ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ವಿಶೇಷ ಕಾಳಜಿಯಿಂದಾಗಿ ಬೆಳಗಾವಿಯ ಜುಡೋ ಕ್ರಿಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಅನಕೂಲವಾಗಿದೆ. ಥಾಯ್ಲೆಂಡ್ ನಲ್ಲಿ ನಡೆಯಲಿರುವ ಜುಡೋ ಚಾಂಪಿಯನ್ ಷಿಪ್ ಗೆ ತೆರಳುತ್ತಿದ್ದ 18 ಜನ ಕ್ರೀಡಾಪಟುಗಳಿಗೆ ಎರಡೇ ದಿನಗಳಲ್ಲಿ ಪಾಸ್ ಪೋರ್ಟ್ ಒದಗಿಸಲು ನೆರವಾದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ. ಜಿಲ್ಲಾಧಿಕಾರಿಗಳ ನೆರವಿನಿಂದ ಬೆಳಗಾವಿಯ ಕ್ರೀಡಾಶಾಲೆಯ ಎಲ್ಲ 18 ಬಾಲಕರ ತಂಡವು ಅಂತರರಾಷ್ಟ್ರೀಯ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಲು …
Read More »ಲಂಚ ಪಡೆದಿದ್ದು ಇಪ್ಪತ್ತು ಸಾವಿರ,ಸಿಕ್ಕಿದ್ದು ಲಕ್ಷ..ಲಕ್ಷ..₹
ಬೆಳಗಾವಿ: ರಾಜ್ಯ ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ನೀಡಲು ಲಂಚ 20 ಸಾವಿರ ರೂ.ಲಂಚ ಪಡೆಯುತ್ತಿದ್ದ ಕೃಷಿ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದ್ದಿದ್ದಾರೆ. ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಯೋಗೇಶ ಫಕೀರೇಶ ಅಗಡಿ ಎಸಿಬಿ ಬಲೆಗೆ ಬಿದ್ದಿದ್ದು, ಕಚೇರಿಯಲ್ಲಿ 44 ಸಾವಿರ ರೂ.ಹಾಗೂ ಮನೆಯಲ್ಲಿ ಶೋಧ ನಡೆಸಿದಾಗ 3.54 ಲಕ್ಷ ರೂ. ನಗದು ಸಿಕ್ಕಿದೆ. ಅನಗೋಳದ ಮೋನೇಶ್ವರ ಕಮ್ಮಾರ ಎಂಬವರು ಸಿಟಿ ಕಂಪೋಸ್ಟ್ ಮಾರ್ಕೆಟ್ …
Read More »ಆದಿವಾಸಿ ಮಹಿಳೆ ಆಗ್ತಾರೆ ಭಾರತದ ರಾಷ್ಟ್ರಪತಿ
ಬೆಳಗಾವಿ-ಎನ್ ಡಿ ಎ ಮೈತ್ರಿ ಇಂದು ಆದಿವಾಸಿ ಮಹಿಳೆ,ದ್ರೌಪದಿ ಮರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ದ್ರೌಪದಿ ಮರ್ಮು ಅವರು ಜಾರ್ಖಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.ಜೊತೆಗೆ ಓಡಿಸಾ ಸರ್ಕಾರದಲ್ಲಿ ಸಚಿವರಾಗಿ ದ್ರೌಪದಿ ಮರ್ಮು ಸೇವೆ ಸಲ್ಲಿಸಿದ್ದಾರೆ. ವಿರೋಧ ಪಕ್ಷಗಳು ಯಶ್ವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಎನ್ ಡಿ ಎ ಮೈತ್ರಿಕೂಟ ಆದಿವಾಸಿ ಮಹಿಳೆ ದ್ರೌಪದಿ ಮರ್ಮು …
Read More »ಬೆಳಗಾವಿಯಲ್ಲಿ, “ಅಮೃತ ಭಾರತಿಗೆ ಕನ್ನಡದಾರತಿ” ಆಗೋದು ಗ್ಯಾರಂಟಿ…!!
ಬೆಳಗಾವಿ, – “ಆಝಾದಿ ಕಾ ಅಮೃತ ಮಹೋತ್ಸವ” ಅಂಗವಾಗಿ ಜಿಲ್ಲೆಯ 5 ಸ್ಥಳಗಳಾದ ಹುಲಕುಂದ, ಹುದಲಿ, ಬೆಳವಡಿ, ಕಿತ್ತೂರು ಹಾಗೂ ನಂದಗಡದಲ್ಲಿ ಶನಿವಾರ (ಜೂ.25) ನಡೆಯಲಿರುವ “ಅಮೃತ ಭಾರತಿಗೆ ಕನ್ನಡದಾರತಿ” ಕಾರ್ಯಕ್ರಮದ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಜೂ.21) ನಡೆದ “ಆಝಾದಿ ಕಾ ಅಮೃತ ಮಹೋತ್ಸವ” ಅಂಗವಾಗಿ “ಅಮೃತ ಭಾರತಿಗೆ ಕನ್ನಡದಾರತಿ” ಕಾರ್ಯಕ್ರಮ -2022 ರ …
Read More »ಬೆಳಗಾವಿಯ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆಯಲ್ಲಿ ಏನೇನು ಇರುತ್ತೆ ಗೊತ್ತಾ..??
ಶೀಘ್ರದಲ್ಲೇ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆ ಉದ್ಘಾಟನೆ: ಶಾಸಕ ಅನಿಲ ಬೆನಕೆ ಬೆಳಗಾವಿ: ಬೆಳಗಾವಿ ನಗರದಲ್ಲಿ 140 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆಯ ಕಾಮಗಾರಿ ಮುಗಿಯುವ ಹಂತದಲ್ಲಿ ಇದ್ದು, ಇನ್ನು ನಾಲ್ಕೈದು ತಿಂಗಳಲ್ಲಿ ಜನರ ಉಪಯೋಗಗಕ್ಕೆ ಬರಲಿದೆ ಎಂದು ಶಾಸಕ ಅನಿಲ ಬೆನೆಕ ಅವರು ತಿಳಿಸಿದರು. ಮಂಗಳವಾರ ಬಿಮ್ಸ್ ಆವರಣದಲ್ಲಿ ನಿರ್ಮಾಣ ಆಗುತ್ತಿರುವ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆಯ ಕಾಮಗಾರಿಯನ್ನು ಶಾಸಕ ಅನಿಲ ಬೆನಕೆ, …
Read More »ಆಲಮ್ ನದಾಫ್ ಅತ್ಯುತ್ತಮ ಸಾಧನೆ
ಮಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಆಲಮ್ ಆರ್. ನದಾಫ್ ವಿಜ್ಞಾನ ವಿಭಾಗದಲ್ಲಿ ಪ್ರತಿಶತ ಶೇ 90ರಷ್ಟು ಅಂಕ ಗಳಿಸುವ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾನೆ. ಜೀವಶಾಸ್ತ್ರ -95, ಗಣಿತ-94, ಕೆಮೆಸ್ಟ್ರಿ – 83 ಹಾಗೂ ಭೌತಶಾಸ್ತ್ರ ದಲ್ಲಿ 82 ಸೇರಿದಂತೆ PCMBಯಲ್ಲಿ ಒಟ್ಟು ಶೇ.88.5 ಅಂಕ ಗಳಿಸಿ ಗಮನಾರ್ಹ ಸಾಧನೆ ಗೈದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ …
Read More »ಸುವರ್ಣ ವಿಧಾನಸೌಧದ ಎದುರು ಯೋಗಾ ಯೋಗ…!!
ಬೆಳಗಾವಿ-ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಇಲ್ಲಿನ ಸುವರ್ಣ ವಿಧಾನಸೌಧದ ಮುಂಭಾಗದ ಆವರಣದಲ್ಲಿ ಮಂಗಳವಾರ (ಜೂ.21) 8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ, ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು …
Read More »ಬೆಳಗಾವಿಯಲ್ಲಿ ಮೋಸ್ಟ್ ವಾಂಟೆಡ್,ಕೊಲೆ ಆರೋಪಿ ಮೇಲೆ ಫೈರಿಂಗ್….
ಬೆಳಗಾವಿಯಲ್ಲಿ ಕೊಲೆ ಆರೋಪಿ ಮೇಲೆ ಫೈರಿಂಗ್.. ಬೆಳಗಾವಿ-*ಬೆಳಗಾವಿಯಲ್ಲಿ ಕೊಲೆ ಆರೋಪಿ ಮೇಲೆ ತಡರಾತ್ರಿ ಪೋಲೀಸರು ಫೈರಿಂಗ್ ನಡೆಸಿದ ಕಾರಣ ಮೋಸ್ಟ್ ವಾಂಟೆಡ್ ಕೊಲೆ ಸುಲಿಗೆ ನಡೆಸಿದ ಆರೋಪಿ ಕಾಲಿಗೆ ಗುಂಡೇಟು ತಗಲಿದೆ. ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್ ಕೊಲೆ ಮಾಡಿದ ಆರೋಪಿ ವಿಶಾಲ್‌ಸಿಂಗ್ ಚೌಹಾನ್ ಪರಾರಿಯಾಗುತ್ತಿದ್ದಾಗ ಎಸಿಪಿ ನಾರಾಯಣ ಭರಮಣಿ ಅವರು ಆರೋಪಿ ಕಾಲಿಗೆ ಶೂಟ್ ಮಾಡಿದ ಘಟನೆಬೆಳಗಾವಿಯ ವೀರಭದ್ರೇಶ್ವರ ನಗರದ ಕೋಯ್ಲಾ ಹೋಟೆಲ್ ಬಳಿ ನಡೆದಿದೆ. ಬೆಳಗಿನ …
Read More »ಮಂಗಳವಾರ ಬೆಳಗ್ಗೆ 6 ಗಂಟೆಗೆ ಸುವರ್ಣಸೌಧಕ್ಕೆ ಬರಬೇಕ್ರಿ…!!
ಸುವರ್ಣ ವಿಧಾನಸೌಧದಲ್ಲಿ ಯೋಗ ದಿನಾಚರಣೆ ಆಚರಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಜೂ.19(ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ 2022 ರ ಘೋಷವಾಕ್ಯ “ಮಾನವೀಯತೆಗಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಆರೋಗ್ಯಯುತ ಜೀವನಕ್ಕಾಗಿ ಮಂಗಳವಾರ (ಜೂ.21) “8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” 75 ಸಾಂಪ್ರದಾಯಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ …
Read More »ವಾಹನಗಳಿಗೆ ಬೆಂಕಿ,ಕಲ್ಲು ತೂರಾಟ,ಮಾರಾಮಾರಿ,ಓರ್ವನ ಕೊಲೆ
ಬೆಳಗಾವಿ:ಅದೊಂದು ಜಮೀನು ವಿವಾದ,ಈ ವಿವಾದ ಇವತ್ತು ಕಾರು ಪಾರ್ಕಿಂಗ್ ವಿಚಾರದಲ್ಲಿ ಮತ್ತೆ ಭುಗಿಲೆದ್ದು,ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಯಿತು. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಕೆಲ ವರ್ಷಗಳಿಂದ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇದ್ದ ಜಗಳ ಶನಿವಾರ ರಾತ್ರಿ ಕಾರು ಪಾರ್ಕಿಂಗ್ ಮಾಡುವ ವಿಷಯಕ್ಕೆ ಘರ್ಷಣೆಯಾಗಿ,ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆಯಿತು ಈ ಗಲಾಟೆಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗೌಂಡವಾಡ ಗ್ರಾಮದ …
Read More »