ಬೆಳಗಾವಿ- ಬೆಳಗಾವಿ ನಗರದ ಭಾಗ್ಯ ನಗರದ ಬಳಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿಯ ಖ್ಯಾತ ಚಾರ್ಟೆಡ್ ಅಕೌಂಟಂಟ್ ಮನೋಜ ಹುಯಿಲಗೋಳ ಅವರ ಪುತ್ರ 18 ವರ್ಷದ ತನಯ ಈ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ.ಈತ ಮನೋಜ ಅವರ ಏಕೈಕ ಪುತ್ರನಾಗಿದ್ದ ಎಂದು ತಿಳಿದು ಬಂದಿದೆ ಟ್ರಾಫಿಕ್ ಸೌತ್ ನಲ್ಲಿ ಪ್ರಕರಣ ದಾಣಖಲಾಗಿದೆ. ತನಯ ಬೈಕ್ ಮೇಲೆ ಹೊರಟಿರುವಾಗ ಬಸ್ ಡಿಕ್ಕಿ …
Read More »ಬೆಳಗಾವಿಯಲ್ಲಿ ನಾವು ಮುಸ್ಲೀಂ ರಿಗೆ ಟಿಕೆಟ್ ಕೊಡುವದಿಲ್ಲ- ಈಶ್ವರಪ್ಪ
ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡುವುದಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಾವು ಬೇಕಾದ್ರೆ ಶಂಕರಾಚಾರ್ಯ ಶಿಷ್ಯರಿಗೆ, ಚೆನ್ನಮ್ಮಳ ಶಿಷ್ಯ ಇಲ್ಲವೇ ರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆ. ಆದರೆ ಮುಸ್ಲಿಂ ಸಮಾಜಕ್ಕೆ ಬೆಳಗಾವಿಯಲ್ಲಿ ನಾವು ಟಿಕೆಟ್ ಕೊಡುವುದಿಲ್ಲ ಎಂದು ಹೇಳಿದರು. ಕುರುಬ ಸಮಾಜದ ಯಾವೊಬ್ಬ ಸಂಸದ ಇಲ್ಲ ಎಂಬ ಪ್ರಶ್ನೆಗೆ ಕಾಂಗ್ರೆಸಿನವರು ಎಷ್ಟೋ ಜನರಿಗೆ …
Read More »ರಮೇಶ್ ಜಾರಕಿಹೊಳಿ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ.
ಬೆಳಗಾವಿ- ರಮೇಶ್ ಜಾರಕಿಹೊಳಿ ಅವರ ಮನೆಯಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿದ್ದರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ ಬೆಳಗಾವಿಯ ಸರ್ಕ್ಯುಟ್ ಹೌಸ್ ನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ರಮೇಶ್ ಜಾರಕಿಹೊಳಿ ಅವರು ಅವರನ್ನು ನಂಬಿದವರಿಗೆ ಮಂತ್ರಿ ಸ್ಥಾನ ಕೊಡಿಸಲು ಲಾಭಿ ಮಾಡುವದರಲ್ಲಿ ತಪ್ಪಿಲ್ಲ.ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನಡೆಸಲು ಅವರು ಪ್ರಯತ್ನ ಮಾಡುವದರಲ್ಲಿ ತಪ್ಪಿಲ್ಲ,ಕೆಲವು ಶಾಸಕರು ಬಿಜೆಪಿಗೆ ಬಂದು ಸರ್ಕಾರ ರಚನೆಗೆ ತ್ಯಾಗ …
Read More »ಸಿಎಂ ರಾಜಕೀಯ ಕಾರ್ಯದರ್ಶಿ,ಸಂತೋಷ ಆತ್ಮಹತ್ಯೆಗೆ ಯತ್ನ
ಬೆಂಗಳೂರು- ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ. ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ನಡೆದಿದೆ ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು,ಅವರನ್ನು ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ನಿದ್ದೆ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥರಾಗಿರುವ ಅವರನ್ನು ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎನ್ ಆರ್ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ ವಿಚಾರ ಗೊತ್ತಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಯಡಿಯೂರಪ್ಪ ರಾಮಯ್ಯ …
Read More »ಸಚಿವ,ಕೆ ಎಸ್ ಈಶ್ವರಪ್ಪ ನಾಳೆ ಶನಿವಾರ ಬೆಳಗಾವಿಗೆ
ಬೆಳಗಾವಿ- ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಾಳೆ ಶನಿವಾರ ಬೆಳಗಾವಿ ನಗರಕ್ಕೆ ಆಗಮಿಸಲಿದ್ದಾರೆ. ನಾಳೆ ಶನಿವಾರ ಬೆಳಿಗ್ಗೆ 9-40 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 10 ಗಂಟೆಗೆ ಬೆಳಗಾವಿಯ ಸರ್ಕ್ಯುಟ್ ಹೌಸ್ ಗೆ ಆಗಮಿಸಲಿದ್ದಾರೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮದ್ಯಾಹ್ನ 1-30 ಕ್ಕೆ ರಾಯಚೂರಿನ ಲಿಂಗಸೂರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
Read More »ರಾಜ್ಯದ ಅಣೆಕಟ್ಟುಗಳ ಪುನಶ್ಚತನಕ್ಕೆ 750 ಕೋಟಿ ಅನುದಾನ
ನವದೆಹಲಿ: ಆಣೆಕಟ್ಟೆಗಳ ಮನಶ್ವೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕದ ಹಲವು ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರವು 750 ಕೋಟಿ ರೂ ಅನುದಾನ ನೀಡಲು ಒಪ್ಪಿಗೆ ನೀಡಿದೆ. ರಾಜ್ಯದ ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಹಿನ್ನೆಲೆಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಅನುದಾನ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ಆಯೋಗವು ದೇಶದ ಪ್ರಮುಖ ಅಣೆಕಟ್ಟೆಗಳ ಸಬಲೀಕರಣಕ್ಕಾಗಿ ವಿಶ್ವಬ್ಯಾಂಕ್ …
Read More »ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಡಿಸಿಎಂ ಸವದಿ
ಬೆಳಗಾವಿ- ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ರಕ್ಷಣಾ ಖಾತೆ ಸಚಿವರು ಹಾಗೂ ಬಿಜೆಪಿಯ ಹಿರಿಯ ಮುಖಂಡರು ಆಗಿರುವ ಸನ್ಮಾನ್ಯ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಯ ವ್ಯಾಪ್ತಿಯಲ್ಲಿ ಹಲವು ಭೂಪ್ರದೇಶಗಳು ಒಳಗೊಂಡಿರುವುದರಿಂದ ರಸ್ತೆ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿ ವಾಹನ ದಟ್ಟಣೆ ಮಿತಿ ಮೀರುತ್ತಿದೆ. ಆದ್ದರಿಂದ …
Read More »ಇಂದು ನಡೆದ ಕ್ಯಾಬಿನೇಟ್ ಮೀಟೀಂಗ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ..??
ಮಚ್ಛೆ, ಹಾಗೂ ಪೀರನವಾಡಿ ಗ್ರಾಮಗಳಿಗೆ ಪಟ್ಟಣ ಪಂಚಾಯತಿ ಮಂಜೂರು ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ನರಂತರ ಪ್ರಯತ್ನದ ಫಲವಾಗಿ ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡಿರುವ ಮಚ್ಛೆ,ಹಾಗೂ ಪೀರನವಾಡಿ ಗ್ರಾಮಗಳಿಗೆ ಪಟ್ಟಣ ಪಂಚಾಯತಿ, ಮಂಜೂರು ಆಗಿದೆ. ಈ ಎರಡೂ ಗ್ರಾಮಗಳ ಗ್ರಾಮ ಪಂಚಾಯತಿ ಗಳನ್ನು ಪಟ್ಟಣ ಪಂಚಾಯತಿ ಯನ್ನಾಗಿಸಿ ಸರ್ಕಾರ ಇಂದು ನಡೆದ ಸ ವಗಚಿವ ಸಂಪುಟದ ಸಭೆಯಲ್ಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಶಾಸಕ ಅಭಯ ಪಾಟೀಲರ …
Read More »ಲಕ್ಷ್ಮೀ ಪುತ್ರನ, ಅದ್ದೂರಿ ವಿವಾಹ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಸಿದ್ರಾಮಯ್ಯ ಭಾಗಿ
ಬೆಳಗಾವಿ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃನಾಲ ಮದುವೆ ಪಕ್ಕದ ಗೋವಾ ಕಡಲ ಕಿನಾರೆಯಲೀಲಾ ಪ್ಯಾಲೆಸ್ ನಲ್ಲಿ ಅದ್ಧೂರಿ ವಿವಾಹ ನಡೆಯಿತು. ಮೃನಾಲ್ ಹೆಬ್ಬಾಳ್ಕರ್, ಡಾ. ಹಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು ನವ ಜೋಡಿಗೆ ಗಣ್ಯರು ಹಾಗೂ ವಿನಯ್ ಗುರೂಜಿ, ಆಶಿರ್ವಾದ ಮಾಡಿದ್ರು ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಹ ನವ ಜೋಡಿಗೆ ಆಶಿರ್ವದಿಸಿದರು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಸೇರಿ …
Read More »ಬೆಳಗಾವಿ ಮಾದ್ಯಮಗಳ ಪ್ರಶ್ನೆಗೆ ತಬ್ಬಿಬ್ಬಾಗಿ ರಸ್ತೆಯಲ್ಲೇ ಮಲಗಿದ ವಾಟಾಳ್
ಬೆಳಗಾವಿ- ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಲು ಬೆಳಗಾವಿಗೆ ಆಗಮಿಸಿದ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಸಾರಾ ಗೋವೀಂದ್ ತಬ್ಬಿಬ್ಬಾದ ಘಟನೆ ನಡೆಯಿತು ಹೋರಾಟಗಾರ ವಾಟಾಳ್ ನಾಗರಾಜ್, ಸ ರಾ ಗೋವಿಂದ ಸೇರಿ ಹಲವಾರು ಜನ ಕಾರ್ಯಕರ್ತರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ಬಳಿ, ಬಂಧಿಸಿದರು. ಸುವರ್ಣ ಸೌಧ ಬಳಿ ಧರಣಿಗೆ ಮುಂದಾಗಿದ್ದ ಹೋರಾಟಗಾರರನ್ನು ಹಿರೇಬಾಗೇವಾಡಿ ಟೋಲ್ ಬಳಿ ತಡೆದರು. ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆ. ಡಿಸೆಂಬರ್ …
Read More »