ಯಮಕನಮರಡಿ ಬಿಟ್ಟರೆ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯಲ್ಲಿ10ರಿಂದ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೀಟು ಗೆಲ್ಲಲು ಪ್ರಯತ್ನ ಗೋಕಾಕ: ಕಾಂಗ್ರೆಸ್ ಟಿಕೆಟ್ ಪಡೆಯಲು ಅಭ್ಯರ್ಥಿ ಆಯಾ ಕ್ಷೇತ್ರದಲ್ಲಿ ಜನಪ್ರಿಯತೆ, ಆಕರ್ಷಣಿಯ ವ್ಯಕ್ತಿತ್ವ ಹೊಂದಿರಬೇಕು. ಒಳ್ಳೆಯ ಕೆಲಸ ಮಾಡಿರಬೇಕು. ಎಲ್ಲಾ ಪಕ್ಷಗಳ ಟಿಕೆಟ್ ಅಂತಿಮವಾದ ಮೇಲೆ ಕೊನೆಯ ಸರ್ವೇ ಮಾಡಿ ನಮ್ಮ ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. …
Read More »ಬಿಜೆಪಿಯವರು ಸಾವರ್ಕರ್ ಅವರನ್ನ ಅವಮಾನ ಮಾಡ್ತಿದ್ದಾರೆ- ಭಾಸ್ಕರ್ ರಾವ್..
ಬೆಳಗಾವಿ-ಗಣೇಶೋತ್ಸವ ಮಂಟಪಗಳಲ್ಲಿ ಸಾವರ್ಕರ್ ಭಾವಚಿತ್ರ ಕೂರಿಸುವ ವಿಚಾರವಾಗಿ ಬಿಜೆಪಿಯವರು ಸಾವರ್ಕರ್ ಅವರನ್ನ ಬೀದಿಗೆ ತಂದು ಅವಮಾನ ಮಾಡ್ತಿದ್ದಾರೆ ಎಂದುಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರರಾವ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,ಸಾವರ್ಕರ್ ಅಂಡಮಾನ್ ಜೈಲಿನಲ್ಲಿದ್ದಿದ್ದು ಎಲ್ಲರಗೂ ಗೊತ್ತಿರುವ ವಿಷಯ,ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲಿನಲ್ಲಿ ಇದ್ದವರು.ಸಾರ್ವಜನಿಕ ಗಣೇಶೋತ್ಸವಕ್ಕೆ ಬಾಲಗಂಗಾಧರ ತಿಲಕ್ ಚಾಲನೆ ನೀಡಿದ್ರು, ಬಾಲಗಂಗಾಧರ ತಿಲಕ್ ಅವರ ಭಾವಚಿತ್ರ ಬಿಟ್ರೆ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, …
Read More »ಕೇಸರಿ ಟೋಪಿ ಹಾಕಿ,ಕೇಸರಿ ತಿಲಕವಿಟ್ಟು,ವಿಘ್ನೇಶ್ವರನ ಮೂರ್ತಿ ಪ್ರತಿಷ್ಠಾಪಿಸಿದ ಮುಸ್ಲೀಂ ಅಧಿಕಾರಿ ಯಾರು ಗೊತ್ತಾ..??
ಹುಕ್ಕೇರಿ-ಕೇಸರಿ ಶಾಲು, ಕೇಸರಿ ಟೋಪಿ, ಹಣೆಗೆ ತಿಲಕ ಇಟ್ಟು ಮುಸ್ಲಿಂ ಪೋಲೀಸ್ ಅಧಿಕಾರಿಯೊಬ್ಬರುಬಾವಕ್ಯತೆಯ ಸಂದೇಶ ಸಾರಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. : ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಈದ್ಗಾ ಮೈದಾನ ಸೇರಿದಂತೆ ಜಾತಿ ಧರ್ಮದ ದಂಗಲ್ ಜೋರಾಗಿ ಎದ್ದಿರುವ ಈ ಸಮಯದಲ್ಲಿ ಭಾವೈಕ್ಯತೆಯ ಸಂದೇಶ ಸಾರುವ ಅಪರೂಪದ ಘಟನೆಗಳು ಆಗಾಗ ನಡೆಯುತ್ತವೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮಹಮ್ಮದ್ ರಫೀಕ್ ತಹಶೀಲ್ದಾರ್ …
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಇರಾಣಿ ಗ್ಯಾಂಗ್ ಎಂಟ್ರಿ…!!
ಬೆಳಗಾವಿ ಮಹಾನಗರದಲ್ಲಿ ಮಹಿಖೆಯರಿಂದ ಚಿನ್ನಾಭರಣ ದೋಚಿ ಪೋಲೀಸರ ಗುಂಡೇಟಿಗೆ ಬೆದರಿ ಬೆಳಗಾವಿ ಜಿಲ್ಲೆ ಯಿದಲೇ ಜಾಗ ಖಾಲಿ ಮಾಡಿದ್ದ ಖತರ್ನಾಕ್ ಇರಾಣಿ ಗ್ಯಾಂಗ್ ಈಗ ಮತ್ತೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವೇಶ ಮಾಡಿದೆ.ಇಂದು ಸಂಕೇಶ್ವರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಚೈನ್ ಸ್ಕ್ರಾಚ್ ಪ್ರಕರಣ ನಡೆದಿದ್ದು ಇರಾಣಿ ಗ್ಯಾಂಗ್ ನ ಖದೀಮ ಪೋಲೀಸರ ಬಲೆಗೆ ಬಿದ್ದಿದ್ದಾನೆ. ಬೆಳಗಾವಿ, ಆ, 31 : ತಾನು ಪೊಲೀಸ ಎಂದು ನಂಬಿಸಿ ಮಹಿಳೆಯೋರ್ವಳಿಗೆ ಮೋಸ ಮಾಡಿ 1.5 …
Read More »ಬೆಳಗಾವಿ ಜಿಲ್ಲೆಯಲ್ಲಿ, ಸಿಡಿಲು ಬಡಿದು ಓರ್ವ ಮಹಿಳೆಯ ಸಾವು….!!
ಬೆಳಗಾವಿ- ಇಂದು ಸಂಜೆ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದಿದ್ದು ಸಿಡಿಲು ಬಡಿದು ಓರ್ವ ಮಹಿಳೆಯು ಸಾವನ್ನೊಪ್ಪಿದ ಘಟನೆ ಸವದತ್ತಿ ತಾಲ್ಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ದಡೇರಕೊಪ್ಪ ಗ್ರಾಮದಲ್ಲಿ ಈ ದುರ್ಘಟನೆ ಇಂದು ಸಂಜೆ 5-00 ಗಂಟೆ ಸುಮಾರಿಗೆ ನಡೆದಿದೆ. ಹೊಲದ ಗದ್ದೆಯಲ್ಲಿ ಕೆಲಸ ಮಗಿಸಿಕೊಂಡು ಮನೆಗೆ ಮರಳುತ್ತಿರುವ ಸಂಧರ್ಭದಲ್ಲಿ ಕವೀತಾ ಸಿದ್ದಪ್ಪಾ ಕರೀಕಟ್ಟಿ( 23) ಎಂಬ ಮಹಿಳೆಗೆ ಸಿಡಿಲು ಬಡಿದು ಮೃತಪಟ್ಟಿದ್ದಾಳೆ. Today at 5-00 …
Read More »ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಪಲ್ಟಿ,…
ಬೆಳಗಾವಿ – ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಕಾರು ಪಲ್ಟಿಯಾಗಿದ್ದು,ಲಕ್ಷ್ಮಣ ಸವದಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಸವದಿ ಅವರ ಕಾರು ಪಲ್ಟಿಯಾಗಿದ್ದು ಲಕ್ಷ್ಮಣ ಸವದಿ ಅವರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ.ಲಕ್ಷ್ಮಣ ಸವದಿ ಅವರು ಸುರಕ್ಷಿತವಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದ್ದು,ಸಾರ್ವಜನಿಕರು ಲಕ್ಷ್ಮಣ ಸವದಿ ಅವರನ್ನು ಕಾರಿನಿಂದ ಹೊರತೆಗೆದಿದ್ದು,ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇಂದು ಮಧ್ಯಾಹ್ನ 2-30 ರ …
Read More »ಬೆಳಗಾವಿಯಲ್ಲಿ, ಖೋಟಾ ನೋಟು ಚಲಾವಣೆಗೆ ಯತ್ನ, ಮೂವರ ಅರೆಸ್ಟ್…
ಬೆಳಗಾವಿಯ ಬಾರ್ ನಲ್ಲಿ ನಕಲಿ ನೋಟು ಚಲಾವಣೆಗೆ ಯತ್ನ,ಮೂವರ ಅರೆಸ್ಟ್… ಬೆಳಗಾವಿ-ಐದನೂರು ಮುಖಬೆಲೆಯ ನಕಲಿ ನೋಟು ಮುದ್ರಿಸಿ ಚಲಾವಣೆಗೆ ಯತ್ನಿಸಿದ, ಮೂವರು ಆರೋಪಿಗಳನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಘಟನೆ ನಡೆದಿದೆ.ರಾಯಚೂರು ಜಿಲ್ಲೆಯ ಸಿಂಧನೂರು ಮೂಲದ ಕಿರಣ್‌ಕುಮಾರ ರಂಗರೇಜ್,ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಸಾಗರ ನಿರಂಜನ್,ಉಡುಪಿ ಜಿಲ್ಲೆಯ ಕೊಲ್ಲೂರು ಮೂಲದ ಶಶಿಧರ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ. ಬಾರ್‌ನಲ್ಲಿ ನಕಲಿ ನೋಟು ಚಲಾವಣೆಗೆ …
Read More »ಬೆಳಗಾವಿ ಗಡಿ ವಿದಾದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ಬೆಳವಣಿಗೆ
ಬೆಳಗಾವಿ-ಬೆಳಗಾವಿ ಗಡಿ ವಿದಾದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.ನಿನ್ನೆಯಷ್ಟೆ ಚರ್ಚೆಗೆ ಬಂದಿದ್ದ ಈ ವಿವಾದ ತಾರ್ಕಿಕ ಹಂತ ತಲಪುವ ಸಾದ್ಯತೆಗಳು ಹತ್ತಿರವಾಗಿವೆ. ಒಂದು ಕಡೆ ಗಡಿ ವಿವಾದದ ಕೇಸ್ ಬಗ್ಗೆ ರಾಜ್ಯ ಸರ್ಕಾರದ ನಿರಾಸಕ್ತಿ ವಹಿಸಿದೆ.ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಕೇಸ್ 18 ವರ್ಷಗಳಿಂದ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ.ನಿನ್ನೆ ಸುಪ್ರೀಂ ಕೋರ್ಟ್ ನ ತ್ರೀವಳಿ ಪೀಠದ ಮುಂದೆ ವಿಚಾರಣೆಗೆ ಬಂದಿದ್ದ ಕೇಸ್ ಮಹತ್ವದ ಟ್ವೀಸ್ಟ್ ಪಡೆದಿದೆ.ನವೆಂಬರ್ 23ರಂದು …
Read More »ಡಿಕೆ ಶಿವಕುಮಾರ್ , ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿಸಿದ್ದು ಯಾಕೆ ಗೊತ್ತಾ…??
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಪ್ರಶಂಸನಾ ಪತ್ರ ನೀಡಿ, ಸನ್ಮಾನಿಸಿದ ಡಿಕೆಶಿ ಬೆಳಗಾವಿ: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತವಾಗಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಲಾಗಿದ್ದ, ಕಾಂಗ್ರೆಸ್ ಪಾದಯಾತ್ರೆ ಅಭಿಯಾನ ಯಶಸ್ಸಿನ ಸವಿನೆನಪಿಗಾಗಿ ಪ್ರಶಂಸನಾ ಪತ್ರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸ್ವೀಕರಿಸಿದರು. 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ಕಾಂಗ್ರೆಸ್ ನಿಂದ ಪಾದಯಾತ್ರೆ ಮಾಡಬೇಕೆಂದು ಎಐಸಿಸಿ ಸೂಚನೆ ಮೇರೆಗೆ ಕಾರ್ಯಕರ್ತರು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ದುಡ್ಡಿನಲ್ಲಿ ರೆಡಿ ಆಗ್ತಿದೆ ರಸ್ತೆ…
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ದುಡ್ಡಿನಲ್ಲಿ ಒಂದು ಕಿ.ಮೀ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ *ಒಳ್ಳೆಯ ಸತ್ಕಾರ್ಯ ಮಾಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಎಲ್ಲರೂ ಗೌರವಿಸೋಣ : ಹನಮಂತ ಗುಡ್ಲಮನಿ* *ಮೂಡಲಗಿ* : ಕಳೆದೊಂದು ವಾರದಿಂದ ಸಾರ್ವಜನಿಕರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಮೂಡಲಗಿ ಪಟ್ಟಣದ ರಸ್ತೆ ಸುಧಾರಣಾ ಕಾಮಗಾರಿಗೆ ಸೋಮವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. …
Read More »