Breaking News

Breaking News

ರಮೇಶ್ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್….!!!

ಬೆಳಗಾವಿ- ಬೆಂಗಳೂರಿನ ಸದಾಶಿವನಗರ ದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿ ಪರಿವರ್ತನೆ ಆಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆ,ಸದಾಶಿವ ನಗರದ ರಮೇಶ್ ಸಾಹುಕಾರ್ ಮನೆಯಲ್ಲಿ ನಡೆಯುತ್ತಿರುವ ಮೀಟೀಂಗ್ ಗಳು,ಅವರ ಮನೆಗೆ ಗಣ್ಯರ ಭೇಟಿ,ರಮೇಶ್ ಜಾರಕಿಹೊಳಿ ಅವರ ಪದೇ,ಪದೇ ದೆಹಲಿಗೆ ಭೇಟಿ ಈ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದರೆ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿದೆ ಅನ್ನೋದಕ್ಕೆ ಸಾಕ್ಷ್ಯ ಒದಗಿಸುತ್ತವೆ. ಇತ್ತೀಚಿಗಷ್ಟೇ …

Read More »

ಬೆಳಗಾವಿಯಲ್ಲಿ ಬತ್ತದ ರಾಶಿಗೆ ಬೆಂಕಿ,ಎರಡು ಬಣವಿಗಳು ಭಸ್ಮ

ಬೆಳಗಾವಿ-ರಾಶಿ ಮಾಡಲು ಇಟ್ಟಿದ್ದ ಎರಡು ಬಣವಿ. ಇನ್ನೇನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ ತಡರಾತ್ರಿಯಲ್ಲಿ ಬೆಂಕಿಗಾಹುತಿಯಾವೆ. ಶಿಂದೋಳ್ಳಿ ಗ್ರಾಮದ ಚಂದ್ರಗೌಡ ಬಾಬಾಗೌಡ ಪಾಟೀಲ ಇವರ ಜಮೀನ ನಲ್ಲಿ ರಾಶಿ ಮಾಡಲು ಕುಡಿಟ್ಟ ಸುಮಾರ 40 ಚೀಲ ದ ಬಾಸುಮತಿ ಭತ್ತದ ಭಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸುವರ್ಣ ಸೌಧದ ಹಿಂಬದಿಯಲ್ಲೇ ಶೆಟ್ಟಿ ರಸ್ತೆಯ ಭೀಮನ ಪಾದದ ಹತ್ತಿರ ಈ ಅವಘಡ ನಡೆದಿದೆ. ಎರಡು ಬತ್ತದ ಬಣವಿ ಬೆಂಕಿಗೆ ಆಹುತಿಯಯಾಗಿದ್ದು,ಅಕ್ಕಪಕ್ಕದ ಗದ್ದೆಗಳಲ್ಲೂ ರಾಶಿ …

Read More »

ನೀರಾವರಿ ಯೋಜನೆಗಳ ಫಾರೆಸ್ಟ್ ಕ್ಲಿಯರನ್ಸ್ ಕ್ಲಿಯರ್ ಮಾಡಿ

ಕುಡಿಯುವ ನೀರಿನ ಯೋಜನೆ ; ಕೂಡಲೇ ಅರಣ್ಯ ಇಲಾಖೆಯ ಅನುಮೋದನೆ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರ ಸೂಚನೆ.* ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಬಾಕಿ ಇರುವ ಅರಣ್ಯ ಇಲಾಖೆಯ ಅನುಮೋದನೆಗಳನ್ನು ಕೂಡಲೇ ಪಡೆದುಕೊಳ್ಳಲು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಸೂಚನೆ‌ ನೀಡಿದ್ದಾರೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ತಿರುವಳಿಗಳನ್ನು ಪಡೆಯುವ ಕುರಿತು *ಪ್ರಗತಿ ಪರಿಶೀಲನಾ …

Read More »

VTU ಯುನಿವರ್ಸಿಟಿಯಲ್ಲಿ, ಬಿ.ಟೆಕ್ ಹಾಗೂ. ಪಿ.ಜಿ.ಕೋರ್ಸ್ ಗಳು ಆರಂಭ

ಬೆಳಗಾವಿ ಸುದ್ಧಿ-ವಿ. ಟಿ. ಯು. ಆರಂಭ ಮಾಡುತ್ತಿರುವ ಪ್ರಸ್ತುತ ಅವಶ್ಯ ಇರುವ ತಾಂತ್ರಿಕ ವಿಷಯಗಳಲ್ಲಿ ವಸತಿ ಸಹಿತ ಬಿ.ಟೆಕ್. ಹಾಗೂ. ಪಿ.ಜಿ. ಕೋರ್ಸ್ ಗಳನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ. ಸಿ. ಏನ್. ಅಶ್ವಥ್ ನಾರಾಯಣ ಅವರು ಉದ್ಘಾಟಿಸಿದರು. ಔದ್ಯೋಗಿಕ ರಂಗದ ಕ್ಷಿಪ್ರ ಬೆಳವಣಿಗೆಗೆ ತಕ್ಕಂತೆ ಅವಶ್ಯಕ ಕೌಶಲ್ಯದೊಂದಿಗೆ ಎಂಜಿನಿಯರಿಂಗ್ ಪ್ರತಿಭೆಗಳನ್ನು ಸಮಾಜಕ್ಕೆ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪ್ರಥಮ ಬಾರಿಗೆ ಭಾರತದ ಪ್ರಮುಖ ಔದ್ಯೋಗಿಕ …

Read More »

ಜಿಟಿಟಿಸಿ ಕೇಂದ್ರದಲ್ಲಿ ಶಿಕ್ಷಣದ ಜೊತೆಗೆ ಉದ್ಯೋಗ- ಡಿಸಿಎಂ ಅಶ್ವತ್ಥ್ ನಾರಾಯಣ

ಉದ್ಯೋಗ ಒದಗಿಸಲು ಜಿಟಿಟಿಸಿ ಸಹಕಾರಿ: ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ——————————————————— ಬೆಳಗಾವಿ, – : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಗಳು ಉದ್ಯೋಗ ತರಬೇತಿ ನೀಡುವ ಮೂಲಕ ಯುವಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ ನಾರಾಯಣ ಸಿ.ಎನ್‌. ಅವರು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ …

Read More »

ಬೆಳಗಾವಿ ಬೈ ಇಲೆಕ್ಷನ್ ಸಹೋದರರಿಗೆ ಸವಾಲ್….!!!

ಬೆಳಗಾವಿ-ಬೆಳಗಾವಿ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾಗಿಲ್ಲ,ಆದ್ರೆ ಈ ಚುನಾವಣೆ ಮಿನಿ ಸಮರ ಆಗುವದು ಖಚಿತವಾಗಿದೆ,ಯಾಕಂದ್ರೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ,ಸಾಹುಕಾರ್ ಸಹೋದರರ ಮೇಲಿದೆ.ಈ ಚುನಾವಣೆ ಇಬ್ಬರೂ ಸಹೋದರರಿಗೆ ಸವಾಲ್ ಆಗಿದೆ. ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತ್ರತ್ವದಲ್ಲೇ ಚುನಾವಣೆ ಮಾಡ್ತೀವಿ,ಅಭ್ಯರ್ಥಿ ಆಯ್ಕೆ ಸಮೀತಿಯ ಅದ್ಯಕ್ಷ ಮಾಜಿ ಸಚಿವ ಎಂಬಿ ಪಾಟೀಲ್ ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದಾರೆ,ಅದಲ್ಲದೇ ಅಚ್ಚರಿಯ ಅಭ್ಯರ್ಥಿಯನ್ನು ಅವರೇ ಆಯ್ಕೆ ಮಾಡ್ತಾರೆ ಎಂದು ಎಂಬಿ ಪಾಟೀಲ್ …

Read More »

ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ.,ಡಿಸಿಎಂ ಡಿಮ್ಯಾಂಡ್…

ಬೆಳಗಾವಿ- ರಾಜ್ಯಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯ ಇದೆ,ಅದಕ್ಕೆ ನನ್ನ ಬೆಂಬಲವೂ ಇದೆ,ಎಂದು ಡಿಸಿಎಂ ಹೇಳಿದರು‌.ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ವಿನಯ್ ಕುಲಕರ್ಣಿ ಹಲವರಿಗೆ ಕರೆ ವಿಚಾರವಾಗಿ ಮಾತನಾಡಿದ ಅವರು, ನನಗೆ …

Read More »

ಬೆಳಗಾವಿಯಿಂದ ಕಲ್ಯಾಣ ಕರ್ನಾಟಕಕ್ಕೆ ಹಾರಿದ ಹುಲಿ….ಕಾಪ್ಟರ್…!!!

ಗೋಕಾಕ: ಉತ್ತರ ಕರ್ನಾಟಕದ ಮಸ್ಕಿ ಹಾಗೂ ಬಸವಕಲ್ಯಾಣಗಳ ಎರಡು ಕ್ಷೇತ್ರದ ವಿಧಾನಸಭೆಯ ಉಪಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದರೆ ಮೂರು ಪಕ್ಷಗಳ ಚಂದುರಂಗದಾಟ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರ ಕುರಿತು ಪಕ್ಷದ ಹಲವು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲು ಹಾಗೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡು ಅಭ್ಯರ್ಥಿಗಳ ಗೆಲುವಿಗಾಗಿ ಹೆಲಿಕಾಪ್ಟರ್ ಮೂಲಕ ಕಲ್ಯಾಣ ಕರ್ನಾಟಕ …

Read More »

ಬೆಳಗಾವಿ RTO ಕಚೇರಿಗಾಗಿ ಯಮನಾಪೂರದಲ್ಲಿ 4 ಎಕರೆ ಜಾಗೆ ಮಂಜೂರು

ಬೆಳಗಾವಿ- ಬೆಳಗಾವಿಯ ಆರ್ ಟಿ ಓ ಕಚೇರಿ ನಿರ್ಮಿಸಲು ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಯಮನಾಪೂರ ಗ್ರಾಮದಲ್ಲಿ ನಾಲ್ಕು ಎಕರೆ ಜಾಗೆಯನ್ನು ಮಂಜೂರು ಮಾಡಿಸಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರ್ ಶಾಸಕ ಅನೀಲ ಬೆನಕೆ ತಿಳಿಸಿದ್ದಾರೆ. ಬೆಳಗಾವಿಯ ಆರ್ ಟಿ ಓ ಕಚೇರಿ ಆವರಣದಲ್ಲಿ ಅಂಚೆ ಕಚೇರಿಯ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಯಮನಾಪೂರ ಗ್ರಾಮದಲ್ಲಿ ಜಾಗೆ ಮಂಜೂರು ಮಾಡಿಸುವ ಸಂಧರ್ಭದಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದವು,ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಜಾಗೆ ಮಂಜೂರು …

Read More »