ಬೆಳಗಾವಿ- 75 ನೇಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಬೃಹತ್ತ್ ಪಾದಯಾತ್ರೆಯನ್ನು ಭಾರಿ ಮಳೆಯ ಕಾರಣ ರದ್ದು ಪಡಿಸಲಾಗಿದೆ. ನಾಳೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಬೆಳಗಾವಿಯಲ್ಲಿ ಬೃಹತ್ತ್ ತಿರಂಗಾ ಯಾತ್ರೆಯನ್ನು ಆತೋಜಿಸಲಾಗಿತ್ತು,ಬೆಳಗಾವಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಪಾದಯತ್ರೆಯನ್ನು ಮುಂದೂಡಲಾಗಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಅವರ ಅಧ್ಯಕ್ಷತೆಯಲ್ಲಿ ಕೇವಲ ಒಂದೇ ಒಂದು …
Read More »ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ ಮತ್ತು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ
ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಬೆಳಗಾವಿ, ಆ.8(ಕರ್ನಾಟಕ ವಾರ್ತೆ): ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಇಂದು ಸೋಮವಾರ(ಆ.8) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ***
Read More »ಬೆಳಗಾವಿಯಲ್ಲಿ ಕೊನೆಗೂ ಕ್ಯಾಮರಾಗೆ ಪ್ರತ್ಯಕ್ಷವಾದ ಚಿರತೆ….!!
ಬೆಳಗಾವಿಯಲ್ಲಿ ಕೊನೆಗೂ ಪ್ರತ್ಯಕ್ಷವಾದ ಚಿರತೆ….!! ಬೆಳಗಾವಿ- ಅರಣ್ಯ ಇಲಾಖೆ ಸಿಬ್ಬಂಧಿ ಗಿಡಕ್ಕೆ ಕ್ಯಾಮರಾ ಅಳವಡಿಸಿದ್ದು ಸಾರ್ಥಕವಾಗಿದೆ.ನಿನ್ನೆ ರಾತ್ರಿಯೇ ಚಿರತೆ ಗಾಲ್ಫ್ ಮೈದಾನದಲ್ಲಿ ಅಳವಡಿಸಿದ ಕ್ಯಾಮರಾ ದಲ್ಲಿ ಸೆರೆಯಾಗಿದೆ. ಆದರೆ ಈ ವಿಚಾರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲಗೆಳೆದಿದ್ದಾರೆ. ಮುಖ್ಯಾಂಶಗಳು… ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅರಣ್ಯ ಇಲಾಖೆಯ ಕ್ಯಾಮರಾದಲ್ಲಿ ಚಿರತೆ ಸೆರೆ. ಚಿರತೆ ಬೆಳಗಾವಿ ಗಾಲ್ಪ ಮೈದಾನದಲ್ಲಿ ಇರೊದ್ರಿಂದ ಶಾಲೆಗಳಿಗೆ ರಜೆ ನೀಡಿದ ಬಿ.ಇ.ಒ ಗಾಲ್ಫ್ ಮೈದಾನದ ಸಮೀಪ ಇರುವ 22 …
Read More »ಬೆಳಗಾವಿ ನಗರದ 22 ಶಾಲೆಗಳಿಗೆ ಒಂದು ದಿನ ರಜೆ ಘೋಷಣೆ..
ಬೆಳಗಾವಿ- ಬೆಳಗಾವಿ ನಗರದ ಜಾಧವ ನಗರದಲ್ಲಿ ಮೂರು ದಿನದ ಹಿಂದೆ,ಚಿರತೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಳಗಾವಿಯ ಜಾಧವ ನಗರ, ಹನುಮಾನ ನಗರ,ಸಹ್ಯಾದ್ರಿ ನಗರ ಸೇರಿದಂತೆ ಸುತ್ತಮಲಿನ ಪ್ರದೇಶದ 22 ಶಾಲೆಗಳಿಗೆ ನಾಳೆ ಸೋಮವಾರ ಒಂದು ದಿನ ರಜೆ ಘೋಷಿಸಲಾಗಿದೆ. ಈ ಕುರಿತು ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಭಜಂತ್ರಿ 11 ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. 1) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹನುಮಾನ ನಗರ ಬೆಳಗಾವಿ 2) ಸರ್ಕಾರಿ ಕಿರಿಯ …
Read More »ಬೆಳಗಾವಿಗೆ ಆಗಮಿಸಿದ ಅಮಟೂರು ಬಾಳಪ್ಪನ ಅಭಿಮಾನಿ ಪಡೆ..
ಬೆಳಗಾವಿ- ದೇಶದಲ್ಲಿ ಸ್ವತಂತ್ರ ಮಹೋತ್ಸವದ ಅಮೃತೋತ್ಸವ ಆಚರಣೆ ಮಾಡಲಾಗುತ್ತಿದೆ. ದೇಶದಲ್ಲಿ ಸ್ವತಂತ್ರಕ್ಕಾಗಿ ಬ್ರಿಟಿಷರ ವಿರುದ್ಧ ಮೊದಲು ಹೋರಾಟ ಮಾಡಿದ್ದು ಕಿತ್ತೂರಿನ ರಾಣಿ ಚೆನ್ನಮ್ಮ. ಚೆನ್ನಮ್ಮಳ ಬಲಗೈ ಬಂಟನಾಗಿದ್ದ ಅಮಟೂರು ಬಾಳಪ್ಪ ನನ್ನುಇತಿಹಾಸದಲ್ಲಿ ಮರೆಯಲಾಗಿದೆ. ಅಮಟೂರು ಬಾಳಪ್ಪನ ಜಯಂತಿ ಆಚರಣೆ ಮಾಡಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಶ್ರೀ ಕೃಷ್ಣನ ಫೋಟೋ ಕಡ್ಡಾಯವಾಗಿ ಹಾಕಬೇಕು. ಈ ಎರಡು ಬೇಡಿಕೆಗಳ ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಹಣಬರ ಯಾದವ ಸಂಘದ ನೇತೃತ್ವದಲ್ಲಿ ಅಮಟೂರನಿಂದ ಬೆಳಗಾವಿಯವರಿಗೆ ಬೈಕ್ …
Read More »ಬೆಳಗಾವಿ ಸಮೀಪದ ಬಡೇಕೊಳ್ಳಮಠದ ಬಳಿ, ಬಸ್ ಪಲ್ಟಿ..
ಬೆಳಗಾವಿ-ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರೆದಿದೆ.ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ. ಬೆಳಗಾವಿ ತಾಲೂಕಿನ ಬಡಕೊಳ್ಳಿ ಕ್ರಾಸ್ ಬಳಿ ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬೆಳಗಾವಿಯಿಂದ ಹಿರೇಕೆರೂರಗೆ ಹೋಗುತ್ತಿದ್ದ ಸರ್ಕಾರಿ ಬಸ್, ಮಳೆಯಿಂದ ರಸ್ತೆ ಕಾಣದೇ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣ ಮಾಡ್ತಿದ್ದ 35ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ …
Read More »ಬೆಳಗಾವಿಯಲ್ಲಿ,ಚಿರತೆ ಪತ್ತೆಗೆ ಕ್ಯಾಮರಾ ಪಹರೆ…!!!
ಬೆಳಗಾವಿ-ಕಳೆದ ಮೂರು ದಿನಗಳಿಂದ ಬೆಳಗಾವಿ ನಗರದಲ್ಲಿ ಕಣ್ಣು ಮುಚ್ಚಾಲೆಯಾಟ ಆಡುತ್ತಿರುವ ಚಿರತೆ ಪತ್ತೆಗೆ ಚಿರತೆ ಕಾಣಿಸಿಕೊಂಡ ಪ್ರದೇಶದಲ್ಲಿ ಸಿಸಿ ಟಿವ್ಹಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಕಾರ್ಮಿಕನ ಮೇಲೆ ಹಲ್ಲೆ ಮಾಡಿ ಮಾಯವಾಗಿರುವ,ಚಿರತೆ ಮರಳಿ ಗೂಡು ಸೇರಿದೆಯಾ..? ಅಥವಾ ಬೆಳಗಾವಿಯಲ್ಲೇ ಉಳಿದುಕೊಂಡಿದೆಯಾ..? ಎನ್ನುವ ಪ್ರಶ್ನೆಗಳಿಗೆ ಉತ್ತರ ಹುಡುಕುವ ಪ್ರಯತ್ನವನ್ನು ಅರಣ್ಯ ಇಲಾಖೆಯ ಸಿಬ್ಬಂಧಿಗಳು ನಡೆಸಿದ್ದಾರೆ. ಇವತ್ತು ಬೋನು ಗಾಲ್ಫ್ ಮೈದಾನಕ್ಕೆ ಶಿಪ್ಟ್ ಮಾಡಿದ್ದಾರೆ. ಚಿರತೆಯ ಮೇಲೆ ನಿಗಾ ಇಡಲು ಅರಣ್ಯ ಇಲಾಖೆಯ ಸಿಬ್ಬಂದಿ …
Read More »ಅನಾಹುತದಿಂದ ಅಜ್ಜಾ,ಅಜ್ಜಿ ಜಸ್ಟ್ ಮಿಸ್..!
ಬೆಳಗಾವಿ-ಬೆಳಗಾವಿ ನಗರದಲ್ಲಿ ಮಳೆಯ ಆರ್ಭಟ ಜೋರಾಗಿದೆ.ಧಾರಾಕಾರ ಮಳೆಗೆ ನಗರದಲ್ಲಿ ಮನೆಗಳು ಕುಸಿಯುತ್ತಿವೆ.ನಗರದಲ್ಲಿ ಬಿಡುವಿಲ್ಲದೇ ಸುರಿಯುತ್ತಿರುವ ಭಯಾನಕ ಮಳೆಗೆ ಶಹಾಪುರದ ಸಪಾರ್ ಗಲ್ಲೆಯಲ್ಲಿ ಎರಡು ಮನೆ ಕುಸಿದು ಬಿದ್ದಿವೆ. ಬೆಳಗಾವಿಯ ಶಹಾಪೂರ ಪ್ರದೇಶದ ಸಫಾರಿ ಗಲ್ಲಿಯ ಶಂಕ್ರೆವ್ವಾ ಹಂಗರಕಿ, ಮಲ್ಲವ್ವಾ ಕುಮಶೆಟ್ಟಿ ಎಂಬುವರ ಮನೆ ಕುಸಿದು ಅದೃಷ್ಟವಶಾತ್ ಅಜ್ಜ ಮತ್ತು ಅಜ್ಜಿ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಕುಸಿದು ಬೀಳುವ ಕ್ಷಣದಲ್ಲಿ ಅಜ್ಜ ನೀರು ತುಂಬಲು ಹೊರ ಬಂದಿದ್ದ, ಅಡುಗೆ ಮಾಡುತ್ತಿದ್ದ …
Read More »ಬೆಳಗಾವಿಯಲ್ಲಿ ಫ್ರೆಂಡ್ ಶಿಪ್ ದಿನವೇ ಅಗಲಿದ ಚಡ್ಡಿ ದೋಸ್ತರು…
*ಬೆಳಗಾವಿಯಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಸ್ನೇಹಿತರಿಬ್ಬರು ದುರ್ಮರಣ* ಬೆಳಗಾವಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಫ್ಕ್ಕಿರೆ ಹೊಡೆದ ಪರಿಣಾಮ ಆಪ್ತಸ್ನೇಹಿತರಿಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಬಾಳೇಕುಂದ್ರಿಯ ಪಂತ ನಗರದಲ್ಲಿ ನಡೆದಿದೆ. ತಾಲೂಕಿನ ಸುಳೇಭಾವಿ ಗ್ರಾಮದ ಸೋಮಯ್ಯ ಪ್ರಭು ಖವಾಶಿ (22) ಹಾಗೂ ಮೂಲತಃ ಕಿತ್ತೂರು ತಾಲೂಕಿನ ಶಿವನೂರು ಗ್ರಾಮದ ಸದ್ಯ ಸುಳೇಭಾವಿ ನಿವಾಸಿ ವಿಠ್ಠಲ ಗಣಪತಿ ಡವಳಿ(22) ಎಂಬ ಇಬ್ಬರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಮೃತ ಯುವಕರು ಬೆಳಗಾವಿಯಿಂದ ಸುಳೇಭಾವಿ ಕಡೆಗೆ …
Read More »ಬೆಳಗಾವಿಯಲ್ಲಿ ಮೂರು ದಿನಗಳಿಂದ ಚಿರತೆ ನಾಪತ್ತೆ, ಸಾರ್ವಜನಿಕರಲ್ಲಿ ಆತಂಕ
ಬೆಳಗಾವಿಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ಚಿರತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾದ ಮಾಹಿತಿ ದೊರೆತ ಕಾರಣ,ಅರಣ್ಯ ಇಲಾಖೆ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕಳೆದ ಎರಡು ದಿನಗಳ ಹಿಂದೆ ಜಾಧವ ನಗರದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ನಾಪತ್ತೆಯಾಗಿದೆ.ಕಟ್ಟಡ ಕಾರ್ಮಿಕ ಸಿದರಾಯಿ ಎಂಬುವರ ಮೇಲೆ ದಾಳಿ ಮಾಡಿದ್ದ ಚಿರತೆ ಕಾಣದಂತೆ ಮಾಯವಾಗಿದೆ.ಜಾಧವ್ ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಸ್ಥಳದಿಂದ ಒಂದು ಕಿಲೋಮೀಟರ್ ಅಂತರದಲ್ಲಿರುವ ಗಾಲ್ಫ್ ಮೈದಾನವಿದ್ದು ಈ ಮೈದಾನದಲ್ಲಿ ಚಿರತೆ …
Read More »