ಬೆಳಗಾವಿ- ಸರ್ಕಾರ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯೆವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ ರೆಡ್ಡಿ ಇಂದು ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ ಸ್ಥಳೀಯ ಪೋಲೀಸ್ ಅಧಿಕಾರಗಳ ಜೊತೆ ಸಮಾಲೋಚನೆ ನಡೆಸಿದ್ರು ಸುವರ್ಣ ವಿಧಾನಸೌಧದ ಒಳಾಂಗಣ,ಹೊರಾಂಗಣ,ಮುಖ್ಯಮಂತ್ರಿಗಳ ಕಚೇರಿಯ ಭದ್ರತೆ ಸೇರಿದಂತೆ ಪೋಲೀಸ್ ಬಂದೋಬಸ್ತಿ,ಹಾಗೂ ಅಧಿವೇಶನದ ಸಂಧರ್ಭದಲ್ಲಿ ಪ್ರತಿಭಟನೆ ನಡೆಸುವ ಸ್ಥಳ,ಸೇರಿದಂತೆ ವಿವಿಧ ವಿಷಯಗಳ ಕುರಿತು ಸ್ಥಳೀಯ ಪೋಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ …
Read More »ಬಸವರಾಜ ಖಾನಪ್ಪನವರ ಅವರಿಗೆ ಕನ್ನಡ ಸಂಘಟನೆಗಳ ಬೆಂಬಲ
ಬೆಳಗಾವಿ-ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗೋಕಾಕದ ಕನ್ನಡ ಹೋರಾಟಗಾರ ಬಸವರಾಜ ಖಾನಪ್ಪನವರಅ ವರನ್ನು ಬೆಂಬಲಿಸಲು ಬೆಳಗಾವಿಯ ವಿವಿಧ ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ಖಾನಪ್ಪನವರ ಅವರು ಕನ್ನಡಪರ ಹೋರಾಟ ಮಾಡುತ್ತ ಬಂದಿದ್ದು ಅವರನ್ನು ಬೆಂಬಲಿಸಿ ಒಬ್ಬ ಹೋರಾಟಗಾರನಿಗೆ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕೆಂದು ಕನ್ನಡ ಸಂಘಟನೆಗಳು ಕಸಾಪ ಮತದಾರರಲ್ಲಿ ಮನವಿ ಮಾಡಿವೆ.ಈಗಾಗಲೇ ಒಂದು …
Read More »ಬೆಳಗಾವಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ್ ಫೈನಲ್…!!!
ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಗೆ ಬೆಳಗಾವಿಯಲ್ಲಿ ಅಖಾಡಾ ರೆಡಿಯಾಗಿದ್ದು, ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಆಯ್ಕೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಮಹತ್ವದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಹೆಸರು ಫೈನಲ್ ಆಗಿದೆ. ಬೇರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕಿಯೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದು ಪರಿಷತ್ ಚುನಾವಣೆಯ …
Read More »23 ರಂದು ಲಖನ್ ಜಾರಕಿಹೊಳಿ ಅವರಿಂದ ನಾಮಪತ್ರ……
ಬೆಳಗಾವಿ- ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವದು ಖಚಿತವಾಗಿದ್ದು 23 ರಂದು ಇವರು ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಾರಕಿಹೊಳಿ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. 23 ರಂದು ಬೆಳಿಗ್ಗೆ ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಲಖನ್ ಜಾರಕಿಹೊಳಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಸೇರಲಿದ್ದು ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಹಾಂತೇಶ್ ಕವಟಗಿಮಠ …
Read More »ಬೆಳಗಾವಿಯಲ್ಲಿ MLC ಇಲೆಕ್ಷನ್ ತಯಾರಿ ಜೋರು…!!
ಪರಿಷತ್ ಚುನಾವಣೆ: ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನೆ ಬೆಳಗಾವಿ,- ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಕೇಂದ್ರ ಸ್ಥಾಪನೆಗಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶನಿವಾರ(ನ.13) ಸ್ಥಳ ಪರಿಶೀಲನೆ ನಡೆಸಿದರು. ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್ ಹಾಗೂ ಜ್ಯೋತಿ ಕಾಲೇಜು ಕಟ್ಟಡಗಳನ್ನು ಪರಿಶೀಲಿಸಲಾಯಿತು. ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಎರಡು ಸ್ಥಾನಗಳಿಗೆ ಡಿಸೆಂಬರ್ 10 ರಂದು ಮತದಾನ ಹಾಗೂ 14 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯ …
Read More »17 ರಂದು ಬೆಂಗಳೂರಿನಲ್ಲಿ ನಡೆಯಲಿದೆ, ಬೆಳಗಾವಿ ಕಾಂಗ್ರೆಸ್ ಲಡಾಯಿ….!!!
ಬೆಳಗಾವಿ- ಬೆಳಗಾವಿ ಕಾಂಗ್ರೆಸ್ ಕಮೀಟಿಯ ಆಂತರಿಕ ಜಗಳ ಈಗ ವಿಕೋಪಕ್ಕೆ ಹೋಗಿದೆ. ಇತ್ತೀಚಿಗೆ ಸತೀಶ್ ಜಾರಕಿಹೊಳಿ ಅವರು ಹೆಸರು ಪ್ರಸ್ತಾಪಿಸದೇ ಪರೋಕ್ಷವಾಗಿ ಮಾಜಿ ಶಾಸಕ ಫಿರೋಜ್ ಸೇಠ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲಿಯೇ ಇವತ್ತು ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ರಮೇಶ್ ಕುಡಚಿ ಅವರು ಪ್ರತ್ಯಕ್ಷರಾಗಿದ್ದಾರೆ. ಮಾಜಿ ಶಾಸಕ ರಮೇಶ್ ಕುಡಚಿ ಅವರು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಪಕ್ಷ ಸೇರಿ ನಂತರ ವಿವಿಧ ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿದ್ದರು. ರಮೇಶ್ …
Read More »ಅವರು ಚೀರಾಡಿದ್ರು ,ಕಿಡ್ನ್ಯಾಪ್ ಆಗಿದ್ದ ಮೂವರು ಮಕ್ಕಳು ಬಿಡುಗಡೆ ಆದ್ರು…!!
ಬೆಳಗಾವಿ- ಚಾಕಲೇಟ್ ಕೊಟ್ಟು ಮಕ್ಕಳನ್ನು ಕಿಡ್ನ್ಯಾಪ್ ಮಾಡಲು ಗ್ಯಾಂಗ್ ಒಂದು ಬಂದಿತ್ತು. ಆದ್ರೆ ಗ್ರಾಮಸ್ಥರು ಕಿರುಚಾಡಿದ ಪರಿಣಾಮ ಆ ಖದೀಮರು ಮಕ್ಕಳನ್ನು ಬಿಟ್ಟು ಹೋದ್ರು…. ಹಾಡಹಗಲೇ ಮಕ್ಕಳ ಕಿಡ್ನಾಪ್‌ಗೆ ವಿಫಲಯತ್ನ ನಡೆಯಿತು ಇದರಿಂದ ಗ್ರಾಮಸ್ಥರು ಬೆಚ್ಚಿ ಬಿದ್ರು.ಈ ಘಟನೆ ನಡೆದಿದ್ದು,ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ. ಆಟವಾಡುತ್ತಿದ್ದ ಮಕ್ಕಳನ್ನು ಟಾರ್ಗೆಟ್ ಮಾಡಿ ಕಿಡ್ನ್ಯಾಪ್ ಮಾಡಲು ಯತ್ನಿಸಿದ ಗ್ಯಾಂಗ್ ಮಕ್ಕಳಿಗೆ ಚಾಕೊಲೇಟ್ ಕೊಡ್ತೇನಿ ಬಾ ಅಂತಾ ಮಕ್ಕಳನ್ನು ಕರೆದು ಕಿಡ್ನ್ಯಾಪ್ ಮಾಡಲು …
Read More »ಬೆಳಗಾವಿಯಿಂದ ಕೆಪಿಸಿಸಿಗೆ ಮೂವರ ಹೆಸರು ಶಿಫಾರಸ್ಸು…!!!
ಬೆಳಗಾವಿ-ವಿಧಾನ ಪರಿಷತ್ತಿನ ಚುನಾವಣೆಯ ದಿನಾಂಕ ಇನ್ನು ಘೋಷಣೆ ಆಗಿಲ್ಲ. ಆದ್ರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಚುನಾವಣೆಯ ತಯಾರಿ ನಡೆದಿದೆ. ಬೆಳಗಾವಿಯಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಪಕ್ಷದಿಂದ ಹಲವಾರು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು ಆದ್ರೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಮೀಟಿ ಸಭೆ ಮಾಡಿ ಮೂವರು ಜನ ಆಕಾಂಕ್ಷಿಗಳ ಹೆಸರನ್ನು ಕೆಪಿಸಿಸಿಗೆ ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ,ಕಿರಣ ಸಾಧುನವರ,ಮತ್ತು ಗೋವಾ ಕಾಂಗ್ರೆಸ್ …
Read More »ಕೃಷ್ಣಾ ಭಾಗ್ಯ ಜಲನಿಗಮ ಆಲಮಟ್ಟಿಗೆ ಸ್ಥಳಾಂತರ….!!
ಉತ್ತರ ಕರ್ನಾಟಕಕ್ಕೆ ಕಚೇರಿಗಳ ಸ್ಥಳಾಂತರದತ್ತ ಮತ್ತೊಂದು ಹೆಜ್ಜೆ ಕೃಷ್ಣಾ ಭಾಗ್ಯ ಜಲನಿಗಮ ಆಲಮಟ್ಟಿಗೆ ಸ್ಥಳಾಂತರಿಸಲು ಅಧಿಕೃತ ಆದೇಶ! ಪ್ರಮುಖ ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸುವ ಸಂಬಂಧ ತಾವು ನೀಡಿದ ಭರವಸೆಯಂತೆ ಮುಖ್ಯಮಂತ್ರಿ ಶ್ರೀಬಸವರಾಜ ಬೊಮ್ಮಾಯಿ ಅವರು ನಡೆದುಕೊಳ್ಳುತ್ತಿದ್ದು ಕೃಷ್ಣಾ ಭಾಗ್ಯ ಜಲನಿಗಮದ ಕಚೇರಿಗಳನ್ನು ಬೆಂಗಳೂರಿನಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಸ್ಥಳಾಂತರಿಸಲು ಇಂದು ಶನಿವಾರ ಅ.30 ರಂದು ಸಂಜೆ ಅಧಿಕೃತ ಆದೇಶ ಹೊರಬಿದ್ದಿದೆ. ಸಕ್ಕರೆ ನಿರ್ದೇಶನಾಲಯ ಆಯುಕ್ತರ ಕಚೇರಿಯು ಈಗಾಗಲೇ …
Read More »ಪುನೀತ್ ಭಾವಚಿತ್ರಕ್ಕೆ ಪೂಜೆ ಮಾಡಿ,ಆತ್ಮಹತ್ಯೆ ಮಾಡಿಕೊಂಡ. ಅಭಿಮಾನಿ…
ಬೆಳಗಾವಿ- ಅಪ್ಪು ಅಗಲಿಕೆಯಿಂದ ಅವರ ಅಭಿಮಾನಿಗಳಿಗೆ ಶಾಕ್ ಆಗಿದೆ.ಬೆಳಗಾವಿ ಜಿಲ್ಲೆಯ ಅಭಿಮಾನಿಯೊಬ್ಬ ಪುನೀತ್ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುನೀತ್ ರಾಜಕುಮಾರ ಅಭಿಮಾನಿ.ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.ಬೆಳಗಾವಿ ಜಿಲ್ಲೆಯ ಗವಅಥಣಿ ಪಟ್ಟಣದಲ್ಲಿ ಘಟನೆ ನಡೆದಿದೆ.ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಆತ್ಮಹತ್ಯೆ …
Read More »