥಿಕ ಬೆಳವಣಿಗೆಗೆ ಹಾಗೂ ಕೈಗಾರಿಕಾ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಉದ್ಯಮ ಸ್ಥಾಪನೆಯಿಂದ ಕೈಗಾರಿಕಾ ಅಭಿವೃದ್ಧಿ ಇನ್ನಷ್ಟು …
Read More »ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರೆ..,ಯತ್ನಾಳಗೌಡ್ರ ವಿಶ್ವಾಸ. !
ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರೆ,ಯತ್ನಾಳಗೌಡ್ರ ವಿಶ್ವಾಸ. ಧಾರವಾಡ- ರಮೇಶ್ ಜಾರಕಿಹೊಳಿ ಮಂತ್ರಿ ಆಗ್ತಾರೆ ಎಂದು ಧಾರವಾಡದಲ್ಲಿ ಬಸನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಮೇಶ ಜಾರಕಿಹೊಳಿ ಜೆಡಿಎಸ್ ಸೇರುತ್ತಾರೆಂಬ ವಿಚಾರವಾಗಿ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,ರಮೇಶ್ ಜಾರಕಿಹೊಳಿ ಅವರು ಪಕ್ಷ ಬಿಟ್ಟು ಹೋಗುವುದಿಲ್ಲ,ಆದಷ್ಟು ಬೇಗ ಅವರು ಮಂತ್ರಿ ಆಗ್ತಾರೆ,ಅವರಿಗೆ ಎಲ್ಲ ಭವಿಷ್ಯ ಬಿಜೆಪಿದಲ್ಲಿಯೇ ಇದೆ,ಬಿಜೆಪಿ ಬಿಟ್ಟರೆ ಜೆಡಿಎಸ್‌ನಿಂದ ಏನು ಆಗುವುದಿದೆ? ಅವರು ಬಿಜೆಪಿ ಬಿಟ್ಟು ಹೋಗೋದಿಲ್ಲ ಎಂದು ಬಸನಗೌಡ ಪಾಟೀಲ …
Read More »ಬೆಳಗಾವಿ ಗಡಿವಿವಾದ: ರಾಘ ಬದಲಿಸಿದ ಮಹಾರಾಷ್ಟ್ರ ಸಿಎಂ…!!
*ಮತ್ತೆ ಹೊಸ ವರಸೆ ಶುರು ಮಾಡಿದ ಮಹಾರಾಷ್ಟ್ರ ಸಿಎಂ; ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಲಿ ಎಂದ ಏಕನಾಥ ಶಿಂಧೆ..!* ಬೆಳಗಾವಿ: ಗಡಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ತಾನೇ ಧಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಮತ್ತೆ ಹೊಸ ವರಸೆ ಶುರು ಮಾಡಿದ್ದು ಮಾತುಕತೆ ಮೂಲಕ ಬಗೆಹರಿಯಬೇಕು ಎಂದು ವಾದ ಮಂಡಿಸುತ್ತಿದೆ.ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಗಡಿ ವಿವಾದ ಮಾತುಕತೆ ಮೂಲಕ ಬಗೆಹರಿಯಬೇಕೆಂಬುದು …
Read More »ಬೆಳಗಾವಿಯಲ್ಲಿ ಅಧಿವೇಶನ ಈಗಿನಿಂದಲೇ ತಯಾರಿ…!!
ಬೆಳಗಾವಿ-ಡಿಸೆಂಬರ್ 19 ರಿಂದ ಹತ್ತು ದಿನಗಳ ಕಾಲ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಸತಿ, ಊಟೋಪಾಹಾರ, ಸಾರಿಗೆ, ವೈದ್ಯಕೀಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ನ.23) ನಡೆದ ವಿವಿಧ ಸಮಿತಿಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿವೇಶನಕ್ಕೆ ಆಗಮಿಸುವ ಸಚಿವರು, …
Read More »ಇವರಿಬ್ಬರು ಮಾಡಿದ ಕಾರ್ಯ ರಾಜ್ಯದಲ್ಲೇ ಮೊದಲು, …!!
*ಬೆಳಗಾವಿ ಪಿಯುಸಿ ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಶಾಸಕ ದ್ವಯರ ಹೊಸ ಪ್ರಯೋಗ* ಬೆಳಗಾವಿ-ಅಭಿವೃದ್ಧಿಗೆ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಶಾಸಕ ಅನೀಲ ಬೆನಕೆ,ಅವರ ಜೋಡಿ, ಅಭಿವೃದ್ಧಿಪರ ಯಾವುದೇ ಯೋಜನೆ ಹಾಕಿಕೊಂಡರೆ ಅದು ಜನಪರ ಪ್ರಯೋಗಿಶೀಲವಾಗಿರುತ್ತದೆ. ಹೀಗಾಗಿ, ಅವರ ಅಭಿವೃದ್ಧಿ ಯೋಜನೆಗಳು ವಿಶೇಷ ಗಮನ ಸೆಳೆಯುತ್ತವೆ. ಈಗ, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಜೊತೆಗಾರ ಅನಿಲ್ ಬೆನಕೆ ಅವರ ಕೈಹಿಡಿದುಕೊಂಡು ಇಬ್ಬರೂ …
Read More »