ಬೆಳಗಾವಿ-ಎತ್ತಿನಬಂಡಿ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಯುವಕ ಇಂದು ಸಾವನ್ನೊಪ್ಪಿದ್ದಾನೆ.ಬೆಳಗಾವಿ ತಾಲೂಕಿನ ಬಸವನ ಕುಡಚಿ ಗ್ರಾಮದ ಜಾತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಅಪ್ಪಣ್ಣ ಪಾರೀಶ ಪಾಟೀಲ್ ( 27) ಮೃತ ಯುವಕನಾಗಿದ್ದಾನೆ.ಬಸವನ ಕುಡಚಿ ಗ್ರಾಮದ ಜಾತ್ರೆ ನಿಮಿತ್ತ ಎತ್ತಿನಬಂಡೆ ಸ್ಪರ್ಧೆಯನ್ನು ಗ್ರಾಮಸ್ಥರು ಹಮ್ಮಿಕೊಂಡಿದ್ದರು,ಈ ವೇಳೆ ಓಡುತ್ತಿದ್ದ ಎತ್ತಿನಬಂಡಿ ಚಕ್ರದಡಿ ಸಿಲುಕಿದ್ದ ಅಪ್ಪಣ್ಣ ಗಂಭೀರವಾಗಿ ಗಾಯಗೊಂಡಿದ್ದ,ಗಾಯಗೊಂಡಿದ್ದ ಅಪ್ಪಣ್ಣನನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಫಲಿಸದೇ ಇಂದು ಖಾಸಗಿ …
Read More »ಬೆಳಗಾವಿಯಲ್ಲಿ 3 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ
ಮಹಿಳಾ ಸಬಲೀಕರಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ, ಮಾ.24(ಕರ್ನಾಟಕ ವಾರ್ತೆ):ಮಹಿಳೆಯರು ಸಬಲರಾಗಿ ದೇಶವನ್ನು ಮುನ್ನಡೆಸಬೇಕಿದೆ. ಹೆಣ್ಣು-ಗಂಡು ಸಮಾನರು ಎಂಬ ಬಸವಣ್ಣನವರ ತತ್ವದಂತೆ ಸಿದ್ದರಾಮಯ್ಯನವರ ಸರ್ಕಾರ ನಡೆಯುತ್ತಿದೆ. ಸರ್ಕಾರದಿಂದ ರಾಜ್ಯದ ಪ್ರತಿಯೊಂದು ಅಂಗನವಾಡಿಗಳನ್ನು ಉನ್ನತ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, …
Read More »ಬ್ಯಾಂಕ್ ವಂಚನೆ ದುಡ್ಡು ಸ್ವಾಮೀಜಿ ಖಾತೆಗೆ, ಬಬಲಾದಿ ಮುತ್ಯಾ ಅರೆಸ್ಟ್…!!
ಗೋಕಾಕ ಮಹಾಲಕ್ಷ್ಮಿ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ ಬೆಳಗಾವಿ: ಗೋಕಾಕಿನ ಮಹಾಲಕ್ಷ್ಮಿ ಕೋಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದಿದ್ದ ಬಹುಕೋಟಿ ವಂಚನೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಜಮಖಂಡಿಯ ಹೊಸ ಬಬಲಾದಿ ಮಠದ ಸ್ವಾಮೀಜಿಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಠ ಬಾಗಲಕೋಟೆಯ ಜಮಖಂಡಿಯಲ್ಲಿದೆ. ಮಠದ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ ಇಡೀ ರಾತ್ರಿ ವಿಚಾರಣೆ ನಡೆಸಿದೆ. ಗೋಕಾಕ ನಗರ ಠಾಣೆಯಲ್ಲಿ ಸಿಐಡಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. …
Read More »ಮಿನಿಸ್ಟರ್ ಸತೀಶ್ ಜಾರಕಿಹೊಳಿ ಅವರಿಗೆ ಡಾಕ್ಟರೇಟ್
ಸಚಿವ ಸತೀಶ್ ಜಾರಕಿಹೊಳಿ ಅವರು ರಾಜಕೀಯ ಕ್ಷೇತ್ರದಲ್ಲಿ ಪ್ರಭಾವ ಹೊಂದುವ ಜೊತೆಗೆ ಸಾಮಾಜಿಕ ಸುಧಾರಣೆಗಾಗಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಜನಮನ ಗಳಿಸಿದ್ದು ರಾಜ್ಯದ ಮೈಸೂರು ಓಪನ್ ಯುನಿವರ್ಸಿಟಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಬೆಂಗಳೂರು: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ …
Read More »ಕರ್ನಾಟಕದ ಜೊತೆ ಮಹಾರಾಷ್ಟ್ರದ ಮಹಾ ಪುಂಡಾಟಿಕೆ
ಬೆಳಗಾವಿ -ಆರೋಗ್ಯದ ವಿಚಾರದಲ್ಲಿ ಮಹಾರಾಷ್ಟ್ರ ಬೌಂಡರಿ ಕ್ರಾಸ್ ಮಾಡಿ ಬೆಳಗಾವಿ ಗಡಿಗೆ ನುಗ್ಗಿ ಆಯ್ತು, ಈಗ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ‘ಮಹಾರಾಷ್ಟ್ರ ಸರ್ಕಾರ ಆಮಿಷ ಒಡ್ಡುವ ಮೂಲಕ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪುಂಡಾಟಿಕೆ ನಡೆಸಿದೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ ‘ಮಹಾ’ ಷಡ್ಯಂತ್ರ ನಡೆಸಿದೆ.ಕರ್ನಾಟಕ ಸರ್ಕಾರದಿಂದ ಮರಾಠಿ ಭಾಷಿಕರಿಗೆ ಅನ್ಯಾಯ ಎಂದು ಬಿಂಬಿಸಲು ಮಹಾರಾಷ್ಟ್ರ ಸರ್ಕಾರ ಯತ್ನಿಸಿದೆ.ಆರೋಗ್ಯ ಕ್ಷೇತ್ರ ಬಳಿಕ ಈಗ ಶಿಕ್ಷಣ, ಉದ್ಯೋಗ ಕ್ಷೇತ್ರಕ್ಕೂ …
Read More »ಶ್ರೀ ಮಹಾಲಕ್ಷ್ಮೀ ಜಾತ್ರೆ, ಭಂಡಾರ ಇಲ್ಲ….,ಬ್ಯಾನರ್ ಕೂಡಾ ಬ್ಯಾನ್….!!!
ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ಇಂದು ಮಾರ್ಚ್ 18ರಿಂದ 26ರ ವರೆಗೆ ನಡೆಯಲಿದ್ದು, ಭವ್ಯ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಅಧ್ಯಕ್ಷ ದೇವಣ್ಣ ಬಂಗೇನ್ನವರ ತಿಳಿಸಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರತಿ ಐದು …
Read More »ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ, -ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಮಾ.17) ನಡೆದ ಭಾರತ ರತ್ನ ಡಾ.ಬಿ. ಆರ್ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಾ. ಬಾಬಾಸಾಹೇಬ್ …
Read More »ಲವ್ ಮ್ಯಾರೇಜ್ ಮಾಡುವಂತೆ ಹಠ ಹಿಡಿದಿದ್ದ ಮಗನ ಮರ್ಡರ್…..!!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಯಾಕೋ ಏನೋ ಗೊತ್ತಿಲ್ಲ ಲವ್ ಡವ್ ಗಳು ಸಕ್ಸೆಸ್ ಆಗುತ್ತಿಲ್ಲ ಪ್ರೇಮಿಗಳ ಮೇಲೆ ಯಾರ ದೃಷ್ಠಿ ಬಿದ್ದಿದೆಯೋ ಗೊತ್ತಿಲ್ಲ ಲವ್ ಕೇಸ್ ಗಳು ಮರ್ಡರ್ ನಲ್ಲಿ ಪರಿವರ್ತನೆ ಆಗುತ್ತಿವೆ. ಬೆಳಗಾವಿಯ ಶಹಾಪೂರಿನಲ್ಲಿ ಪ್ರೀತಿ ಪ್ರೇಮದ ಹೆಸರಿನಲ್ಲಿ ಎರಡು ಜೀವಗಳು ಬಲಿಯಾದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲೆಯಲ್ಲಿ ಈಗ ಮತ್ತೊಂದು ಘೋರ ಘಟನೆ ನಡೆದಿದೆ. ಪ್ರೀತಿಸಿದ ಯುವತಿ ಜೊತೆಗೆ ಮದುವೆ ಆಗ್ತೀನಿ ಎಂದು ಹಠ ಸಾಧಿಸಿದ …
Read More »ಸೋಮವಾರ ಬೆಳಗಾವಿಗೆ ವಾಟಾಳ್ ನಾಗರಾಜ್
ಬೆಳಗಾವಿ- ಮಾರ್ಚ್ 10 ರಂದು ಸೋಮವಾರ ಬೆಳಗಾವಿ ಮಹಾನಗರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ 11-30 ಕ್ಕೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಾಟಾಳ್ ನಾಗರಾಜ್ ಅವರು ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಹಾಗು ಕನ್ನಡದ ಅಭಿಮಾನಿಗಳ ಜೊತೆ ಸೇರಿಕೊಂಡು ಪ್ರತಿಭಟನೆ ಮಾಡಲಿದ್ದಾರೆ. ಎಂಇಎಸ್ ನಿಷೇಧಿಸಬೇಕು, ಬೆಳಗಾವಿ ಉಳಿಯಬೇಕು,ಬೆಳೆಯಬೇಕು,ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಬೇಕು,ಎಂಇಎಸ್ ಹಾಗೂ ಶಿವಸೇನೆಯ ಪುಂಡರನ್ನು ಬೆಳಗಾವಿಯಿಂದ ಗಡಿಪಾರು ಮಾಡಬೇಕು ಎಂದು …
Read More »ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ……???
ಬೆಳಗಾವಿ- ಗ್ಯಾರಂಟಿ ಯೋಜನೆಗಳ ಹೊಡೆತಕ್ಕೆ ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎನ್ನುವದು ಎಲ್ಲರ ಊಹೆ ಆಗಿತ್ತು ಇಂತಹ ಖಾಲಿ ಖಾಲಿ ಖಯ್ಯಾಲಿಯ ನಡುವೆಯೂ ಬೆಳಗಾವಿ ಪಾಲಿಗೆ ಸಿದ್ರಾಮಯ್ಯ ಮಂಡಿಸಿದ ಬಜೆಟ್ ಜ್ವಾಲಿ ಜ್ವಾಲಿಯಾಗಿದೆ ಎನ್ನಬಹುದು. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಬಾರಿಯಾದರೂ ಬೆಳಗಾವಿ ಜಿಲ್ಲಾ ವಿಭಜನೆ ಮಾಡಬೇಕೆಂಬ ಬೇಡಿಕೆಗೆ ಸ್ಪಂದನೆ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದ್ದರೂ ಸಿಎಂ ಸಿದ್ದರಾಮಯ್ಯ ಗಡಿ ಜಿಲ್ಲೆ ಬೆಳಗಾವಿಗೆ ಹಲವು ಯೋಜನೆಗಳ ಕೊಡುಗೆ …
Read More »