ಬೆಳಗಾವಿ- ಈತ ಮುಂಬೈ ಭೂಗತ ಲೋಕದ ದೊರೆಯೂ ಅಲ್ಲ,ಆತ ರೌಡಿಯೂ ಅಲ್ಲ,ಆದ್ರೆ ಈತನ ಹೆಸರೇ ಸ್ವಪನೀಲ್ ಡಾನ್ ಅಂತೆ,ಈತನಿಗೆ ಶಿವಾಜಿ ನಗರದಲ್ಲಿ ಡಾನ್ ಅಂತಾನೆ ಕರೀತಾರೆ ಈತ ನಿನ್ನೆ ರಾತ್ರಿ 10-30 ಗಂಟೆ ಸುಮಾರಿಗೆ ಶಿವಾಜಿನಗರದ ಮೂರನೇಯ ಕ್ರಾಸ್ ಬಳಿ ಮೆಡಿಕಲ್ ಶಾಪ್ ಎದುರು ಓರ್ವನನ್ನು ತಡೆದು ನಿಂದು ಬಾಳ ಆಯ್ತು ಎಂದು ಚಾಕುವಿನಿಂದ ಎರಡು ಬಾರಿ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಚಾಕು ಇರಿತದಿಂದ ಗಂಭೀರವಾಗಿ …
Read More »ಬೆಂಕಿ ಹಾಕಬೇಡಿ, ಮುಂದಿನ ಮೂರು ವರ್ಷ ಯಡಿಯೂರಪ್ಪನರವೇ ಸಿಎಂ
ಬೆಳಗಾವಿ-ಜಲಸಂಪನ್ಮೂಲ ಸಚಿವರು ಮುಂದೆ ಸಿಎಂ ಆಗ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ,ಉತ್ತರಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಂಕಿ ಹಾಕಬೇಡಿ, ಮುಂದಿನ ಮೂರು ವರ್ಷ ಯಡಿಯೂರಪ್ಪನವೇ ಮುಖ್ಯಮಂತ್ರಿಗಳು ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಗ್ರಾಪಂ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಪೂರ್ವ ನಿಗದಿಯಾಗಿದ್ದ ನೀರಾವರಿ ಇಲಾಖೆ ಸಭೆಯನ್ನು ಮುಂದುಡಲಾಗಿದೆ. ಕೋವಿಡ್ ನಿಯಂತ್ರಿಸುವ ಬಗ್ಗೆ ಮಾತ್ರ …
Read More »ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಘೋಷಣೆ
ಬೆಳಗಾವಿ- ರಾಜ್ಯ ಚುನಾವಣೆ ಆಯೋಗ ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು,ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇಂದಿನಿಂದ ಚುನಾವಣಾ ನೀತಿ ಸಂಹೀತೆ ಜಾರಿಯಾಗಿದ್ದು,ಡಿಸೆಂಬರ್ 22 ಹಾಗು ಡಿಸೆಂಬರ್ 27 ರಂದು ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ,ಡಿಸೆಂಬರ್ 30 ರಂದು ಮತ ಏಣಿಕೆ ನಡೆಯಲಿದೆ. ರಾಜ್ಯದಲ್ಲಿ 5762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.
Read More »ಮಂಗಳವಾರ ಬೆಳಗಾವಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸ್ತಾರೆ…
ಬೆಳಗಾವಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 6ನೇ ತಂಡದ ಪುರುಷ ವಿಶೇಷ ಮೀಸಲು ಪೊಲೀಸ್ ಕಾನ್ಸಟೇಬಲ್ ಪ್ರಶಿಕ್ಷಣಾರ್ಧಿಗಳ ನಿರ್ಗಮ ಪಥ ಸಂಚಲನದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭಾಗವಹಿಸಲಿದ್ದಾರೆ ಎಂದು ಕೆಎಸ್ ಆರ್ ಪಿ 2ನೇ ಪಡೆಯ ಕಮಾಂಡೆಂಟ್ ಹಂಜಾ ಹುಸೇನ್ ಹೇಳಿದರು. ಸೋಮವಾರ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಮಂಗಳವಾರ ಎಪಿಎಂಸಿ ರಸ್ತೆಯ ಕೆಎಸ್ ಆರ್ ಪಿ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಗೃಹ …
Read More »50 ಕೋಟಿ ಘೋಷಣೆ ಆಗಿದೆ,ಆರ್ಡರ್ ಆಗಿಲ್ಲ- ನಿಂಬಾಳ್ಕರ್
ಬೆಳಗಾವಿ- ಜಾತಿಗಳನ್ನು ಮೀರಿಸಿ ಚುನಾವಣೆಗಳು ನಡೆಯಬೇಕು,ಸರ್ಕಾರ ಜಾತಿಗಳನ್ನು ಆಧರಿಸಿ ಚುನಾವಣೆ ಮಾಡುತ್ತಿದೆ.ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಿದೆ.ಮರಾಠಾ ಪ್ರಾಧಿಕಾರಕ್ಕೆ 50 ಕೋಟಿ ಕೊಡ್ತೇವಿ ಅಂತಾ ಸರ್ಕಾರ ಕೇವಲ ಘೋಷಣೆ ಮಾಡಿದೆ,ಇನ್ನೂ ಆರ್ಡರ್ ಆಗಿಲ್ಲ ಇದೊಂದು ಚುನಾವಣೆಗಾಗಿ ಮಾಡಿದ ಗಿಮಿಕ್ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಆರೋಪಿಸಿದ್ದಾರೆ. ಧಾರವಾಡದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ 50 ಕೋಟಿ ಘೋಷಣೆ ಮಾಡಿದೆ,ಆದ್ರೆ ಈ ಕುರಿತು ಇನ್ನುವರೆಗೆ ಸರ್ಕಾರ …
Read More »ಬೆಳಗಾವಿ ಪೋಲೀಸ್ ಆಯುಕ್ತರ ಕಚೇರಿ ಕಟ್ಟಡಕ್ಕೆ ಶುಭ ಮಂಗಳ…
ಬೆಳಗಾವಿ- ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೋಮವಾರ ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿ ಬೆಳಗಾವಿಯಲ್ಲೇ ಮೊಕ್ಕಾಂ ಮಾಡಲಿದ್ದಾರೆ ಸೋಮವಾರ ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ,ಮಂಗಳವಾರ ಬೆಳಿಗ್ಗೆ ಬೆಳಗಾವಿ ನಗರದಲ್ಲಿ ನಗರ ಪೋಲೀಸ್ ಆಯುಕ್ತರ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಗಾವಿಯ RLS ಕಾಲೇಜಿನ ಹಿಂಬದಿಯಲ್ಲಿ ಪೋಲೀಸ್ ಲೈನ್ ನಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಸರ್ಕಾರ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ್ದರೂ ಸಹ,ಸ್ಥಳ ನಿಗದಿ ಮಾಡುವಲ್ಲಿ …
Read More »ಬೆಳಗಾವಿಯಲ್ಲಿ ಎರಡು ಕಡೆ ಸಿಐಡಿ ಅಧಿಕಾರಿಗಳ ದಾಳಿ
ಬೆಳಗಾವಿ- ಬೆಳಗಾವಿ ನಗರದಲ್ಲಿ ಎರಡು ಕಡೆ ದಾಳಿ ನಡೆಸಿರುವ ಸಿಐಡಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ಎರಡು ಬೈಕ್ ಗಳನ್ನು ವಶಕ್ಕೆ ಪಡೆದು ಅಪಾರ ಪ್ರಮಾಣದ ಗಾಂಜಾ ಜಪ್ತು ಮಾಡಿದ್ದಾರೆ. ಸಿಐಡಿ ಬೆಳಗಾವಿ ಘಟಕದ ಪೊಲೀಸ್ ಇನ್ಸ್ಪೆಕ್ಟರ್ .ಎಸ್.ಕೆ.ಕುರಗೊಡಿ, ರವರಿಗೆ ಬಂದ ಮಾಹಿತಿ ಮೇರೆಗೆ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ಸರಹದ್ದಿನ ಅಯೋಧ್ಯ ನಗರದಲ್ಲಿರುವ ಯು.ಕೆ.27 ಹೋಟೆಲ್ ಹತ್ತಿರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆಕೀಬ್ ಜಾವೀದ್ ದುನಿಯಾರ್ ತಂದೆ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಪರೇಷನ್ ಕಮಲ ಆರಂಭ
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಸಾಂಬ್ರಾ ಜಿಪಂ ಸದಸ್ಯ ಬೆಳಗಾವಿ- ಸಾಂಬ್ರಾ ಜಿಪಂ ಕ್ಷೇತ್ರದ ಜಿಪಂ ಸದಸ್ಯ,ಸತೀಶ್ ಜಾರಕಿಹೊಳಿ ಅವರ ಬೆಂಬಲಿಗ ಕೃಷ್ಣಾ ಅನಿಗೋಳಕರ ಇಂದು ಜಿಪಂ ಸದಸ್ಯ ಸ್ಥಾನಕ್ಕೆ ಜೊತೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲವಾರು ಜನ ನಾಯಕರು ಸೇರಿ ನಾವು,ಕಾಂಗ್ರೆಸ್ ಪಕ್ಷವನ್ನು ಬಿಟ್ಟು,ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗುವ ತೀರ್ಮಾಣ ಕೈಗೊಂಡಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ …
Read More »ಕಳಸಾ ಬಂಡೂರಿ ನಾಳೆ ಬೆಳಗಾವಿಯಲ್ಲಿ ಮಹತ್ವದ ಸಭೆ…
ಬೆಳಗಾವಿ- ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕಳಸಾ ಬಂಡೂರಿ ಯೋಜನೆಯ ಅನುಷ್ಠಾನಕ್ಕೆ ನಿರಂತರ ಪ್ರಯತ್ನ ನಡೆಸಿದ್ದು ಆದಷ್ಟು ಬೇಗನೆ ಈ ಯೋಜನೆಯ ಪೂರ್ಣಗೊಳಿಸುವ ಸಂಕಲ್ಪ ಮಾಡಿದ್ದು ನಾಳೆ ಸೋಮವಾರ ಈ ಯೋಜನೆಯ ಕುರಿತು ಮಹತ್ವದ ಸಭೆ ನಡೆಸಲಿದ್ದಾರೆ. ಕಳಸಾ ಬಂಡೂರ ಮತ್ತು ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಮತ್ತು ಇತರೆ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯ ತೀರುವಳಿ ಪಡೆಯುವ ಕುರಿತು ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ …
Read More »ಬೆಳಗಾವಿಯ ತಾಪಮಾನ ಇಂದು A/C ಗಿಂತಲೂ ಕೋಲ್ಡ್
ಕೂಲರ್ ಬೆಳಗಾವಿಯ ವೆದರ್….!!!! ಬೆಳಗಾವಿ- ನಿವಾರ್ ಚಂಡಮಾರುತದ ಎಫೆಕ್ಟ್ ಇಂದು ಬೆಳಗಾವಿಯ ವಾತಾವರಣವನ್ನೇ ಬದಲಿಸಿತ್ತು,ಬೆಳಿಗ್ಗೆಯಿಂದಲೇ ಶೀತಗಾಳಿ ಬೀಸುವ ಜೊತೆಗೆ ದಿನವಿಡೀ ಮಂಜಿನ ಮುಸುಕಿನಲ್ಲಿ ಕುಂದಾನಗರಿ ಮುಚ್ಚಿ ಹೋಗಿತ್ತು ನಿವಾರ್ ಚಂಡಮಾರುತ ಬೆಳಗಾವಿಯ ಬಿಸಿಲು ಢಮಾರ್ ಮಾಡಿತ್ತು ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಸೂರ್ಯನ ದರ್ಶನ ಆಗಲಿಲ್ಲ, ಮೋಡ ಕವಿದ ವಾತಾವರಣದಿಂದ ಬೆಳಗಾವಿ ಹೊರಗಡೆ ಬರಲು ಸಾದ್ಯ ವಾಗಲೇ ಇಲ್ಲ. ಬೆಳಗಾವಿ ನಗರದಲ್ಲಿ ಇಂದು ಕಾಶ್ಮೀರ್ ಕೋಲ್ಡ್ ಅನುಭವ ಆಯಿತು,ಇಂದಿನ ತಾಪಮಾನ ಇಂದು …
Read More »