Breaking News

Breaking News

ಬೆಳಗಾವಿಯ ರಾಜಹಂಸಗಡ ಕೋಟೆ ನಿರ್ವಹಣೆಗೆ 50 ಲಕ್ಷ

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜರ ಬೃಹತ್ ಮೂರ್ತಿ ಅನಾವರಣಗೊಂಡಿರುವ ರಾಜಹಂಸಗಡ ಕೋಟೆಯ ನಿರ್ವಹಣೆಯ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರ ಜೊತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ ಮಾಡಿದ್ರು ಸಚಿವ ಹೆಚ್ ಕೆ ಪಾಟೀಲರನ್ನು ಭೇಟಿ ಮಾಡಿದ ಲಕ್ಷ್ಮೀ ಹೆಬ್ಬಾಳಕರ್ ಕೋಟೆಯ ನಿರ್ವಹಣೆಯ ಕುರಿತು ಚರ್ಚಿಸಿದರು.ಇದೇ ಸಮಯದಲ್ಲಿ ಕೋಟೆಯ ನಿರ್ವಹಣೆಗಾಗಿ ಸಚಿವರು 50 ಲಕ್ಷ ರೂ,ಗಳ ಅನುದಾನ ಬಿಡುಗಡೆಗೊಳಿಸಲು …

Read More »

ಅಥಣಿಗೆ ರೈಲು ಸಂಸದೆ ಪ್ರೀಯಾಂಕಾ ಸಂಕಲ್ಪ…!!

ಅಥಣಿ ಮೇಲೆ ಸಾಗುವ ರೈಲು ಮಾರ್ಗ ಪುನರ್ ಪರಿಶೀಲನೆಗೆ ಒತ್ತಾಯ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಅಥಣಿ: ಈ ಹಿಂದೆ ಸರ್ವೇ ಆಗಿದ್ದ ಅಥಣಿ ಪಟ್ಟಣದ ಮೇಲೆ ಹಾದು ಹೋಗುವ ಮಿರಜ-ವಿಜಯಪುರವರೆಗಿನ ರೈಲು ಮಾರ್ಗವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ಅದನ್ನು ಪುನರ್ ಪರಿಶೀಲಿಸುವಂತೆ ಬರುವ ಅಧಿವೇಶನದಲ್ಲಿ ಒತ್ತಾಯಿಸುವುದಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಹೇಳಿದರು. ಅಥಣಿ ಪಟ್ಟಣದ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ನಿವಾಸದಲ್ಲಿ ನಡೆದ …

Read More »

ಸಹಕಾರಿ ಯೂನಿಯನ್ 14 ಸ್ಥಾನಗಳು ಅನ್ ಅಪೋಸ್….!

        ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ.., ಆಡಳಿತ ಮಂಡಳಿಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಜೂ. 28 ರಂದು ಚುನಾವಣೆ *ಬೆಳಗಾವಿ*: ಅರಭಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬರುವ ದಿ 28 ರಂದು ನಡೆಯಬೇಕಿದ್ದ ಜಿಲ್ಲಾ ಸಹಕಾರ ಯುನಿಯನ್ …

Read More »

ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಸೂರಜ್ ರೇವಣ್ಣ ಅರೆಸ್ಟ್….

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ನಿನ್ನೆ ರಾತ್ರಿ …

Read More »

ಬೆಳಗಾವಿಯಲ್ಲಿ ಮೂರ್ತಿ ಅನಾವರಣ ಪರ್ವ ಆರಂಭ….

ಬೆಳಗಾವಿ -ವೀರರಾಣಿ ಕಿತ್ತೂರು ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕ್ರಾಂತಿಯ ನೆಲವಾಗಿರುವ ಬೆಳಗಾವಿಯ ರೈಲು ನಿಲ್ಧಾಣದ ಎದುರು ಛತ್ರಪತಿ ಶಿವಾಜಿ ಮಹಾರಾಜರ ಮತ್ತು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಎರಡು ಮೂರ್ತಿಗಳನ್ನು ಅನಾವರಣ ಮಾಡಬೇಕೆಂದು ಬೆಳಗಾವಿ ಮಾಜಿ ಶಾಸಕ ಅನೀಲ ಬೆನಕೆ ಅವರು ಬೆಂಗಳೂರಿನಲ್ಲಿ ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿ ಮಹಾನಗರದ ಸಂಸ್ಕೃತಿ ವಿಭಿನ್ನವಾಗಿದೆ, ಇಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಕ್ತರು …

Read More »

ಸರ್ಕಾರಿ ಶಾಲೆಯ ವಿಧ್ಯಾರ್ಥಿಗಳ ಪಾಲಕರಿಗೆ ಹೊಸ ರೂಲ್….!!

*4ನೇ ಶನಿವಾರ ಪಾಲಕ ಸಭೆ ಕಡ್ಡಾಯ ಪಾಲಕರ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ* ಬೆಳಗಾವಿ: ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಪಾಲಕರ ಸಭೆಯನ್ನು ಪ್ರತಿ ತಿಂಗಳ 4ನೇ ಶನಿವಾರ ಕಡ್ಡಾಯವಾಗಿ ನಡೆಸುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು. ಜೂ-22 ಇಲ್ಲಿನ ವಡಗಾವಿಯ ನಗರ ವಲಯದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಪಾಲಕರೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ದೈಹಿಕ …

Read More »

ಜೊಲ್ಲೆ ಸೋತಿದ್ದು ಅಹಂಕಾರದಿಂದ, ಸೊಕ್ಕಿನಿಂದ- ಪ್ರಮೋದ್ ಮುತಾಲಿಕ

ಬೆಳಗಾವಿ-ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ‌ಮೋದಿ ಸೋತಿಲ್ಲ,ಅಲ್ಲಿ ಕಾರ್ಯಕರ್ತರೂ ಸೋತಿಲ್ಲ ಚಿಕ್ಕೋಡಿಯಲ್ಲಿ ಬಿಜೆಪಿಯ ಸೋಲು ಆಗಿಲ್ಲ. ಅಲ್ಲಿ ಅಣ್ಣಾಸಾಹೇಬ ಜೊಲ್ಲೆಯ ಸೊಕ್ಕು, ಅಹಂಕಾರದ ಸೋಲಾಗಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದರು. ಚಿಕ್ಕೋಡಿಯಲ್ಲಿ ಸೋಲು ಕಂಡಿದ್ದು ಅಣ್ಣಾ ಸಾಹೇಬ ಜೊಲ್ಲೆ ಮಾತ್ರ. ಹಿಂದೂಗಳು, ಬಿಜೆಪಿ ಕಾರ್ಯಕರ್ತರು ಸೋತಿಲ್ಲ. ಯಾವುದೇ ರೀತಿಯ ಕಾರ್ಯಕರ್ತರ ಜೊತೆಗೆ ಸಂಪರ್ಕ ಇಲ್ಲದ ವ್ಯಕ್ತಿ. ಕ್ಷೇತ್ರದದಲ್ಲಿ ಏನೇನೂ …

Read More »

ಮಗುವಿನ ಅಂತ್ಯಸಂಸ್ಕಾರ ಮಾಡಿದ ಬೆಳಗಾವಿ ಪೋಲೀಸರು….

ಬೆಳಗಾವಿ- ಮದುವೆಗೆ ಮುನ್ನ ದೈಹಿಕ ಸಂಪರ್ಕದಿಂದ ಮಗು ಜನಿಸಿತ್ತು ಈ ಮಗುವನ್ನು ಬೆಳಗಾವಿಯಲ್ಲಿ ಮಾರಾಟ ಮಾಡುವ ಸಂಧರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು ಬೆಳಗಾವಿ ಪೋಲೀಸರು ಮಗುವನ್ನು ವಶಕ್ಕೆ ಪಡೆದು ಈ ಮಗುವಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು ಮಾಡಿ ಆರೈಕೆ ಮತ್ತು ಚಿಕಿತ್ಸೆ ಕೊಡಿಸಿದ್ದರು ಆದ್ರೆ ಈ ಮಗು ಮೃತ ಪಟ್ಟಿದ್ದು ಪೋಲೀಸರ ಸಮ್ನುಖದಲ್ಲಿಯೇ ಅಂತ್ಯ ಸಂಸ್ಕಾರ ಮಾಡಲಾಗಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಮಕ್ಕಳ ಮಾರಾಟ ಪ್ರಕರಣ ಬೆಳಕಿಗೆ ಬಂದಿತ್ತು.ಮಕ್ಕಳ ಮಾರಾಟದಲ್ಲಿ ರಕ್ಷಣೆಯಾಗಿದ್ದ …

Read More »

ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ಬೆಳಗಾವಿ ನಗರದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಗಳ ನೇಮಕ ಹಾಗೂ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿ ಆಸ್ಪತ್ರೆ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರೊಂದಿಗೆ ಜಂಟಿಯಾಗಿ ಹಮ್ಮಿಕೊಂಡಿದ್ದ ಬೆಳಗಾವಿ ವೈದ್ಯಕೀಯ ‌ವಿಜ್ಞಾನ ಸಂಸ್ಥೆಯ (ಬಿಮ್ಸ್) ಅಭಿವೃದ್ಧಿ ಕಾಮಗಾರಿಗಳ …

Read More »

ಬೆಳಗಾವಿಯಲ್ಲಿ ಬಿರ್ಯಾನಿ ಗಲಾಟೆ ಇಬ್ಬರಿಗೆ ಗಾಯ,ಇಬ್ಬರು ಅರೆಸ್ಟ್…..!!

ಬೆಳಗಾವಿ- ಆತನ ಮಗನ ಬರ್ತಡೇ ಇತ್ತು 200 ಜನರಿಗೆ ಆಗುವಷ್ಟು ಬಿರ್ಯಾನಿ ಆರ್ಡರ್ ಮಾಡಿದ್ದ ರಾತ್ರಿ 8 ಗಂಟೆಗೆ ಬಿರ್ಯಾನಿ ಬರಬೇಕಾಗಿತ್ತು ರಾತ್ರಿ 11-00 ಗಂಟೆಯಾದ್ರೂ ಬಿರ್ಯಾನಿ ಬರಲಿಲ್ಲ ಹೀಗಾಗಿ ಆತ ತನ್ನ ಬಂಟರನ್ನು ಕಳುಹಿಸಿದ ಅವರು ಬಂದ್ರು ಬಿರ್ಯಾನಿ ಲೇಟು ಆಯ್ತು ಅಂತಾ ಈ ಬಂಟರು ಗಲಾಟೆ ಶುರು ಮಾಡಿದ್ರು ಇಬ್ಬರ ಮೇಲೆ ಹಲ್ಲೆ ಮಾಡಿದ್ರು ಗಾಯಗೊಂಡವರು ದವಾಖೆನೆಗೆ ಹೋದ್ರು ಹಲ್ಲೆ ಮಾಡಿದವರು ಜೈಲು ಪಾಲಾದ ಘಟನೆ ಬೆಳಗಾವಿ …

Read More »