Breaking News

Breaking News

ಇಂದಿನ ಕ್ಯಾಬಿನೆಟ್ ಮೀಟೀಂಗ್ ನಲ್ಲಿ ಮಚ್ಛೆ,ಪೀರನವಾಡಿ

ಬೆಳಗಾವಿ-ಶಾಸಕರಾದ ಅಭಯ ಪಾಟೀಲ ಇವರು ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಚ್ಚೆ ಹಾಗೂ ಪೀರನವಾಡಿ ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿ ಮಾಡುವಂತೆ ಮಾನ್ಯ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಶಾಸಕ ಅಭಯ ಪಾಟೀಲ ಅವರು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವಾಗಲಿದೆ. ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಮಚ್ಛೆ ಮತ್ತು ಪೀರನವಾಡಿ ಗ್ರಾಮ ಪಂಚಾಯತಿ ಗಳನ್ನು ಮೇಲ್ದರ್ಜೆಗೇರಿಸಿ ಇಂದಿನ ಕ್ಯಾಬಿನೆಟ್ ಮೀಟೀಂಗ್ ನಲ್ಲಿ ಅನುಮೋದಿಸುವ ಸಾದ್ಯತೆ …

Read More »

ಹಾಪ್ ಗವರ್ನಮೆಂಟ್ ಈಗ ಬೆಳಗಾವಿಯಲ್ಲಿ

ಬೆಳಗಾವಿ-ಬೆಳಗಾವಿ ಜಿಲ್ಲೆಗೆ ನಾಲ್ಕು ಮಂತ್ರಿ ಸ್ಥಾನ ,ಜೊತೆಗೆ ಜಿಲ್ಲೆಗೆ ಉಪಮುಖ್ಯಮಂತ್ರಿಯ ಸ್ಥಾನಮಾನ,ಅಗಣಿತ ನಿಗಮ ಮಂಡಳಿಗಳ ಅದ್ಯಕ್ಷ ಸ್ಥಾನ,ಈ ಎಲ್ಲ ಸ್ಥಾನ ಮಾನಗಳನ್ನು ನೋಡಿ,ಎಲ್ಲರೂ ಹಾಪ್ ಗವರ್ನಮೆಂಟ್ ಈಗ ಬೆಳಗಾವಿಯಲ್ಲೇ ಇದೆ.ಎಂದು ಹೇಳಲು ಶುರು ಮಾಡಿದ್ದಾರೆ. ಸಿಎಂ ಯಡಿಯೂರಪ್ಪ ನವರ ಬೆಳಗಾವಿ ಜಿಲ್ಲೆಯ ಮೇಲಿನ ಪ್ರೀತಿಯೋ,ಅಥವಾ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಅದೃಷ್ಠವೋ ಗೊತ್ತಿಲ್ಲ ಆದ್ರೆ,ಈ ಬಾರಿ ಬೆಳಗಾವಿ ಜಿಲ್ಲೆಗೆ ಭರಪೂರ್ ಪಾವರ್ ಸಿಕ್ಕಿದೆ. ಮುಂದೆ ನಡೆಯ ಬಹುದಾದ ಸಚಿವ ಸಂಪುಟದ …

Read More »

ನಾಳೆ ವಾಟಾಳ್ ಬೆಳಗಾವಿಯಲ್ಲಿ ಹೈವೇ ಬಂದ್ ಮಾಡ್ತಾರಂತೆ…

ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್ ನಾಳೆ ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ನಾಳೆ ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆ ವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ …

Read More »

ಬೆಳಗಾವಿಯಲ್ಲಿ ಕೆಂಪು ಕ್ರಾಂತಿಯ ಕಹಳೆ….

ಬೆಳಗಾವಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗುರುವಾರ ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಹಾಗೂ ಕೆಲಸದ ಅವಧಿ ಹೆಚ್ಚಳ ಮತ್ತು ಕಾರ್ಮಿಕ ಕಾನೂನುಗಳ ಜಾರಿಯಿಂದ ಮಾಲೀಕರಿಗೆ ವಿನಾಯಿತಿ ನೀಡಲು ತರಲು ಉದ್ದೇಶಿಸಿರುವ ಸುಗ್ರೀವಾಜ್ಞೆಯನ್ನು ಮನವಿಯಲ್ಲಿ ಖಂಡಿಸಿದರು. ಈಗಾಗಲೇ ನಿವೃತ್ತಿಯಾಗಿರುವ ಮತ್ತು ಮುಂದೆ ನಿವೃತ್ತಿಯಾಗಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 10,000 ಹಾಗೂ ಸಹಾಯಕರಿಗೆ 5, ಸಾವಿರ ಪಿಂಚಣಿ ನೀಡಬೇಕು. ಅಂಗನವಾಡಿ …

Read More »

ಬಳ್ಳಾರಿ ಆಯ್ತು, ಈಗ ಬೆಳಗಾವಿ ಜಿಲ್ಲಾ ವಿಭಜನೆಯ ಭಜನೆ ಶುರು….!!!!

ಬೆಳಗಾವ- ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆಯಾಗಿದೆ,18 ವಿಧಾನಸಭಾ ಕ್ಷೇತ್ರಗಳನ್ನು,14 ತಾಲ್ಲೂಕುಗಳನ್ನು ಹೊಂದಿರುವ ಈ ಬೃಹತ್ ಜಿಲ್ಲೆ ವಿಭಜನೆ ಮಾಡಬೇಕು ಎನ್ನುವ ಕೂಗು ಮತ್ತೆ ಕೇಳಿ ಬಂದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಅಭಿವೃದ್ಧಿಯ ದೃಷ್ಠಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು ಎಂದು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದೇವೆ,18 ಲೋಕಸಭಾ ಮತಕ್ಷೇತ್ರಗಳನ್ನು ಹೊಂದಿದ್ದ,ಧಾರವಾಡ ಜಿಲ್ಲೆ ಮೂರು ಜಿಲ್ಲೆಗಳಾಗಿ ವಿಭಜನೆ ಆಯ್ತು .ಬೆಳಗಾವಿ ಇನ್ನೂ ವಿಭಜನೆ …

Read More »

ಲೋಕಸಭೆ ಚುನಾವಣೆಗೆ ಸ್ಪರ್ದಿಸುವ ವಯಕ್ತಿಕವಾಗಿ ಆಸಕ್ತಿ ಇಲ್ಲ- ಸತೀಶ್ ಜಾರಕಿಹೊಳಿ

ಬೆಳಗಾವಿ – ಅಭಿವೃದ್ಧಿಯ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯ ವಿಭಜನೆ ಆಗುವ ಅಗತ್ಯವಿದ್ದು, ಗೋಕಾಕ, ಚಿಕ್ಕೋಡಿ, ಜಿಲ್ಲೆಯಾಗಲೇ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಗುರುವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಧಾರವಾಡದಲ್ಲಿಯೂ ಮೊದಲು 18 ವಿಧಾನಸಭಾ ಕ್ಷೇತ್ರಗಳಿದ್ದವು. ಅದರಂತೆ ಬೆಳಗಾವಿಯೂ ವಿಭಜನೆಯಾಗಬೇಕೆಂದು ಮೊದಲಿನಿಂದಲೂ ಒತ್ತಾಯಿಸಿದ್ದೇವೆ ಎಂದು ಹೇಳಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯ ಕುರಿತು ಡಿಸೆಂಬರ್ ಮೊದಲವಾರದಲ್ಲಿ ಇನ್ನೊಂದು ಸುತ್ತಿನ …

Read More »

ಇವತ್ತು ಮೆಹಂದಿ,ನಾಳೆ ಹಳದಿ,ನಾಡಿದ್ದು ಶಾದಿ….!!!

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಪುತ್ರ ಮೃನಾಲ ಹೆಬ್ಬಾಳಕರ ಅದ್ಧೂರಿ ವಿವಾಹ ಪಕ್ಕದ ಗೋವಾದ ಕಡಲ ಕಿನಾರೆಯಲ್ಲಿ ನಡೆಯುತ್ತದೆ ಇವತ್ತು ಮೆಹಂದಿ,ಕಾರ್ಯಕ್ರಮ,ನಾಳೆ ಹಳದಿ ಕಾರ್ಯಕ್ರಮ ನಾಡಿದ್ದು ಶುಭ ವಿವಾಹ ನಡೆಯಲಿದೆ. ಗೋವಾದ ಪಂಚತಾರಾ ಹೊಟೇಲ್ ನಲ್ಲಿ ನಡೆಯುತ್ತಿರುವ ಈ ವಿವಾಹ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ. ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳವಾದ ಕಾರಣ ಕಾಂಗ್ರೆಸ್ ಅದ್ಯಕ್ಷೆ ಸೋನಿಯಾ ಗಾಂಧಿ,ಮತ್ತು ರಾಹುಲ್ ಗಾಂಧಿ ಅವರು ಗೋವಾದ ಪಂಚತಾರಾ ಹೊಟೇಲ್ …

Read More »

ಬೆಳಗಾವಿಯಲ್ಲಿ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕೇಂದ್ರ ಸ್ಥಾಪಿಸಿ- ಡಾ .ಸೋನಾಲಿ

ಐಸಿಸಿಆರ್ ಅಧ್ಯಕ್ಷರನ್ನು ಭೇಟಿಯಾದ ಡಾ. ಸೋನಾಲಿ ಸರನೋಬಾತ್ ದೆಹಲಿ: ಭಾರತೀಯ ಸಂಸ್ಕೃತಿಕ ಸಂಬಂಧಗಳ ಮಂಡಳಿಯ ಅಧ್ಯಕ್ಷ (ಐಸಿಎಂಆರ್) ಡಾ. ವಿನಯ ಸಹಸ್ತ್ರಬುದ್ಧೆ ಅವರು ನವದೆಹಲಿಯಲ್ಲಿ ಲಲಿತಕಲಾ ಅಕಾಡೆಮಿ ಸದಸ್ಯೆ ಡಾ. ಸೋನಾಲಿ ಸರನೋಬಾತ್ ಅವರು ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು. ಡಾ. ಸೋನಾಲಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಉತ್ತಮ ಪರ್ಚಾನೆ ಸಾಥ್ ನೀಡಿದ್ದಾರೆ. ಲಲಿತಕಲಾ ಅಕಾಡೆಮಿಯ ಯೋಜನೆಗಳ ಅನುಷ್ಠಾನ ಹಾಗೂ ಅದಕ್ಕೆ ಎದುರಾಗುವ ಸವಾಲುಗಳು, ಅಕಾಡೆಮಿ‌ ಕಾರ್ಯವ್ಯಾಪ್ತಿ ವಿಸ್ತರಣೆ …

Read More »

ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗಳು ನಿಷೇಧ

ಬೆಳಗಾವಿ, ಹಿರೇಬಾಗೆವಾಡಿಯ ಪೊಲೀಸ್ ಠಾಣಾ ವ್ಯಾಪ್ತಿಯ ಸುವರ್ಣಸೌಧದ ಬಳಿ ಕೆಲವು ಸಂಘ-ಸಂಸ್ಥೆಯವರು ಪ್ರತಿಭಟನಾಕಾರರು ಸಣ್ಣಪುಟ್ಟ ವಿಷಯಕ್ಕೆ ಪದೆ ಪದೆ ಸುವರ್ಣ ಸೌಧದ ಮುಂದೆ ಪ್ರತಿಭಟನೆ ಮಾಡುತಿದ್ದು, ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ತಡೆಗಟ್ಟಲು ಸುವರ್ಣಸೌಧದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 24 ರಂದು 7 ಗಂಟೆಯಿಂದ ಜನೇವರಿ 24-2021 ರಂದು ಮಧ್ಯರಾತ್ರಿಯವರೆಗೆ ಜಾರಿಗೆ ಬರುವಂತೆ …

Read More »

ಬೆಳಗಾವಿಗೆ ಬಂದಿದ್ದು ಹಮಾಲಿ ಕೆಲಸಕ್ಕೆ ಆದ್ರೆ ಆತ ಮಾಡಿದ್ದು ಹಲಕಾ ಕೆಲಸ….!!!

ಬೆಳಗಾವಿ- ದೂರದ ಮುಂಡಗೋಡದಿಂದ ಬೆಳಗಾವಿಗೆ ಹಮಾಲಿ ಕೆಲಸಕ್ಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ,ಅತ್ಯಾಚಾರ ನಡೆಸಿದ ಆರೋಪಿಯನ್ನು ಹಿಡಿದು ಆತನಿಗೆ ಮನಬಂದಂತೆ ಥಳಿಸಿ ಸ್ಥಳಿಯರು ಆರೋಪಿಯನ್ನು ಪೋಲೀಸರಿಗೆ ಒಪ್ಪಸಿದ ಘಟನೆ ಮಾರ್ಕೆಟ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಡಗೋಡ ಮೂಲದ ಮಾಜಿ ಗ್ರಾಪಂ ಸದಸ್ಯ ಪರುಶರಾಮ್ ದೇಮಾಣಿ ಮಡಿವಾಳರ ಎಂಬಾತ ಬೆಳಗಾವಿಯ ರವಿವಾರ ಪೇಠೆಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ,ಮಾರ್ಕೆಟ್ ಪೋಲೀಸ್ ಠಾಣೆಯ …

Read More »