Breaking News

Breaking News

ಕಾರ್ಮಿಕನ ದೇಹದ ಅವಶೇಷ,ಮಣ್ಣಿನ ಮಡಕೆಯಲ್ಲಿ ಹಸ್ತಾಂತರ….!!

ಬೆಳಗಾವಿಯ ನಾವಗೆ ಗ್ರಾಮದ ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾತಂತರ ಮಾಡಲಾಗಿದೆ.ಮಣ್ಣಿನ ಮಡಕೆಯನ್ನು ಮೃತ ಕಾರ್ಮಿಕನ ತಂದೆ ಕೈ ಚೀಲದಲ್ಲಿ ಹಾಕಿಕೊಂಡು ಹೋಗಿರುವ ದೃಶ್ಯವನ್ನು ಯಾರಿಂದಲೂ ನೋಡಲು, ಸಹಿಸಲು ಸಾಧ್ಯವಿಲ್ಲ. ಅಗ್ನಿ ದುರಂತ: ಮೃತ‌ ಕಾರ್ಮಿಕನ‌ ದೇಹದ ಅವಶೇಷ ಮಣ್ಣಿನ ಮಡಕೆಯಲ್ಲಿ ಕುಟುಂಬಕ್ಕೆ ಹಸ್ತಾಂತರ ಬೆಳಗಾವಿ, – ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಸಂಭವಿಸಿದ ಅಗ್ನಿ‌ ದುರಂತದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ …

Read More »

ಸರ್ವೇ ಮಾಡ್ರಿ…..ಪರಿಹಾರ ಕೊಡ್ರಿ…..!!

ಗೋಕಾಕ: ಪಶ್ಚಿಮ ಘಟ್ಟ ಹಾಗೂ ಹಿಡಕಲ್ ಜಲಾನಯನ ಪ್ರದೇಶದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಘಟಪ್ರಭಾ ನದಿ ತೀರದಲ್ಲಿ ಪ್ರವಾಹವುಂಟಾಗಿದೆ. ಇದರಿಂದ ರೈತರ ಬೆಳೆಗಳು ಭಾಗಶ: ಹಾನಿಯಾಗಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಬೆಳೆಗಳು ಮತ್ತು ಹಾನಿಗೊಳಗಾದ ಮನೆಗಳ ಸಮೀಕ್ಷಾ ಕಾರ್ಯವನ್ನು ಕೈಗೊಂಡು ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸಿಕೊಡಲು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ತಾಲೂಕಿನ ಮೆಳವಂಕಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಭಾ ಗೃಹದಲ್ಲಿ ಆಯೋಜಿಸಿದ್ದ …

Read More »

ದೆಹಲಿಯಲ್ಲಿ ಬೆಳಗಾವಿ ವಿಕಾಸ ಯಾತ್ರೆ , ಶೆಟ್ಟರ್ ಭೇಟಿ ಪರ್ವ….!!

  ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಬೆಳಗಾವಿ ಅಭಿವೃದ್ಧಿ ವಿಚಾರದಲ್ಲಿ ದೆಹಲಿಯಲ್ಲಿ ವಿಕಾಸ ಯಾತ್ರೆ ಮುಂದುವರೆಸಿದ್ದಾರೆ.ಬೆಳಗಾವಿ ಅನೇಕ ಯೋಜನೆಗಳ ಮಂಜೂರು ಮಾಡಲು ಆಗ್ರಹಿಸಿ ಸಂಬಂಧಿಸಿದ ಇಲಾಖಾ ಸಚಿವರನ್ನು ಭೇಟಿ ಮಾಡಿ ಮನವಿ ಅರ್ಪಿಸಿದ್ದಾರೆ. ಯಲ್ಲಮ್ಮನ ದೇವಸ್ಥಾನಕ್ಕೆ ಹೊಸ ರೈಲು ಮಾರ್ಗಕ್ಕೆ ಮನವಿ ವಿಶ್ವವಿಖ್ಯಾತ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಭೇಟಿ ನಿಡಲು ಅನುಕೂಲವಾಗುವ ನಿಟ್ಟಿನಲ್ಲಿ ಸವದತ್ತಿ ಪಟ್ಟಣಕ್ಕೆ ರೈಲು ಸಂಪರ್ಕ ಕಲ್ಪಿಸಲು ನೂತನ ರೈಲು ಮಾರ್ಗ …

Read More »

ಇಡೀ ರಾತ್ರಿ ಹೊತ್ತಿ ಉರಿದ ಕಾರ್ಖಾನೆಯಲ್ಲಿ ಇನ್ನೂವರೆಗೆ ಹೊಗೆ ಬರುತ್ತಿದೆ…..

  ಬೆಳಗಾವಿ- ನಿನ್ನೆ ರಾತ್ರಿ 8-30 ರ ಸುಮಾರಿಗೆ ಬೆಳಗಾವಿಯ ನಾವಗೆ ಗ್ರಾಮದ ಹದ್ದಿಯಲ್ಲಿರುವ ಸ್ನೇಹಂ ಕಾರ್ಖಾನೆಯ ಲಿಫ್ಟನಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಹೊತ್ತಿದ ಬೆಂಕಿ ಇಡೀ ರಾತ್ರಿ ಹೊತ್ತಿ ಉರಿದು ಕಾರ್ಖಾನೆಯೇ ಸುಟ್ಟು ಭಸ್ಮವಾಗಿದೆ.ಇನ್ನುವರೆಗೆ ಬೆಂಕಿ ಸಂಪೂರ್ಣವಾಗಿ ಆರಿಲ್ಲ,ದೊಡ್ಡ ಪ್ರಮಾಣದ ಹೊಗೆ ಇನ್ನೂ ಬರುತ್ತಲೇ ಇದೆ.ಈ ಬೆಂಕಿ ಅವಘಡದಲ್ಲಿ ಕಾರ್ಮಿಕನೊಬ್ಬ ಬಲಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಸ್ನೇಹಂ ಕಾರ್ಖಾನೆಯಲ್ಲಿ ಇಲೆಕ್ಟ್ರಿಕಲ್ ವೈರಿಂಗ್ ನಲ್ಲಿ ಬಳಕೆ ಮಾಡುವ ಪ್ಲಾಸ್ಟೀಕ್ ಟೇಪ್ ತಯಾರಿಸಲಾಗುತ್ತಿತ್ತು. …

Read More »

ಬಾಂಗ್ಲಾಂದಿಂದ ಬೆಳಗಾವಿ ತಲುಪಿದ ವಿಧ್ಯಾರ್ಥಿ

ಬೆಳಗಾವಿ- ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರ ಕಳಕಳಿ,ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರ ಪ್ರಯತ್ನ ಭಾರತ ಸರ್ಕಾರದ ಇಚ್ಛಾಶಕ್ತಿಯ ಪರಿಣಾಮವಾಗಿ ಬಾಂಗ್ಲಾ ದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಬೆಳಗಾವಿಯ ವಿಧ್ಯಾರ್ಥಿ ಬೆಳಗಾವಿಗೆ ಸುರಕ್ಷಿತವಾಗಿ ತಲುಪಿದ್ದಾನೆ. ಗಲಭೆ ಪೀಡಿತ ಬಾಂಗ್ಲಾದಿಂದ ಬಚಾವ್ ಆಗಿ ಬೆಳಗಾವಿಗೆ 25 ವೈದ್ಯಕೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿದ್ದಾರೆ.ಬೆಳಗಾವಿ ಡಿಸಿ ಮಹ್ಮದ್ ರೋಷನ್, ಎಂಪಿ ಜಗದೀಶ್ ಶೆಟ್ಟರ್‌ ನೆರವಿನಿಂದ ಈ ವಿಧ್ಯಾರ್ಥಿಗಳ ಪ್ರಯಾಣ ಸೇಫ್ ಆಗಿದೆ.ಬಾಂಗ್ಲಾದಿಂದ ಬೆಳಗಾವಿಗೆ …

Read More »

ಅರಣ್ಯಪ್ರದೇಶ ಬಳಕೆಗೆ ಅನುಮತಿ ನೀಡುವಂತೆ ಮಂತ್ರಿಗೆ ಭೇಟಿ….

ಬೆಳಗಾವಿ-ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಹುಕ್ಕೇರಿ ತಾಲೂಕಿನಡಿ ಬರುವಂತಹ ಗ್ರಾಮಗಳಿಗೆ ಕುಡಿಯುವ ನೀರಿನ ಪುರೈಕೆ ಕುರಿತು ಅಂದಾಜು ರೂ 990 ಕೋಟಿ ವೆಚ್ಚದ ಘಟ್ಟಿಬಸವಣ್ಣ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ 6 ಟಿಎಂಸಿ ನೀರನ್ನು ಶೇಖರಿಸಲು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಅವಶ್ಯವೆನಿಸಿದ ಸುಮಾರು 575 ಹೆಕ್ಟೇರ್ ಅರಣ್ಯ ಪ್ರದೇಶದ ಬಳಕೆಯ ಅನುಮತಿಗೆ ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಸಚಿವಾಲಯಕ್ಕೆ ಈಗಾಗಲೇ ಕಳುಹಿಸಿದ ಪ್ರಸ್ತಾವನೆಗೆ ಕೂಡಲೆ ಅನುಮೋದನೆ ನೀಡುವ …

Read More »

ನಕಲಿ ಸರ್ಟಿಫಿಕೇಟ್ ಸಲ್ಲಿಸಿ ಟೆಂಡರ್ ,ಗುತ್ತಿಗೆದಾರ ಅಂಧರ್….!!

ಬೆಳಗಾವಿ, ಆ.06(ಕರ್ನಾಟಕ ವಾರ್ತೆ): ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಚಿಕ್ಕೋಡಿ ವಿಭಾಗದಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿದ್ದ ಕಾಮಗಾರಿಯ ಟೆಂಡರನ್ನು ನಕಲಿ‌ ಜಾತಿ ಪ್ರಮಾಣಪತ್ರ ಸಲ್ಲಿಸಿ ಗುತ್ತಿಗೆ ಪಡೆದ ಗುತ್ತಿಗೆದಾರನ ವಿರುದ್ಧ ದೂರು ದಾಖಲಿಸಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಚಿಕ್ಕೋಡಿ ವ್ಯಾಪ್ತಿಯ ರಾಯಬಾಗ ತಾಲೂಕಿನ ಅಲಖನೂರ ಮತ್ತು ಅಳಗವಾಡಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಮನೆಗಳಿಗೆ ನೀರಿನ ನಳ …

Read More »

ದೇವಸ್ಥಾನ ಸ್ವಚ್ಛ ಮಾಡುವಾಗ ವಿದ್ಯುತ್ ತಗಲಿ ಇಬ್ಬರು ಮಹಿಳೆಯರ ಸಾವು…

ಬೆಳಗಾವಿ-ಶ್ರಾವಣ ಸೋಮವಾರದಂದೇ ದೇವಸ್ಥಾನ ಸ್ವಚ್ಛ ಮಾಡುತ್ತಿದ್ದ ಸಂಧರ್ಭದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಮಹೀಳೆಯರು ಸಾವನ್ನೊಪ್ಪಿದ ಘಟನೆ ನಡೆದಿದೆ. ದೇವಸ್ಥಾನ ಸ್ವಚ್ಚಗೊಳಿಸುವ ವೇಳೆ ನಡೆದ ದುರ್ಘಟನೆಯಿಂದಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಗ್ರಾಮದ ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿ ಶೆಟರ್ ಹಾಕುವಾಗ ಈ ದುರ್ಘಟನೆ ನಡೆದಿದೆ. ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಸ್ಥಳದಲ್ಲಿಯೇ ಸಾವನ್ನೊಪ್ಪಿದ್ದಾರೆ.ದೇವಸ್ಥಾನ ಸ್ವಚ್ಛಗೊಳಿಸಿ ಶೆಟರ್ ಹಾಕುವಾಗ ಶೆಟರ್ ಗೆ ವಿದ್ಯುತ್ ಪ್ರವಹಿಸಿ ದುರ್ಘಟನೆ ನಡೆದಿದೆ.ಜಿಟಿ ಜಿಟಿ ಮಳೆಗೆ …

Read More »

ಸಿಎಂ ಕಾರ್ಯಕ್ರಮ ನೋಡಲು ಮೇಲ್ಛಾವಣಿ ಹತ್ತಿದ ಯುವಕನಿಗೆ ಶಾಕ್

ಆಥಣಿಸಿ.ಎಮ್. ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ.ಸಿ.ಎಮ್. ನೋಡಲು ಹೋಗಿ ವಿದ್ಯುತ್ ಶಾಕ್ ಹೊಡೆಸಿಕೊಂಡ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಹೇಶ್ ಹುಣ್ಣರಗಿ 22 ವರ್ಷ ಎಂಬ ಯುವಕನಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಜುಗುಳ ಗ್ರಾಮಕ್ಕೆ ಭೇಟಿ ವೇಳೆ ಈ ಅವಘಡ ಸಂಭವಿಸಿದೆ. ಮುಖ್ಯಮಂತ್ರಿ ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ ಯುವಕ ಮಹೇಶ್ ಎಂಬಾತನಿಗೆ,ವಿದ್ಯುತ್ ತಗುಲಿ ಮುಖ, ಕೈ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಯುವಕ ಹಮೇಶ್ ಕೂಡಲೇ ಆಸ್ಪತ್ರೆಗೆ …

Read More »

ಗೋಕಾಕ: ಪ್ರವಾಹ‌ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ): ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ(ಆ.5) ಭೇಟಿ ನೀಡಿ ಪರಿಶೀಲಿಸಿದರು. ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು. ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು. ಈ …

Read More »