ಇಂದು ಶುಕ್ರವಾರ ದಿನವಿಡೀ ಖಾನಾಪೂರ ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಖಾನಾಪೂರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಖಾನಾಪೂರದಿಂದ ಬೆಳಗಾವಿಗೆ ಆಗಮಿಸಿ ರಾತ್ರಿ 9 ಗಂಟೆಯವರೆಗೆ ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಿರಂತರ ಮಳೆ ಮತ್ತು ಪ್ರವಾಹದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು …
Read More »ಬೆಳಗಾವಿಯಲ್ಲಿ 300 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ
ಬೆಳಗಾವಿ- ಸಪ್ತರ್ಷಿಗಳ ದಾನ, ಅಷ್ಠ ಋಷಿ ಡಾ.ಪ್ರಭಾಕರ್ ಕೋರೆ ಅವರ ಶ್ರಮದಾನದಿಂದ ಹಳ್ಳಿಯಿಂದ ದೆಹಲಿಗೆ ,ದೆಹಲಿಯಿಂದ ದುಬಾಯಿ ವರೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಸೇವೆಯನ್ನು ವಿಸ್ತರಿಸಿರುವ ಬೆಳಗಾವಿಯ ಕೆಎಲ್ಇ ಸಂಸ್ಥೆ ಈಗ ಬೆಳಗಾವಿಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡುತ್ತಿದೆ. ಬೆಳಗಾವಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೆಎಲ್ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಲು ಸಂಸ್ಥೆಯ ಕಾರ್ಯಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ಗೌರವಾನ್ವಿತ ರಾಷ್ಟ್ರಪತಿ ಮಾನ್ಯ ದ್ರೌಪದಿ …
Read More »ವ್ಯಾಪಕ ಮಳೆ: ಜು.27 ರಂದು ಶಾಲಾ-ಕಾಲೇಜು ರಜೆ
ಬೆಳಗಾವಿ, ಜು.26(ಕರ್ನಾಟಕ ವಾರ್ತೆ): ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶನಿವಾರ(ಜುಲೈ 27) ಜಿಲ್ಲೆಯ ರಾಮದುರ್ಗ ತಾಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಮಳೆಯ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಮುಂಬರುವ ದಿನಗಳಲ್ಲಿ ಸದರಿ ರಜೆಯನ್ನು ಸರಿದೂಗಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ …
Read More »ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..
ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ ಪತ್ನಿ ಶಾಲಿನಿ ರಜನೀಶ್ ಅವರನ್ನು ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, …
Read More »ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ಆರಂಭಿಸಿದ ಜಿಲ್ಲಾಡಳಿತ
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಭಯಂಕರವಾದ ಮಳೆ ಸುರಿಯುತ್ತಿದೆ.ಪಕ್ಕದ ಮಹಾರಾಷ್ಟ್ರದಲ್ಲೂ ವಿಪರೀತವಾಗಿ ಮಳೆ ಸುರಿಯುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಹರಿಯುತ್ತಿರುವ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಜಿಲ್ಲೆಯ ಜನರಿಗೆ ಮಳೆ ಮತ್ತು ಪ್ರವಾಹದ ಯಾವುದೇ ರೀತಿಯ ಸಮಸ್ಯೆ ಎದುರಾದರೆ, ತಕ್ಷಣವೇ ಸ್ಪಂದಿಸಲು ಬೆಳಗಾವಿ ಜಿಲ್ಲಾಡಳಿತ ಸಾರ್ವಜನಿಕರ ಅನಕೂಲಕ್ಕಾಗಿ ಸಹಾಯವಾಣಿ ಆರಂಭಿಸಿದೆ. ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಪ್ರವಾಹ ಎದುರಿಸಲು ಬೋಟುಗಳನ್ನು ತರಿಸಿದೆ.NDRF ತಂಡವೂ ಬೆಳಗಾವಿಗೆ ಬಂದಿದೆ.ಪ್ರವಾಹದಿಂದ ತುತ್ತಾಗುವ ಗ್ರಾಮಗಳ ಕುಟುಂಬಗಳನ್ನು …
Read More »ಪ್ರವಾಹ ಎದುರಿಸಲು ಸನ್ನದ್ಧರಾಗಲು ಅಧಿಕಾರಿಗಳಿಗೆ ಸೂಚಿಸಿದ ಸಚಿವ ಜಾರಕಿಹೊಳಿ
ರಾಯಬಾಗ ತಾಲ್ಲೂಕಿಗೆ ಭೇಟಿ; ಪರಿಸ್ಥಿತಿಯ ಅವಲೋಕನ —————————————— ವ್ಯಾಪಕ ಮಳೆ-ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, – ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು, ಗುರುವಾರ(ಜು.,25) ರಾಯಬಾಗ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿ ಮೇಲಿನ ಕುಡಚಿ ಸೇತುವೆ ಮುಳುಗಡೆಯಾಗಿದ್ದು, ನೀರಿನ …
Read More »ಮೃತ ರೈತನ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಸಾಂತ್ವನ
ರಾಯಬಾಗ: ತಾಲೂಕಿನ ಹೊಸ ದಿಗ್ಗೆವಾಡಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತ ಬಸವರಾಜ ಭೀಮಪ್ಪ ಸಗರೆ ಮನೆಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ರೈತನ ಪತ್ನಿ ಶೋಭಾ ಹಾಗೂ ಆತನ ಇಬ್ಬರು ಮಕ್ಕಳಿಗೂ ಸಾಂತ್ವನ ಹೇಳಿ, ಸ್ಥಳದಲ್ಲಿಯೇ ಇದ್ದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಜಿಲ್ಲಾಡಳಿತ ವತಿಯಿಂದ ರೈತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ …
Read More »ನಿತೀನ್ ಗಡ್ಕರಿಯವರನ್ನು ಭೇಟಿಯಾದ, ಕೋರೆ, ಕವಟಗಿಮಠ
ಜುಲೈ ೨೪: ಕೇಂದ್ರ ಸಾರಿಗೆ ಸಚಿವರಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿರುವ ನಿತೀನ ಗಡ್ಕರಿಯವರನ್ನು ನವದೆಹಲಿಯಲ್ಲಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಹಾಗೂ ಮಹಾಂತೇಶ್ ಕವಟಗಿಮಠ ಅವರು ಭೇಟಿಯಾಗಿ ಶುಭ ಕೋರಿದರು. ಈ ಸಂದರ್ಭದಲ್ಲಿ ಡಾ.ಕೋರೆಯವರು ನೀತಿನ ಗಡ್ಕರಿಯವರು ೨೮೧೧.೬೯ ಕೋಟಿ ರೂಪಾಯಿಗಳ ಯೋಜನೆಯಾದ ಅಥಣಿ ತಾಲೂಕಿನ ಮುರಗುಂಡಿಯಿAದ ಕಾಗವಾಡ, ಚಿಕ್ಕೋಡಿ, ಗೋಟೂರವರೆಗೆ ೮೭ ಕಿ.ಮೀ. ದೂರದ ಚತುಸ್ಪಥ ರಾಷ್ಡ್ರೀಯ ಹೆದ್ದಾರಿ ಕಾಮಗಾರಿಗೆ ಹಾಗೂ ಶಿರಗುಪ್ಪಿಯಿಂದ ಅಂಕಲಿ ಮೇಲ್ಸೇತುವೆ …
Read More »ರಾತ್ರಿ ಬೆಳಗಾವಿಗೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯ ಬಹುತೇಕ ಎಲ್ಲ ಜಲಾಶಯಗಳು ತುಂಬುತ್ತಿವೆ. ಮಹಾರಾಷ್ಡ್ರದಿಂದ ಹರಿದು ಬೆಳಗಾವಿಗೆ ಬರುವ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ಮಹಾರಾಷ್ಡ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವ ಸಾಧ್ಯತೆಗಳಿದ್ದು ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಶುರುವಾಗಿದ್ದು, ಪ್ರವಾಹ ಪರಿಸ್ಥಿತಿಯನ್ನು ಪರಶೀಲಿಸಿ ಸಾರ್ವಜನಿಕರಿಗೆ ಎಲ್ಲ ರೀತಿಯ ಅನಕೂಲಕತೆಗಳನ್ನು ಕಲ್ಪಿಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಲು ಬೆಳಗಾವಿ ಜಿಲ್ಲಾ ಉಸ್ತುವಾರಿ …
Read More »ಬೆಳಗಾವಿ ಪರವಾಗಿ ದೆಹಲಿಯಲ್ಲಿ ಶೆಟ್ಟರ್ ಭರ್ಜರಿ ಬ್ಯಾಟೀಂಗ್
ನವದೆಹಲಿ-ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬೆಳಗಾವಿ ಸಂಸದರಾದ ಜಗದೀಶ ಶೆಟ್ಟರ ಬೆಳಗಾವಿಯಲ್ಲಿ ಇರುವ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರದ ಕುರಿತು ಚರ್ಚೆ ಮಾಡಿದ್ರು ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು , ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸುವ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ …
Read More »