Breaking News

Breaking News

ಮುಂದಿನ ವರ್ಷ ಅಬಕಾರಿ ಇಲಾಖೆಯ ಎಲ್ಲಾ ವರ್ಗದ ಸಿಬ್ಬಂದಿಗೆ ಬಡ್ತಿ

ಅನಧಿಕೃತ ಮದ್ಯ ಮಾರಾಟ ತಡೆಯಲು ಗೋವಾ- ಬೆಳಗಾವಿ ಗಡಿಯಲ್ಲಿ ಹೆಚ್ಚಿನ ನಿಗಾ: ಅಬಕಾರಿ ಸಚಿವ ಎಚ್. ನಾಗೇಶ್ …………………………………………………………. ಬೆಳಗಾಾಾವ— ಲಾಕ್ ಡೌನ್ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಗೆ ಶೇ. 50 ಆದಾಯ ಕಡಿಮೆ ಆಗಿದ್ದು, ಒಟ್ಟಾರೆ 3 ಸಾವಿರ ಕೋಟಿ ಇಲಾಖೆಗೆ ನಷ್ಟವಾಗಿದೆ‌‌. ಬಾರ್ ಮತ್ತು ರೆಸ್ಟೊರೆಂಟ್ ತೆರೆದ ಬಳಿಕ ಅಬಕಾರಿ ಇಲಾಖೆಯ ಅದಾಯ ಹೆಚ್ಚಲಿದೆ ಎಂದು ಅಬಕಾರಿ ಸಚಿವರಾದ ಎಚ್. ನಾಗೇಶ ಅವರು ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ಶನಿವಾರ …

Read More »

ಪ್ರತಿ ಮನೆಗೆ ನೀರು ತಲುಪಿಸಲು ಸಚಿವ ಈಶ್ವರಪ್ಪ ಸೂಚನೆ

ಬೆಳಗಾವಿ-ರಾಜ್ಯದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂಬುದು ಸರ್ಕಾರದ ಉದ್ಧೇಶ. ಆದರೆ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆಯ ಬಗ್ಗೆ ಅನೇಕ ದೂರುಗಳಿವೆ. ಆದ್ದರಿಂದ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ಖಚಿತಪಡಿಸಿಕೊಂಡು ಮುಂಬರುವ ದಿನಗಳಲ್ಲಿ ಘಟಕಗಳ ದುರಸ್ತಿ ಮತ್ತು ನಿರ್ವಹಣೆಯ ಬಗ್ಗೆ ಸಮರ್ಪಕ ಯೋಜನೆ ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ (ಆ.29) ನಡೆದ …

Read More »

ಬೆಳಗಾವಿ ಜಿಲ್ಲೆಯ ರಾಜಕಾರಣಿಗಳು ಗಂಡಸರು ಅಲ್ಲ ಹೆಂಗಸರು ಅಲ್ಲ-ವಾಟಾಳ್

ಬೆಳಗಾವಿ- ಬೆಳಗಾವಿ ಜಿಲ್ಲೆಯ ರಾಜಕಾರಣಿಗಳು ಗಂಡಸರು ಅಲ್ಲ ಹೆಂಗಸರು ಅಲ್ಲ ವಿಚಿತ್ರ ರಾಜಕಾರಣಿಗಳು ಎಂದು ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಲೇವಡಿ ಮಾಡಿದ್ದಾರೆ. ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಮಾತನಾಡಿದ ವಾಟಾಳ್ ನಾಗರಾಜ್ , ಅಂಗಡಿಯಿಂದ ಹಿಡಿದು ಮುಂಗಟ್ಟುವರೆಗೂ ಎಲ್ಲರದ್ದು ಇದೇ ಪರಿಸ್ಥಿತಿ, ಎಲ್ಲರೂ ಮರಾಠಾ ಏಜೆಂಟರು ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದು.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಆಗ್ರಹ ಪಡಿಸಿದ್ದಾರೆ. ಯಾವ ಉದ್ದೇಶಕ್ಕಾಗಿ ಸುವರ್ಣಸೌಧ ನಿರ್ಮಾಣ …

Read More »

ನೀರಾವರಿ ಇಲಾಖೆಯಿಂದ ಬೆಳಗಾವಿ ಜಿಲ್ಲೆಗೆ ಬಂಪರ್ ಲಾಟರಿ….!

ಬೆಳಗಾವಿ ಜಿಲ್ಲೆಗೆ ಹದಿನೆಂಟು ನೀರಾವರಿ ಯೋಜನೆಗಳು* – *ಡಿಪಿಆರ್ ತಯಾರಿಸಲು ಅನುಮತಿಸಿದ ಸಚಿವ ರಮೇಶ್ ಜಾರಕಿಹೊಳಿ‌.* ಬೆಳಗಾವಿ ಜಿಲ್ಲೆಗೆ *11 ಹೊಸ ಏತ ನೀರಾವರಿ ಯೋಜನೆ* ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವರಾದ  ರಮೇಶ್ ಜಾರಕಿಹೊಳಿ‌* ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ *11 ಏತ ನೀರಾವರಿ ಯೋಜನೆ* ಗಳ ಅನುಷ್ಠಾನಕ್ಕೆ …

Read More »

ರಾಯಣ್ಣನನ್ನು ಅಪ್ಪಿಕೊಂಡ ಸರ್ಕಾರ….!

ಬೆಳಗಾವಿ- ಬೆಳಗಾವಿ ಮಹಾನಗರದ ಪಕ್ಕದಲ್ಲೇ ಇರುವ ಪೀರಣವಾಡಿ ಗ್ರಾಮದ ಮೂರ್ತಿ ವಿವಾದ ಇತ್ಯರ್ಥಗೊಳ್ಳುತ್ತಿದ್ದಂತೆಯೇ ಮಂತ್ರಿಗಳ ದಂಡು ಪೀರನವಾಡಿಗೆ ದೌಡಾಯಿಸಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ,ಜಿಲ್ಲಾ ಉಸ್ತುವಾರಿ ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,ಅಬಕಾರಿ ಸಚಿವ ಎನ್ ನಾಗೇಶ ಅವರು ಇಂದು ಪೀರನವಾಡಿ ಗ್ರಾಮಕ್ಕೆ ಭೇಟಿ ನೀಡಿ,ರಾಷ್ಟ್ರ ಪುರುಷರಾದ ಛತ್ರಪತಿ ಶಿವಾಜಿ,ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳಿಗೆ ಹೂವಿನ ಹಾರ ಹಾಕಿ ಗೌರವ ಸಮರ್ಪಿಸಿದರು. ಅಭಿಮಾನಿಗಳ ಜಯಘೋಶಗಳ ನಡುವೆ ಮೂವರು ಜನ ಸಚಿವರು …

Read More »

ಮೂರ್ತಿ ವಿವಾದ ಇಷ್ಟು ಬೇಗ ಇತ್ಯರ್ಥ. ಆಗುತ್ತದೆ ಎಂದು ಗೊತ್ತಿರಲಿಲ್ಲ.

ಬೆಳಗಾವಿ-ನಾಲ್ಕು ದಿನದ ಹಿಂದೆ ಬೆಳಗಾವಿಗೆ ಭೇಟಿ ನೀಡುವ ತೀರ್ಮಾನ ಕೈಗೊಂಡಿದ್ದೆ, ಇಷ್ಟು ಸುಲಭವಾಗಿ ಮೂರ್ತಿ ವಿವಾದ ಇತ್ಯರ್ಥ ಆಗುತ್ತದೆ ಎಂದು ಗೊತ್ತಿರಲಿಲ್ಲ ಎಂದುಬೆಳಗಾವಿಯಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅಚ್ಚರಿ ವ್ಯೆಕ್ತ ಪಡಿಸಿದ್ದಾರೆ. ಇಂದು ಬೆಳಿಗ್ಗೆ ಬೆಳಗಾವಿಗೆ ಆಗಮಿಸಿದ ಅವರು ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದರು ಶಿವಾಜಿ, ರಾಯಣ್ಣ ಮೂರ್ತಿ ವಿವಾದ ಇತ್ಯರ್ಥವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಇಬ್ಬರ ಹೋರಾಟ ಸ್ಮರಣೀಯ. ಕೆಲ ಸಂಕುಚಿತ ಭಾವನೆ ಬೇರೆ ಬೇರೆ …

Read More »

ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಂದೆ

ಬೆಳಗಾವಿ-ಮೂವರು ಮಕ್ಕಳಿಗೆ ವಿಷ ಉಣಿಸಿ ತಾನೂ ವಿಷ ಸೇವಸಿ ವ್ಯೆಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಕಾಕ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಗೋಕಾಕ ತಾಲ್ಲೂಕಿನ ಕಡಬಗಟ್ಟಿ ಅರಣ್ಯ ಪ್ರದೇಶದಲ್ಲಿ ವ್ಯೆಕ್ತಿ ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆತ್ಮ ಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ. ಮೂಲತಹ ಹುಕ್ಕೇರಿ ತಾಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪಾ ಪೂಜಾರಿ,(37) ,ಇತನ ಮಕ್ಕಳಾದ ಸಮರ್ಥ (8) ಯಲ್ಲಪ್ಪ(6),ಪೂಜಾ (4) ಎಂದು ಗುರುತಿಸಲಾಗಿದೆ. ಈತ …

Read More »

ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ,ನಿನ್ನೆ ರಾತ್ರಿಯಿಂದ ಈ ವರೆಗಿನ ಡಿಟೇಲ್ ರಿಪೋರ್ಟ್…

  ಬೆಳಗಾವಿ- ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡೇ ಇರುವ ಪೀರನವಾಡಿ ಗ್ರಾಮದಲ್ಲಿ ರಾಯಣ್ಣನ ಅಭಿಮಾನಿಗಳು ನಿನ್ನೆ ರಾತ್ರಿ 3 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸಿ ,ನಾಲ್ಕು ವರ್ಷಗಳ ವಿವಾದಕ್ಕೆ ಅಂತ್ಯ ಹಾಡಿದರು. ನಿನ್ನೆ ಮದ್ಯರಾತ್ರಿ ಪೀರನವಾಡಿಗೆ ದೌಡಾಯಿಸಿದ ರಾಯಣ್ಣನ ಅಭಿಮಾನಿಗಳು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರ ನೇತ್ರತ್ವದಲ್ಲಿ ಧಿಡೀರ್ ಕಾರ್ಯಾಚರಣೆ ನಡೆಸಿ,ರಾಯಣ್ಣನ ಅಭಿಮಾನಿಗಳು ನಿಗದಿ ಪಡಿಸಿದ ಸ್ಥಳದಲ್ಲೇ ಮೂರ್ತಿ ಪ್ರತಿಷ್ಠಾಪನೆ ಮಾಡಿ,ಪೂಜೆ ಸಲ್ಲಿಸಿ ಮೂರ್ತಿಗೆ ಹೂಮಾಲೆ …

Read More »

ಮದ್ಯರಾತ್ರಿ,ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ

ಬೆಳಗಾವಿ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಇಂದು ಮದ್ಯರಾತ್ರಿ ಪೀರನವಾಡಿ ಗ್ರಾಮದಲ್ಲಿ ತಾವು ಗುರುತಿಸಿದ ಸ್ಥಳದಲ್ಲೇ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ  ಕ್ರಾಂತಿಯ ಕಹಳೆ ಊದಿದ್ದಾರೆ. ಹಲವಾರು ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲ್ ನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರು ಇಂದು ಮೂರ್ತಿ ಪ್ರತಿಷ್ಠಾಪನೆ ಮಾಡಿ,ರಾಯಣ್ಣನ ಮೂರ್ತಿಗೆ ದೊಡ್ಡ ಹೂಮಾಲೆ ಹಾಕಿ,ಕ್ರಾಂತಿವೀರ,ಶೂರ,ಧೀರ ಸಂಗೊಳ್ಳಿ ರಾಯಣ್ಣನ ಪರ ಘೋಷಣೆಗಳನ್ನು ಕೂಗುವ ಮೂಲಕ …

Read More »

ಸಿದ್ಧನಗೌಡ ಪಾಟೀಲರು ಕನ್ನಡಪರ ಹೋರಾಟದ ತಂದೆಯಾಗಿದ್ದರು.

ಬೆಳಗಾವಿ: ಪ್ರಪ್ರಥಮ ಕನ್ನಡದ ಮೇಯರ್ ಹಿರಿಯ ಕನ್ನಡಪರ ಹೋರಾಟಗಾರರು,ಬೆಳಗಾವಿಯ ಕನ್ನಡದ ಹೋರಾಟಕ್ಕೆ ಮಾರ್ಗದರ್ಶಕರೂ ಆಗಿದ್ದ, ಮಾಜಿ ಮಹಾಪೌರ, ಸಿದ್ದನಗೌಡ ಪಾಟೀಲ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಟ.ಎ ನಾರಾಯಣಗೌಡರು ಶೋಕ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವಾರು ದಶಕಗಳಿಂದ ಗಡಿಭಾಗದಲ್ಲಿ ಮರಾಠಿ ಪ್ರಾಬಲ್ಯದ ಮದ್ಯೆಯೂ ಸಿದ್ಧನಗೌಡರು ಕನ್ನಡದ ಪರವಾಗಿ ಹೋರಾಟ ಮಾಡಿ,ಗಡಿಯಲ್ಲಿ ಕನ್ನಡವನ್ನು ಗಟ್ಟಿಗೊಳಿಸಿದ ಮಹಾನ್ ಹೋರಾಟಗಾರರು ಸಿದ್ಧನಗೌಡ ಪಾಟೀಲ ಅವರ ಅಗಲಿಕೆಯಿಂದ ಹೋರಾಟ ಧ್ವನಿ ಕಳೆದುಕೊಂಡಂತಾಗಿದೆ.ಎಂದು ಟಿ.ಎ ನಾರಾಯಣಗೌಡರು ಶೋಕ …

Read More »