Breaking News

Breaking News

ನಾಳೆ ಪಿಯುಸಿ ಫಲಿತಾಂಶ- ಸಚಿವರಿಂದ ಟ್ವೀಟ್…

ನಾಳೆ ಪಿಯುಸಿ ಫಲಿತಾಂಶ- ಸಚಿವರಿಂದ ಟ್ವೀಟ್… ಬೆಳಗಾವಿ: ಪಿಯು ದ್ವಿತೀಯ ವರ್ಷದ ಪರೀಕ್ಷೆ ಫಲಿತಾಂಶ ನಾಳೆ ಮಧ್ಯಾಹ್ನ 12ಕ್ಕೆ ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂತ್ರಿ ನಾಗೇಶ್‌ ಟ್ವಿಟ್‌ ಮಾಡಿದ್ದಾರೆ. ಏಪ್ರಿಲ್‌ 22ರಿಂದ ಮೇ 18ನೇ ತಾರೀಖಿನವರೆಗೆ ಪರೀಕ್ಷೆ ನಡೆದಿತ್ತು.ಪರೀಕ್ಷೆ ಫಲಿತಾಂಶಕ್ಕೆ ಮಕ್ಕಳು ಕಾತರಾಗಿದ್ದು, ಎಲ್ಲರಿಗೂ ಸಚಿವರು ಶುಭ ಹಾರೈಸಿದ್ಸಾರೆ.

Read More »

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ರೇಡ್…

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ರೇಡ್… ಬೆಳಗಾವಿ- ಬೆಳಗಾವಿಯಲ್ಲಿ ಇವತ್ತು ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ಅಧಿಕಾರಿಗಳು ರೇಡ್ ಮಾಡಿದ್ದಾರೆ. *ಜೂ.30ರಂದು ನಿವೃತ್ತಿಯಾಗಬೇಕಿದ್ದ ಹಿರಿಯ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ ಮಾಡಿದ್ದು,ಬೆಳಗಾವಿಯ ಲೋಕೋಪಯೋಗಿ ಇಲಾಖೆ ಸೂಪರಿಂಟೆಂಡೆಂಟ್ ಇಂಜಿನಿಯರ್ ಮನೆ, ಕಚೇರಿ ಸೇರಿ 6 ಕಡೆ ದಾಳಿ ನಡೆದಿದೆ‌ PWD ಸೂಪರಿಂಟೆಂಡೆಂಟ್ ಇಂಜಿನಿಯರ್ ಬಿ.ವೈ ಪವಾರ್ ಮನೆ, ಕಚೇರಿ ಮೇಲೆ ದಾಳಿ ನಡೆದಿದೆ.ಬೆಳಗಾವಿಯ ಜಕ್ಕೇರಿ ಹೊಂಡದಲ್ಲಿರುವ ಸ್ವಂತ ಬಂಗಲೆ, ಸರ್ಕಾರಿ ಮನೆ, …

Read More »

ಬೆಳಗಾವಿ ಬಾರ್ಡರ್ ನಲ್ಲಿ ಸದ್ದು ಮಾಡಿದ ಬುಲ್ಡೇಜರ್…..!!

ಬೆಳಗಾವಿ ಗಡಿಯಲ್ಲಿ ಸದ್ದು ಮಾಡಿದ ಬುಲ್ಡೇಜರ್…..!! ಬೆಳಗಾವಿ-ಬೆಳಗಾವಿ ಗಡಿಯಲ್ಲಿ ಕನ್ನಡದ ಹುಡುಗರು ಈಗ ಜಾಗೃತರಾಗಿದ್ದಾರೆ,ಕನ್ನಡದ ನೆಲ,ಜಲ,ಭಾಷೆ,ಮತ್ತು ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಆದಾಗ ಕನ್ನಡದ ಸೇನಾನಿಗಳು ಸಿಡಿದೆದ್ದು ಕನ್ನಡದ ಹಿತ ಕಾಯುತ್ತಿದ್ದಾರೆ ಅನ್ನೋದಕ್ಕೆ ಬೆಳಗಾವಿಯ ಗಡಿಭಾಗದಲ್ಲಿರುವ ಸಂಕೇಶ್ವರದಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ಸಂಕೇಶ್ವರದಲ್ಲಿ ಪೂನಾ- ಬೆಂಗಳೂರು ಹೈವೇ ಪಕ್ಕದ ಗಡಿಂಗ್ಲಜ್- ಸಂಕೇಶ್ವರ ರಸ್ತೆಯ ಸೇತುವೆ ಪಕ್ಕದಲ್ಲಿ,ಮಹಾರಾಷ್ಟ್ರದ ಲೋಕೋಪಯೋಗಿ ಇಲಾಖೆ ಕರ್ನಾಟಕ ಗಡಿಯ ಮೂರು ಕಿ.ಮೀ ಒಳಗೆ,ಕನ್ನಡದ ನೆಲದಲ್ಲಿ ಕರ್ನಾಟಕದ ವ್ಯಾಪ್ತಿಯಲ್ಲಿ ಮಹಾರಾಷ್ಟ್ರ …

Read More »

ಶಿಕ್ಷಕರ ಮತಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಗೆಲುವು

  *ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಭರ್ಜರಿ ಜಯಭೇರಿ* *ಎರಡನೇ ಸುತ್ತಿನ ಮತ‌ಎಣಿಕೆಯಲ್ಲಿ ಗೆಲುವಿನ ಕೋಟಾ ತಲುಪಿದ ಪ್ರಕಾಶ್ ಹುಕ್ಕೇರಿ* 20 ಸಾವಿರ ಮತಗಳ ಎಣಿಕೆ ಪೂರ್ಣ *20,000 ಮತಗಳ ಪೈಕಿ 10,520 ಮತ ಪಡೆದ ಪ್ರಕಾಶ ಹುಕ್ಕೇರಿ* 6008 ಮತ ಪಡೆದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್ *4512 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ ಪ್ರಕಾಶ್ ಹುಕ್ಕೇರಿ* ಇನ್ನೂ 1400 ಮತಗಳ ಮತ …

Read More »

ಮೊದಲ ಸುತ್ತಿನಲ್ಲೇ ಮೀಸೆ ತಿರುವಿದ ಪಕ್ಕು ಮಾಮಾ…!!

ಬೆಳಗಾವಿ- ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಮೊದಲ ಸುತ್ತಿನಲ್ಲಿ 10 ಸಾವಿರ ಮತಗಳ ಎಣಿಕೆ ಆಗಿದ್ದು, ಮೊದಲ ಸುತ್ತಿನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಮೊದಲ ಸುತ್ತಿನ ಮತ‌ಎಣಿಕೆ ಮುಕ್ತಾಯ ಆಗಿದೆ‌.ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ 1702 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ 4826 ಮತಗಳು ಬಿದ್ದಿವೆ.ಬಿಜೆಪಿ …

Read More »

ಬೆಳಗಾವಿಯಲ್ಲಿ ವಾಯುವ್ಯ,ಪಶ್ಚಿಮ ಮತಕ್ಷೇತ್ರದ ಮತ ಎಣಿಕೆ ಆರಂಭ

ಮತ ಎಣಿಕೆ ಪ್ರಕ್ರಿಯೆ ಆರಂಭ ಬೆಳಗಾವಿ: ಇಲ್ಲಿನ ಜ್ಯೋತಿ ಕಾಲೇಜಿನಲ್ಲಿ ವಾಯವ್ಯ ಶಿಕ್ಷಕರು, ಪದವೀಧರರು ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮತಪೆಟ್ಟಿಗೆಗಳನ್ನು ಇರಿಸಲಾದ ಭದ್ರತಾ ಕೊಠಡಿಗಳನ್ನು ತೆರೆಯಲಾಗಿದ್ದು, ಸುಗಮವಾಗಿ ಮತ ಎಣಿಕೆ ಪ್ರಕ್ರಿಯೆ ನಡೆಸಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತ ಎಣಿಕೆ ಕೇಂದ್ರದಿಂದ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಭದ್ರತೆ …

Read More »

ಬೆಳಗಾವಿಯಲ್ಲಿ ಮೇಜರ್ ಮಿಸ್ಸಿಂಗ್. ವಿಶೇಷ ತಂಡ ರಚನೆ…

ಬೆಳಗಾವಿಯಲ್ಲಿ ಕಮಾಂಡೋ ವಿಂಗ್ ನ ಮೇಜರ್ ಪತ್ತೆಗೆ ವಿಶೇಷ ತಂಡ ರಚನ… ಬೆಳಗಾವಿ-ಬೆಳಗಾವಿಯಲ್ಲಿ ಕಮಾಂಡೋ ವಿಂಗ್ ನ ಸುಭೇದಾರ್ ಮೇಜರ್ ಮಿಸ್ಸಿಂಗ್ ಆಗಿದ್ದು, ಇವರ ಪತ್ತೆಗೆ ವಿಶೇಷ ಪೋಲೀಸ್ ತಂಡವನ್ನು ರಚಿಸಲಾಗಿದೆ. ಎಂ ಎಲ್ ಐ‌ ಆರ್ ಸಿಯ ಕಮಾಂಡೋ ಟ್ರೈನಿಂಗ್ ಸೆಂಟರ್ ನ ತರಬೇತುದಾರ.ಪಂಜಾಬ್ ಮೂಲದ ಸೂರ್ಜಿತ್ ಸಿಂಗ್ ( 45) ಮಿಸ್ಸಿಂಗ್ ಆಗಿದ್ದಾರೆ.ಜೂನ್ 12 ರಿಂದ ಮಿಸ್ಸಿಂಗ್ ಆಗಿರೋ ಸೂರ್ಜಿತ್ ಸಿಂಗ್ ಇನ್ನುವರೆಗೆ ಪತ್ತೆ ಆಗಿಲ್ಲ. ಕಳೆದ …

Read More »

ನಕಲಿ ಎಸಿಬಿ ಅಧಿಕಾರಿಗಳು ಸೈಬರ್ ಪೋಲೀಸರ ಬಲೆಗೆ….

ನಕಲಿ ಎಸಿಬಿ ಅಧಿಕಾರಿಗಳು ಸೈಬರ್ ಬಲೆಗೆ…. ಬೆಳಗಾವಿ-ಅಧಿಕಾರಿಗಳಿಗೆ ಫೋನ್ ಮಾಡಿ ಅಕೌಂಟ್ ಗೆ ದುಡ್ಡು ಹಾಕುವಂತೆ ಬೆಸರಿಸುತ್ತಿದ್ದ ನಕಲಿ ಎಸಿಬಿ ಅಧಿಕಾರಿಗಳು ಬೆಳಗಾವಿಯ ಸೈಬರ್ ಕ್ರೈಂ ಪೋಲೀಸರ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆ ಸೇರಿದಂತೆ ಬೇರೆ,ಬೇರೆ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳೆಂದು ನಂಬಿಸಿ ವಂಚಿಸುತ್ತಿದ್ದ, ಮುರುಗೆಪ್ಪಾ ನಿಂಗಪ್ಪ ಪೂಜಾರ 56 ಸದಲಗಾ ಚಿಕ್ಕೋಡಿ,ರಾಜೇಶ್ ಬಾಪುಸು ಚೌಗಲೇ ಬಸ್ತವಾಡ ಶಿರೋಳ ಕೊಲ್ಹಾಪೂರ,ರಜನಿಕಾಂತ ತಂದೆ ನಾಗರಾಜ್ ಸಾ ಮುಗಳಿ ಸಕಲೇಶಪೂರ ಹಾಸನ ಜಿಲ್ಲೆ ಈ …

Read More »

ಚೀಲ.ಕೊಟ್ಟಿದ್ದರೆ, ಬೆಳಗಾವಿ ಚಾರ್ಲಿಯ ಜೀವ ಉಳಿಯುತ್ತಿತ್ತು…..!!!

ಬೆಳಗಾವಿ- ಪರದೆಯ ಮೇಲೆ ಚಾರ್ಲಿ ಸಿನಿಮಾ ಸದ್ದು ಮಾಡುತ್ತಿದೆ.ಅದೇ ಮಾದರಿಯ ಘಟನೆಯೊಂದು ಕುಂದಾ ನಗರಿ ಬೆಳಗಾವಿಯಲ್ಲಿ ನಡೆದಿದೆ. ನಾಯಿಯ ಜೀವ ಉಳಿಸಲು ಪಾಲಕ ಅಲೆದಾಡಿದರೂ ಆ ನಾಯಿ ಬದುಕಲಿಲ್ಲ, ಬೆಳಗಾವಿ ಚಾರ್ಲಿಯ ಕಥೆ ಇದು ಆರು ಮಕ್ಕಳ ತಾಯಿಯೊಬ್ಬಳ ಕರುಣಾಜನಿಕ ಕಥೆ.ಮಕ್ಕಳ ಹೆತ್ತು ಹೊತ್ತು ದೊಡ್ಡವರನ್ನಾಗಿ ಮಾಡಿದ ಆ ಮಹಾತಾಯಿ ಮತ್ತೆ ಮೇಲೆ ಏಳಲೇ ಇಲ್ಲ. ರಕ್ತ ಹೀನತೆಯಿಂದ ಬಳಲುತ್ತಿದ್ದ ತಾಯಿಗೆ ರಕ್ತ ನೀಡಿ ಮತ್ತೆ ಎಂದಿನಂತೆ ಓಡಾಡಬೇಕೆಂಬ ಪ್ರಾಣಿ …

Read More »

ಶಾಸಕ ಅನೀಲ ಬೆನಕೆ,ಹಾಗೂ ಐದು ಜನ ಬೆಂಬಲಿಗರ ವಿರುದ್ಧ FIR ದಾಖಲು..

ಬೆಳಗಾವಿ- ಚುನಾವಣಾ ಆಯೋಗದ ನಿಯಮ ಉಲ್ಲಂಘಿಸಿ ಸರದಿಯಲ್ಲಿ ನಿಂತು ಮತ ಚಲಾಯಿಸದೇ ನೇರವಾಗಿ ಮತಗಟ್ಟೆ ಪ್ರವೇಶ ಮಾಡಿ ಹಕ್ಕು ಚಲಾಯಿಸಿದ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಹಾಗೂ ಐದು ಜನ ಬಬಲಿಗರ ವಿರುದ್ಧ FIR ದಾಖಲಾಗಿದೆ. ಶಾಸಕ ಅನಿಲ್ ಬೆನಕೆ ಹಾಗೂ ಐದು ಜನ ಬೆಂಬಲಿಗರ ವಿರುದ್ಧ FIR ದಾಖಲಾಗಿದೆ.ವಾಯುವ್ಯ ಪದವೀಧರ, ‌ಶಿಕ್ಷಕರ‌ ಕ್ಷೇತ್ರದ ‌ಚುನಾವಣೆ‌ ಮತದಾನ‌‌ ಹಿನ್ನೆಲೆ. ನಿಯಮ ಉಲ್ಲಂಘನೆ ಮಾಡಿ ಮತಗಟ್ಟೆ ಪ್ರವೇಶ ಮಾಡಿದ‌ ಶಾಸಕ ಹಾಗೂ …

Read More »