ಬೆಳಗಾವಿ-ವಿದ್ಯಾರ್ಥಿಗಳು ಪಾಶ್ಚಿಮಾತ್ಯ ದೇಶಗಳ ಶೈಲಿಗೆ ಮಾರುಹೋಗದೇ, ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಬೆಳಸಬೇಕು ಎಂದು ಮೆಥೋಡಿಸ್ಟ್ ಚರ್ಚ್ ನ ಸಭಾಪಾಲಕರಾದ ರೆವಿಡೆಂಟ್ ಜಯಂತ ಎಲೀಯಾ ಅವರು ತಿಳಿಸಿದರು. ನಗರದ ಬೆನೆನ್ ಸ್ಮಿಥ್ ಮೆಥೋಡಿಸ್ಟ್ ಪದವಿ ಮಹಾವಿದ್ಯಾಲಯದಲ್ಲಿ ನಡೆದ ನಾಡಹಬ್ಬದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿಯನ್ನು ಅಳವಡಿಕೊಳ್ಳುತ್ತಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿಯು ನಶಿಸಿ ಹೋಗುತ್ತಿದೆ. ಕರ್ನಾಟಕದಲ್ಲಿ ಪ್ರತಿ 20 ಕಿ.ಮೀ ಗೆ ಭಾಷೆ, ವೇಷಭೂಷಣ, …
Read More »ನಾಳೆ ಬೆಳಗಾವಿಯಲ್ಲಿ ದೊಡ್ಡ ಹೋರಾಟಕ್ಕೆ ಕಾಂಗ್ರೆಸ್ ನಿರ್ಧಾರ..
ಬೆಳಗಾವಿ- ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವದನ್ನು ವಿರೋಧಿಸಿ ನಾಳೆ ಸೋಮವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಬೆಳಗಾವಿ ಮಹಾನಗರ ಮತ್ತು ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಯಲಿದ್ದು ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕಾರ್ಯಕರ್ತರ ಪಡೆ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೆಪಿಸಿಸಿ ಕಚೇರಿಯಂದಲೂ ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರುಗಳಿಗೆ ನಾಳೆ ನಡೆಯುವ ಹೋರಾಟದಲ್ಲಿ ತಮ್ಮ ತಮ್ಮ ಕ್ಷೇತ್ರದ ಕಾರ್ಯಕರ್ತರ …
Read More »ಮರಾಠಾ ಸಮುದಾಯದ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಚಿಂತನಾ ಸಭೆ
ಮರಾಠಾ ಬಂಧುಗಳ ಕಲ್ಯಾಣಕ್ಕೆ ಸಂಘಟಿತ ಪ್ರಯತ್ನ ನಡೆಸುವುದು ಅಗತ್ಯವಾಗಿದೆ ಎಂದು ಮರಾಠ ಸಮಾಜದ ಯುವ ಮುಖಂಡ ಕಿರಣ ಕಿರಣ ಜಾಧವ ಅಭಿಪ್ರಾಯಪಟ್ಟರು. ಮರಾಠ ಮೀಸಲಾತಿಯನ್ನು 3 ಬಿ ಯಿಂದ 2 ಎ ವರೆಗೆ ಲೆಕ್ಕ ಹಾಕಬೇಕು ಸೇರಿದಂತೆ ಸಮುದಾಯದ ಬಲವರ್ಧನೆಗೆಯ ಬಗ್ಗೆ ಒಮ್ಮತ ಮೂಡಲು ಬೆಳಗಾವಿ ಉತ್ತರದ ಪ್ರಮುಖ ಮರಾಠ ಸಮುದಾಯದ ಚಿಂತನಾ ಸಭೆಯು 5 ಗಂಟೆಗೆ ನಡೆಯಿತು. ಬೆಳಗಾವಿ ನಗರದ ಹೋಟೆಲ್ ಮಿಲನ್ ಸಭಾಂಗಣದಲ್ಲಿ ಶನಿವಾರ ಸಭೆಯಲ್ಲಿ ಮರಾಠ …
Read More »ಕಿತ್ತೂರು ಊತ್ಸವಕ್ಕೆ 200 ವರ್ಷ ನಾಳೆ ಬೆಂಗಳೂರಲ್ಲಿ ಮಹತ್ವದ ಸಭೆ…..
ಬೆಳಗಾವಿ – ಸ್ವಾತಂತ್ರ್ಯ ಸಂಗ್ರಾಮದ ಕಿಡಿ ಹೊತ್ತಿಸಿದ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವ ಬಿಂಬಿಸುವ ಕಿತ್ತೂರು ಉತ್ಸಕ್ಕೆ ಈ ವರ್ಷ 200 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯ ಕಿತ್ತೂರು ಉತ್ಸವವನ್ನು ಅದ್ಧೂರಿಯಾಗಿ,ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರ ಒತ್ತಡ,ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ನಾಳೆ ಸೋಮವಾರ, ಮಧ್ಯಾಹ್ನ 2-30 ಗಂಟೆಗೆ …
Read More »ಸಿಎಂ ವಿರುದ್ಧ ಪ್ರಾಸಿಕ್ಯುಷನ್ ಗೆ ರಾಜ್ಯಪಾಲರ ಅನುಮತಿ, ಖಚಿತ ಮಾಹಿತಿ
ಬೆಂಗಳೂರು: ಸಿಎಂ ಸಿದ್ರಾಮಯ್ಯ ಈಗ ಬಿಜೆಪಿ ಚಕ್ರ ವ್ಯೂಹದಲ್ಲಿ ಸಿಲುಕಿದ್ದಾರೆ.ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ.ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಕಾಣುತ್ತಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮಾಹಿತಿ ಸಿಕ್ಕಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಬ್ಬರು …
Read More »ಹೊಲದಾಗ ಹಾರುವ ಡ್ರೋಣ, ಶನಿವಾರ ಮದ್ಯಾಹ್ನ ಹತ್ತರಗಿಯಲ್ಲಿ ಟೇಕಪ್….!!
ಬೆಳಗಾವಿ-ಕೃಷಿ ಇಲಾಖೆಯ ವತಿಯಿಂದ ಡ್ರೋನ್ ಮೂಲಕ ಸೋಯಾ ಅವರೆ ಬೆಳೆಗೆ ಪೋಷಕಾಂಶಗಳ ಸಿಂಪಡಣೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಶನಿವಾರ(ಆ.17) ಸಂಜೆ 4 ಗಂಟೆಗೆ ಹತ್ತರಗಿ ಬಳಿಯ ಕೃಷಿ ಜಮೀನಿನಲ್ಲಿ ಚಾಲನೆ ನೀಡಲಿದ್ದಾರೆ. ಸುಮಾರು 30 ಡ್ರೋನ್ ಗಳ ಮೂಲಕ ಏಕಕಾಲಕ್ಕೆ ಪೋಷಕಾಂಶ ಸಿಂಪಡಣೆ ನಡೆಯಲಿದೆ. ರಾಜ್ಯದಲ್ಲೇ ನಡೆಯುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಆಕಾಶದಲ್ಲಿ ಹಾರುವ ಡ್ರೋಣ ಫಾರ್ಮುಲಾ ಈಗ ಕೃಷಿ ಪದ್ದತಿಗೆ ಎಂಟ್ರಿ ಕೊಟ್ಟಿದ್ದು …
Read More »ಬೆಳಗಾವ್ಯಾಗೂ…ಐತ್ರೀ ನಂದಿ ಹಿಲ್ಸ್…. ಇಲ್ಲಿಯೂ ಇದೆ, ನಂದಿ ಮೂರ್ತಿ…..!!
ಬೆಳಗಾವಿ- ನಂದಿ ಹಿಲ್ಸ್ ಎಂದ ತಕ್ಷಣ ನಮಗೆ ನೆನಪಿಗೆ ಬರೋದು ಮೈಸೂರು, ಆದ್ರೆ ಬೆಳಗಾವಿ ನಗರದ ಪಕ್ಕದಲ್ಲೇ ನಂದಿ ಹಿಲ್ಸ್ ಇದೆ. ಇಲ್ಲಿ ಹೆಸರಿಗೆ ಮಾತ್ರ ನಂದಿ ಹಿಲ್ಸ್ ಇಲ್ಲ. ಈ ಹಿಲ್ಸ್ ಮೇಲೆ ನಂದಿ ಮೂರ್ತಿಯೂ ಇದೆ. ನಿಮಗೆ ಆಶ್ಚರ್ಯ ಅನಿಸಬಹುದು ಬೆಖಗಾವಿಯ ನಂದಿ ಹಿಲ್ಸ್ ಮೇಲೆ ನಿಂತ್ರೆ, ನವಿಲುಗಳ ಇಂಪಾದ ಕೂಗು ಕೇಳುತ್ತದೆ. ಈ ಹಿಲ್ಸ್ ಮೇಲೆ ನಿಂತು ನೋಡಿದ್ರೆ ಕೇವಲ ನಿಸರ್ಗ ಅಷ್ಟೇ ಅಲ್ಲ ಭೂಮಿಯ …
Read More »ನಾಳೆ ಬೆಳಗಾವಿ ಜಿಲ್ಲೆಯಾದ್ಯಂತ ಸರ್ಕಾರಿ,ಖಾಸಗಿ ಆಸ್ಪತ್ರೆ ಎರಡೂ ಬಂದ್…
ನಾಳೆ ಬೆಳಗಾವಿಯಲ್ಲಿ ಸರ್ಕಾರಿ ಖಾಸಗಿ ಆಸ್ಪತ್ರೆಗಳು ಓಪಿಡಿ ಸೇವೆ ಬಂದ್ ಆಗಲಿದ್ದು ನಾಳೆ ಶನಿವಾರ ಬೆಳಗಾವಿ ಜಿಲ್ಲೆಯಾದ್ಯಂತ ಮೆಡಿಕಲ್ ಎಮರ್ಜೆನ್ಸಿ ಎದುರಾಗಲಿದೆ. ಕಲ್ಕತ್ತಾ ಘಟನೆ ಖಂಡಿಸಿ ಬೆಳಗಾವಿ ಜಿಲ್ಲೆಯಾದ್ಯಂತ ಓಪಿಡಿ ಸೇವೆ ಬಂದ್ ಮಾಡಲು,ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಬೆಳಗಾವಿ ಜಿಲ್ಲಾಧ್ಯಕ್ಷ ಡಾ.ರವೀಂದ್ರ ಆನಗೋಳ ಹೇಳಿಕೆ ನೀಡಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಕೊಲೆ ಖಂಡಿಸಿ ಓಪಿಡಿ ಸೇವೆ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನೆ ನಡೆದು ವಾರ ಕಳೆದರೂ ಸರ್ಕಾರ …
Read More »ನಾಳೆ KLE ಆಸ್ಪತ್ರೆಯ ಹೊರರೋಗಿ ವಿಭಾಗ ಬಂದ್…
ಕೊಲ್ಕತ್ತಾದಲ್ಲಿ ಸ್ಥಾನಿಕ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಐಎಂಎ ಕರೆ ನೀಡಿದ ಪ್ರತಿಭಟನೆಯ ಅಂಗವಾಗಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೊರರೋಗಿ ವಿಭಾಗವು ದಿ. 17 ಅಗಷ್ಟ 2024ರಂದು ಕಾರ್ಯನಿರ್ವಹಿಸುವುದಿಲ್ಲ. ಆದರೆ ಅಪಘಾತ ಮತ್ತು ತುರ್ತು ವೈದ್ಯಕೀಯ ಸೇವೆ, ವಾರ್ಡಗಳು, ಲ್ಯಾಬೊರೆಟರಿ(ಪ್ರಯೋಗಾಲಯ) ಎಂದಿನಂತೆ ಕಾರ್ಯನಿರ್ವಹಿಸಲಿವೆ. ಆದ್ದರಿಂದ ಸಾರ್ವಜನಿಕರು ಗಮನಹರಿಸುವಂತೆ ಕೋರಲಾಗಿದೆ.
Read More »ಏಜೆಂಟ್ 001″ ಇಂದಿನಿಂದ ನ್ಯೂಸ್ಫಸ್ಟ್ನಲ್ಲಿ
ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ “ಏಜೆಂಟ್ 001” ಇಂದಿನಿಂದ ನ್ಯೂಸ್ಫಸ್ಟ್ನಲ್ಲಿ ಇವತ್ತು ನಾವು ನೀವು ಸುರಕ್ಷಿತವಾಗಿ ಇದ್ದೀವಿ ಅಂದ್ರೆ ನಮಗೋಸ್ಕರ ಮತ್ಯಾರೋ ತಮ್ಮ ಪ್ರಾಣವನ್ನ ಒತ್ತೆಯಿಟ್ಟು ಹೋರಾಡ್ತಿದ್ದಾರೆ. ಗಡಿಯಲ್ಲಿ ನಿಂತು ಸಾವಿನ ಜೊತೆ ಸರಸ ಆಡ್ತಿದ್ದಾರೆ. ಸಮವಸ್ತ್ರದಲ್ಲಿ ಹೋರಾಡ್ತಿರೋ ಯೋಧರು ಒಂದು ಕಡೆಯಾದ್ರೆ, ತಾವು ಯಾರು ಅನ್ನೋದನ್ನ ಜಗತ್ತಿಗೂ ಹೇಳದೇ ತಮ್ಮ ಕುಟುಂಬದವರಿಗೂ ಗೊತ್ತಿಲ್ಲದೇ ಹೋರಾಡ್ತಿರೋರು ಮತ್ತೊಂದು ಕಡೆ. ಹುಟ್ಟ ಊರು ಬಿಟ್ಟು ಬೇಱವುದೋ ದೇಶದಲ್ಲಿ ಗೂಡಚಾರಿಗಳಾಗಿ …
Read More »