ನವದೆಹಲಿ- ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಕಡಿಮೆ ಮಾಡಲು,ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಪೆಟ್ರೋಲ್ ಡಿಸೈಲ್ ಬೆಲೆಯಲ್ಲಿ ಅಬಕಾರಿ ಸುಂಕ ಕಡಿತ ಮಾಡಿದ್ದರಿಂದ,ಪೆಟ್ರೋಲ್ ಮತ್ತು ಡಿಸೈಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಪಟ್ರೋಲ್ ದರ ಪ್ರತಿ ಲೀಟರ್ ಗೆ 9.50 ₹ ಇಳಿಕೆಯಾಗಿದ್ದು,ಡಿಸೈಲ್ ಪ್ರತಿ ಲೀಟರ್ ಗೆ 7 ₹ ಇಳಿಕೆಯಾಗಿದೆ.ಈ ದರ ಇವತ್ತು ಮದ್ಯರಾತ್ರಿಯಿಂದಲೇ ಅನ್ವಯವಾಗಲಿದೆ. ಉಜ್ವಲ ಯೋಜನೆಯಲ್ಲಿ ಸಿಗುವ ಸಿಲೆಂಡರ್ ದರ 200 ₹ ಇಳಿಸಿದ್ದು ಕೇಂದ್ರದ ಹಣಕಾಸು …
Read More »ಸ್ಮಾರ್ಟ್ ರಸ್ತೆಗಳ ಮ್ಯಾಜಿಕ್, ಅರ್ಧ ಗಂಟೆಯಲ್ಲಿ ಐದು ಬೈಕ್ ಸ್ಕಿಡ್…
ಸ್ಮಾರ್ಟ್ ರಸ್ತೆಗಳ ಮ್ಯಾಜಿಕ್ ಅರ್ಧ ಗಂಟೆಯಲ್ಲಿ ಐದು ಬೈಕ್ ಸ್ಕಿಡ್ ಬೆಳಗಾವಿ: ಸ್ಮಾರ್ಟ್ ಸಿಟಿಯ ಒಂದೊಂದೇ ಹುಳುಕುಗಳು ಕಾಮಗಾರಿ ಮುಗಿದ ಬಳಿಕ ಹೊರಬರುತ್ತಿವೆ. ನಗರದ ಪ್ರಮುಖ ರಸ್ತೆಗಳೆಲ್ಲ ಸಿಮೆಂಟ್ ರಸ್ತೆಗಳಾಗಿ ಪರಿವರ್ತನೆಗೊಂಡಿದ್ದು, ನೋಡಲಿಕ್ಕೇನೊ ಸುಂದವಾಗಿ ಕಾಣಿಸುತ್ತಿವೆ. ಆದರೆ, ಅವುಗಳ ಸೈಡ್ ಎಫೆಕ್ಟ್ ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಎರಡು ದಿನದಿಂದ ಸುರಿಯುತ್ತಿರುವ ಮಳೆಯಿಂದ ರಸ್ತೆಗಳು ಒದ್ದೆಯಾಗಿದ್ದು, ತಿರುವುಗಳಲ್ಲಿ ಬೈಕ್ ಗಳು ಸ್ಕಿಡ್ ಆಗುತ್ತಿವೆ. ಅಶೋಕನಗರದ ಬಸ್ ನಿಲ್ದಾಣ ಬಳಿಯ ತಿರುವಿನಲ್ಲಿ ಇಂದು …
Read More »ಬಿಜೆಪಿ ಭಿನ್ನಮತ, ಶಮನಕ್ಕೆ ಬೆಳಗಾವಿಯಲ್ಲಿ ಮಹತ್ವದ ಮೀಟೀಂಗ್….
ಬೆಳಗಾವಿ- ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ,ಹಣಮಂತ ನಿರಾಣಿ ಹಾಗೂ ಅರುಣ ಶಹಾಪೂರ ಅವರನ್ನು ಕಣಕ್ಕಿಳಿಸಿರುವ ಬಿಜೆಪಿ,ಇಬ್ಬರನ್ನು ಗೆಲ್ಲಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದೆ.ಈ ಕುರಿತು ಬೆಳಗಾವಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿರುವ ಬಿಜೆಪಿ ನಾಯಕರು ಇಂದು ಬೆಳಗಾವಿಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,ಅವರಿಗೆ ಬಿಜೆಪಿ ಹೈಕಮಾಂಡ್ ಪರಿಷತ್ ಚುನಾವಣೆಯ ಜವಾಬ್ದಾರಿ ನೀಡಿದ್ದು ,ಅವರ ನೇತ್ರತ್ವದಲ್ಲಿ ಇಂದು ಬೆಳಗಾವಿಯ ಹೊಟೇಲ್ ಸಂಕಂ ದಲ್ಲಿ ಬೆಳಗಾವಿ,ವಿಜಯಪೂರ,ಬಾಗಲಕೋಟೆ ಈ ಮೂರು …
Read More »ಬೆಳಗಾವಿಯ ಹತ್ತು ಜನ ,SSLC ಸಾಧಕರಿಗೆ ಜಿಲ್ಲಾಡಳಿತದಿಂದ ಶಹಭಾಶ್ ಗಿರಿ…
ಬೆಳಗಾವಿ,-ಪ್ರಸಕ್ತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದುಕೊಂಡ ಜಿಲ್ಲೆಯ 10 ವಿದ್ಯಾರ್ಥಿಗಳನ್ನು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಮ್ಮ ಕಚೇರಿಯಲ್ಲಿ ಸತ್ಕರಿಸಿ ಅಭಿನಂದಿಸಿದರು. ಬೆಳಗಾವಿ ದಕ್ಷಿಣ ಶೈಕ್ಷಣ ಕ ಜಿಲ್ಲೆಯ 6 ಹಾಗೂ ಚಿಕ್ಕೋಡಿ ಶೈಕ್ಷಣ ಕ ಜಿಲ್ಲೆಯ 4 ವಿದ್ಯಾರ್ಥಿಗಳ ಶೈಕ್ಷಣ ಕ ಸಾಧನೆಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಶ್ಲಾಘಿಸಿದ್ದಾರೆ. ಬೆಳಗಾವಿ ದಕ್ಷಿಣ ಶೈಕ್ಷಣ ಕ ಜಿಲ್ಲೆಯ ವಿದ್ಯಾರ್ಥಿಗಳು: ಬೆಳಗಾವಿ ನಗರದ ತಿಳಕವಾಡಿಯಲ್ಲಿರುವ ಹೆರವಾಡಕರ ಆಂಗ್ಲ …
Read More »ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ,ಇಂದು ನಾಮಪತ್ರ ಸಲ್ಲಿಕೆ.
ಬೆಳಗಾವಿ- ವಾಯುವ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿ ಯಾಗಿ ಹಣಮಂತ ನಿರಾಣಿ ಇಂದು ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಮದ್ಯಾಹ್ನ 1-00 ಗಂಟೆಗೆ ಶುಭ ಮಹೂರ್ತದಲ್ಲಿ ಹಣಮಂತ ನಿರಾಣಿ ನಾಮಪತ್ರ ಸಲ್ಲಿಸಲಿದ್ದಾರೆ. ವಾಯುವ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಅಥಣಿಯ ನ್ಯಾಯವಾದಿ ಸುನೀಲ ಸಂಕ ಅವರು ಸೇರಿದಂತೆ ಈ ಕ್ಷೇತ್ರದಿಂದ ಬಹಳಷ್ಟು ಜನ ಪಕ್ಷೇತರ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕಾಂಗ್ರೆಸ್ಸಿನ …
Read More »ಬೆಳಗಾವಿ ಶೈಕ್ಷಣಿಗೆ ಜಿಲ್ಲೆಗೆ ಶೇ.87.80 % ಚಿಕ್ಕೋಡಿ 87.95 %
‘ಬೆಳಗಾವಿ: ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆ ಶೇ.87.80 ಫಲಿತಾಂಶ ದಾಖಲಿಸಿದೆ. . ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 32.866 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 28,857 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ, 4009 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 39153 ಜನ ವಿದ್ಯಾರ್ಥಿಗಳು ಪಾಸಾಗಿದ್ದಾರೆ.4354 ವಿದ್ಯಾರ್ಥಿಗಳು ಫೇಲ್ ಆಗಿದ್ದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಫಲಿತಾಂಶ 87.95 ರಷ್ಟಾಗಿದೆ. A total of 32,866 students …
Read More »ನಿವೃತ್ತ ಯೋಧನ ಪುತ್ರನ ಸಾಧನೆ
ಬೆಳಗಾವಿ: ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಸಾಗರ ಸಿದ್ದಪ್ಪ ಭಾಂವಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಅಂಕಗಳ ಪೈಕಿ 623 ಅಂಕಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾನೆ. ಬೈಲಹೊಂಗಲ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಯಾಗಿದ್ದ ಸಾಗರ ನಿವೃತ್ತ ಯೋಧ, ಹಾಲಿ ಕೆಎಸ್ ಆರ್ ಪಿ ಪೇದೆಯಾಗಿರುವ ಸಿದ್ದಪ್ಪ ಭಾಂವಿ ಇವರ ಪುತ್ರ. ಕನ್ನಡ, ಸಮಾಜ ವಿಜ್ಞಾನ, ಹಿಂದಿ, ಗಣಿತ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳಿಸಿದ್ದು, ಇಂಗ್ಲಿಷ ಹಾಗೂ ವಿಜ್ಞಾನ ವಿಷಯದಲ್ಲಿ 99 …
Read More »ಬೆಳಗಾವಿಯಲ್ಲಿ ವಿಶೇಷಚೇತನ ಮಕ್ಕಳ ವಿಶಿಷ್ಟ ಸಾಧನೆ
ಬೆಳಗಾವಿ, ಮೇ 19(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಬೆಳಗಾವಿಯ ಕಿವುಡ ಮಕ್ಕಳ ಸರ್ಕಾರಿ ಶಾಲೆಯ 11 ವಿದ್ಯಾರ್ಥಿನಿಯರಲ್ಲಿ ಎಂಟು ಜನ A ಗ್ರೇಡ್ ,2 ಜನ B ಗ್ರೇಡ್ ಒಬ್ಬರು C ಗ್ರೇಡ್ ಪಡೆದು ಉತ್ತೀರ್ಣರಾಗಿದ್ದಾರೆ ಕುಮಾರಿ ಪ್ರತಿಭಾ ಹಣ ಮಂತ ಹೊನ್ನಾಪುರ 87% ಪ್ರಥಮ, ಕುಮಾರಿ ಪವಿತ್ರ ಪರಪ್ಪ ಕಾಪ್ಸೆ 86% ದ್ವಿತೀಯ ಕುಮಾರಿ ರುದ್ರಾಕ್ಷಿ ಸಂಗೊಳ್ಳಿ 85% ತೃತೀಯ …
Read More »ಗೆಲುವಿನತ್ತ SSLC ವಿಧ್ಯಾರ್ಥಿಗಳ ಪಯಣ
SSLC ವಿದ್ಯಾರ್ಥಿಗಳ ಕೈ ಹಿಡಿದ “ಗೆಲುವಿನತ್ತ ನಮ್ಮ ಪಯಣ” ಪುಸ್ತಕ ಸತೀಶ್ ಜಾರಕಿಹೊಳಿ ಫೌಂಡೇಶನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯಪಡಿಸಿದ ವಿದ್ಯಾರ್ಥಿಗಳು ಬೆಳಗಾವಿ: ವಿದ್ಯಾರ್ಥಿ ಜೀವನದ ಮಹತ್ವದ ಕಾಲಘಟ್ಟ ಎನಿಸಿರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಶೈಕ್ಷಣಿಕವಾಗಿ ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ ಶೈಕ್ಷಣಿಕ ಜಿಲ್ಲೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಎಂದು ವಿಂಗಡಿಸಲಾಗಿದ್ದು, ಬೆಳಗಾವಿ ಹಾಗೂ …
Read More »ದಲ್ಲಾಳಿಗಳಿಂದ ಮೋಸ; ತೂಕದ ಯಂತ್ರ ಕಲ್ಲಿನಿಂದ ಜಜ್ಜಿ ರೈತರ ಆಕ್ರೋಶ!
ಬೆಳಗಾವಿ: ಖಾಸಗಿ ತರಕಾರಿ ಮಾರುಕಟ್ಟೆ ದಲ್ಲಾಳಿಗಳ ಮೋಸದ ವಿರುದ್ಧ ರೈತಾಪಿ ವರ್ಗ ಸಿಡಿದೆದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಡತನ ಬಾಗೇವಾಡಿ ಬಳಿ ನಡೆದಿದೆ. ತರಕಾರಿ ಸಾಗಿಸುತ್ತಿದ್ದ ವಾಹನಕ್ಕೆ ತಡೆದ ರೈತರು ತೂಕದ ಯಂತ್ರ ಕಲ್ಲಿನಿಂದ ಜಜ್ಜಿದ ಆಕ್ರೋಶ ವ್ಯಕ್ತಪಡಿಸಿದರು. ಕೊಡಚವಾಡ, ಚಿಕ್ಕದಿಣ್ಣಕೊಪ್ಪ, ಹೀರೇಮುನವಳ್ಳಿ, ಪಾರಿಶ್ವಾಡ, ದೇವಲತ್ತಿ, ಗಂದಿಗವಾಡ ಸೇರಿ ಹಲವು ಗ್ರಾಮಗಳಲ್ಲಿ ಈ ಸಮಸ್ಯೆ ಇದೆ. ಸ್ಥಳೀಯ ವಾಹನ ಚಾಲಕರ ಸಂಪರ್ಕಿಸಿ ಖಾಸಗಿ ಮಾರುಕಟ್ಟೆ ದಲ್ಲಾಳಿಗಳು ತೂಕದಲ್ಲಿ …
Read More »