ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ ಈ ವರೆಗೆ ಕಿಲ್ಲರ್ ಕೊರೋನಾ ಬೆಳಗಾವಿ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು ಇಂದು ಗುರುವಾರವೂ ಮಹಾಮಾರಿಯ ಸಂಕಟ ಮುಂದುವರೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ 602 ಸೊಂಕಿತರು ಪತ್ತೆಯಾಗಿದ್ದಾರೆ,ಇಂದು ಗುರುವಾರ ಸಂಜೆ ಬಿಡುಗಡೆಯಾಗುವ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 70 ಕ್ಕೂ ಹೆಚ್ಚು ಜನ ಸೊಂಕಿತರು ಪತ್ತೆಯಾಗುವ ಸಾದ್ಯತೆ ಇದೆ. ಬೆಳಗಾವಿ ನಗರದಲ್ಲೂ ಸೊಂಕಿತರ …
Read More »ಬೆಳಗಾವಿಯ ಸಚಿವರು ತಮ್ಮ ತಮ್ಮ ಕ್ಷೇತ್ರಗಳಿಗೆ ಸೀಮಿತರಾಗಿದ್ದಾರೆ-ಸತೀಶ್ ಜಾರಕಿಹೊಳಿ
ಬೆಳಗಾವಿ-ಯಾವಾಗ ಲಾಕ್ಡೌನ್ ಮಾಡಬೇಕಿತ್ತೋ ಆಗ ಮಾಡಲಿಲ್ಲ ನಿಜವಾಗಿ ಫೆಬ್ರವರಿ, ಮಾರ್ಚ್ನಲ್ಲಿ ಲಾಕ್ಡೌನ್ ಮಾಡಬೇಕಿತ್ತು,ಈಗ ಕೊರೊನಾ ಹರಡಿ ಬಿಟ್ಟಿದೆ ಈಗ ಲಾಕ್ಡೌನ್ ಮಾಡಿ ಏನು ಪ್ರಯೋಜನ? ಎಂದು ಗೋಕಾಕ್ನಲ್ಲಿ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಪ್ರಶ್ನೆ ಮಾಡಿದ್ದಾರೆ. ಗೋಕಾಕಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಲಾಕ್ಡೌನ್ ನಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗಿದೆ, ಈಗ ಮೂರು ತಿಂಗಳು ನೋಡಿದ್ದೀವಿ, ಈಗ ಮತ್ತೆ ಲಾಕ್ಡೌನ್ ಮಾಡುವುದರಿಂದ ಏನೂ ಪ್ರಯೋಜನ ಆಗಲ್ಲ, ಕೊರೊನಾ ನಿಯಂತ್ರಣ ಮಾಡೋದು …
Read More »ಇಂದು ಪತ್ತೆಯಾದ 41 ಸೊಂಕಿತರಲ್ಲಿ 11ಜನ ಹಿಂಡಲಗಾ ಕೈದಿಗಳು
ಬೆಳಗಾವಿ- ಇಂದು ಬುಧವಾರದ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದೆ ಬೆಳಗಾವಿ ಜಿಲ್ಲೆಯ 41 ಜನರಿಗೆ ಸೊಂಕು ತಗಲಿದ್ದು ಇದರಲ್ಲಿ 11 ಜನ ಹಿಂಡಲಗಾ ಕಾರಾಗೃಹದ ಕೈದಿಗಳಿಗೂ ಕೊರೋನಾ ಸೊಂಕು ವಕ್ಕರಿಸಿದೆ. 41 ಜನರಲ್ಲಿ 28 ಜನ ಸೊಂಕಿತರು ಬೆಳಗಾವಿ ನಗರದವರೇ ಆಗಿದ್ದು ಕಳವಳಕಾರಿ ಸಂಗತಿಯಾಗಿದೆ. ಬೆಳಗಾವಿ ನಗರ ಹಿಂಡಲಗಾ- 11 ಸದಾಶಿವ ನಗರ 4 ಅನಿಗೋಳ-1 ವಂಟಮೂರಿ ಕಾಲೋನಿ-5 ನಾನಾವಾಡಿ- 1 ಶಾಂತಿ ನಗರ 1 ಮಾಳಿ ಗಲ್ಲಿ -1 …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಲಾಕ್ ಇಂದು 41 ಸೊಂಕಿತರ ಪತ್ತೆ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸಂಪೂರ್ಣವಾಗಿ ಲಾಕ್ ಆಗಿ ಬಿಟ್ಟಿದೆ.ಇಂದು ಬುಧವಾರ 41 ಜನರಿಗೆ ಸೊಂಕು ತಗಲಿದೆ. ಇಂದು ಬುಧವಾರ ಒಂದೇ ದಿನ 41 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 602 ಕ್ಕೆ ತಲುಪಿದೆ ಇಂದು ಪತ್ತೆಯಾದ 41 ಸೊಂಕಿತರ ಪೈಕಿ ಹಿಂಡಲಗಾ ಕೇಂದ್ರ ಕಾರಾಗೃಹದ ಕೆಲವು ಕೈದಿಗಳಿಗೆ ಕೊರೋನಾ ವೈರಸ್ ವಕ್ಕರಿಸಿದೆ ಎಂದು ತಿಳಿದು ಬಂದಿದೆ. ಇಂದು ಒಂದೇ ದಿನ ಮೂವರು …
Read More »ಬೆಳಗಾವಿಯಲ್ಲಿ ಕಿಲ್ಲರ್ ಕೊರೋನಾಗೆ ಒಂದೇ ದಿನ ಮೂವರ ಬಲಿ
ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ,ಇಂದು ಬುಧವಾರ ಒಂದೇ ದಿನ ಬೆಳಗಾವಿಯ ಮೂವರು ವ್ಯಕ್ತಿಗಳು ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಬೆಳಗಾವಿ ನಗರ ಮತ್ತು ಜಿಲ್ಲೆಯಾದ್ಯಂತ ಕೊರೋನಾ ಭೀತಿ ಹೆಚ್ಚಾಗುತ್ತಲೇ ಇದೆ ಇಂದು ಬೆಳಿಗ್ಗೆ ಕೊಲ್ಹಾಪೂರ ವೃತ್ತದಲ್ಲಿರುವ ಪ್ರಸಿದ್ಧ ಹೊಟೇಲಿನ ಮಾಲೀಕ,ಕುಮಾರಸ್ವಾಮಿ ಲೇಔಟ್ ನಿವಾಸಿ 55 ವರ್ಷದ ವ್ಯೆಕ್ತಿ ಬಲಿಯಾಗಿದ್ದಾನೆ ಬೆಳಗಾವಿ ನಗರದಲ್ಲಿರುವ ಅನಿಗೋಳದ 77 …
Read More »ಇಂದು ಪತ್ತೆಯಾದ 64 ಸೊಂಕಿತರ ತಾಲೂಕಾವಾರು ವಿವರ ಇಲ್ಲಿದೆ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 64 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಈ ಸೊಂಕಿತರ ತಾಲೂಕಾ ವಾರು ವಿವರ ಇಲ್ಲಿದೆ ನೋಡಿ ಬೆಳಗಾವಿ ನಗರ ಮತ್ತು ತಾಲ್ಲೂಕು- 28 ಅಥಣಿ- 7 ರಾಯಬಾಗ- 20 ಹುಕ್ಕೇರಿ- 1 ಬೈಲಹೊಂಗಲ- 6 ರಾಮದುರ್ಗ-1 ಚಿಕ್ಕೋಡಿ-,1 ಒಟ್ಟು-64
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಇಂದು 64 ಸೊಂಕಿತರ ಪತ್ತೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಂದುವರೆದಿದ್ದು ಇಂದು ಮಂಗಳವಾರ ಒಂದೇ ದಿನ ಬರೊಬ್ಬರಿ 64 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 500 ರ ಗಡಿ ದಾಟಿ 561 ಕ್ಕೆ ತಲುಪಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ.
Read More »ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿದ,ಸಚಿವ ಸೋಮಶೇಖರ್
ಬೆಳಗಾವಿ, – ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಮಾಡಿರುವಂತೆ ಈಗಾಗಲೆ ೨೮ ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಣೆ ಮಾಡಲಾಗಿದ್ದು, ಉಳಿದ ಆಶಾ ಕಾರ್ಯಕರ್ತೆಯರಿಗೆ ಒಂದು ವಾರದಲ್ಲಿ ಪ್ರೊತ್ಸಾಹ ಧನದ ಚೆಕ್ ವಿತರಣೆ ಮಾಡಲಾಗುವುದು ಎಂದು ಸಹಕಾರ ಇಲಾಖೆಯ ಸಚಿವ ಎಸ್. ಟಿ ಸೋಮಶೇಖರ ಅವರು ತಿಳಿಸಿದರು. ಸಹಕಾರ ಇಲಾಖೆ ಹಾಗೂ ಜೊಲ್ಲೆ ಉದ್ಯೋಗ ಸಮೂಹ, ಯಕ್ಸಂಬಾ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಜು.೧೪) ಚಿಕ್ಕೋಡಿ ತಾಲೂಕಿನ …
Read More »ಬೆಳಗಾವಿ ತಾಲ್ಲೂಕಿನಲ್ಲಿ ಲಾಕ್ ಡೌನ್ ಇಲ್ಲ,ಐದು ತಾಲ್ಲೂಕುಗಳಲ್ಲಿ ಮಾತ್ರ ಲಾಕ್ ಡೌನ್
ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಮಾತ್ರ ಲಾಕ್ಡೌನ್ ಜಾರಿ ————————————————————— ಬೆಳಗಾವಿ, ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ದಿನಾಂಕ:14.07.2020ರ ರಾತ್ರಿ 8.00 ಗಂಟೆಯಿಂದ 22.07.2020ರ ಬೆಳಿಗ್ಗೆ 5.00 ಗಂಟೆಯವರೆಗೆ 7 ದಿನಗಳ ಅವಧಿಯವರೆಗೆ ಲಾಕ್ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಗೆ ಮಾತ್ರ ಸೀಮಿತವಾಗಿ ಲಾಕ್ ಡೌನ್ …
Read More »ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಡಿಸೆಂಬರ್ ತಿಂಗಳ ನಂತರ ಇಲೆಕ್ಷನ್
ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು ಜಿಲ್ಲೆಯ ಘಟಾನುಘಟಿಗಳು ಅಲ್ಲಲ್ಲಿ ಪಾರ್ಟಿ ನಡೆಸುತ್ತಿರುವ ಬೆನ್ನಲ್ಲಿಯೇ ಸರ್ಕಾರ ಚುನಾವಣೆಯನ್ನು ಡಿಸಬರ್ ತಿಂಗಳಿಗೆ ಮುಂದೂಡಿ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಗಸ್ಟ್ ತಿಂಗಳಲ್ಲಿ ನಡೆಯಬೇಕಿತ್ತು ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಚುನಾವಣೆಯನ್ನು ಡಿಸೆಂಬರ್ ತಿಂಗಳಿಗೆ ಮುಂದೂಡಲಾಗಿದೆ. ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿತ್ತು ಕೆಲವು ಆಕಾಂಕ್ಷಗಳಂತೂ ಮಟನ್ …
Read More »