Breaking News

Breaking News

ಉತ್ತರ ಕರ್ನಾಟಕದ ಗಟ್ಟಿ ಧ್ವನಿ ಸ್ತಬ್ಧ…ಹುಕ್ಕೇರಿ ಹುಲಿಗೆ ಕಣ್ಣೀರಿನ ವಿದಾಯ…!!

ಸಾವಿರಾರು ಜನರಿಂದ ಅಂತಿಮ ದರ್ಶನ —————————————————————— ಸಕಲ ಸರಕಾರಿ ಗೌರವದೊಂದಿಗೆ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ ಬೆಳಗಾವಿ, : ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ ಅರಣ್ಯ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ್ ಕತ್ತಿ(61) ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಜೆ ಆಗಮಿಸಿದ ಪಾರ್ಥೀವ ಶರೀರವನ್ನು ಪುಷ್ಪಾಲಂಕೃತ …

Read More »

ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ..

ಬೆಳಗಾವಿ-ಉತ್ತರ ಕರ್ನಾಟಕದ ಅಭಿವೃದ್ಧಿಯ ಹರಿಕಾರ,ನೇರ ನುಡಿಯ ನಾಯಕ,ಸಚಿವ ಉಮೇಶ್ ಕತ್ತಿ ಅವರು ವಿಧಿವಶರಾದ ಹಿನ್ನಲೆಯಲ್ಲಿ ಇಂದು ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ಬುಧವಾರ ಬೆಳಗ್ಗೆ 7-00 ಗಂಟೆಗೆ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ತಲುಪುತ್ತದೆ.ಅಲ್ಲಿಂದ ನೇರವಾಗಿ ಸಂಕೇಶ್ವರದ ಹೀರಾ ಶುಗರ್ಸ್ ಆವರಣದಲ್ಲಿ ಮಧ್ಯಾಹ್ನ 2-00 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಎಂದು …

Read More »

ವಿಶೇಷ ವಿಮಾನದಲ್ಲಿ ಉಮೇಶ್ ಕತ್ತಿ, ಪಾರ್ಥಿವ ಶರೀರ ಬೆಳಗಾವಿಗೆ.

ಬೆಳಗಾವಿ- ತೀವ್ರ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದು,ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ನಾಳೆ ಬೆಳಗ್ಗೆ 7-00 ಗಂಟೆಗೆ ಬೆಳಗಾವಿಗೆ ತರಲಾಗುತ್ತಿದೆ. ಇಂದು ಬುಧವಾರ ಬೆಳಗ್ಗೆ 7-00 ಗಂಟೆಗೆ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ತರಲಾಗುತ್ತಿದೆ. ಸಾಂಬ್ರಾ ವಿಮಾನ ನಿಲ್ಧಾಣದಿಂದ ಅವರ ಪಾರ್ಥೀವ ಶರೀರವನ್ನು ಬೆಳಗಾವಿ ನಗರದ ಶಿವಬಸವ ನಗರದ ಅವರ …

Read More »

ಸಚಿವ ಉಮೇಶ್ ಕತ್ತಿ ವಿಧಿವಶ…!!!!!

ಸಚಿವ ಉಮೇಶ್ ಕತ್ತಿ ವಿಧಿವಶ… ಬೆಂಗಳೂರು- ಅರಣ್ಯ ಸಚಿವ ಉಮೇಶ್ ಕತ್ತಿ ಅವರು ತೀಚ್ರ ಹೃದಾಯಾಘಾತದಿಂದ ಇಂದು ರಾತ್ರಿ ವಿಧಿವಶರಾಗಿದ್ದಾರೆ. ಇಂದು ರಾತ್ರಿ 10-30 ಹಂಟೆಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು,ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ವೀವ್ರ ನಿಘಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಚಿವ ಉಮೇಶ ಕತ್ತಿ ನಿಧನರಾಗಿದ್ದಾರೆ. ಈ ಹಿಂದೆಯೂ ಎರಡು ಬಾರಿ ಉಮೇಶ್ ಕತ್ತಿ …

Read More »

ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಘಾತ ಆಸ್ಪತ್ರೆಗೆ ದಾಖಲು….

ಬೆಂಗಳೂರು- ಆಹಾರ ಮತ್ತು ನಾಗರೀಕ ಪೂರೈಕೆ,ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಾಘಾತ ಆಗಿದ್ದು ತಕ್ಷಣ ಅವರನ್ನು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.ಅವರ ಕುಟುಂಬಸ್ಥರು ತಕ್ಷಣ ಉಮೇಶ್ ಕತ್ತಿ ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿದ್ದು,ತೀವ್ರ ನಿಘಾ ಘಟಕದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ್ …

Read More »

ಬೆಳಗಾವಿಯಲ್ಲಿ, ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಇಬ್ಬರು ಅರೆಸ್ಟ್….!!

ಬೆಳಗಾವಿ- ಇಬ್ಬರು ಗೆಳೆಯರು ಸೇರಿಕೊಂಡು ಓರ್ವ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಈ ಪ್ರಕರಣಕ್ಕೆ ಸಮಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆ ಬೆಳಗಾವಿಯ ಮಾರ್ಕೆಟ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಇಬ್ಬರು ಗೆಳೆಯರು ಸೇರಿಕೊಂಡು ಅನಿಗೋಳಕ್ಕೆ ಹೋಗುವ ಸಿಬಿಟಿ ಬಸ್ಸಿನಲ್ಲಿ ಮಹಿಳೆಗೆ ಸುಳ್ಳು ಹೇಳಿ ಪುಸಲಾಯಿಸಿ ,ನಂತರ ಅನಿಗೋಳ ಪ್ರದೇಶದ ಕೋಣೆಯೊಂದರಲ್ಲಿ ಕೂಡಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆತ್ಯಾಚಾರಕ್ಕೊಳಗಾದ ಮಹಿಳೆ ಮೂಲತಃ ಬೆಳಗಾವಿ ನಗರದವಳಾಗಿದ್ದಾಳೆ,ನಾಲ್ಕು …

Read More »

ಬೆಳಗಾವಿ ಜಿಲ್ಲೆಯ ಮಂದಿರಗಳ ಸುಧಾರಣೆಗೆ ಕೋಟಿ,ಕೋಟಿ ಅನುದಾನ…!!

*ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ: ಸಚಿವೆ ಶಶಿಕಲಾ ಜೊಲ್ಲೆ* – ಸವದತ್ತಿ ಯಲ್ಲಮ್ಮ ದೇವಸ್ಥಾನ, ದತ್ತಾತ್ರೇಯಸ್ವಾಮಿ ದೇವಾಲಯ ಗಾಣಗಾಪುರಕ್ಕೆ ಮತ್ತು ಮೈಲಾರ ಲಿಂಗೇಶ್ವರಸ್ವಾಮಿ ದೇವಸ್ಥಾನಕ್ಕೆ ತಲಾ 3 ಕೋಟಿ – ಕೊಲ್ಲಾಪುರದ ಸಿದ್ದಗಿರಿ ಮಠಕ್ಕೆ 3 ಕೋಟಿ ಅನುದಾನ ಬಿಡುಗಡೆ *ಬೆಂಗಳೂರು ಸೆಪ್ಟೆಂಬರ್‌ 06*: ರಾಜ್ಯದ ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳು ಹಾಗೂ ರಾಜ್ಯದಿಂದ ಹೆಚ್ಚು ಭಕ್ತರನ್ನ ಹೊಂದಿರುವ ಕೊಲ್ಲಾಪುರದ ಸಿದ್ದಗಿರಿ ಮಠದ ವಿಶೇಷ ಅನುದಾನವನ್ನು …

Read More »

ಸರ್ಕಾರಕ್ಕೆ ಬಿಸಿ ಮುಟ್ಟಿಸಲು,ಕೇಕ್ ಕಟ್ ಮಾಡಿದ ಬೆಳಗಾವಿ ಪಾಲಿಕೆ ಸದಸ್ಯರು…

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ನಡೆದು ಇಂದಿಗೆ ಒಂದು ವರ್ಷ ಕಳೆದರೂ ಅಧಿಕಾರದಿಂದ ವಂಚಿತರಾಗಿರುವ ಬೆಳಗಾವಿ ಪಾಲಿಕೆ ಸದಸ್ಯರು ಇವತ್ತು ಪಾಲಿಕೆ ಕಚೇರಿ ಎದುರು ಕೇಕ್ ಕಟ್ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಇಂದು ಕೆಲವು ಜನ ಪಾಲಿಕೆ ಸದಸ್ಯರು ಪಾಲಿಕೆ ಕಚೇರಿಯಲ್ಲಿ ಕೇಕ್ ಕಟ್ ಮಾಡಿ ವರ್ಷಾಚರಣೆ ಮಾಡಲು ಮುಂದಾದರು,ಆದ್ರೆ ಪಾಲಿಕೆ ಆಯುಕ್ತರು ಅದಕ್ಕೆ ಅನುಮತಿ ಕೊಡಲಿಲ್ಲ ಎಂದು ಹೇಳಿದ ಪಾಲಿಕೆ ಸದಸ್ಯರು ಪಾಲಿಕೆ ಕಚೇರಿ ಆವರಣದಲ್ಲೇ …

Read More »

ಬೆಳಗಾವಿಯಲ್ಲಿ, ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು…

*ಬೆಳಗಾವಿಯಲ್ಲಿ ಹೈವೋಲ್ಟೆಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು..!* ಬೆಳಗಾವಿ: ಹೈವೋಲ್ಟೆಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ‌. ತಾಲೂಕಿನ ಸುಳಗಾ ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಸಾವನ್ನಪ್ಪಿದ್ದು ಮತ್ತೊಬ್ಬ ವ್ಯಕ್ತಿಗೆ ಗಂಭೀರವಾದ ಗಾಯವಾಗಿದೆ‌.ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರು ತಮ್ಮ ಮನೆಯ ಮೇಲೆ ಸ್ಟಿಲ್ ಶೀಟ್ ಅಳವಡಿಸುವ ಸಂದರ್ಭದಲ್ಲಿ ಮನೆಯ ಮೇಲೆ …

Read More »

ಸ್ವಾಮೀಜಿ ಆತ್ಮಹತ್ಯೆಗೆ ಕಾರಣವಾದ ಅಡಿಯೋ, ಇಬ್ಬರ ಮೇಲೆ ಬಿತ್ತು ಕೇಸ್…!!

ಬೆಳಗಾವಿ- ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲಿಯೇ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋ ಸಖತ್ ವೈರಲ್ ಆಗಿತ್ತು.ಇಬ್ಬರು ಮಹಿಳೆಯರು ನಡುವೆ ಮೋಬೈಲ್ ನಲ್ಲಿ ನಡೆದ ಸಂಭಾಷಣೆ ನೇಗಿನಹಾಳದ. ಶ್ರೀಗಳ ಆತ್ಮಹತ್ಯೆಗೆ ಕಾರಣವಾಗಿತ್ತು. ನಾನು ಬೆಳಗಾವಿಯಿಂದ ಸತ್ಯಕ್ಕ ಮಾತಾಡೋದು ಅಂತ ಶುರುವಾದ ಈ ಸಂಭಾಷಣೆಯಲ್ಲಿ ಈ ರಾಜ್ಯದ ಹಲವಾರು ಸ್ವಾಮೀಜಿ ಗಳ ನಡತೆಯ ಬಗ್ಗೆ ಚರ್ಚೆ ನಡೆದಿತ್ತು.ಇಬ್ಬರು ಮಹಿಳೆಯರ ನಡುವೆ ನಡೆದ ಈ ಸಂಭಾಷಣೆಯಲ್ಲಿ ಬೆಳಗಾವಿ ಜಿಲ್ಲೆಯ …

Read More »