Breaking News

Breaking News

ನಾಳೆ ಸಿಎಂ ಬಿ.ಎಸ್ ಯೂರಪ್ಪ ಬೆಳಗಾವಿಗೆ

ಬೆಳಗಾವಿ- ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ನಾಳೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ ಕೇಂದ್ರ ಸಚಿವ ದಿ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪಾಲ್ಗೊಂಡಿರಲಿಲ್ಲ,ಹೀಗಾಗಿ ನಾಳೆ ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ್ ಅಂಗಡಿ ಅವರ ಕುಟುಂಬಸ್ಥರಿಗೆ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದ್ದು ಈ ಬಗ್ಗೆ ಅಧಿಕೃತ ಮಾಹಿತಿ ಇನ್ನುವರೆಗೆ ಬಂದಿಲ್ಲ

Read More »

ಪಕ್ಷಕ್ಕೆ ಯಾರ ಬೇಕಾದ್ರೂ ಅರ್ಜಿ ಕೊಡಬಹುದು- ಡಿಕೆಶಿ

ಪಾರ್ಟಿ ಫಸ್ಟ್…ವ್ಯೆಕ್ತಿ ನೆಕ್ಷ್ಟ – ಡಿಕೆ ಶಿವಕುಮಾರ್ ಬೆಳಗಾವಿ- ಬೆಳಗಾವಿ ಲೋಕಸಭಾ ಅಭ್ಯರ್ಥಿ ವಿಚಾರ ಬಗ್ಗೆ ನನಗೇನೂ ಗೊತ್ತಿಲ್ಲ, ಫಸ್ಟ್ ಪಾರ್ಟಿ ಕಟ್ಟುವ ಕೆಲಸ, ಪಕ್ಷ ಸಂಘಟನೆ ಮಾಡಲು ಒತ್ತು ಕೊಡುವೆ, ವ್ಯಕ್ತಿ ಮೇಲೆ ನೆಕ್ಸ್ಟ್ ವಿಚಾರ, ಪಾರ್ಟಿ ಫಸ್ಟ್ ಎಂದು ಕೆಪಿಸಿಸಿ ಅದ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ರು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಶಿರಾ ಮತ್ತು ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ …

Read More »

ಸುರೇಶ್ ಅಂಗಡಿ,ಕುಟುಂಬದವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ತಂತ್ರ ರೂಪಿಸಿದೆಯಾ…?

ಬೆಳಗಾವಿ- ಸುರೇಶ್ ಅಂಗಡಿ ಅವರ ಅಗಲಿಕೆಯ ಬಳಿಕ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು,ಚರ್ಚೆಗಳು, ಜೊತೆಗೆ ರಾಜಕೀಯ ತಂತ್ರಗಾರಿಕೆ ಶುರುವಾಗಿದೆ ಬೆಳಗಾವಿಯ ಬಿಜೆಪಿ ಮತ್ತು ಕಾಂಗ್ರೆಸ್,ಎರಡೂ ಪಕ್ಷಗಳಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ.ಬೆಳಗಾವಿ ಲೋಕಸಭಾ ಚುನಾವಣೆಗೆ ಆಖಾಡಾ ರೆಡಿ ಮಾಡಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರು ಕಸರತ್ತು ನಡೆಸಿರುವದು ಸತ್ಯ ಬೆಳಗಾವಿಯ ಕೆಲವು ಬಿಜೆಪಿ ನಾಯಕರು ಸುರೇಶ್ ಅಂಗಡಿ ಅವರ ಹಿರಿಯ ಪುತ್ರಿಗೋ, ಅಥವಾ ಅವರ ಪತ್ನಿಗೋ …

Read More »

ಡಿಕೆಶಿ ಸಣ್ಣತನದ ರಾಜಕೀಯ ಮಾಡುವದನ್ನು ಬಿಡಲಿ,- ರಮೇಶ್ ಜಾರಕಿಹೊಳಿ

ಬೆಳಗಾವಿ- ದಿ. ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರ ಬೆಳಗಾವಿಗೆ ತರದ ಬಗ್ಗೆ ಡಿಕೆಶಿ ಮಾಡಿದ ಟೀಕೆಗೆ ಸಚಿವ ರಮೇಶ್ ಜಾರಕಿಹೊಳಿ ಪ್ರತ್ಯುತ್ತರ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಸುರೇಶ್ ಅಂಗಡಿ ಅಂತ್ಯಕ್ರಿಯೆ ವಿಚಾರದಲ್ಲಿ ಬಹುಶಃ ರಾಜಕೀಯ ಮಾಡುತ್ತಿದ್ದಾರೆ, ನಮ್ಮ ಪ್ರಧಾನಿ ಮೋದಿಯವರು ನಿರ್ಣಯ ಕೈಗೊಂಡಿದ್ದರು, ಎಷ್ಟೇ ದೊಡ್ಡವರಿದ್ದರೂ ಕೋವೀಡ್ ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆಗೆ ನಿರ್ಣಯ ಕೈಗೊಂಡಿದ್ರು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾರ್ಥಿವ …

Read More »

ಬೆಳಗಾವಿಯ  ಪತ್ರಕರ್ತರಿಗೆ “ಆಯುಷ್ಮಾನ್

ಬೆಳಗಾವಿ, – ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಸರ್ಕಾರದಿಂದ ಕೊಡ ಮಾಡಲಾದ “ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ” ವಿಶೇಷ ಆರೋಗ್ಯ ಕಾರ್ಡುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ (ಅ.2) ಪ್ರವಾಸಿಮಂದಿರದಲ್ಲಿ ಐದು ಜನರಿಗೆ ಸಾಂಕೇತಿಕವಾಗಿ ವಿತರಿಸಿದರು. ವಾರ್ತಾ ಇಲಾಖೆಯ ಮಾನ್ಯತಾ ಕಾರ್ಡು ಹೊಂದಿರುವ ಪತ್ರಕರ್ತರು, ಅವರ ಪತ್ನಿ ಮತ್ತು ಮಕ್ಕಳಿಗೆ ಆರೋಗ್ಯ ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಪತ್ರಕರ್ತರ ತಂದೆ-ತಾಯಿ ಅವರನ್ನೂ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಧ್ಯಮ ಪ್ರತಿನಿಧಿಗಳು …

Read More »

ಇಟ್ಕೊಂಡವ ದೂರಾಗಿದ್ದಕ್ಕೆ,ಇಬ್ಬರ ಕೊಲೆ ಮಾಡಿಸಿ,ಮೂರು ಲಕ್ಷ ₹ ಖರ್ಚು ಮಾಡಿದ ಕಲ್ಪನಾ…..!

ಬೆಳಗಾವಿ-ಇಟ್ಕೊಂಡವನಿಗೆ ಬೇಕಾದಾಗ ಹಣ ಕೊಟ್ಟು, ಆತ ಬೇರೆಯವಳ ಜೊತೆ ಮದುವೆಯಾದಾಗ ಸಮಂಧಿಕರ ಜೊತೆ ಕೂಡಿಕೊಂಡ ಇಟ್ಕೊಂಡವನನ್ನು ಪುನಃ ವಶೀಕರರಣ ಮಾಡಲು ಕಲ್ಪನಾ ಇಬ್ಬರು ಮಹಿಳೆಯರ ಕೊಲೆ ಮಾಡಿಸಿದ ಕಲ್ಪನಾ ಎಂಬಾಕೆ,ಜೈಲು ಸೇರಿದ ಘಟನೆ ನಡೆದಿದೆ. ಬೆಳಗಾವಿ- ಬೆಳಗಾವಿ ಬಳಿಯ ಮಚ್ಛೆ ಗ್ರಾಮದಲ್ಲಿ ಈಚೆಗೆ ನಡೆದಿದ್ದ ಇಬ್ಬರು ವಿವಾಹಿತ ಮಹಿಳೆಯರ ಕೊಲೆ ಪ್ರಕರಣವನ್ನು ಬೆಳಗಾವಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. …

Read More »

ಆತ ಯೋಗಿನೋ ,ರೋಗಿನೋ ಗೊತ್ತಿಲ್ಲ- ಸಿದ್ರಾಮಯ್ಯ

ಬೆಳಗಾವಿ-ಯೋಗಿ ಆದಿತ್ಯನಾಥ ಸರ್ಕಾರ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದಾರೆ.ಜಂಗಲ್ ರಾಜ್ಯದಲ್ಲಿ ಕಾನೂನು ಇಲ್ಲ, ಪೊಲೀಸರು ಸರ್ವಾಧಿಕಾರಿ ರೀತಿಯಲ್ಲಿ ವರ್ತನೆ ಮಾಡ್ತಿದ್ದಾರೆ.ಸಂ ತ್ರಸ್ತೆ ಹೆಣ್ಣು ಮಗಳ ಮನೆಗೆ ಹೋಗಿ ಸಾಂತ್ವನ ಹೇಳಲು ಹೋಗುತ್ತಿದ್ದರು. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಹೋಗಲು ಪೊಲೀಸರು ಬಿಡಲಿಲ್ಲ.ಈ ದೇಶ ಬಿಜೆಪಿ ಆಸ್ತಿ ಅಲ್ಲ, ಯೋಗಿ ಆದಿತ್ಯನಾತ್ ಆಸ್ತಿಅಲ್ಲ. ಎಂದುಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯೋಗಿಯ ವಿರುದ್ಧ ಕಿಡಿ ಕಾರಿದ್ದಾರೆ. ಬ ಕಾಂಗ್ರೆಸ್ …

Read More »

ಬೆಳಗಾವಿ ಉಪ ಚುನಾವಣೆ ಬಿಜೆಪಿಗೆ,ಸ್ಪೂರ್ತಿ….!

ಬೆಳಗಾವಿ- ಕೇಂದ್ರದ ರೇಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ, ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಮತ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ,ಈ ಕ್ಷೇತ್ರದಲ್ಲಿ ಸುರೇಶ್ ಅಂಗಡಿ ಅವರ ಉತ್ತರಾಧಿಕಾರಿ ಯಾರು ? ಎನ್ನುವ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ. ಸುರೇಶ್ ಅಂಗಡಿ ಅವರ ಅವರ ಪತ್ನಿ ಮಂಗಳಾ ಅಂಗಡಿ,ಅಥವಾ ಅವರ ಹಿರಿಯ ಪುತ್ರಿ ಸ್ಪೂರ್ತಿ ಪಾಟೀಲ ಅವರಿಗೆ ಬಿಜೆಪಿ ಟಿಕೆಟ್ ಕೊಡಬೇಕು ಎನ್ನುವ ಒತ್ತಾಯ ಸೋಶಿಯಲ್ ಮಿಡಿಯಾದಲ್ಲಿ …

Read More »

ಡಬಲ್ ಮರ್ಡರ್ ಹಿಂದೆ,ತ್ರೀಬಲ್ ಪ್ರೇಮ್ ಕಹಾನಿ ಇದೆಯಾ……?

ಬೆಳಗಾವಿ- ಇತ್ತೀಚಿಗೆ ಮಚ್ಛೆ ಗ್ರಾಮದಲ್ಲಿ ನಡೆದ ಇಬ್ಬರು ವಿವಾಹಿತ ಮಹಿಳೆಯರ ಡಬಲ್ ಮರ್ಡರ್ ಪ್ರಕರಣ ಭೇದಿಸಲು ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ಡಬಲ್ ಮರ್ಡರ್ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಗಣಿಸಿರುವ ಬೆಳಗಾವಿಯ ಪೋಲೀಸರು,ಇಬ್ಬರು ಮಹಿಳೆಯರ ಹತ್ಯೆಗೆ ಕಾರಣ ಏನು,ಎಂಬುವದನ್ನು ಪತ್ತೆ ಹಚ್ವಲು,ಪೋಲೀಸರು ಹಲವಾರು ಜನರನ್ನು ವಿಚಾರಣೆಗೊಳಪಡಿಸಿದ್ದು,ಪೋಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದು ತಿಳಿದು ಬಂದಿದೆ ಕೊಲೆಯಾದ ಕಾಳೇನಟ್ಟಿ ಗ್ರಾಮದ ರೋಹಿಣಿಯ ಗಂಡ,ರೋಹಿಣಿಯ ಜೊತೆ ಮದುವೆಯಾಗುವ ಮೊದಲು ಒಬ್ಬಳ …

Read More »

ಟಿಕೆಟ್ ಕೊಡುವಾಗ ಪಾಪುಲ್ಯಾರಿಟಿ ಕನ್ಸೀಡರ್ ಮಾಡ್ತೀವಿ

ಬೆಳಗಾವಿ- ಬೆಳಗಾವಿ ಲೋಕಸಭಾ ಚುನಾವಣೆ ಘೋಷಣೆ ಆಗಿಲ್ಲ,ಆಕಾಂಕ್ಷಿಗಳು ಇನ್ನುವರೆಗೆ ಯಾರು ಮುಂದೆ ಬಂದಿಲ್ಲ,ಟಿಕೆಟ್ ಯಾರಿಗೆ ಅನ್ನೋ ಚರ್ಚೆ ನಡೆದಿಲ್ಲ,ಚುನಾವಣೆ ಘೋಷಣೆಯಾದ ಬಳಿಕ ಎಲ್ಲರೂ ಸೇರಿ ಸಭೆ ಮಾಡ್ತೀವಿ,ಗೆಲ್ಲುವ ಸಾಮರ್ಥ್ಯ ಯಾರಿಗಿದೆ,ಯಾರು ಪಾಪುಲರ್ ಆಗಿದ್ದಾರೆ ಅನ್ನೋದನ್ನು ಕನ್ಸೀಡರ್ ಮಾಡಿಯೇ ಟಿಕೆಟ್ ಕೊಡ್ತೀವಿ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು,ಬಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಚರ್ಚೆ ನಡೆದಿಲ್ಲ. ಚುನಾವಣೆ ಘೋಷಣೆಯಾದ …

Read More »