Breaking News

Breaking News

ಬೆಳಗಾವಿಯಲ್ಲಿ ಮಳೆಯ ಅರ್ಭಟ ನ್ಯಾಶನಲ್ ಹೈವೇ ಬಂದ್…

ಬೆಳಗಾವಿ- ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅರ್ಭಟ ನಿರಂತರವಾಗಿದ್ದು,ಬೆಳಗಾವಿ ಗಡಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ ಬೆಳಗಾವಿ ಜಿಲ್ಲೆಯ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕ ಮಹಾರಾಷ್ಡ್ರದ ಗಡಿಯಲ್ಲಿ ವೇದಗಂಗಾ ನದಿಯು ಅಪಾಯಕಾರಿ ಸ್ವರೂಪ ತಾಳಿದ್ದು,ವೇದಗಂಗಾ ನದಿಯ ನೀರು ಪೂನಾ-ಬೆಂಗಳೂರು ,ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಬೆಳಗಾವಿಯ ನಿಪ್ಪಾಣಿ ಬಳಿಯ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡ ಹಿನ್ನಲೆಯಲ್ಲಿ ಪೂನಾ- ಬೆಂಗಳೂರು ನಡುವಿನ ಸಂಚಾರ ಸ್ಥಗಿತಗೊಂಡಿದೆ. ಜಲಾವೃತಗೊಂಡ ರಾಷ್ಟ್ರೀಯ ಹೆದ್ದಾರಿಯ …

Read More »

ಬೆಳಗಾವಿಯಲ್ಲಿ ಪಿಪಿ……ವಾವಾ ಮೀಟೀಂಗ್…!!

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ.ವಾವಾ ಅವರಿಂದ ಪ್ರಗತಿ ಪರಿಶೀಲನೆ ________________________________________ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಂಡುಬಂದರೆ ಕಠಿಣ ಕ್ರಮ: ಎಚ್ಚರಿಕೆ ಬೆಳಗಾವಿ, -: ರಾಜ್ಯದ ಕೆಲವೆಡೆ ಇನ್ನೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ ಇದೆ ಎಂಬ ವರದಿಗಳು ಆಯೋಗದ ಮುಂದೆ ಇವೆ. ಒಂದು ವೇಳೆ ಇಂತಹ ಪದ್ಧತಿ ಎಲ್ಲಿಯಾದರೂ ಕಂಡುಬಂದರೆ ಸಂಬಂಧಿಸಿದ ಸಂಸ್ಥೆ ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಆದ್ದರಿಂದ ಈ ಅನಿಷ್ಠ …

Read More »

ಮಲಪ್ರಭಾ ನದಿಗೆ ತಡೆಗೋಡೆ ನಿರ್ಮಾಣ ಮಾಡ್ತಾರಂತೆ….

ಬೆಂಗಳೂರು. ಜು22: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಡಿಹೋಳಿ ಗ್ರಾಮದಲ್ಲಿ ಮಲಪ್ರಭಾ ನದಿಗೆ 126 ಕೋಟಿ ರೂ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಕಳೆದ ತಿಂಗಳು ನೀಡಿದ ಆಡಳಿತಾತ್ಮಕ ಅನುಮೋದನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಈ ಕಾಮಗಾರಿಯನ್ನು ತ್ವರಿತ ಹಾಗೂ ಗುಣಮಟ್ಟದೊಂದಿಗೆ ನಿರ್ಮಿಸಲಾಗುವುದು. ಅಧಿಕ ಪ್ರಮಾಣದಲ್ಲಿ ಸಂಭವಿಸಬಹುದಾದ ಮಳೆಯ ನೀರು ನದಿಯಿಂದ …

Read More »

26 ಕ್ಕೆ ರಾಜ್ಯದಲ್ಲಿ ಬಿಜೆಪಿ ಹೈಕಮಾಂಡ್ ನಿಂದ ಲಕ್ಷ್ಮಣ ರೇಖೆ….!!!

ಬೆಳಗಾವಿ-ಕಳೆದ ವಿಧಾನಾಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಪರಾಭವಗೊಂಡು,ರಾಜಕೀಯ ಹಿನ್ನಡೆ ಅನುಭವಿಸಿದ್ದ ಲಕ್ಷ್ಮಣ ಸವದಿ ಅವರು ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ರಾತ್ರೋ ರಾತ್ರಿ ಜಾಕ್ ಪಾಟ್ ಹೊಡೆದು ರಾಜ್ಯದ ಉಪ ಮುಖ್ಯಮಂತ್ರಿ ಆಗಿದ್ದು ಸವದಿ ಅವರ ರಾಜಕೀಯ ಪುನರ್ಜನ್ಮ ಅಂತಾ ಎಲ್ಲರೂ ವಿಶ್ಲೇಷಣೆ ಮಾಡಿದ್ದರು. ಈಗ ರಾಜ್ಯದಲ್ಲಿ ಸಿಎಂ ಬದಲಾವಣೆಯ ಬಿರುಗಾಳಿ ಬೀಸುತ್ತಿದೆ‌.ಜುಲೈ 26 ಕ್ಕೆ ಸಿಎಂ ಬದಲಾವಣೆ ಖಚಿತ ಎಂದು ಬಿಜೆಪಿಯ ಕೆಲವು ನಾಯಕರು ತಮ್ಮ …

Read More »

ಖಾಕಿ ಪವರ್, ಆರೋಪಿ ಅಂಧರ್.ಹತ್ತು ಲಕ್ಷ ರೂ ರಿಕವರ್…!!

ಬೆಳಗಾವಿ-ಕೆಲವು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಅವ್ಯಾಹತವಾಗಿ ಸರಗಳ್ಳತನ ಮಾಡುತ್ತಿದ್ದ ಜಾಮತಾರಾ chine scratching ಗ್ಯಾಂಗ್ ಮೇಲೆ ಗೋಲೀಬಾರ್ ಮಾಡಿ ಸರಗಳ್ಳರನ್ನು ಎನ್ ಕೌಂಟರ್ ಮಾಡಿ ಬೆಳಗಾವಿ ನಗರವನ್ನು ಸರಗಳ್ಳರಿಂದ ಮುಕ್ತ ಮಾಡಿದ್ದ  ಸಿಪಿಐ ಗಡ್ಡೇಕರ ಈಗ ಸೈಬರ್ ಕ್ರೈಂ ಸಿಪಿಐ ಆಗಿ ಅಲ್ಪಾವಧಿಯಲ್ಲೇ  ಪ್ರಕರಣವೊಂದನ್ನು ಪತ್ತೆ ಮಾಡಿ ವಿಶೇಷ ಸಾಧನೆಗೈದಿದ್ದಾರೆ‌. ಕಳೆದ ತಿಂಗಳು ಬೆಳಗಾವಿಯ ಬಿಎಸ್ಎನ್ಎಲ್ ನಿವೃತ್ತ ಸಿಬ್ಬಂಧಿಯೊಬ್ಬರ ಖಾತೆಯಿಂದ ಸಮಾರು ಹತ್ತು ಲಕ್ಷ ರೂ ಊಡಾಯಿಸಿದ್ದ ಜಾರ್ಖಂಡ್ ರಾಜ್ಯದ …

Read More »

ಬೆಳಗಾವಿ ಪೋಲೀಸರಿಂದ ಹೋಲ್ ಸೇಲ್ ಬೇಟೆ…..

ಬೆಳಗಾವಿ- ಬಕ್ರೀದ್ ಹಬ್ಬಕ್ಕಾಗಿ ಮಾರಾಟ ಮಾಡಲು ತರಲಾಗಿದ್ದ 209 ಆಕಳು ಕರುಗಳನ್ನು ರಾಯಬಾಗ ಪೋಲೀಸರು ವಶಪಡಿಸಿಕೊಂಡಿದ್ದಾರೆ. ರಾಯಬಾಗ ಪಟ್ಟಣದ ಸಾಯಿನಗರದಲ್ಲಿರುವ ಇಮ್ತಿಯಾಜ್ ಬೇಪಾರಿ ಜಾತಿ ಬೆಪಾರಿ ಎಂಬಾತ ನಡೆಸುತ್ತಿದ್ದ ಖಾಸಾಯಿ ಖಾನೆಗೆ ಸುಮಾರು 209 ದನಗಳು (ಆಕಳುಕರುಗಳು ಹಾಗೂ ಎಮ್ಮೆಕರುಗಳು) ಗಳನ್ನು ಬಕ್ರೀದ್ ಹಬ್ಬದ ನಿಮಿತ್ಯ ಕಸಾಯಿ ಖಾನೆಗೆ ತೆಗೆದುಕೊಂಡು ಬಂದಿದ್ದನ್ನು ರಾಯಭಾಗ ಪೊಲೀಸರು ತಮ್ಮ ವಶಕ್ಕೆ ತಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಆಕಳುಕರು,ಹಾಗು ಎಮ್ಮೆಗಳನ್ನು ನಸುಕಿನ ಜಾವ ಬೆಳಗಾವಿ, ಸದಲಗಾ ಹಾಗೂ …

Read More »

ಕೊರೋನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಟೋಟಲ್ ಮೈನಸ್…!!

ಬೆಳಗಾವಿ-ಇವತ್ತು ಸೋಮವಾರ ಸಂಜೆ ಬಿಡುಗಡೆಯಾದ ಕೋವೀಡ್ ಹೆಲ್ತ್ ಬುಲೀಟೀನ್ ಬೆಳಗಾವಿ ಜಿಲ್ಲೆಯ ಜನತೆಗೆ ಸಿಹಿ ಸುದ್ಧಿ ಕೊಟ್ಟಿದೆ. ಇವತ್ತಿನ ಸೊಂಕಿತರ ಸಂಖ್ಯೆ ಗಮನಿಸಿದ್ರೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ದೊಡ್ಡ ಲಗಾಮು ಬಿದ್ದಿದೆ. ಇವತ್ತು ಬೆಳಗಾವಿ ಜಿಲ್ಲೆಯಲ್ಲಿ ಕೇವಲ 38 ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ತಾಲ್ಲೂಕಿನಲ್ಲಿ ಕೇವಲ 6 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಸೊಂಕಿತರ ಸಂಖ್ಯೆಯಲ್ಲಿ ಬೆಳಗಾವಿ ತಾಲ್ಲೂಕು ಯಾವಾಗಲೂ ಪ್ರಥಮ ಸ್ಥಾನದಲ್ಲಿತ್ತು,ಆದರೆ ಇವತ್ತು ಕೇವಲ 6 ಜನ ಸೊಂಕಿತರು …

Read More »

ಮೀಟೀಂಗ್ ಮಾಡಿದ್ರ ಹಿಂಗ್ ಮಾಡಬೇಕ್ರೀ…ಕಾರಜೋಳ ,ನೋಡಿ ಕಲಿಬೇಕ್ರೀ…!!+

ಬೆಳಗಾವಿ,-  ನಲವತ್ತು ವರ್ಷಗಳಷ್ಟು ಹಳೆಯದಾಗಿರುವ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬ್ಯಾರೇಜ್ ಹೊಸದಾಗಿ ನಿರ್ಮಿಸುವ 35 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವಕ್ಕೆ ತಕ್ಷಣವೇ ಮಂಜೂರಾತಿ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಲಜೀವನ ಮಿಷನ್, ಬಹುಗ್ರಾಮ ಕುಡಿಯುವ ನೀರು, ಕೋವಿಡ್ ನಿಯಂತ್ರಣ ಮತ್ತಿತರ ವಿಷಯಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಜು.18) ನಡೆದ ಅಧಿಕಾರಿಗಳ ಸಭೆಯಲ್ಲಿ …

Read More »

ಬೆಳ್ಳಂ ಬೆಳಿಗ್ಗೆ ಯುವಕನ ಮರ್ಡರ್….

ಬೆಳಗಾವಿ-ಗೋಕಾಕ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿದ ಘಟನೆ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್‌ ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು,22 ವರ್ಷದ ಮಂಜು ಶಂಕರ್ ಮುರಕಿಭಾವಿ ಕೊಲೆಯಾದ ಯುವಕನಾಗಿದ್ದು,ತಡರಾತ್ರಿ ಯುವಕನ ಹತ್ಯೆಗೈದು ಪರಾರಿಯಾಗಿರುವ ದುಷ್ಕರ್ಮಿಗಳು,ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಶಂಕರ್ ಮುರಕಿಭಾವಿ,ಎಂಬಾತನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ …

Read More »

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಓರ್ವನ ಬಲಿ…

ಬೆಳಗಾವಿ- ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ತೊಘಲಕ್ ದರ್ಬಾರ್ ನಡೆಯುತ್ತಿದೆ.ಬೇಕಾಬಿಟ್ಟಿ ಕಾಮಗಾರಿಗೆ ಇವತ್ತು ಮತ್ತೋರ್ವ ಬಲಿಯಾಗಿದ್ದು,ಈವರೆಗೆ ಸ್ಮಾರ್ಟ್ ವರ್ಕ್ ಗೆ ಇಬ್ಬರು ಬಲಿಯಾದಂತಾಗಿದೆ. ಇಂದು ರಾತ್ರಿ8 ಗಂಟೆ ಸುಮಾರಿಗೆ ,ವ್ಯಕ್ತಿಯೊಬ್ಬ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಬಿದ್ದು ಡಿವೈಡರ್ ನಿರ್ಮಿಸಲು ಹಾಕಲಾಗಿದ್ದ ಕಬ್ಬಣದ ರಾಡ್ ಗಳ ಮೇಲೆ ಬಿದ್ದು ತೀವ್ರ ರಕ್ತಸ್ರಾವದ ಪರಿಣಾಮ ನ್ಯು ಗಾಂಧಿನಗರದ ಮಹ್ಮದ ದಸ್ತಗೀರ ಮುಲ್ಲಾ‌‌,69 ಎಂಬಾತ ಮೃತಪಟ್ಟಿದ್ದಾನೆ. ಬೆಳಗಾವಿ ಕೇಂದ್ರ ಬಸ್ …

Read More »