Breaking News

Breaking News

ಬೆಳಗಾವಿ ಅಭಿವೃದ್ಧಿಗೆ 125 ಕೋಟಿ ಬಂಪರ್ ಗಿಫ್ಟ್‌‌….!!!!

ಬೆಳಗಾವಿ-ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ,ಮರಾಠಾ ಸಮುದಾಯದ ಏಳಿಗೆಗೆ 50 ಕೋಟಿ ರೂ ಅನುದಾನ ನೀಡಿದ ಬೆನ್ನಲ್ಲಿಯೇ ಸರ್ಕಾರ ಗಡಿಭಾಗದ ಬೆಳಗಾವಿ ನಗರದ ಅಭಿವೃದ್ಧಿಗೆ 125 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಸರ್ಕಾರ,ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ನಗರೋಥ್ಥಾನ ಯೋಜನೆಯಲ್ಲಿ ಪ್ರತಿ ವರ್ಷ 125 ಕೋಟಿರೂ ಕೊಡುತ್ತ ಬಂದಿತ್ತು ಆದ್ರೆ ಈ ಬಾರಿ ಕೋವೀಡ್ ಹಿನ್ನಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಎಲ್ಲ ಮಹಾನಗರ ಪಾಲಿಕೆಗಳಿಂದ ವಾಪಸ್ …

Read More »

ಬೆಳಗಾವಿಯಲ್ಲಿ ಗುಂಪು ಘರ್ಷಣೆ,ಕಲ್ಲು ತೂರಾಟ,ಓರ್ವನಿಗೆ ಗಾಯ..

ಬೆಳಗಾವಿಯಲ್ಲಿ ಗುಂಪು ಘರ್ಷಣೆ,ಕಲ್ಲು ತೂರಾಟ,ಓರ್ವನಿಗೆ ಗಾಯ.. ಬೆಳಗಾವಿ- ಯುವಕರ ಎರಡು ಗುಂಪು ಘರ್ಷಣೆ ನಡೆದು,ಪರಸ್ಪರ ಕಲ್ಲು ತೂರಾಟ,ಮಾಡಿ ಓರ್ವ ಯುವಕ ಗಾಯಗೊಂಡ ಘಟನೆ ಬೆಳಗಾವಿಯ ಖಾಸಬಾಗ್ ನಲ್ಲಿ ನಡೆದಿದೆ . ಬೆಳಗಾವಿಯ ಖಾಸಬಾಗ್ ಹಳೆಯ ಪಿಬಿ ರಸ್ತೆಯಲ್ಲಿರುವ,ಜಯವಂತಿ ಮಂಗಲ ಕಾರ್ಯಾಲಯದ ಎದುರು ಈ ಘಟನೆ ನಡೆದಿದೆ. ಯುವಕರ ಎರಡು ಗುಂಪುಗಳ ನಡುವೆ ಯಾವುದೋ ಕಾರಣಕ್ಕೆ ವಾದವಿವಾದ ನಡೆದು ,ಕಲ್ಲು ತೂರಾಟ ನಡೆದಿದೆ.ಈ ಘಟನೆಯಲ್ಲಿ ಓರ್ವ ಯುವಕ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ …

Read More »

ಮಾಜಿ ಸಚಿವ ರೋಷನ್ ಬೇಗ್ ಅರೆಸ್ಟ್….

ಬೆಂಗಳೂರು- ಇವತ್ತು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದು ಈಗ ಅರೆಸ್ಟ್ ಮಾಡಿ ರೋಷನ್ ಬೇಗ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಇಂದು ಬೆಳಿಗ್ಗೆ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ದಿನವಿಡೀ ವಿಚಾರಣೆ ನಡೆಸಿ ಈಗ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಬೆಂಗಳೂರಿನ ಶಿವಾಜಿ ನಗರದ …

Read More »

ಬೆಳಗಾವಿಯ ಚೆನ್ನಮನ ಸರ್ಕಲ್ ನಲ್ಲಿ,ಸೀರೆ ಎಳದವರ‌್ಯಾರು…?

    ಬೆಳಗಾವಿ-ಬೆಳಗಾವಿಯ ಚೆನ್ನಮ್ಮನ ಸರ್ಕಲ್ ನಲ್ಲಿ ನಡೆಯಬಾರದ ಘಟನೆ ನಡೆಯಿತು ,ಕನ್ನಡ ಸಂಘಟನೆಯ ಕಾರ್ಯಕರ್ತರು ಬಸನಗೌಡ ಯತ್ನಾಳರ ಪ್ರತಿಕೃತಿಗೆ ಸೀರೆ ಉಡಿಸಿ,ಚಟ್ಟ ಕಟ್ಟಿ ಬಾಯಿ ಬಡಿದುಕೊಂಡು ಅಯ್ಯಯ್ಯೋ ಅನ್ಯಾಯ ಎಂದು ಅವಾಜ್ ಹಾಕಿದ್ರು ಜನ ಸೇರಿದ್ರು,ಕನ್ನಡದ ಕಾರ್ಯಕರ್ತರು ಲಬೋ..ಲಬೋ ಅಂತಾ ಹೊಯ್ಕೊಂಡ್ರು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ,ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರ ಪ್ರತಿಕೃತಿ ತಯಾರು ಮಾಡಿ,ಅದಕ್ಕೆ ಸೀರೆ ಉಡಿಸಿ,ಶವಯಾತ್ರೆ ಹೊರಡಿಸುವ …

Read More »

ಬೇಡ,ಬೇಡ ಅಂದ್ರೂ ಬೆಂಕಿ ಹಚ್ಚೇ ಬಿಟ್ರು…!!!

ಬೆಳಗಾವಿ- ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ,ಕನ್ನಡಪರ ಸಂಘಟನೆಗಳ ಕುರಿತು ರೋಲ್ ಕಾಲ್ ಸಂಘಟನೆಗಳೆಂದು ಹೇಳಿಕೆ ನೀಡಿ ಅವಮಾನಿಸಿರುವದನ್ನು ಖಂಡಿಸಿ,ಕರವೇ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟಿಸಿದರು. ಕನ್ನಡ ಪರ ಸಂಘಟನೆಗಳ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ನೀಡಿರುವದನ್ನು ವಿರೋಧಿಸಿ. ಬೆಳಗಾವಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ಮಾಡಲಾಯಿತು. ಬೆಳಗಾವಿಯ ಅಶೋಕ ಸರ್ಕಲ್ ನಲ್ಲಿ ಬಸನಗೌಡ ಪಾಟೀಲ ಯತ್ನಾಳರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯೆಕ್ತಪಡಿಸಿದರು. ಯತ್ನಾಳ ವಿರುದ್ಧ ಘೋಷಣೆ …

Read More »

ಯಮಕನಮರ್ಡಿ ಕ್ಷೇತ್ರದಲ್ಲಿ ರಾಹುಲ್ ಶೈನೀಂಗ್

ಮಕನಮರಡಿ: ‘ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು ಯುವ ದುರೀಣ ರಾಹುಲ್ ಜಾರಕಿಹೊಳಿ ಹೇಳಿದರು. ಸುತಗಟ್ಟಿ ಗ್ರಾಮದಲ್ಲಿ ಗೆಳೆಯರ ಬಳಗ ವತಿಯಿಂದ ಶನಿವಾರ ಆಯೋಜಿಸಿದ್ದ ಹಾಫ್ ಪೀಚ್ ಕ್ರಿಕೆಟ್ ಟೂರ್ನಾಮೆಂಟ್‌ ಗೆ ಶಾಸಕ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿ, ಮಾತನಾಡಿದರು. ‘ ಕ್ರೀಡೆಯೂ ಜೀವನದ ಒಂದು ಭಾಗವಾಗಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಅವುಗಳನ್ನು ಜೀವನದಲ್ಲಿ ಸಮಾನವಾಗಿ ಸ್ವೀರಿಸಿ, …

Read More »

ಎಂ.ಸ್ಯಾಂಡ್ ಸಂಘದ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಕೊಣ್ಣೂರ್

ಗೋಕಾಕ: ಕರ್ನಾಟಕ ಎಮ್-ಸ್ಯಾಂಡ್ ಅಸೋಸಿಯೇಶನ್ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಅವರು ಆಯ್ಕೆಗೊಂಡಿದ್ದಾರೆ. ಇತ್ತೀಚೆಗೆ ಸವದತ್ತಿ ತಾಲೂಕಿನ ಯರಗಟ್ಟಿ ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿ ಅವರನ್ನು ಆಯ್ಕೆ ಮಾಡಲಾಗಿದ್ದು ಉಪಾಧ್ಯಕ್ಷರಾಗಿ ಸಂಜುಗೌಡ ಕುಪ್ಪಸಗೌಡರ, ಕಾರ್ಯದರ್ಶಿಯಾಗಿ ಪಾಂಡುರಂಗ ರೆÀಡ್ಡಿ, ಖಜಾಂಚಿಯಾಗಿ ಶ್ರೀಶೈಲ ವರ್ಜಿ ಅವರು ಆಯ್ಕೆಗೊಂಡರು. ಈ ಸಂದರ್ಭದಲ್ಲಿ ಪ್ರಮೋದ ರೆಡ್ಡಿ, ರಂಗನಾಥ ಭಜಂತ್ರಿ, ನವೀನಕುಮಾರ ಮಗದುಮ್ಮ, ಸುರೇಶ …

Read More »

ಜನೇವರಿಯಿಂದ ಸರ್ಕಾರಿ ದವಾಖಾನೆಗಳಲ್ಲಿ ಎಲ್ಲಾ ಫ್ರೀ…..

ಸಂಪೂರ್ಣ ಉಚಿತ ಪರೀಕ್ಷೆ-ಚೀಟಿರಹಿತ ಆಸ್ಪತ್ರೆ ರಾಜ್ಯದಲ್ಲಿ 24×7 ಪ್ರಾಥಮಿಕ ಆರೋಗ್ಯ ಕೇಂದ್ರ: ಡಾ.ಕೆ.ಸುಧಾಕರ್ ಬೆಳಗಾವಿ, : ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24×7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ‌ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ಯ ಆವರಣದಲ್ಲಿ ಶನಿವಾರ (ನ.21) ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನವರಿಯಿಂದ ಎಲ್ಲ ರೀತಿಯ ಪರೀಕ್ಷೆ …

Read More »

ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮುಂದಿನ ವಾರದಲ್ಲಿ ಅಂತಿಮ ತೀರ್ಮಾಣ

ಬೆಳಗಾವಿ-ಕೆಪಿಸಿಸಿ ಆದೇಶದಂತೆ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಸಮೀತಿ ಚರ್ಚೆ ಮಾಡಿದೆ. ಒಂದು ವಾರದ ಬಳಿಕ ಮತ್ತೆ ಸಭೆ ಸೇರುತ್ತೇವೆ ಚುನಾವಣೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಚುನಾವಣೆ ನಡೆಯುತ್ತದೆ.ಎಂದು ಆಯ್ಕೆ ಸಮೀತಿಯ ಅದ್ಯಕ್ಷ ಎಂ.ಬಿ ಪಾಟೀಲ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮೀತಿಯ ಸಭೆಯ ಬಳಿಕ ಸುದ್ಧಿಗೋಷ್ಠಿ ನಡೆಸಿದ ಎಂ.ಬಿ ಪಾಟೀಲ ಇಂದು ನಡೆದ ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.ವಾರದ …

Read More »

ಜಾರಕಿಹೊಳಿ‌ ಬಿ.ಎಲ್.ಸಂತೋಷ್ ಭೇಟಿಯಾಗೋದು ಅಪರಾಧಾನಾ?- ಸಚಿವ ಸುಧಾಕರ್ ಪ್ರಶ್ನೆ

ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ-ಸಚಿವ ಸುಧಾಕರ್ ಬೆಳಗಾವಿ- ಕೊರೊನಾ ಲಸಿಕೆ ಇನ್ನೂ ಬಿಡುಗಡೆ ಆಗಿಲ್ಲ, ಅಧಿಕೃತ ಆದ್ಮೇಲೆ ನಿಮಗೂ ಗೊತ್ತಾಗುತ್ತೆ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ್ರು ಕೇಂದ್ರ ಸರ್ಕಾರ, ಪ್ರಧಾನಿಯವರು ಕ್ಲಿನಿಕಲ್ ಟ್ರಯಲ್ ನಡೆಸಿರುವ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಅಡ್ವಾನ್ಸ್ …

Read More »